Cnewstv.in / 13.09.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : KSRTC ವತಿಯಿಂದ ನವೀಕೃತಗೊಂಡಿರುವ ಕೋವಿಡ್ 19 ಆಸ್ಪತ್ರೆಯ ಕಟ್ಟಡವನ್ನು ಉದ್ದಾಟಿಸಿ ಮಾತನಾಡಿದ ಸಿ.ಎಂ. ಬಸವರಾಜ ಬೊಮ್ಮಾಯಿ ನಾವು ಕೋವಿಡ್ 1 ಮತ್ತು 2ನೇ ಅಲೆಯಿಂದ ಸಾಕಷ್ಟು ಪಾಠ ಕಲಿತಿದ್ದೇವೆ. ಆಕ್ಸಿಜನ್ ಮಹತ್ವವನ್ನ ಕೋವಿಡ್ ಸಂದರ್ಭದಲ್ಲಿ ನಾವು ತಿಳಿದಿದ್ದೇವೆ. ಕೋವಿಡ್ 3 ನೇ ಅಲೆ ಬರಬಾರದು. ಅದು ಬಂದರೂ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಕೋವಿಡ್ ನಿಂದಾಗಿ ಜನರು ಆರ್ಥಿಕವಾಗಿ ತೊಂದರೆ ಒಳಗಾಗಿದ್ದಾರೆ. ಆತ್ಮವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಆದರೆ ಮತ್ತೊಂದೆಡೆ ನಮ್ಮೆಲ್ಲರನ್ನು ಒಗ್ಗೂಡಿಸುವ ...
Read More »Monthly Archives: September 2021
ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 27,254. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 10,652 ರಷ್ಟು ಇಳಿಕೆ.
Cnewstv.in / 13.09.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 27,254 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 219 ಜನರು ಸಾವನ್ನಪ್ಪಿದ್ದಾರೆ. 37,687 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,74,269 ಇದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 10,652 ರಷ್ಟು ಇಳಿಕೆಯಾಗಿದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು ...
Read More »ಹುಣಸೋಡು ದುರಂತದಲ್ಲಿ ಮೃತಪಟ್ಟ 6ನೇ ವ್ಯಕ್ತಿಯ ಗುರುತು, ಏಳೂವರೆ ತಿಂಗಳ ಬಳಿಕ ಪತ್ತೆ.
Cnewstv.in / 12.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಹುಣಸೋಡು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಬರೋಬ್ಬರಿ ಏಳುವರೆ ತಿಂಗಳ ಬಳಿಕ ಪತ್ತೆಯಾಗಿದೆ. 21ನೇ ಜನವರಿ 2021ರ ರಾತ್ರಿ ಕಲ್ಲಗಂಗೂರು ಗ್ರಾಮದ ಸರ್ವೆ ನಂಬರ್ 2ರ ಜಮೀನಿನಲ್ಲಿರುವ ಎಸ್ಎಸ್ ಕ್ರಷರ್ ಬಳಿ ಭಾರಿ ಪ್ರಮಾಣದ ಸ್ಪೋಟಕ ಸ್ಪೋಟಗೊಂಡಿತ್ತು. ಘಟನೆಯಲ್ಲಿ ಮೃತಪಟ್ಟ 5 ಮಂದಿಯ ಮೃತದೇಹಗಳ ಗುರುತನ್ನು ಅವರ ಸಂಬಂಧಿಕರ ಮೂಲಕ ಪೊಲೀಸರು ಗುರುತಿಸಿ, ಹಸ್ತಾಂತರಿಸಿದ್ದರು. ಆದರೆ 6ನೇ ವ್ಯಕ್ತಿಯ ದೇಹ ಸಂಪೂರ್ಣವಾಗಿ ಛಿದ್ರವಾಗಿತ್ತು ಹಾಗಾಗಿ ...
Read More »ಆನ್ ಲೈನ್ ಫ್ರೆಂಡ್ ಶಿಪ್ : ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ.
Cnewstv.in / 12.09.2021/ ಚೆನ್ನೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚೆನ್ನೈ : ಮುಂಬೈನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮೊದಲೇ ಚೆನ್ನೈನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಚೆನ್ನೈನ ಮೆಲ್ಕತಿರ್ ಪುರ ಗ್ರಾಮದ ಬಳಿ ಕಳೆದ ಎರಡು ದಿನಗಳ ಹಿಂದೆ ಚಲಿಸುತ್ತಿದ್ದ ಕಾರಿನಲ್ಲಿ 20 ವರ್ಷ ದ ಯುವತಿಗೆ ಡ್ರಗ್ಸ್ ನೀಡಿಣ ಸಾಮೂಹಿಕ ಅತ್ಯಾಚಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಮೊಬೈಲ್ ಅಂಗಡಿಯೊಂದರಲ್ಲಿ ಸಂತ್ರಸ್ತ ಯುವತಿ ಕೆಲಸಮಾಡುತ್ತಿದ್ದಳು. ಆಕೆಗೆ ಆನ್ ಲೈನ್ ಆ್ಯಪ್ ಮೂಲಕ ಗುಣಶೀಲ್ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 25
Cnewstv.in / 11.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 25 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 240 ಸಕ್ರಿಯ ಪ್ರಕರಣಗಳಿವೆ. 3004 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3226 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1062 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 18 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 51 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 08 ಜನ ಸೋಂಕಿನಿಂದ ದಾಖಲಾಗಿದ್ದಾರೆ. ...
Read More »ನಮ್ಮ ಕೆಲಸಗಳು ಉತ್ತಮ ಗುಣಮಟ್ಟದಾಗಿರಲಿ : ಬಿ. ವೈ ರಾಘವೇಂದ್ರ
Cnewstv.in /11.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯ ವಿವಿಧ ಹಳೆಯ ಕೈಗಾರಿಕೆಗಳು ಕೆಲವು ಕಾರಣಕ್ಕೆ ಮುಚ್ಚುವ ಸ್ಥಿತಿ ಬಂದಿದೆ ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಜಿಲ್ಲೆಯಿಂದ ಕೈಗಾರಿಕಾ ಉದ್ಯಮಿಗಳ ಸಹಕಾರದಿಂದ ಉತ್ಪನ್ನಗಳು ತಲುಪುತ್ತಿದೆ, ಇಲ್ಲಿನ ಉದ್ಯಮಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ ಆದ್ದರಿಂದ ನಮ್ಮ ಸೇವೆ ಮತ್ತು ಕೆಲಸಗಳು ಉತ್ತಮ ಗುಣಮಟ್ಟದಾಗಿರಲಿ ಎಂದು ಸಂಸದರಾದ ಬಿ.ವೈ ರಾಘವೇಂದ್ರ ಅವರು ತಿಳಿಸಿದರು. ಇದನ್ನು ಓದಿ : https://cnewstv.in/?p=5885 ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ...
Read More »New Delhi : ರಾಷ್ಟ್ರರಾಜಧಾನಿಯಲ್ಲಿ ವರುಣನ ಆರ್ಭಟ, ವಿಮಾನನಿಲ್ದಾಣ ಜಲಾವೃತ.
Cnewstv.in /11.09.2021/ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ರಾಜಧಾನಿ ದೆಹಲಿಯಲ್ಲಿ ದಾಖಲೆಯ ಪ್ರಮಾಣದಲ್ಲಿ ಧಾರಾಕಾರ ಮಳೆಯಾಗಿದೆ. ವರುಣನ ಆರ್ಭಟಕ್ಕೆ ರಸ್ತೆಗಳು ಜಲಾವೃತವಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಂದಿರಾ ಗಾಂಧಿ ವಿಮಾನನಿಲ್ದಾಣ ಜಲಾವೃತಗೊಂಡಿದೆ. ಜೋರು ಮಳೆಯಿಂದಾಗಿ ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ನೀರು ತುಂಬಿಕೊಂಡಿದೆ. ವಿಮಾನ ನಿಲ್ದಾಣದಲ್ಲಿ ಭಾಗಶಃ ನೀರಿನಿಂದ ಮುಳುಗಡೆಯಾಗಿದೆ. ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಹವಾಮಾನ ಇಲಾಖೆಯು ದೆಹಲಿಯಲ್ಲಿ ಶುಕ್ರವಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಆರೆಂಜ್ ಅಲರ್ಟ್ ಘೋಷಿಸಿತ್ತು. ಆದರೆ ...
Read More »Earthquake: ಒಂದು ವಾರದಲ್ಲಿ ಎರಡು ಬಾರಿ ಭೂಮಿ ಕಂಪಿಸಿದ ಅನುಭವ. ಜನರಲ್ಲಿ ಆತಂಕ.
Cnewstv.in /11.09.2021/ ವಿಜಯಪುರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಜಯಪುರ : ಜಿಲ್ಲೆಯಲ್ಲಿ ಇಂದು ಮುಂಜಾನೆ 8.20ರ ಸಮಯಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪನದ ಅನುಭವದಿಂದ ಜನರಲ್ಲಿ ಆತಂಕ ಮನೆಮಾಡಿದೆ. ಕಳೆದ ವಾರ ಸೆಪ್ಟಂಬರ್ 4 ರಂದು ರಾತ್ರಿ ಸಮಯದಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪನ ಅನುಭವಾಗಿದೆ. ರಿಕ್ಟರ್ ಮಾಪನದಲ್ಲಿ 3.9 ರಷ್ಟು ತೀವ್ರತೆ ದಾಖಲಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಘಟಕದ ಭೂಗರ್ಭ ತಜ್ಞರು ಭೂಕಂಪನದ ಬಗ್ಗೆ ಅಧ್ಯಯನ ನಡೆಸಿ ಇದು ಮಹಾರಾಷ್ಟ್ರದ ಕೊಲ್ಲಾಪುರ ಬಳಿ ಕೇಂದ್ರಬಿಂದುವಾಗಿದೆ ಇದರ ಭಾಗಶಃ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 33,376
Cnewstv.in /11.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 33,376 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 308 ಜನರು ಸಾವನ್ನಪ್ಪಿದ್ದಾರೆ. 32,198 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,19,516 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,23,74,497 ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇ. ...
Read More »ಅಪಘಾತ : ಚಿತ್ರ ನಟ ಸಾಯಿ ಧರ್ಮತೇಜ್ ಆಸ್ಪತ್ರೆಗೆ ದಾಖಲು.
Cnewstv.in /11.09.2021/ ಹೈದರಾಬಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೈದರಾಬಾದ್ : ತೆಲುಗಿನ ಖ್ಯಾತ ಚಿತ್ರನಟ ಸಾಯಿ ಧರ್ಮತೇಜ್ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈದರಾಬಾದ್ ನಾ ಕೇಬಲ್ ಬ್ರಿಡ್ಜ್ ಬಳಿ ಸ್ಪೋರ್ಟ್ಸ್ ಬೈಕಿನಲ್ಲಿ ಜೋರಾಗಿ ಚಲಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಸಾಯಿ ಧರ್ಮತೇಜ ಸದ್ಯ ಜುಬಿಲಿ ಹಿಲ್ಸ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಯಿ ಧರ್ಮತೇಜ್ ತಲೆಗೆ ಹೆಲ್ಮೆಟ್ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ...
Read More »
C News TV Kannada News Online in cnewstv