Breaking News

Monthly Archives: September 2021

ಪ್ರಧಾನಿಯನ್ನು ಫೇಸ್ ಬುಕ್ ನಲ್ಲಿ ನಿಂದಿಸಿದವರ ವಿರುದ್ಧ ಎಫ್ಐಆರ್.

Cnewstv.in / 06.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಕೆಟ್ಟ ಪದಗಳಿಂದ ನಿಂದಿಸಿದವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಮೋಹನ್ ಕುಮಾರ್ ಎಂಬ ಫೇಸ್‌ಬುಕ್‌ ಖಾತೆಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನ ಅವಾಚ್ಯಶಬ್ದಗಳಿಂದ ನಿಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಬಿಜೆಪಿ ಸಾಮಾಜಿಕ ಜಾಲತಾಣದ ವತಿಯಿಂದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶರತ್ ಕಲ್ಯಾಣಿ, ಜಿಲ್ಲಾ ಸದಸ್ಯರಾದ ಚೇತನ್, ...

Read More »

ಹೆಸರು ನೋಂದಾಯಿಸಿಕೊಂಡರೆ ಸರ್ಕಾರದ ಯೋಜನೆಗಳು ಅರ್ಹರಿಗೆ ತಲುಪಲು ಸಾಧ್ಯ – ಎಸ್ ರುದ್ರೇಗೌಡ‌.

Cnewstv.in / 06.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ ಕೆಎಸ್ ಆರ್ ಟಿ ಸಿ ಡಿಪೋ ಹಿಂಭಾಗದಲ್ಲಿ, ಕಟ್ಟಡ ಕಾರ್ಮಿಕರ ಸಂಘದ ಕಟ್ಟಡದಲ್ಲಿ, ಕಟ್ಟಡ ಕಾರ್ಮಿಕರಿಗೆ ಫುಡ್ ಕಿಟ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯರಾದ ಎಸ್ ರುದ್ರಗೌಡರು ಫುಡ್ ಕಿಟ್ ವಿತರಿಸುವ ಮೂಲಕ ಆರಂಭಿಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರ ಕಾರ್ಮಿಕ ವಲಯಕ್ಕೆ ಸಾಕಷ್ಟು ಸೌಕರ್ಯಗಳನ್ನು ಕಲ್ಪಿಸಿದೆ. ಕಾರ್ಮಿಕರು ಸಂಘಟನೆಯೊಂದಿಗೆ ಗುರುತಿಸಿಕೊಂಡು ಹೆಸರು ನೋಂದಾಯಿಸಿಕೊಂಡರೆ ಮಾತ್ರ ಸರ್ಕಾರದ ಯೋಜನೆಗಳು ಅರ್ಹರಿಗೆ ತಲುಪಲು ...

Read More »

ದೇವಾಲಯಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

Cnewstv.in / 06.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮದನ್ವಯ ಜಿಲ್ಲೆಯ ‘ಸಿ’ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮ 1997 ರ ಕಲಂ 25 ರನ್ವಯ ಶಿವಮೊಗ್ಗ ಜಿಲ್ಲೆಯ 633 ಪ್ರವರ್ಗ ‘ಸಿ’ ದೇವಾಲಯಗಳಿಗೆ ನಿಗದಿಪಡಿಸಿದ ಅರ್ಹತೆಗಳನುಸಾರವಾಗಿ ಅರ್ಹ ಸದಸ್ಯರುಗಳನ್ನೊಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ಮುಂದಿನ 3 ವರ್ಷಗಳ ...

Read More »

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Cnewstv.in / 06.09.2021 / ಚಿಕ್ಕಮಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಿಕ್ಕಮಂಗಳೂರು : ಶೃಂಗೇರಿ ತಾಲೂಕಿನ ಮಕ್ಕಿಮನೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ‌ ಮಗಳು ಮೊಮ್ಮಗಳು ಅಜ್ಜಿ ಸೇರಿದಂತೆ ಒಂದೇ ಕುಟುಂಬದ ಮೂವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದುರ್ದೈವಿ ಗಳನ್ನು ಶ್ರಾವ್ಯ(16), ಶಾರದಾ(49), ವೀಣಾ(70) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ನಿಖಿರ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಈ ಘಟನೆ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ...

Read More »

ಮಹಿಳಾ ಹಾಕಿ ತಂಡದ ಸಹಾಯಕ ಕೋಚ್‍ ಅಂಕಿತಾ ಬಿ.ಎಸ್ ಗೆ ಅಭಿನಂದನೆ

Cnewstv.in / 06.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇತ್ತೀಚೆಗೆ ಮುಕ್ತಾಯಗೊಂಡ ಒಲಂಪಿಕ್ಸ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಭಾರತೀಯ ಮಹಿಳಾ ಹಾಕಿ ತಂಡದ ಸಹಾಯಕ ಕೋಚ್ ಶಿವಮೊಗ್ಗ ಮೂಲದ ಅಂಕಿತಾ ಬಿ.ಎಸ್ ಅವರನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೋಮವಾರ ಅಭಿನಂದಿಸಿದರು. ಒಲಂಪಿಕ್ಸ್‍ನಲ್ಲಿ ಸೆಮಿ ಫೈನಲ್ ತಲುಪಿದ್ದ ಭಾರತೀಯ ಹಾಕಿ ತಂಡದ ಸದಸ್ಯರಾಗಿದ್ದ ತಾವು ಶಿವಮೊಗ್ಗ ಮೂಲದವರು ಎಂಬುವುದು ಜಿಲ್ಲೆಯ ಹೆಮ್ಮೆ. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಜಿಲ್ಲಾಧಿಕಾರಿ ಅವರು ಈ ಸಂದರ್ಭದಲ್ಲಿ ಹಾರೈಸಿದರು. ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ಸಾವಿರಕ್ಕೂ ಅಧಿಕ.

Cnewstv.in / 06.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 38,948 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 219 ಜನರು ಸಾವನ್ನಪ್ಪಿದ್ದಾರೆ. 43,903 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,04,874 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,21,81,995 ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆಯ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 49

Cnewstv.in /05. 09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 49 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 230 ಸಕ್ರಿಯ ಪ್ರಕರಣಗಳಿವೆ. 1017 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4666 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1060 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 48 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 18 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 14 ಜನ ಸೋಂಕಿನಿಂದ ದಾಖಲಾಗಿದ್ದಾರೆ. ...

Read More »

ಸಾರ್ವಜನಿಕ ಗಣೇಶ ಹಬ್ಬಕ್ಕೆ ಷರತ್ತುಬದ್ದ ಅನುಮತಿ ನೀಡಿದ ಸರ್ಕಾರ. ಈ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

Cnewstv.in / 05.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಬಗ್ಗೆ ಹಲವು ದಿನಗಳಿಂದ ಚರ್ಚೆ ನಡೆಯುತ್ತಿತ್ತು. ಇಂದು ತಜ್ಞರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗಣೇಶ ಹಬ್ಬಕ್ಕೆ ಷರತ್ತುಬದ್ದ ಅನುಮತಿ ನೀಡಿದ್ದಾರೆ. ಈ ಷರತ್ತುಗಳನ್ನು ಕಡ್ಡಾಯ. * ಪಾಸಿಟಿವಿಟಿ ರೇಟ್ ಶೇ. 2ಕ್ಕಿಂತ ಕಡಿಮೆ ಇದ್ದರೆ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗುವುದು. * ಗಣೇಶಮೂರ್ತಿಯನ್ನು 5 ದಿನದೊಳಗಾಗಿ ವಿಸರ್ಜನೆ ಮಾಡಬೇಕು. * ನಗರಗಳಲ್ಲಿ ವಾರ್ಡಿಗೆ ...

Read More »

ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುವ ಶಿಕ್ಷಣ ನೀತಿಯನ್ನು ಅಧ್ಯಯನ ಮಾಡಿ ಅನುಷ್ಟಾನಕ್ಕೆ ತರಬೇಕು – ಕೆ.ಎಸ್.ಈಶ್ವರಪ್ಪ.

Cnewstv.in / 05.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ವೃತ್ತಿಪರತೆ, ಕೌಶಲ್ಯತೆ, ಸಂಸ್ಕøತಿ ಮತ್ತು ಆರ್ಥಿಕ ಸಬಲತೆ ನೀಡುವ ಶಿಕ್ಷಣ ನಮ್ಮದಾಗಬೇಕೆಂಬ ಉದ್ದೇಶದಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗಿದ್ದು, ಶಿಕ್ಷಕರಾದಿಯಾಗಿ ಎಲ್ಲರೂ ಈ ಬಗ್ಗೆ ಅಧ್ಯಯನ ಮಾಡಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರೀಯ ವಿಚಾರಗಳು, ...

Read More »

ನಿಗದಿತ ಅವಧಿಯ ಒಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಸಚಿವ ಸಿ.ಸಿ.ಪಾಟೀಲ್

Cnewstv.in / 05.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ತಿಳಿಸಿದರು. ಶಿವಮೊಗ್ಗದಲ್ಲಿ 386 ಕೋಟಿ ರೂ. ವೆಚ್ಚದಲ್ಲಿ ಏರ್‍ಬಸ್ ನಂತಹ ಬೃಹತ್ ವಿಮಾನಗಳು ಇಳಿಯಲು ಸಾಧ್ಯವಾಗುವಂತಹ ಸುಸಜ್ಜಿತ ವಿಮಾನ ನಿಲ್ದಾಣ ಕಾಮಗಾರಿ ನಿರೀಕ್ಷೆಯಂತೆ ನಡೆಯುತ್ತಿದೆ. ಮಳೆಯಿಂದಾಗಿ ಕಳೆದ ಎರಡು ತಿಂಗಳಲ್ಲಿ ಕಾಮಗಾರಿ ಸ್ವಲ್ಪ ನಿಧಾನವಾಗಿದ್ದರೂ, ನಿಗದಿತ ಅವಧಿಯ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ ...

Read More »