Cnewstv.in / 30.09.2021/ ಹೊಸಪೇಟೆ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಸಪೇಟೆ : ರಾಜ್ಯದ 30 ಜಿಲ್ಲೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲೆಗಳಲ್ಲಿ ಮೊದಲನೆ ಜಿಲ್ಲೆಯಾಗಿ ಶಿವಮೊಗ್ಗ ಜಿಲ್ಲೆಯನ್ನು ಆಯ್ಕೆ ಮಾಡಿದ್ದಾರೆ. ಮೂರು ದಿನಗಳ ಕಾಲ ನಡೆದ ಯುವ ಕ್ರಾಂತಿ ಬುನಾದಿ ನಾಯಕತ್ವ ಕಾರ್ಯಗಾರದಲ್ಲಿ ಎಐಸಿಸಿ ಜಂಟಿ ಕಾರ್ಯದರ್ಶಿ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಉಸ್ತುವಾರಿ ಕೃಷ್ಣ ಅಲ್ವಾರ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ. ಶ್ರೀನಿವಾಸ್ ನಿರ್ದೇಶನದಂತೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಸಮಿತಿಯಿಂದ ರಾಜ್ಯದ 30 ಜಿಲ್ಲೆಗಳಲ್ಲಿ ಅತ್ಯುತ್ತಮವಾಗಿ ...
Read More »Monthly Archives: September 2021
ದಿ ನ್ಯೂಯಾರ್ಕ್ ಟೈಮ್ಸ್ : “Last Best Hope of Earth” ಎಂಬ ತಲೆಬರಹದ ಮೋದಿಯವರ ದೊಡ್ಡ ಫೋಟೋ ಸಹಿತ ವರದಿ.
Cnewstv.in / 30.09.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಅಮೇರಿಕಾದ ದಿ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಸಹಿತ “Last Best Hope of Earth” ಎಂಬ ತಲೆ ಬರಹದೊಂದಿಗೆ ವರದಿಯನ್ನು ಪ್ರಕಟಿಸಿತ್ತು ಎಂಬ ಊಹಾಪೋಹಗಳಿಗೆ ಪತ್ರಿಕೆಯ ತೆರೆ ಎಳೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೇರಿಕಾ ಪ್ರವಾಸದಲ್ಲಿದ್ದಾಗ ಸೆಪ್ಟೆಂಬರ್ 26ರ ದಿ ನ್ಯೂಯಾರ್ಕ್ ಟೈಮ್ಸ್ ಮುಖಪುಟದಲ್ಲಿ ನರೇಂದ್ರ ಮೋದಿಯವರ ಫೋಟೋ ಇರುವ ಸುದ್ದಿಯನ್ನ ತಿರುಚಲಾಗಿದೆ. ಆ ರೀತಿಯ ಸುದ್ದಿಗಳು ಪ್ರಕಟವಾಗಿಲ್ಲ ಎಂದು ನ್ಯೂಯಾರ್ಕ್ ...
Read More »ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ
Cnewstv.in / 30.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ ಕಾಶಿಪುರದಲ್ಲಿ 22 ವರ್ಷದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ATNCC ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಓದುತ್ತಿರುವ ಹರ್ಷ ಎಂಬುವನನ್ನು ತನ್ನ ತಾಯಿಯ ಜೊತೆ ಕಾಶಿಪುರದಲ್ಲಿ ವಾಸವಾಗಿದ್ದ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ವಿನೋಬ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ಓದಿ : https://cnewstv.in/?p=6286 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಕೋವಿಡ್ ಮುಂಜಾಗರೂಕತೆಯೊಂದಿಗೆ ವೈಭವದ ದಸರಾ ಆಚರಣೆಗೆ ಸಿದ್ಧತೆ: ಸಚಿವ ಕೆ.ಎಸ್.ಈಶ್ವರಪ್ಪ
Cnewstv.in / 30.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗರೂಕತೆಯೊಂದಿಗೆ ಭಕ್ತಿಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಮಹಾನಗರ ಪಾಲಿಕೆ ಸದಸ್ಯರ ಮತ್ತು ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಮೈಸೂರು ದಸರಾ ಮಾದರಿಯಲ್ಲಿ ಹಲವು ವರ್ಷಗಳಿಂದ ದಸರಾವನ್ನು ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಬಾರಿ ಸರಳವಾಗಿ ದಸರಾ ಆಚರಿಸಲಾಗಿದ್ದು, ...
Read More »ಪ್ರೋತ್ಸಾಹಧನ ನೀಡಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ.
Cnewstv.in / 30.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : 2019-20 ಮತ್ತು 2020-21 ನೇ ಸಾಲಿನಲ್ಲಿ ಎಸ್.ಎಸ್.ಎಲ್‍ಸಿ ಪರೀಕ್ಷೆಯಲ್ಲಿ ಶೇ.60 ರಿಂದ ಶೇ.74.99 ಹಾಗೂ ಶೇ.75 ಕ್ಕಿಂತ ಹೆಚ್ಚಿನ ಅಂಕ ಪಡೆದ ಸಿಬಿಎಸ್‍ಸಿ ಮತ್ತು ಐಸಿಎಸ್‍ಇ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನಿಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಲಾಗಿನ್‍ನಲ್ಲಿ ಅವಕಾಶ ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಕಚೇರಿ ವೇಳೆಯಲ್ಲಿ ಅಂಕಪಟ್ಟಿ, ಜಾತಿ ಮತ್ತು ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ವಿದ್ಯಾರ್ಥಿಯ ಹೆಸರಿನಲ್ಲಿರುವ ...
Read More »ಅಸ್ತಿ ತೆರಿಗೆ ಬಾಕಿ, ಮಂತ್ರಿಮಾಲ್ ಗೆ ಬೀಗ
Cnewstv.in / 30.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ನಗರದ ಪ್ರತಿಷ್ಠಿತ ಮಾಲ್ ಗಳಲ್ಲಿ ಒಂದಾದ ಮಂತ್ರಿಮಾಲ್ ಗೆ ಬಿಬಿಎಂಪಿ ಬೀಗ ಹಾಕಿದೆ. ಅಸ್ತಿ ತೆರಿಗೆ ಪಾವತಿಸದ ಹಿನ್ನಲೆಯಲ್ಲಿ ಮಲ್ಲೇಶ್ವರಂ ನಲ್ಲಿರುವ ಮಾಂತ್ರಿಮಾಲ್ ಗೆ ಬಿಬಿಎಂಪಿ ಜಂಟಿ ಅಯುಕ್ತ ಶಿವಸ್ವಾಮಿ ಬೀಗ ಹಾಕಿದ್ದಾರೆ. 2017 ರಿಂದ ಅಸ್ತಿ ತೆರಿಗೆ ಕಟ್ಟಿಲ್ಲ ಎನ್ನಲಾಗಿದ್ದು, ಬರೋಬ್ಬರಿ 27 ಕೋಟಿ ರೂಪಾಯಿ ತೆರಿಗೆಯನ್ನು ಮಂತ್ರಿಮಾಲ್ ಬಾಕಿ ಉಳಿಸಿಕೊಂಡಿದೆ. ಮಂತ್ರಿ ಮಾಲ್ ಗೆ ನೋಟಿಸ್ ನೀಡಿದರು ಸಹ ಬಾಕಿ ತೆರಿಗೆಯನ್ನು ಪಾವತಿಸದ ಕಾರಣ ...
Read More »ಪ್ರಧಾನಿ ಕಚೇರಿಯಿಂದ ಶಿವಮೊಗ್ಗ ಮೇಯರ್ ಗೆ ಆಹ್ವಾನ.
Cnewstv.in / 30.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸ್ವಚ್ಛ ಭಾರತ ಮಿಷನ್ ಹಾಗೂ ಅಮೃತ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ದೆಹಲಿಯ ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಭಾಗವಹಿಸಲು ಮೇಯರ್ ಸುನಿತಾ ಅಣ್ಣಪ್ಪನವರಿಗೆ ಪ್ರಧಾನಿ ಕಾರ್ಯಾಲಯದಿಂದ ಪತ್ರ ಬಂದಿದೆ. 2 ನೇ ಹಂತದ ಸ್ವಚ್ಛ ಭಾರತ್ ಮಿಷನ್ ಹಾಗೂ ಅಮೃತ ಯೋಜನೆಯ ಉದ್ಘಾಟನೆ ಜೊತೆಗೆ ಸ್ಥಳೀಯ ಸಂಸ್ಥೆಗಳ ನಿರ್ವಹಣೆಯ ಬಗ್ಗೆ ವಿಚಾರಣೆ ಸಂಕಿಣವನ್ನು ಸಹಾ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನಮ್ಮ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6
Cnewstv.in / 29.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 6 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 122 ಸಕ್ರಿಯ ಪ್ರಕರಣಗಳಿವೆ. 3664 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3920ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1068 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 28 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...
Read More »ಶಿರೂರು ಮಠ : ಅರ್ಜಿ ವಜಾಗೊಳಿಸಿದ ಹೈಕೋರ್ಟ್
Cnewstv.in / 29.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಶಿರೂರು ಮಠಕ್ಕೆ ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಯಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಶಿರೂರು ಮಠಕ್ಕೆ ಅಪ್ರಾಪ್ತ ವಯಸ್ಸಿನ ಪೀಠಾಧಿಪತಿಗಳನ್ನಾಗಿ ನೇಮಕ ಮಾಡಿರುವುದನ್ನ ಪ್ರಶ್ನಿಸಿ ಲತಾವ್ಯ ಆಚಾರ್ಯ ಹಾಗೂ ಇತರರು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದರು. ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿಯನ್ನು ವಜಾಗೊಳಿಸಿದೆ. ಕಳೆದ ಎಂಟು ನೂರು ವರ್ಷಗಳಿಂದ ಮಠ ಸಂಪ್ರದಾಯದಂತೆ ನಡೆದುಕೊಂಡು ಬಂದಿದೆ. ಮಠದ ಸಂಪ್ರದಾಯಕ್ಕೆ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಾಲಯ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 18,870 ಗುಣಮುಖರಾದವರ ಸಂಖ್ಯೆ 28,178
Cnewstv.in / 29.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18,870 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 378 ಜನ ಸಾವನ್ನಪ್ಪಿದಾರೆ. 28,178 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,92,206 ಇದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,37,16,451ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 4,47,751 ಕ್ಕೆ ...
Read More »
Recent Comments