Cnewstv.in / 25.08.2021/ ಕಾಬೂಲ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಬುಲ್ : ಎಲ್ಲಾ ದೇಶಗಳು ಆಫ್ಘಾನಿಸ್ತಾನಕ್ಕೆ ನೀಡುತ್ತಿರುವ ಆರ್ಥಿಕ ನೆರವನ್ನು ಸ್ಥಗಿತಗೊಳಿಸುತ್ತಿದೆ. ಅದರೆ ಚೀನಾ ಮಾತ್ರ ಆಫ್ಘಾನಿಸ್ತಾನದ ಹೊಸ ತಾಲಿಬಾನಿನ ಆಡಳಿತಕ್ಕೆ ಹಣಕಾಸು ನೆರವನ್ನು ಸಂಪೂರ್ಣವಾಗಿ ನೀಡುವುದಾಗಿ ಘೋಷಿಸಿಕೊಂಡಿದೆ. ತಾಲಿಬಾನ್ ನಲ್ಲಿ ಎಲ್ಲರನ್ನೂ ಒಳಗೊಂಡ ಉತ್ತಮ ವಿದೇಶಿ ಹಾಗೂ ದೇಶಿಯ ನೀತಿಯುಳ್ಳ ಸರ್ಕಾರ ರಚನೆ ಆಗಲಿ. ಆಫ್ಘಾನ್ ಬಿಕ್ಕಟ್ಟಿಗೆ ಅಮೆರಿಕವೇ ಕಾರಣ. ಹಾಗಂತ ನಾವು ಸುಮ್ಮನಿರಲಾಗುವುದಿಲ್ಲ, ನಾವು ನೀಡುವ ಹಣಕಾಸಿನ ನೆರವು ಆ ದೇಶದಲ್ಲಿ ಸಕಾರಾತ್ಮಕ ಪಾತ್ರವಹಿಸುತ್ತದೆ. ಚೀನಾ ಯಾವತ್ತೂ ...
Read More »Monthly Archives: August 2021
ಶೈನಿಂಗ್ ಸ್ಟಾರ್ ಪ್ರದೀಪ್ ರವರ ಹುಟ್ಟು ಹಬ್ಬದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ.
Cnewstv.in / 24.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಟೈಗರ್, ಜಾಲಿ ಡೇಸ್, ಮುಂತಾದ ಚಿತ್ರಗಳಲ್ಲಿ ಅಭಿನಯಿಸಿರುವ ಕನ್ನಡ ಚಿತ್ರರಂಗದ ಯುವ ನಾಯಕ ಶೈನಿಂಗ್ ಸ್ಟಾರ್ ಪ್ರದೀಪ್ ರವರ ಹುಟ್ಟು ಹಬ್ಬದ ಪ್ರಯುಕ್ತ ಶೈನಿಂಗ್ ಸ್ಟಾರ್ ಗೆಳೆಯರ ಬಳಗ ವತಿಯಿಂದ ಸಾಲು ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶೈನಿಂಗ್ ಸ್ಟಾರ್ ಪ್ರದೀಪ್ ಗೆಳೆಯರ ಬಳಗದಿಂದ ಅರುಣ್ ನವುಲೆ , ಕುಮರೇಶ್, ವೆಂಕಟೇಶ್ ಕಲ್ಲೂರು, ಪವನ್ ,ಶಶಿಕುಮಾರ್ ಸಿರಿಗೆರೆ, ಕಲೀಮ್ ಅಹಮ್ಮದ್, ಸುಹಾಸ್ ಗೌಡ , ...
Read More »ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ
Cnewstv.in / 24.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಿವಪ್ಪನಾಯಕ ಪ್ರತಿಮೆ ಬಳಿ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು ತಾಲಿಬಾನ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಯತ್ನಾಳ್ ತಮ್ಮ ಬಾಯಿ ಚಪಲಕ್ಕಾಗಿ ಹೊಲಸು ಮಾತುಗಳನ್ನಾಡಿದ್ದಾರೆ. ಅವರ ನಾಲಿಗೆಯೇ ಅವನ ಗುಣವನ್ನು ತಿಳಿಸುತ್ತದೆ. ಯತ್ನಾಳ್ ತಕ್ಷಣವೇ ಕನ್ನಡಿಗರಿಗೆ ಕ್ಷಮೇ ಕೇಳಬೇಕು. ...
Read More »ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ.
Cnewstv.in / 24.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ/ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2020 ನೇ ಕ್ಯಾಲೆಂಡರ್ ವರ್ಷದಲ್ಲಿ (01-01-2020 ರಿಂದ 31-12-2020) ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕಡೆಯ ದಿನವಾಗಿದ್ದು, ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗೆ ಸಹಾಯಕ ...
Read More »ಅನ್ನ ಮಾಡುವ ವಿಚಾರದಲ್ಲಿ ಕಿರಿಕ್, ಅತ್ತೆಗೆ ಅನ್ನದ ಪಾತ್ರೆಯಲೇ ಗುದ್ದಿದ ಸೊಸೆ.
Cnewstv.in / 24.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಾಗರ ತಾಲೂಕಿನ ಮುಳುಕೇರಿ ಗ್ರಾಮದಲ್ಲಿ ಅತ್ತೆ-ಸೊಸೆಯ ನಡುವೆ ಅನ್ನ ಮಾಡುವ ವಿಚಾರದಲ್ಲಿ ಗಲಾಟೆಯಾಗಿದ್ದು, ಸೊಸೆ ಬಿಸಿ ಅನ್ನದ ತಿಳಿಯನ್ನು ಅತ್ತೆಯ ಮೇಲೆ ಸುರಿದಿದ್ದಾಳೆ. ಅತ್ತೆ ಪಾರ್ವತಮ್ಮ ಸೊಸೆ ನೇತ್ರಾ ಮಧ್ಯೆ ಅನ್ನಕ್ಕೆ ಇಡುವ ವಿಚಾರವಾಗಿ ಜಗಳವಾಗಿದೆ. ಮಾತಿಗೆ ಮಾತು ಬೆಳೆದು ಸೊಸೆ ನೇತ್ರಾ ಕೋಪದಿಂದ ಅತ್ತೆಯ ತಲೆ ಮೇಲೆ ಬಿಸಿ ಬಿಸಿ ಅನ್ನದ ತಿಳಿನೀರನ್ನು ಸುರಿದಿದ್ದಾಳೆ. ಅದೇ ಅನ್ನದ ಪಾತ್ರೆ ಯಿಂದಲೇ ಅತ್ತೆ ಪಾರ್ವತಮ್ಮ ತಲೆ ಮತ್ತು ...
Read More »ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ1432. ಪಾಸಿಟಿವಿಟಿ ದರ 0.80%
Cnewstv.in / 24.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1432 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 27 ಜನರು ಸಾವನ್ನಪ್ಪಿದ್ದಾರೆ. 1538 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2876377 ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 21133 ಇದೆ. ಇಂದಿನ ...
Read More »ಸುಮಾರು ೧೦೦ ಬೋಧಕೇತರ ನೌಕರರಿಗೆ ಸಿಹಿ ಸುದ್ದಿ : ಕುವೆಂಪು ವಿವಿ: ಸಿಬ್ಬಂದಿಗೆ ವೇತನ ನಿಗದೀಕರಣ ಸೌಲಭ್ಯ
Cnewstv.in / 23.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಂಕರಘಟ್ಟ : ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ವಿಶ್ವವಿದ್ಯಾಲಯದ ಭೋಧಕೇತರ ನೌಕರರ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ ವೇತನ ನಿಗದೀಕರಣ ಸೌಲಭ್ಯದ ಆದೇಶವನ್ನು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅರ್ಹ ಫಲಾನುಭವಿಗಳಿಗೆ ನೀಡಿದರು. ಕಳೆದ ಗುರುವಾರ ಸಾಂಕೇತಿಕವಾಗಿ ಇಬ್ಬರು ನೌಕರರು ಆದೇಶವನ್ನು ಸ್ವೀಕರಿಸುವುದರೊಂದಿಗೆ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಕುಲಸಚಿವೆ ಜಿ. ಅನುರಾಧ, ಸಿಂಡಿಕೇಟ್ ಸದಸ್ಯರಾದ ಧರ್ಮಪ್ರಸಾದ್ ಮತ್ತು ರಾಮಲಿಂಗಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಿರಿಯ ಸಹಾಯಕರಿಂದ ಮೊದಲ್ಗೊಂಡು ಸಹಾಯಕ ಕುಲಸಚಿವ ...
Read More »ಧ್ರುವನಾರಾಯಣ್ ಹೇಳಿಕೆ ಖಂಡಿಸಿ ಪ್ರತಿಭಟನೆ
Cnewstv.in / 23.08.2021 / ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೈಸೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ರವರು ಬಿಜೆಪಿ ಆರ್ ಎಸ್ ಎಸ್ ತಾಲಿಬಾಲ್ ಸಂಸ್ಕೃತಿಯವರದ್ದು ಎಂದು ನೀಡಿರುವ ಹೇಳಿಕೆ ಖಂಡಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ಕಚೇರಿಯಿಂದ ಕಾಂಗ್ರೆಸ್ ಕಚೇರಿಯವರೆಗೆ ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ ನಡೆಸಿದರು. ಆ ಸಂದರ್ಭದಲ್ಲಿ ಬಿಜೆಪಿ ಸದಸ್ಯರನ್ನು ತಡೆದು ಪೊಲೀಸರು, 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನು ಒದಿ : https://cnewstv.in/?p=5561 ಸುದ್ದಿ ...
Read More »ಹಸಿವುಮುಕ್ತ ದೇಶವನ್ನಾಗಿ ಮಾಡುವಲ್ಲಿ ಪಂಚಾಯತ್‍ರಾಜ್ ವ್ಯವಸ್ಥೆಯ ಪಾತ್ರ.
Cnewstv.in / 23.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯದ ವತಿಯಿಂದ ಇಂದು ಕೃಷಿ ಭವನ, ನವದೆಹಲಿಯಿಂದ ಏರ್ಪಡಿಸಲಾಗಿದ್ದ ‘ ಲೋಕಲೈಸೇಷನ್ ಆಫ್ ಸಸ್ಟೈನಬಲ್ ಡೆವೆಲಪ್‍ಮೆಂಟ್ ಗೋಲ್ಸ್-ರೋಲ್ ಆಫ್ ಪಂಚಾಯತ್ಸ್ ಇನ್ ಬ್ರಿಂಗಿಂಗ್ ಝೀರೋ ಹಂಗರ್’ ವಿಷಯ ಕುರಿತು ರಾಷ್ಟ್ರೀಯ ವೆಬಿನಾರ್‍ನ್ನು ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದ ಗಿರಿರಾಜ್ ಸಿಂಹ ಉದ್ಘಾಟಿಸಿದರು. ರಾಜ್ಯದ ಗ್ರಾಮೀಣಾಭಿವೃದ್ದಿ ಸಚಿವರಾದ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಶಾಸಕರಾದ ರುದ್ರೇಗೌಡ, ಜಿ.ಪಂ.ಸಿಇಓ ಎಂ.ಎಲ್.ವೈಶಾಲಿ, ಇತರೆ ...
Read More »ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಪುನರಾರಂಭ : ವಿಡಿಯೋ ಮೂಲಕ ಪೋಷಕರಿಗೆ ಮನವಿ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ.
Cnewstv.in / 23.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಪುನರಾರಂಭಗೊಳ್ಳಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ ಶೈಕ್ಷಣಿಕ ಚಟುವಟಿಕೆಗಳಿಗೆ ಮರುಜೀವ ಬಂದಿದೆ. ರಾಜ್ಯ ಸರ್ಕಾರದ ನಿರ್ದೇಶನದಂತೆ 9ರಿಂದ 12ನೇ ತರಗತಿಯವರೆಗಿನ ಭೌತಿಕ ತರಗತಿಗಳು ಇಂದಿನಿಂದ ಆರಂಭಗೊಳ್ಳಲಿದ್ದು, ಶಾಲಾ ಕಾಲೇಜು ಆರಂಭಕ್ಕೆ ಅಗತ್ಯ ಸಿದ್ದತಾ ಕ್ರಮಗಳನ್ನು ಶಿಕ್ಷಣ ಇಲಾಖೆ ತೆಗೆದುಕೊಂಡಿದೆ. ಇದನ್ನು ಒದಿ : https://cnewstv.in/?p=5553 ಶಾಲಾ-ಕಾಲೇಜುಗಳಿಗೆ ಮಕ್ಕಳಿಂದ ಕಳಿಸುವಂತೆ ಮನವಿ ಮಾಡಿ ಸಚಿವ ಕೆಎಸ್ ಈಶ್ವರಪ್ಪನವರು ಇಂದು ವಿಡಿಯೊ ಬಿಡುಗಡೆ ಮಾಡಿ ಪೋಷಕರಿಗೆ ಮನವಿ ಮಾಡಿದ್ದಾರೆ. ...
Read More »
Recent Comments