Breaking News

Monthly Archives: August 2021

“ಮನೆ ಮನೆ ವರಮಹಾಲಕ್ಷ್ಮಿ” ನಗರದಾದ್ಯಂತ ಸಂಭ್ರಮದ ವರಮಹಾಲಕ್ಷ್ಮಿ ಹಬ್ಬ ಆಚರಣೆ.

Cnewstv.in / 20.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ವರಮಹಾಲಕ್ಷ್ಮಿ ಹಬ್ಬವನ್ನು ಶಿವಮೊಗ್ಗ ನಗರದಾದ್ಯಂತ ಭಕ್ತಿಭಾವದಿಂದ ಆಚರಿಸಲಾಯಿತು. ನಗರದ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಹಿಳೆಯರು ಮನೆಯಲ್ಲಿ ವರಮಹಾಲಕ್ಷ್ಮಿ ವ್ರತವನ್ನು ಸಡಗರ-ಸಂಭ್ರಮದಿಂದ ಆಚರಿಸಿದರು. ಮನೆಯಲ್ಲಿಯೇ ಕಳಸ ಪ್ರತಿಷ್ಠಾಪಿಸಿ, ಅಲಂಕಾರ ಮಾಡಿ, ನೈವೇದ್ಯಗಳನ್ನು ಮಾಡಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು… ಕೋಟೆ ಮಾರಿಕಾಂಬಾ ದೇವಾಲಯದಲ್ಲಿ ಗಜಲಕ್ಷ್ಮಿ ಅಲಂಕಾರದಲ್ಲಿ ದೇವಿಯ ಪ್ರತಿಷ್ಠಾಪನೆ. ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀಲಕ್ಷ್ಮೀವೆಂಕಟೇಶ್ವರ ದೇವಾಲಯದಲ್ಲಿ ಸಾಮೂಹಿ ಚೂಡಿ ಪೂಜೆ ಕುಂಕುಮಾರ್ಚನೆ ಹಾಗೂ ಸಹಸ್ರನಾಮ ಪೂಜೆ. ...

Read More »

ಅಲೆಮಾರಿ/ಅರೆಮಾರಿ ಜನಾಂಗದವರಿಂದ ಮನೆ ನಿರ್ಮಾಣ ಕೋರಿ ಅರ್ಜಿ ಆಹ್ವಾನ

Cnewstv.in / 20.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ರಾಜೀವ್‍ಗಾಂಧಿ ಗ್ರಾಮೀಣ ವಸತಿ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಪರಿಶಿಷ್ಟ ವರ್ಗದ ಅಲೆಮಾರಿ/ಅರೆ ಅಲೆಮಾರಿ/ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ನಿವೇಶನ ಒದಗಿಸುವ ಹಾಗೂ ಮನೆ ನಿರ್ಮಾಣ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಈ ಜನಾಂಗದ ನಿವೇಶನ ರಹಿತರಿಗೆ ಹಾಗೂ ನಿವೇಶನ ಹೊಂದಿರುವವರಿಗೆ ಮನೆ ನಿರ್ಮಾಣಕ್ಕಾಗಿ ಅರ್ಜಿ ಆಹ್ವಾನಿಸಿದೆ. ನಿಗಧಿತ ನಮೂನೆ ಅರ್ಜಿಗಳನ್ನು ಸಂಬಂಧಿಸಿದ ತಾಲೂಕು ಸಹಾಯಕ ನಿರ್ದೇಶಕರವರ ...

Read More »

ಆಸ್ಪತ್ರೆಯ ಮುಂಭಾಗದಲ್ಲೇ ಪಲ್ಟಿಯಾದ ವಾಹನ, ಜೀವ ಉಳಿಸಿದ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು.

Cnewstv.in / 20.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಮೆಗ್ಗನ್ ಆಸ್ಪತ್ರೆ ಮುಂಭಾಗ ತಡರಾತ್ರಿ ಬೊಲೆರೋ ವಾಹನ ಒಂದು ಪಲ್ಟಿಯಾಗಿದೆ ತಕ್ಷಣವೇ ವಾಹನದಲ್ಲಿ ದವರನ್ನ ಅಗ್ನಿಶಾಮಕ ದಳ ಸಿಬ್ಬಂದಿಗಳು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬುಲೆರೋ ವಾಹನವೊಂದು ಎನ್ಆರ್ ಪುರ ದಿಂದ ಶಿವಮೊಗ್ಗದ ಎಪಿಎಂಸಿಗೆ ಹೋಗುತ್ತಿತ್ತು. ಮಾರ್ಗಮಧ್ಯೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಮತ್ತು ಅಗ್ನಿಶಾಮಕ ಠಾಣೆ ಮುಂಬಾಗ ಅಡ್ಡಬಂದ ವ್ಯಕ್ತಿಯನ್ನ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ...

Read More »

ಹೊಸ ಹೇರ್ ಸ್ಟೈಲ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ ಧೋನಿ.

Cnewstv.in / 20.08.2021 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಬೈ : ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಯವರ ತಮ್ಮ ಡಿಫ್ರೆಂಟ್ ಹೇರ್ ಸ್ಟೈಲ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ಧೋನಿ, 2021ರ ಐಪಿಎಲ್ ನ ಮುಂದುವರೆದ ಭಾಗದ ಜಾಹೀರಾತಿಗಾಗಿ ಮಹೇಂದ್ರ ಸಿಂಗ್ ಧೋನಿ ಡಿಫರೆಂಟ್ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ. ಧೋನಿಯಾ ಈ ಹೊಸ ಕೇಶ ವಿನ್ಯಾಸಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಇದನ್ನು ಒದಿ : https://cnewstv.in/?p=5503 ಸುದ್ದಿ ಹಾಗೂ ...

Read More »

ಜನಾರ್ದನ ರೆಡ್ಡಿ ಬಳ್ಳಾರಿ ಎಂಟ್ರಿಗೆ ಗ್ರೀನ್ ಸಿಗ್ನಲ್

Cnewstv.in / 20.08.2021 / ನವಹೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಬಹುಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಯವರಿಗೆ ಸ್ವಂತ ಜಿಲ್ಲೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ. ಬಳ್ಳಾರಿಗೆ ತೆರಳಲು ಅವಕಾಶ ಮಾಡಿಕೊಡಬೇಕೆಂದು ಜನಾರ್ದನ್ ರೆಡ್ಡಿ ಅವರು ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು ಅದರಂತೆ ವಿಚಾರಣೆ ನಡೆಸಿದ ನ್ಯಾ.ಮಿನಿತ್ ಶರಣ್ ಅವರ ನೇತೃತ್ವದ ಪೀಠ ಷರತ್ತು ಬದ್ಧ ಜಾಮೀನಿಗೆ ಅನುಮತಿ ನೀಡಿದೆ.‌ ಬಳ್ಳಾರಿಗೆ ಭೇಟಿ ನೀಡುವಾಗ ಅನಂತಪುರ, ಕಡಪ ...

Read More »

ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮ : ಸಾಲ ಮರುಪಾವತಿ ಮೊಬೈಲ್ ಆಪ್ ಗೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ‌.

Cnewstv.in / 20.08.2021 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕರ್ನಾಟಕ ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಸಾಲ ಮರುಪಾವತಿ ಮೊಬೈಲ್ ಆಪ್ ಗೆ ಚಾಲನೆ ನೀಡಿದರು. ನಿಗಮದ ಸಾಲ ಮರುಪಾವತಿ ಶೇ. 90 ರಷ್ಟಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ನಿಗಮವನ್ನು ಫೈನಾನ್ಸ್ ಕಾರ್ಪೊರೇಷನ್ ಆಗಿ ಪರಿವರ್ತಿಸಲು ಸಲಹೆ ನೀಡಿದರು. ಆ ಮೂಲಕ ಹೆಚ್ಚಿನ ಸಂಪನ್ಮೂಲ ಕ್ರೋಢೀಕರಿಸಲು ಸಾಧ್ಯವಾಗುವುದು ಹಾಗೂ ಹೆಚ್ಚು ಸಂಖ್ಯೆಯಲ್ಲಿ ಬಡ ಫಲಾನುಭವಿಗಳಿಗೆ ನೆರವು ನೀಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 46 ಕೊರೊನಾಗೆ 1 ಬಲಿ.

Cnewstv.in / Shivamogga / 19.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 46 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 327 ಸಕ್ರಿಯ ಪ್ರಕರಣಗಳಿವೆ. 4655 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4242 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 1 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1055 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 43 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 36 ಜನ ...

Read More »

ಜಿಲ್ಲೆಯಲ್ಲಿ ಸೆಪ್ಟಂಬರ್ ಮೊದಲ ವಾರದಿಂದ ಪಿ.ಸಿ.ವಿ ಲಸಿಕೆ ಚಾಲನೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಸೆಪ್ಟಂಬರ್ ಮೊದಲ ವಾರದಿಂದ ಪಿ.ಸಿ.ವಿ ಲಸಿಕೆ ಚಾಲನೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ ಶಿವಮೊಗ್ಗ : ಸಣ್ಣ ಮಕ್ಕಳಿಗೆ ನ್ಯೂಮೊನಿಯಾ ಸೇರಿದಂತೆ ಹಲವು ರೋಗಗಳಿಂದ ರಕ್ಷಣೆ ನೀಡುವ ಪಿ.ಸಿ.ವಿ (Pneumococcal Conjugate Vaccine) ಲಸಿಕೆ ನೀಡುವ ಕಾರ್ಯಕ್ಕೆ ಸೆಪ್ಟಂಬರ್ ಮೊದಲ ವಾರದಿಂದ ಚಾಲನೆ ದೊರೆಯಲಿದ್ದು, ಎಲ್ಲಾ ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಡಬ್ಲುಎಚ್‍ಒ ಕನ್ಸಲ್ಟೆಂಟ್ ಡಾ. ಸತೀಶ್ಚಂದ್ರ ಅವರು ಮಾಹಿತಿ ನೀಡಿ, ಈ ಲಸಿಕೆಯನ್ನು ...

Read More »

ನೆಲ ಅಗೆಯುವ ಕಾಮಗಾರಿ ಮುನ್ನ ಮೆಸ್ಕಾಂ ಸಂಪರ್ಕಿಸಿ.

Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಾಡೆಲ್ ಸಬ್‍ಡಿವಿಷನ್ ಯೋಜನೆಯಡಿ ತ್ಯಾವರೆಚಟ್ನಹಳ್ಳಿ 66/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಟಿಸಿಎಫ್-9 ಗುಂಡಪ್ಪ ಶೆಡ್ 11 ಕೆವಿ ಫೀಡರ್‍ಗೆ ಭೂಗತ ವಿದ್ಯುತ್ ಕೇಬಲ್ ಅಳವಡಿಸುವ ಕಾಮಗಾರಿಯು ಪೂರ್ಣಗೊಂಡಿದ್ದು, ಈ ಭೂಗತ ಕೇಬಲ್‍ಗಳನ್ನು ಏ.8 ರಂದು ಚಾಲನೆಗೊಳಿಸಲಾಗಿದ್ದು ಈ ಮಾರ್ಗದಲ್ಲಿ ಭೂಮಿ ಅಗೆಯುವ ಕಾಮಗಾರಿಗಳನ್ನು ಮೆಸ್ಕಾಂ ಗಮನಕ್ಕೆ ಬಾರದಂತೆ ಕೈಗೆತ್ತಿಕೊಳ್ಳಬಾರದು. ವಿದ್ಯುತ್ ಕೇಬಲ್ ಮಾರ್ಗವು ತ್ಯಾವೆ ಚಟ್ನಹಳ್ಳಿ ವಿದ್ಯುತ್ ಉಪ ಕೇಂದ್ರದಿಂದ ಹೊರಟು ಶಾಂತಿನಗರ ಮುಖ್ಯ ...

Read More »

ಹಂದಿ ಹಿಡಿಯುವ ಕಾರ್ಯಾಚರಣೆ : ಅಡ್ಡಿಪಡಿಸಿದರೆ ಕಾನೂನು ಕ್ರಮ

Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಾರ್ವಜನಿಕರ ಹಿತದೃಷ್ಟಿಯಿಂದ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಪ್ರತಿ ಹದಿನೈದು ದಿನಗಳಿಗೊಮ್ಮೆ ಹಂದಿಗಳನ್ನು ಹಿಡಿಯುವ ಕಾರ್ಯಾಚರಣೆಯನ್ನು ನಿಗದಿತವಾಗಿ ಮಾಡಲಾಗುತ್ತದೆ ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಮಹಾಪೌರರು, ಉಪ ಮಹಾಪೌರರು, ಆಯುಕ್ತರು ಹಾಗೂ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ಸಮ್ಮುಖದಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡು ಈ ಮೊದಲು ಕಾರ್ಯ ನಿರ್ವಹಿಸುತ್ತಿದ್ದ ಮನೆ ಮನೆ ಕಸ ಸಂಗ್ರಹಣೆಯ 41 ಪ್ಯಾಕೇಜ್‍ನ ಕೆಲಸಗಾರರಿಗೆ ಮಹಾನಗರಪಾಲಿಕೆ ವತಿಯಿಂದ ಸಹಾಯಧನ ನೀಡಲು ಕ್ರಮ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments