Cnewstv.in / 05.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿಷ್ಟಾಚಾರ ಉಲ್ಲಂಘಣೆ ಆರೋಪದ ಅಡಿ, ಕಾಂಗ್ರೆಸ್ ವಿಧಾನಪರಿಷತ್ ಸದಸ್ಯರಾದ ಅರ್ ಪ್ರಸನ್ನಕುಮಾರ್ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ರೈಲ್ವೆ ಮೇಲ್ಸೇತುವೆ, ನೂತನ ಸೇತುವೆ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಇಂದು ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ಶಿವಮೊಗ್ಗ ನಗರಕ್ಕೆ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಪ್ರಸನ್ನಕುಮಾರ ಹಾಗೂ ಕಾಂಗ್ರೆಸ್ ಸ್ಥಳೀಯ ಕಾಂಗ್ರೆಸ್ ಪ್ರತಿನಿಧಿಗಳಿಗೆ ...
Read More »Monthly Archives: September 2021
ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 42 ಸಾವಿರಕ್ಕೂ ಅಧಿಕ.
Cnewstv.in / 05.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 42,766 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 308 ಜನರು ಸಾವನ್ನಪ್ಪಿದ್ದಾರೆ. 38,091 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,10,048 ಇದೆ. ದೇಶದಾದ್ಯಂತ 71,61,760 ಜನರಿಗೆ ಲಸಿಕಾ ಡೋಸ್ ಗಳನ್ನು ನೀಡಲಾಗಿದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇ. ...
Read More »ಈಜಲು ಹೊಗಿದ್ದ ಇಬ್ಬರು ಯುವಕರು ನೀರುಪಾಲು
Cnewstv.in / 04.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಈಜಲು ಹೊಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿದ ಸಾವನ್ನಪ್ಪಿರುವ ಘಟನೆ ಭದ್ರಾ ಜಲಾಶಯದ ಬಳಿಯ ಗೊಂದಿ ಚೆಕ್ ಡ್ಯಾಂ ನಲ್ಲಿ ನಡೆದಿದೆ. ಮೃತರನ್ನು ಕೊಮ್ಮನಾಳ್ ಗ್ರಾಮದ ಶಶಾಂಕ್ (19) ಹಾಗೂ ಶಿವಮೊಗ್ಗದ ಮಂಜುನಾಥ ಬಡಾವಣೆಯ ಕಿರಣ್ (19) ಎಂದು ಗುರುತಿಸಲಾಗಿದೆ. ಎಜುಕೇರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಐವರು ವಿದ್ಯಾರ್ಥಿಗಳು ಗೋಂದಿ ಚೆಕ್ ಡ್ಯಾಂ ವೀಕ್ಷಣೆಗೆ ಹೋಗಿದ್ದಾರೆ. ಆಗ ಶಶಾಂಕ್ ಮತ್ತು ಕಿರಣ್ ನೀರಿಗೆ ಇಳಿದಿದ್ದಾರೆ. ಕೆಲವೇ ನಿಮಿಷಗಳಲ್ಲಿ ನೀರಿನ ಸೆಳೆತಕ್ಕೆ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 35
Cnewstv.in /04.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 35 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 229 ಸಕ್ರಿಯ ಪ್ರಕರಣಗಳಿವೆ. 3207 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3536 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1060 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 44 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 19 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 9 ಜನ ಸೋಂಕಿನಿಂದ ದಾಖಲಾಗಿದ್ದಾರೆ. 141 ...
Read More »ಇತಿಹಾಸದಲ್ಲೇ ಮೊದಲ ಬಾರಿ ಪದಕ ಗೆದ್ದ ಭಾರತ.
Cnewstv.in / 04.09.2021/ ಟೋಕಿಯೊ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇತಿಹಾಸದಲ್ಲೇ ಮೊದಲ ಬಾರಿ ಪದಕ ಗೆದ್ದ ಭಾರತ ಟೋಕಿಯೊ : ಪ್ಯಾರಾಲಿಂಪಿಕ್ಸ್ ಅರ್ಚರಿಯಲ್ಲಿ ಭಾರತ ಹರ್ವಿಂದರ್ ಸಿಂಗ್ 13ನೇ ಪದಕ ಗೆದ್ದಿದ್ದಾರೆ. ಶೂಟ್ ಆಫ್ ಕಂಚಿನ ಪದಕದ ಪಂದ್ಯದಲ್ಲಿ 6 -5 ರಿಂದ ಕೊರಿಯಾದ ಆಟಗಾರನನ್ನು ಸೋಲಿಸಿದರು. 5 ಆಟಗಳ ನಂತರ ಇಬ್ಬರೂ ಆಟಗಾರರು 5 -5 ರಿಂದ ಸಮಬಲ ಸಾಧಿಸಿದರು. ನಂತರ ಹರ್ವಿಂದರ್ ಸಿಂಗ್ 10 ಅಂಕ ಗಳಿಸಿ ಪದಕ ಗೆದ್ದರು. ಪ್ಯಾರಾಲಿಂಪಿಕ್ಸ್ ಅರ್ಚರಿ ಇತಿಹಾಸದಲ್ಲಿಯೇ ಭಾರತ ಮೊದಲ ...
Read More »2021 ನೇ ಸಾಲಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಬಾಜನರಾದ ಶಿಕ್ಷಕರು.
Cnewstv.in / 04.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪ್ರಾಥಮಿಕ ಶಾಲಾ ವಿಭಾಗ ಶಿವಮೊಗ್ಗ ಅನುಪಿನಕಟ್ಟೆ ಕಿ.ಪ್ರಾ ಮಾಲತಿ ಹೆಚ್.ಇ., ಭದ್ರಾವತಿ ಕಲ್ಲಿಹಾಳ್ ಕಿ.ಪ್ರಾ. ಮಾರ್ಗರೇಟ್ ಸುಶೀಲ, ಶಿಕಾರಿಪುರದ ಚಿಕ್ಕಮಾಗಡಿತಾಂಡ ಕಿ.ಪ್ರಾ. ಕುಮಾರನಾಯ್ಕ, ಸೊರಬದ ತುಡಿನೀರು ಕಿ.ಪ್ರಾ. ಶಂಕರಪ್ಪ, ತೀರ್ಥಹಳ್ಳಿಯ ಕಲ್ಗುಡ್ಡ ಕಿ.ಪ್ರಾ. ಪೌಜಿಯಾ ಸರಾವತ್, ಹೊಸನಗರದ ಬಿಲ್ಪತ್ರೆ ಪುರಪ್ಪೆಮನೆ ಕಿ.ಪ್ರಾ. ಪ್ರಸನ್ನಕುಮಾರ್ ಹಾಗೂ ಸಾಗರದ ಹಕ್ರೆ ಕಿ.ಪ್ರಾ. ಕೃಷ್ಣಮೂರ್ತಿ ಎಂ.ಪಿ ಅವರುಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರು: ಶಿವಮೊಗ್ಗದ ಹಾಡೋನಹಳ್ಳಿ ಕಿ.ಪ್ರಾ. ...
Read More »ನಡುರಸ್ತೆಯಲ್ಲೇ ಸೌದೆ ಒಲೆ ಹಚ್ಚಿ ಅಡುಗೆ
Cnewstv.in / 04.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ಶಿವಮೊಗ್ಗ ನಗರದ ನಡುರಸ್ತೆಯಲ್ಲೇ ಅಡುಗೆ ಮಾಡುವ ಮೂಲಕ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ನಗರದ ಮಹಾವೀರ್ ಸರ್ಕಲ್ ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅಡುಗೆ ಮಾಡುವಂತಹ ಅಣುಕು ಪ್ರದರ್ಶನ ಮಾಡಿದರು. ದಿನೇ ದಿನೇ ಪೆಟ್ರೋಲ್, ಡೀಸೆಲ್ಣ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿ, ಕೇಂದ್ರ ಸರ್ಕಾರ ಜನರಿಗೆ ಬರೆ ಹಾಕುತ್ತಿದೆ. ಕೂಡಲೇ ಕೇಂದ್ರ ...
Read More »ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದವರು.
Cnewstv.in / 04.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಸರ್ಕಾರ ರಾಜ್ಯಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡುತ್ತದೆ. ಈ ಬಾರಿಯೂ ಸಹ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಉಮೇಶ್ ಟಿ.ಪಿ- ಚಿತ್ರದುರ್ಗ ಹೇಮಾ ಪಿ.ಅಂಗಡಿ- ಬೆಳಗಾವಿ ಚಂದ್ರು ವೈ- ರಾಯಚೂರು ಪರಮೇಶ್ವರಯ್ಯ- ಬಳ್ಳಾರಿ ಮಾರುತಿ ಭಜಂತ್ರಿ- ಧಾರವಾಡ ಪ್ರಕಾಶ್ ಕೆ.ಎಸ್- ಶಿವಮೊಗ್ಗ ಶಿವಶಂಕರಯ್ಯ- ತುಮಕೂರು ಪಂಚಯ್ಯ ರಾಚಯ್ಯ- ಗದಗ ಸದಪ್ಪ ಏಳಗಂಟಿ-ಬಾಗಲಕೋಟೆ ಗೋಪಾಲ ಸ್ವಾಮಿ-ಚಾಮರಾಜನಗರ ಕೃಷ್ಣಪ್ಪ-ರಾಮನಗರ ...
Read More »ಅಡುಗೆ ಎಣ್ಣೆಯ ಬೆಲೆ ಇಳಿಕೆ
Cnewstv.in / 04.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಈ ವರ್ಷದ ಅಂತ್ಯದಲ್ಲಿ ಖಾದ್ಯ ತೈಲಗಳ ಬೆಲೆ ಇಳಿಕೆಯಾಗಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸುಧಾಂಶು ಪಾಂಡೆಯವರು ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಬೆಲೆಗಳು ಏಕಾಏಕಿ ಇಳಿಮುಖವಾಗುವುದಿಲ್ಲ ಹಂತಹಂತವಾಗಿ ಇಳಿಕೆಯಾಗುತ್ತದೆ. ಕಳೆದ ಒಂದು ವರ್ಷದಿಂದ ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆಯಾಗಿರುವುದರಿಂದ ದೇಶಿಯ ಮಾರುಕಟ್ಟೆಯಲ್ಲಿ ಸಹ ಖಾದ್ಯ ತೈಲದ ಬೆಲೆ ಶೇ. 64 ರಷ್ಟು ಹೆಚ್ಚಾಗಿದೆ. ಪ್ರಸ್ತುತ ಮಾನ್ಸೂನ್ ನಲ್ಲಿ ಬೆಳೆಯುವ ಎಣ್ಣೆ ಕಾಳುಗಳು ಈ ವರ್ಷದ ಅಂತ್ಯದ ...
Read More »ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಅರಣ್ಯಾಧಿಕಾರಿ.
Cnewstv.in / 03.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಅರಣ್ಯಇಲಾಖೆಯ ಕಛೇರಿಯ ಅಧಿಕಾರಿ ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಶಿರಾಳಕೊಪ್ಪವಲಯ ಅರಣ್ಯ ಇಲಾಖೆ ಕಚೇರಿಯಲ್ಲಿ ಘಟನೆ ನಡೆದಿದ್ದು, ಡಿಆರ್ ಎಫ್ ಒ ವೀರೇಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಪ್ರಕರಣವೊಂದರ ಆರೋಪಿಯಿಂದ 7000 ರೂಪಾಯಿ ಹಣ ಪಡೆಯುತ್ತಿದ್ದಾಗ ಶಿವಮೊಗ್ಗ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ನಡೆಸಿ ವೀರೇಶ್ ನನ್ನು ಬಂಧಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನು ಒದಿ : https://cnewstv.in/?p=5742 ಸುದ್ದಿ ...
Read More »
C News TV Kannada News Online in cnewstv