Cnewstv.in / 01.09/2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಚಿತ್ರನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಸಕ್ರೆಬೈಲ್ ಆನೆ ಬಿಡಾರಕ್ಕೆ ಭೇಟಿ ನೀಡಿದ್ದಾರೆ. ಡಾಕ್ಯುಮೆಂಟರಿ ಒಂದರ ಶೂಟಿಂಗ್ ಗಾಗಿ ಇಂದು ಮಧ್ಯಾಹ್ನ ಸಕ್ರೆಬೈಲ್ ಆನೆ ಬಿಡಾರಕ್ಕೆ ಪುನೀತ್ ರಾಜಕುಮಾರ್ ಭೇಟಿನೀಡಿದ್ದರು. ಬಿಡಾರದ ಕ್ರಾಲ್ ಪ್ರದೇಶದಲ್ಲಿ ಶೂಟಿಂಗ್ ಕಾರ್ಯ ನಡೆಸಲಾಗಿತ್ತು. ಒಪನ್ ಜೀಪ್ ನಲ್ಲಿ ಬಂದ ನಟ ಆನೆಗಳನ್ನು ಮುದ್ದಾಡುವ ದೃಶ್ಯ ಹಾಗೂ ಕುಂತಿ, ಮತ್ತು ಧನುಷ್ ಆನೆಗೆ ಆಹಾರ ನೀಡುವ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಶೂಟಿಂಗ್ ...
Read More »Monthly Archives: September 2021
ನೈಟ್ ಕರ್ಫ್ಯೂ ತೆರವಿಗೆ ಸರ್ಕಾರ ಚಿಂತನೆ, ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ.
Cnewstv.in / 01.09/2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಕೋವಿಂಡ್ ಪಾಜಿಟಿವ್ ಕಮ್ಮಿ ಬರುತ್ತಿರುವ ಹಿನ್ನಲೆಯಲ್ಲಿ ರಾತ್ರಿ ಕರ್ಫ್ಯೂ ತೆರವಿಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಜನರ ದೈನಂದಿನ ಜೀವನಕ್ಕೂ ತೊಂದರೆಯಾಗಬಾರದು ಹಾಗೂ ಕೋವಿಡ್ ನಿಯಂತ್ರಣಕ್ಕೂ ಬರಬೇಕು. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಕೆುಾರೋನ ಪ್ರಮಾಣ ಸ್ವಲ್ಪ ಪ್ರಮಾಣದ ಏರಿಕೆ ಇದೆ. ಈ ಎಲ್ಲ ...
Read More »ಜಿಲ್ಲಾ ನ್ಯಾಯಾಧೀಶರಿಂದ ಕಾರ್ಮಿಕ ಅದಾಲತ್‍ಗೆ ಚಾಲನೆ.
Cnewstv.in / 01.09/2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ಸಮಸ್ಯೆ ಪರಿಹರಿಸಲು, ವಿವಿಧ ಸೌಲಭ್ಯಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಮತ್ತು ಕೋವಿಡ್ ಪರಿಹಾgಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಜಿಲ್ಲೆಯಾದ್ಯಂತ ಕಾರ್ಮಿಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಕಾರ್ಮಿಕರು ಈ ಅದಾಲತ್‍ನ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ...
Read More »ಮತ್ತೆ ಅಡುಗೆ ಅನಿಲ ಬೆಲೆ ಏರಿಕೆ. LPG cylinder prices rise again.
Cnewstv.in / 01.09/2021 / ದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೆಹಲಿ : ಕೊರೊನಾ ದಿಂದಾಗಿ ಆರ್ಥಿಕವಾಗಿ ತೊಂದರೆಪಡುತ್ತಿರುವ ಜನ ಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಬಿಸಿ ತಗುಲಿದೆ. ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಅಡುಗೆ ಅನಿಲ ಬೆಲೆ ಏರಿಕೆ ಯಾಗಿದ್ದು ಇದೀಗ ಮತ್ತೆ ಏರಿಕೆಯಾಗಿದೆ. ಕೇವಲ ಹದಿನೈದು ದಿನಗಳ ಅಂತರದಲ್ಲಿ 50 ರೂ ಹೆಚ್ಚಳವಾಗಿದೆ. ತೈಲ ಮಾರುಕಟ್ಟೆ ಕಂಪೆನಿಗಳು ಮತ್ತು ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ. 14.2 ಕೆಜಿ ಸಬ್ಸಿಡಿ ...
Read More »ಭಾರತದ ಜಿಡಿಪಿ ಯಲ್ಲಿ ದಾಖಲೆಯ ಜಿಗಿತ
Cnewstv.in / 01.09/2021 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಬೈ : ಕೇಂದ್ರ ಸರ್ಕಾರದ ರಾಷ್ಟ್ರೀಯ ಸಾಂಖೀಕ ಸಂಸ್ಥೆ ಬಿಡುಗಡೆ ಮಾಡಿರುವ ಮಾಹಿತಿ ಆಧಾರದ ಪ್ರಕಾರ, ವಿತ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಒಟ್ಟು ದೇಶೀಯ ಉತ್ಪಾದನೆ ದಾಖಲೆಯ ಶೇಕಡ 20.1 ಕ್ಕೆ ಜಿಗಿದಿದೆ. ಕೊರೊನಾ ಹೊಡೆತಕ್ಕೆ ತತ್ತರಿಸಿದ ಭಾರತ ದೇಶದ ಅರ್ಥವ್ಯವಸ್ಥೆಯಲ್ಲಿ ಇದೀಗ ಚೇತರಿಕೆ ಕಾಣಿಸುತ್ತಿದೆ. ಮುಂಬೈ ಶೇರು ಪೇಟೆಯಲ್ಲಿ ಸಂವೇದಿ ಸೂಚ್ಯಂಕ 56 ಸಾವಿರಕ್ಕೆ ಏರಿಕೆ ಆಗಿದೆ. ಇನ್ನೂ ಅಮೇರಿಕಾದ ಡಾಲರ್ ಎದುರು ಭಾರತದ ರೂಪಾಯಿ 20 ...
Read More »
C News TV Kannada News Online in cnewstv