Cnewstv.in / 28.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಯ ನೌಕರ ಗಿರಿರಾಜ್ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ. ಬೆಳಿಗ್ಗೆಯಿಂದ ಅಧಿಕಾರಿಗಳು ಹಾಗೂ ಕುಟುಂಬಸ್ಥರು ಗಿರಿರಾಜ್ ಗಾಗಿ ಎಲ್ಲೆಡೆ ಹುಡುಕಾಟ ನಡೆಸಿದರೂ ಸಹ ಯಾವ ಸುಳಿವು ಕೂಡಾ ಪತ್ತೆಯಾಗಿಲ್ಲ. ಈ ಹಿನ್ನಲೆಯಲ್ಲಿ ಇಂದು ಸಂಜೆ ಗಿರಿರಾಜ್ ಪತ್ನಿ ಜ್ಯೋತಿ ಗಿರಿರಾಜ್ ರವರು ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿದ್ದಾರೆ. ಗಿರಿರಾಜ್ ರವರು ಬಸವನಗುಡಿ ಮನೆಯಿಂದ ಹೋದವರು ಪುನಃ ಬಂದಿಲ್ಲ. ಅವರ ಸುಳಿವು ಕೂಡಾ ಪತ್ತೆಯಾಗಿಲ್ಲ, ಅವರನ್ನು ...
Read More »Monthly Archives: September 2021
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 14
Cnewstv.in / 28.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 14 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 123 ಸಕ್ರಿಯ ಪ್ರಕರಣಗಳಿವೆ. 3339 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2993 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1068 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 28 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿಟ್ಟು ಹೋದ ಜಿಲ್ಲಾಧಿಕಾರಿ ಕಚೇರಿ ನೌಕರ.
Cnewstv.in / 28.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ, ಗಿರಿ ರಾಜ್ ಎಂಬ ನೌಕರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮನೆ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಶಿವಮೊಗ್ಗ ಡಿಸಿ ಕಛೇರಿಯ ಕಂದಾಯ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಗಿರಿರಾಜ್, ಮೇಲಾಧಿಕಾರಿಗಳ ಕಿರುಕುಳದ ಅರೋಪ ಹಾಗೂ ಕೆಲಸದ ಒತ್ತಡದ ಹಿನ್ನಲೆಯಲ್ಲಿ ಆತ್ಮಹತ್ಯೆ ಗೆ ಪ್ರಯತ್ನಿಸಿದ್ದಾರೆ. ಭದ್ರಾವತಿಯ ಬಾರಂದೂರು ಬಳಿ ಗಿರೀಶ್ ಮೊಬೈಲ್ ಸ್ವಚ್ಚ್ ಆಫ್ ಅಗಿದೆ. ಕೊನೆಯದಾಗಿ ಬಾರಂದೂರು ಬಳಿ ...
Read More »ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
Cnewstv.in / 28.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಅ.11 ರಂದು ಅಂತರಾಷ್ಟ್ರೀಯ ವಿಕೋಪ ಅಪಾಯ ತಗ್ಗಿಸುವಿಕೆ ದಿನಾಚರಣೆ ಅಂಗವಾಗಿ ಆಡಳಿತ ತರಬೇತಿ ಸಂಸ್ಥೆ, ಮೈಸೂರು ಇದರ ವಿಕೋಪ ನಿರ್ವಹಣಾ ಕೇಂದ್ರವು ‘ವಿಕೋಪ ನಿರ್ವಹಣೆಯಲ್ಲಿ ತಂತ್ರಜ್ಞಾನದ ಬಳಕೆ ಮತ್ತು ಉಪಯೋಗಗಳು’ ವಿಷಯ ಕುರಿತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದೆ. 18 ವರ್ಷ ಮೇಲ್ಪಟ್ಟವರು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಟೈಪ್ ಮಾಡಿ ಇಮೇಲ್ ಮುಖಾಂತರ ಅಥವಾ ಕೈಬರಹದಲ್ಲಿ ಪೋಸ್ಟ್ ಮೂಲಕ ಪ್ರಬಂಧಗಳನ್ನು ಕಳುಹಿಸಬಹುದಾಗಿದ್ದು, ನವೆಂಬರ್ 15 ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 18,795 ಗುಣಮುಖರಾದವರ ಸಂಖ್ಯೆ 26,030
Cnewstv.in / 28.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18,795 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 179 ಜನ ಸಾವನ್ನಪ್ಪಿದಾರೆ. 26,030 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,92,206 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,29,58,002 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 87.07 ...
Read More »ಸಿಂದಗಿ – ಹಾನಗಲ್, ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಫಿಕ್ಸ್.
Cnewstv.in / 28.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಸಿಂದಗಿ ಮತ್ತುಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ದಿನಾಂಕವನ್ನು ರಾಷ್ಟ್ರೀಯ ಚುನಾವಣಾ ಆಯೋಗ ನಿಗದಿ ಮಾಡಿದೆ. ಸಿಂದಗಿ ಕ್ಷೇತ್ರದ ಶಾಸಕ ಎಂ.ಸಿ ಮನಗಳಿ ಹಾಗೂ ಹಾನಗಲ್ ಕ್ಷೇತ್ರದ ಶಾಸಕ ಸಿಎಂ ಉದಾಸಿಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರದಲ್ಲಿ ಉಪ ಚುನಾವಣೆ ಘೋಷಣೆಯಾಗಿದೆ. ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 2 ರಂದು ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಅ.8 ಕೊನೆಯ ದಿನಾಂಕ. ಅ.11 ನಾಮಪತ್ರ ಪರಿಶೀಲನೆ, ಅ.13 ನಾಮಪತ್ರ ಹಿಂಪಡೆಯಲು ...
Read More »ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಏರಿಕೆ
Cnewstv.in / 28.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂದು ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಹೆಚ್ಚಳ ಮಾಡಿದೆ. ಸತತ ಮೂರು ವಾರಗಳಿಂದ ಸ್ಥಿರತೆಯಲ್ಲಿದಂತಹ ಪೆಟ್ರೋಲ್ ದರ ಏರಿಕೆ ಮಾಡಲಾಗಿದೆ. ಇಂದು ಲೀಟರ್ ಪೆಟ್ರೋಲ್ ಬೆಲೆಯಲ್ಲಿ 20ರಿಂದ 25 ಪೈಸೆ ಹಾಗೂ ಡೀಸೆಲ್ 75 ಪೈಸೆ ಹೆಚ್ಚಳ ಮಾಡಲಾಗಿದೆ. ಪರಿಷ್ಕೃತ ಪೆಟ್ರೋಲ್ ಹಾಗೂ ಡೀಸೆಲ್ ದರ. ದೆಹಲಿ : 101.39 ಪೆಟ್ರೋಲ್, 89.57 ಡೀಸೆಲ್. ಚೆನ್ನೈ : 99.15 ಪೆಟ್ರೋಲ್, 94.17 ಡೀಸೆಲ್. ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 15
Cnewstv.in / 27.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 15 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 137 ಸಕ್ರಿಯ ಪ್ರಕರಣಗಳಿವೆ. 3642 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1880 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1068 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 25 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 7 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ : 65 ಗಂಟೆ 20 ಸಭೆ, ವಿಮಾನದಲ್ಲಿ 4 ಮೀಟಿಂಗ್.
Cnewstv.in / 27.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವಹೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 22 ಬುಧವಾರದಂದು ನವದೆಹಲಿಯಿಂದ ಅಮೆರಿಕಕ್ಕೆ ಪ್ರಯಾಣ ಬೆಳೆಸಿದರು. ಅಂದಿನಿಂದ ಸೆಪ್ಟೆಂಬರ್ 25ರಂದು ಭಾರತಕ್ಕೆ ಹಿಂತಿರುಗಿದರು. ಅಲ್ಲಿಯತನಕ ನರೇಂದ್ರ ಮೋದಿ ಅವರು ಒಟ್ಟು 20 ಸಭೆಗಳನ್ನು ಭಾಗವಹಿಸಿದ್ದಾರೆ. ವಿಮಾನ ಪ್ರಯಾಣದ ಸಮಯದಲ್ಲೂ ಸಹ 4 ಸಭೆಗಳನ್ನು ನಡೆಸಿದ್ದಾರೆ. ಸೆಪ್ಟೆಂಬರ್ 22 : ನವದೆಹಲಿಯಿಂದ ಬುಧವಾರ ಅಮೆರಿಕಕ್ಕೆ ವಿಮಾನದಲ್ಲಿ ಪ್ರಯಾಣಿಸುವಾಗ 2 ಸಭೆ ನಡೆಸಿ, ಅಮೆರಿಕದಲ್ಲಿ ಹೋಟೆಲ್‌ನಲ್ಲಿ 3 ಸಭೆ ನಡೆಸಿದ್ದಾರೆ. ಸೆಪ್ಟೆಂಬರ್ ...
Read More »ಬಸ್ ತಡೆದು, ಉರುಳು ಸೇವೆ ಮಾಡುವ ಮೂಲಕ ಬೆಂಬಲ ಸೂಚಿಸಿದ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ.
Cnewstv.in /27.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಭಾರತೀಯ ಕಿಸಾನ ಸಂಯುಕ್ತ ಹೋರಾಟ ಸಮಿತಿ ಕರೆ ನೀಡಿದ ಭಾರತ ಬಂದ್ ಗೆ ಅನೇಕ ಕನ್ನಡಪರ ಸಂಘಟನೆಗಳು ಬೆಂಬಲವನ್ನ ವ್ಯಕ್ತಪಡಿಸಿದರು. ಇಂದು ಬೆಳ್ಳಂಬೆಳಗ್ಗೆ ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಮುಂದೆ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು. ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಘೋಷಣೆಗಳನ್ನು ಕೂಗಿದರು. ಬಸ್ ಸಂಚಾರವನ್ನು ತಡೆಯಲು ಮುಂದಾದ ಪ್ರತಿಭಟನಾಕಾರರು ಬಸ್ ಮುಂಭಾಗದಲ್ಲಿ ಉರುಳು ಸೇವೆಯನ್ನ ಸಹ ಮಾಡಿದರು. ಆದರೆ ...
Read More »
Recent Comments