Breaking News

Monthly Archives: August 2021

ನಂದಿನಿ ಸಿಹಿ ಉತ್ಸವ : ಶೇ.10 ರಿಯಾಯಿತಿ ದರದಲ್ಲಿ ನಂದಿನಿ ಸಹಿ ತಿನಿಸು.

Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಸಹಕಾರಿ ಹಾಲು ಒಕ್ಕೂಟದ ಮಾರುಕಟ್ಟೆ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ನಂದಿನಿ ಹಾಲಿನಿಂದ ತಯಾರಿಸಿದ ಉತ್ಪನ್ನಗಳನ್ನು ಗ್ರಾಹಕರಿಗೆ ಅನುಕೂಲವಗುವಂತೆ ಶೇ.10 ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲು ‘ನಂದಿನಿ ಸಿಹಿ ಉತ್ಸವ’ ಆಚರಣೆಯನ್ನು ಇಂದಿನಿಂದ ಹಮ್ಮಿಕೊಳ್ಳಲಾಗಿದೆ. ಒಕ್ಕೂಟದ ಮುಖ್ಯ ಡೇರಿಯ ಹೈಟೆಕ್ ಪಾರ್ಲರ್‍ನಲ್ಲಿ ಇಂದು ಆಯೋಜಿಸಲಾಗಿದ್ದ ‘ನಂದಿನಿ ಸಿಹಿ ಉತ್ಸವ’ ದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷ ಡಿ.ಆನಂದ್ ನೆರವೇರಿಸಿದರು. ಶಿವಮೊಗ್ಗ ಸಹಕಾರಿ ಹಾಲು ಒಕ್ಕೂಟವು ...

Read More »

ಕೊರೋನಾ ನಿಯಂತ್ರಣದಲ್ಲಿದೆ ಆತಂಕಪಡುವ ಅಗತ್ಯವಿಲ್ಲ

Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕೋವಿಡ್-19 ನಿಯಂತ್ರಣದಲ್ಲಿದ್ದು 3ನೇ ಅಲೆಯ ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ಜನರಿಗೆ ಅನಿಶ್ಚಿತತೆ ಇರುವುದು ನಿಜ. ಆದರೆ ಯಾರೂ ಆತಂಕಕ್ಕೆ ಒಳಗಾಗುವುದು ಬೇಡ. ಕಟ್ಟಿನಿಟ್ಟಿನ ಕ್ರಮಗಳ ಮೂಲಕ 3ನೇ ಅಲೆಯನ್ನು ತಡೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಬಿಬಿಎಂಪಿ ವತಿಯಿಂದ ಮನೆ ಮನೆಗೆ ತೆರಳಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಕೋವಿಡ್ ಲಸಿಕೆ ನೀಡಿಕೆಯು ಉತ್ತಮವಾಗಿ ನಡೆಯುತ್ತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ...

Read More »

ವಿಶ್ವಸಂಸ್ಥೆ ವಾರ್ಷಿಕ ಸಮ್ಮೇಳಕ್ಕೆ ಬರಬೇಡಿ : 150 ದೇಶಗಳಿಗೆ ಅಮೇರಿಕ ಮನವಿ

Cnewstv.in / 19.08.2021 / Contact for News and Information 9916660399 ಕೋವಿಡ್ ರೂಪಾಂತರಿ ಡೆಲ್ಟಾ ಸೋಂಕು ವೇಗವಾಗಿ ಹರಡುವ ಆತಂಕ ಇರುವುದರಿಂದ ವಿಶ್ವ ಸಂಸ್ಥೆ ಆಯೋಜಿಸಿರುವ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು 150 ದೇಶಗಳ ನಾಯಕರು ಖುದ್ಧಾಗಿ ನ್ಯೂಯಾರ್ಕ್‍ಗೆ ಬರಬೇಡಿ ಎಂದು ಅಮೆರಿಕಾ ಮನವಿ ಮಾಡಿದೆ. ವಿಶ್ವಸಂಸ್ಥೆ ತನ್ನ ಸದಸ್ಯ ಬಳಗದಲ್ಲಿರುವ 192 ದೇಶಗಳಿಗೆ ಆಹ್ವಾನ ಕಳುಹಿಸಿ ಸಭೆಯಲ್ಲಿ ಭಾಗವಹಿಸಲು ಮನವಿ ಮಾಡಿತ್ತು. ಸೆಪ್ಟಂಬರ್ 21ರಿಂದ 27ರವರೆಗೆ ನಡೆಯುವ ಈ ಉನ್ನತ ಮಟ್ಟದ ಸಪ್ತಾಹದಲ್ಲಿ ಕೋವಿಡ್ ಸೋಂಕು ನಿಯಂತ್ರಣ, ಲಸಿಕೆ, ಆಹಾರ ಪದ್ಧತಿ, ...

Read More »

“ರನ್ ಫಾರ್ ರಾಜೀವ್” ರಾಜೀವ್ ಗಾಂಧಿಯವರ ಜಯಂತಿ ಅಂಗವಾಗಿ ಮ್ಯಾರಥಾನ್.

Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜೀವ್ ಗಾಂಧಿ ಅವರ 77ನೇ ಜಯಂತಿ ಅಂಗವಾಗಿ 5 KM ಮ್ಯಾರಥಾನ್ ಓಟ ಏರ್ಪಡಿಸಲಾಗಿತ್ತು. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದ ನೆಹರು ಕ್ರೀಡಾಂಗಣದಿಂದ ಮ್ಯಾರಥಾನ್ ಓಟ ಆರಂಭಿಸಲಾಯಿತು. 17 ವರ್ಷ ಮೇಲ್ಪಟ್ಟ 1500ರಕ್ಕೂ ಹೆಚ್ಚು ಯುವಕ-ಯುವತಿಯರು ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದರು. ಪ್ರಥಮ ಬಹುಮಾನವಾಗಿ 25,000 ದ್ವಿತೀಯ ಬಹುಮಾನ 15,000 ತೃತೀಯ ಬಹುಮಾನ 10,000 ಹಾಗೂ ನಾಲ್ಕನೇ ಬಹುಮಾನ 5,000 ಐದನೇ ಬಹುಮಾನ 2000. ಹಾಗೂ ...

Read More »

ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ-ಶೈಕ್ಷಣಿಕ ಮರುಪಾವತಿಗೆ ಅರ್ಜಿ ಆಹ್ವಾನ.

Cnewstv.in / 18.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಪ್ರಶಸ್ತಿ, ಗ್ರಾಮೀಣ ಕ್ರೀಡೆಗಳು ಮತ್ತು ಕ್ರೀಡಾಪಟುಗಳನ್ನು ಉತ್ತೇಜಿಸಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಹಾಗೂ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪವಾವತಿ ಸಂಬಂಧ ಅರ್ಜಿ ಆಹ್ವಾನಿಸಿದೆ. 2020 ನೇ ಸಾಲಿನ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ...

Read More »

ಬಟ್ಟೆ ವ್ಯಾಪಾರಿಯ ಮೇಲೆ ಅಪರಿಚಿತರಿಂದ‌ ಶೂಟೌಟ್. ಸಿ ಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ 

Cnewstv.in / 18.08.2021/ ಚಿತ್ರದುರ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಿತ್ರದುರ್ಗ : ಹೊಳಲ್ಕೆರೆ ಪಟ್ಟಣದ ಹೊಸದುರ್ಗ ರಸ್ತೆಯಲ್ಲಿರುವ ಬಟ್ಟೆ ಅಂಗಡಿಯ ವ್ಯಾಪಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊಲೆಯಾದವನನ್ನು ಮೂಲ ಸಿಂಗ್ ಎಂದು ಗುರುತಿಸಲಾಗಿದೆ. ಹೊಳಲ್ಕೆರೆ ಪಟ್ಟಣದ ಪ್ರಿಯದರ್ಶಿನಿ ಬಟ್ಟೆ ಅಂಗಡಿಯ ಮಾಲೀಕ. ನಿನ್ನೆ ರಾತ್ರಿ ಸರಿಸುಮಾರು 9 ಗಂಟೆಗೆ ಬಟ್ಟೆ ಕೊಳ್ಳುವ ನೆಪದಲ್ಲಿ ಬಂದ ದುಷ್ಕರ್ಮಿಗಳು ಮೂಲ ಸಿಂಗ್ ಅವರನ್ನು ಹೊರಗೆ ಬರುವಂತೆ ಕರೆದು ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ದಾಳಿಯಿಂದಾಗಿ ಮೂಲ ಸಿಂಗ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂರು ...

Read More »

ಬ್ಯಾಂಕ್ ಆಫ್ ಬರೋಡಾ ಎಟಿಎಂ ಗಳಲ್ಲಿ ಕನ್ನಡ ಭಾಷೆ ಅಲಭ್ಯತೆ ಸರಿ ಮಾಡಿ : ಕರ್ನಾಟಕ ರಕ್ಷಣಾ ವೇದಿಕೆ.

Cnewstv.in / 18.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಬ್ಯಾಂಕ್ ಆಫ್ ಬರೋಡಾ ಎಟಿಎಂ ಗಳಲ್ಲಿ ಕನ್ನಡ ಭಾಷೆ ಅಲಭ್ಯತೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬ್ಯಾಂಕ್ ಮಾನ್ಯೇಜರ್ ಅವರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕದಲ್ಲಿ ವಿಜಯ ಬ್ಯಾಂಕ್ ಗಳನ್ನು ಬ್ಯಾಂಕ್ ಆಫ್ ಬರೋಡ ಗಳೊಂದಿಗೆ ಸೇರ್ಪಡೆಗೊಳಿಸಲಾಗಿದೆ. ಅಂತೆಯೇ ವಿಜಯ ಬ್ಯಾಂಕಿನ ಎಲ್ಲ ಎಟಿಎಂಗಳನ್ನು ಬ್ಯಾಂಕ್ ಆಫ್ ಬರೋಡಾ ಎಟಿಎಂ ಗಳನ್ನಾಗಿ ಬದಲಾಯಿಸಲಾಗಿದೆ. ಪ್ರಸ್ತುತ ಇರುವ ಎಲ್ಲ ಎಟಿಎಂಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್ ಎರಡು ...

Read More »

ಕರ್ನಾಟಕದಲ್ಲಿರುವ ಅಫ್ಘಾನಿಸ್ತಾನದ ವಿದ್ಯಾರ್ಥಿಗಳಿಗೆ ಗೃಹ ಸಚಿವರರಾದ ಶ್ರೀ ಆರಗ ಜ್ಞಾನೇಂದ್ರರವರ ಅಭಯ

Cnewstv.in / 18.08.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಗಳು ನಾಳೆಯಿಂದ ಇರುವ ಹಿನ್ನೆಲೆಯಲ್ಲಿ ಆಫ್ಘಾನಿಸ್ತಾನದ ವಿದ್ಯಾರ್ಥಿಗಳು ಭಯಭೀತರಾಗುವುದು ಬೇಡ ಸರ್ಕಾರ ಮಾನವೀಯ ನೆಲೆಯಲ್ಲಿ ಪರಿಗಣಿಸಲಿದೆ ಎಂದು ಶ್ರೀ ಅರಗಜ್ಞಾನೇಂದ್ರರವರು ತಿಳಿಸಿದರು. ರಾಜ್ಯದಲ್ಲಿ 339 ಮಂದಿ ಆಫ್ಘಾನಿಸ್ತಾನದವರು ಇದ್ದಾರೆ. ಅವರಲ್ಲಿ 192 ವಿದ್ಯಾರ್ಥಿಗಳಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯವರ ಗಮನಕ್ಕೂ ತರಲಾಗುವುದು. ಮೈಸೂರಿನಲ್ಲಿ ವಿದ್ಯಾರ್ಥಿಗಳು ತಮ್ಮ ಅಸಹಾಯಕತೆಯನ್ನು ಕುಲಪತಿಗಳ ಗಮನಕ್ಕೆ ತಂದಿರುವ ವಿಷಯವನ್ನು ಗಮನಿಸಿದ್ದೇನೆ. ಈ ವಿಚಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ...

Read More »

ಮಳೆಯಿಂದ ಹಾನಿಯಾದ ರಸ್ತೆ ದುರಸ್ತಿಗೆ ಮೊದಲ ಆದ್ಯತೆ ನೀಡಿ.

Cnewstv.in / 18.08.2021/ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ. ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು. ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ ಸುಧಾರಣೆಗೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಈ ಅನುದಾನವನ್ನು ವಾಸ್ತವವಾಗಿ ಹಾನಿಯಾದ ಪ್ರದೇಶದಲ್ಲಿಯೇ ದುರಸ್ತಿ ಬಳಕೆ ಮಾಡುವಂತೆ ಸೂಚನೆ ...

Read More »

6 ತಿಂಗಳ ಬಳಿಕ ಕೊರೊನಾ ಪ್ರಕರಣ ಪತ್ತೆ, ನ್ಯೂಜಿಲೆಂಡ್ 3ದಿನ ಲಾಕ್ ಡೌನ್

Cnewstv.in / 18.08.2021 / New Zealand / Contact for News and Information 9916660399 ವೆಲ್ಲಿಂಗ್ಟನ್ : 6 ತಿಂಗಳ ಬಳಿಕ ನ್ಯೂಜಿಲ್ಯಾಂಡ್ ನಲ್ಲಿ ವ್ಯಕ್ತಿಯೊಬ್ಬನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಇಡೀ ನ್ಯೂಜಿಲ್ಯಾಂಡ್ ದೇಶಾದ್ಯಂತ 3 ದಿನಗಳ ಕಾಲ ಲಾಕ್ ಡೌನ್ ಘೋಷಿಸಲಾಗಿದೆ. ಸೋಂಕಿತ ವ್ಯಕ್ತಿ ಭೇಟಿ ನೀಡಿದ್ದ ಸ್ಥಳದಲ್ಲಿ 7 ದಿನಗಳ ಕಾಲ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಉಳಿದ ಪ್ರದೇಶಗಳಲ್ಲಿ 3 ದಿನಗಳ ಕಾಲ‌ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಎಂದು ಪ್ರಧಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದುವರೆಗೂ 2926 ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments