Breaking News

Monthly Archives: September 2021

ಶಿವಮೊಗ್ಗ : ವೈಭವದ ಸಾಂಪ್ರದಾಯಿಕ ಒಂಬತ್ತು ದಿನಗಳ ದಸರಾ ಆಚರಣೆ. 2 ಕೋಟಿ ಪ್ರಸ್ತಾವನೆ..

Cnewstv.in / 23.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಾಡಹಬ್ಬ ದಸರಾ ಆಚರಣೆಯನ್ನು ನಡೆಸುವ ಸಂಬಂಧ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಮೇಯರ್ ಸುನಿತಾ ಅಣ್ಣಪ್ಪನವರ ನೇತೃತ್ವದಲ್ಲಿ ವಿಶೇಷ ಸಭೆ ನಡೆಸಲಾಯಿತು. ಈ ಬಾರಿ ಶಿವಮೊಗ್ಗ ದಸರಾ ಆಚರಣೆಗೆ ಎರಡು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಸರ್ಕಾರ ದಸರಾ ಹಬ್ಬಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ ನಂತರ ಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದರು ಬಜೆಟ್ ನಿಗದಿಗೆ ಸಂಬಂಧಿಸಿದಂತೆ ಕಳೆದ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ...

Read More »

ಸ್ವಯಂ ಗಸ್ತು ಆರಂಭಿಸಿದ ಬಡಾವಣೆಯ ಜನ !!!??

Cnewstv.in / 23.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇತ್ತೀಚೆಗೆ ನಗರದ ಬಡಾವಣೆಯೊಂದರಲ್ಲಿ ಕಳ್ಳತನ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರೇ ಸ್ವಯಂ ರಕ್ಷಣೆಗೆ ಮುಂದಾಗಿದ್ದಾರೆ. ಶಿವಮೊಗ್ಗ ನಗರದ ಅವಳಿ ಬಡಾವಣೆಗಳಾಗಿರುವ ಸ್ವಾಮಿ ವಿವೇಕಾನಂದ ಬಡಾವಣೆ ಹಾಗೂ ಗೋಪಾಲಗೌಡ ಬಡಾವಣೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸರಗಳ್ಳತನ, ದರೋಡೆ ಪ್ರಕರಣಗಳು ಹೆಚ್ಚಾಗಿದೆ. ಈ ಕುರಿತು ಪೊಲೀಸರಿಗೆ ಮನವಿ ಸಹ ಮಾಡಲಾಗಿದೆ ಆದರೂ ಕೂಡ ಯಾವುದೇ ರೀತಿಯಾದಂತಹ ಪ್ರಯೋಜನವಾಗಿಲ್ಲ. ಬಡಾವಣೆಯ ಸ್ಥಳೀಯ ಜನರು ಒಟ್ಟಾಗಿ ಸೇರಿ ಗಸ್ತು ಮಾಡುತ್ತಿದ್ದಾರೆ.‌ ಹಾಗೂ ಇನ್ನು ...

Read More »

ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾಗಮ

Cnewstv.in / 22.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಅಕ್ಟೋಬರ್ 9ರಂದು ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವಾಧ್ಯಕ್ಷರಾದ ಡಿ.ಎಚ್. ಶಂಕರಮೂರ್ತಿ ಅವರು ತಿಳಿಸಿದರು. 1949 ರಲ್ಲಿ ಆರಂಭವಾದ ಸಹ್ಯಾದ್ರಿ ಕಾಲೇಜು ಈಗ 80 ವಸಂತದಲ್ಲಿದೆ.‌ ಮೈಸೂರು ಮಹಾರಾಜರಾದ ಜಯಚಾಮರಾಜೇಂದ್ರ ಒಡೆಯರ್ ಅವರ ದಿವ್ಯ ಹಸ್ತದಿಂದ ಕಾಲೇಜು ಆರಂಭವಾಗಿದ್ದು ಇಂದು ಎಲ್ಲ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ನೀಡಿದೆ ಎಂದರು. ಡಾ. ಬಿ ಎಂ ಸುರೇಶ್, ಜಿ.ಎಸ್ ಶಿವರುದ್ರಪ್ಪ, ಪಿ ಲಂಕೇಶ್, ...

Read More »

ಮರೆಯದ ಮನಸ್ಸು

Cnewstv.in / 22.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ ಕುವೆಂಪು ರಂಗಮಂದಿರದಲ್ಲಿ ಸೆಪ್ಟೆಂಬರ್ 19, 20, 21 ಮೂರು ದಿನಗಳಕಾಲ ಶಿವಮೊಗ್ಗ ಪ್ರತಿಭೆ ಗಳಿಂದ ನಿರ್ಮಾಣವಾದ ಮರೆಯದ ಮನಸ್ಸು ಕಿರುಚಿತ್ರ ಪ್ರದರ್ಶನವಾಗಿ ಕಾರ್ಯಕ್ರಮದ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಸಮಾರೋಪ ಸಮಾರಂಭವು ನೆನ್ನೆ ಸಂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಭುವನ್ ಸತ್ಯದೇವ್ , ಪ್ರೀತಿ ಕದಂ , ನಿರ್ಮಾಪಕರಾದ – ಕವಿತ , ಸಹ ನಿರ್ದೇಶಕ – ಅರುಣ್ ನವುಲೆ , ತಂತ್ರಜ್ಞರರಾದ – ಜೇಮ್ಸ್ ಮಧುಸೂದನ್ , ...

Read More »

ಭಾರತೀಯ ರಕ್ಷಣಾ ಪಡೆಗಳಲ್ಲಿ ಮಹಿಳಾ ಅಧಿಕಾರಿಗಳಿಗೆ ಅವಕಾಶ

Cnewstv.in / 22.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ: ಭಾರತೀಯ ರಕ್ಷಣಾ ಪಡೆಗಳಲ್ಲಿ ಮಹಿಳೆಯರನ್ನು ನೇಮಿಸಿಕೊಳ್ಳುವ ಐತಿಹಾಸಿಕ ನಿರ್ಧಾರವನ್ನು ಸೇನಾ ಪಡೆಗಳು ಕೈಗೊಂಡಿವೆ ಎಂದು ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಐಶ್ವರ್ಯಾ ಭಾಟಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್‌ ಆದೇಶದ ಅನುಸಾರ, ಸೇನೆಯಲ್ಲಿ ಮಹಿಳೆಯರಿಗೆ ಅಧಿಕಾರಿಗಳ ಹುದ್ದೆಗೇರಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲಾ ನಿಯಮಾವಳಿಗಳನ್ನು ಕೂಲಂಕಶವಾಗಿ ರೂಪಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ. 2022 ರ ಮೇ ತಿಂಗಳಲ್ಲಿ ಮಹಿಳೆಯರು ನ್ಯಾಷನಲ್‌ ಡಿಫೆನ್ಸ್‌ ...

Read More »

ಲಾಡ್ಜ್‌ ಒಳಗೆ ಸುರಂಗ ಕೊರೆದು ವೇಶ್ಯಾವಾಟಿಕೆ…!

Cnewstv.in / 22.09.2021/ ತುಮಕೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತುಮಕೂರು : ಲಾಡ್ಜ್ ನಲ್ಲಿ ಸುರಂಗ ಕೊರೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತುಮಕೂರಿನ ರಿಂಗ್ ರಸ್ತೆಯಲ್ಲಿರುವ ಲಾಡ್ಜ್‌ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಪೊಲೀಸರ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಅಗ ಲಾಡ್ಜ್‌ ನಲ್ಲಿ ಸುರಂಗ ಕೊರೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ದಾಳಿ ವೇಳೆ ರೂಂ ಒಂದರಲ್ಲಿ ಸುರಂಗ ಪತ್ತೆಯಾಗಿದ್ದು, ಇಬ್ಬರು ಮಹಿಳೆಯರು ಓರ್ವ ಪಿಂಪ್ ಬಚ್ಚಿಟ್ಟಿಕೊಂಡಿರುವುದು ಬೆಳಕಿಗೆ ಬಂದಿದೆ. ಇತ್ತೀಚಿಗೆ ...

Read More »

ಅಪ್ಪಾಜಿ ಗೌಡರ ಅಮೃತಶಿಲೆಯ ಪ್ರತಿಮೆ ಅನಾವರಣ.

Cnewstv.in / 22.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಭದ್ರಾವತಿಯ ಮಾಜಿ ಶಾಸಕ, ಜನಪ್ರಿಯ ನಾಯಕ ದಿ. ಅಪ್ಪಾಜಿ ಗೌಡರ ಪುತ್ಥಳಿಯನ್ನು ಇಂದು ಅನಾವರಣ ಮಾಡಲಾಯಿತು. ಅಪ್ಪಾಜಿ ಗೌಡರ ಸಮಾಧಿ ಇರುವ ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಶಕ್ತಿಧಾಮದಲ್ಲಿ ಇಂದು ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಮಾಡಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ಕುರ್ಚಿಯ ಮೇಲೆ ಕೂತಿರುವ ಹಾಗೆ ಅಪ್ಪಾಜಿ ಗೌಡರ ಮೂರ್ತಿಯನ್ನು ಸ್ಥಾಪಿಸಲಾಗಿದ್ದು, ನಾಲ್ಕೂವರೆ ಅಡಿ ಉದ್ದ, ಮೂರೂವರೆ ಅಡಿ ...

Read More »

ದಿನೇ ದಿನೇ ಇಳಿಕೆಯಾಗುತ್ತಿದೆ ಅಡುಗೆ ಎಣ್ಣೆಯ ಬೆಲೆ.

Cnewstv.in / 21.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ದೈನಂದಿನ ಸಗಟು ಬೆಲೆಗಳಲ್ಲಿ ಖಾದ್ಯ ತೈಲದ ದರ ಕಡಿಮೆಯಾಗಿದೆ. ಪಿಐಬಿ ವರದಿಯ ಪ್ರಕಾರ ಕಳೆದ ಒಂದುವಾರದಿಂದ ಅಡುಗೆ ಎಣ್ಣೆಯ ಬೆಲೆ ಇಳಿಕೆಯಾಗುತ್ತಿದೆ. 10ನೇ ಸಪ್ಟೆಂಬರ್ 2021 ರಂದು ಕೇಂದ್ರ ಸರ್ಕಾರವು ಖಾದ್ಯತೈಲ ಬೆಳೆಗಳನ್ನು ಇಳಿಕೆ ಮಾಡುವ ಸಲುವಾಗಿ ಪ್ರಮಾಣಿತ ಸುಂಕದ ದರವನ್ನು ಮತ್ತಷ್ಟು ಕಡಿಮೆ ಮಾಡಿದೆ. ಕಚ್ಚಾ ಪಾಮ್ ಎಣ್ಣೆ, ಸೋಯಾಬಿನ್ ಎಣ್ಣೆಯ ಮೇಲೆ ಶೇ. 2.5 ರಷ್ಟು ಸುಂಕ ಕಡಿಮೆ ಮಾಡಿದೆ.‌ ಸಂಸ್ಕರಿತ ಸೂರ್ಯಕಾಂತಿ ಎಣ್ಣೆಯ ...

Read More »

ತಿರುಪತಿ ತಿರುಮಲ ಭಕ್ತರಿಗೆ ಸಿಹಿ ಸುದ್ದಿ.

Cnewstv.in / 21.09.2021/ ತಿರುಪತಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತಿರುಪತಿ : ತಿರುಪತಿ ತಿರುಮಲ ದೇವಸ್ಥಾನದ ಸಮಿತಿಯವರು (TTD) ಭಕ್ತರಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. ಇಷ್ಟು ದಿನ ದೇವರ ದರ್ಶನಕ್ಕೆ ರಾತ್ರಿ 10 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಇನ್ನು ಮುಂದೆ ಭಕ್ತಾದಿಗಳು ರಾತ್ರಿ 11 ರವರೆಗೆ ದರ್ಶನ ಪಡೆಯಬಹುದು.‌11.30 ರಿಂದ ರಾತ್ರಿ 12 ಗಂಟೆಯ ತನಕ ಏಕಾಂತ ಸೇವೆ ನಡೆಯಲಿದ್ದು, 12ಗಂಟೆಗೆ ದೇವಸ್ಥಾನದ ಬಾಗಿಲು ಮುಚ್ಚಲಾಗುವುದು ಎಂದು ತಿಳಿಸಲಾಗಿದೆ. ತಿರುಮಲನ ದರ್ಶನಕ್ಕೆ ಪ್ರತಿ ದಿನವು 25 ಸಾವಿರಕ್ಕೂ ಅಧಿಕ ...

Read More »

ಸಣ್ಣ ಶಾಲೆ, ದೊಡ್ಡ ಶಾಲೆ ಎಂಬುದಿರುವುದಿಲ್ಲ. ದೊಡ್ಡ ಮತ್ತು ಮಾದರಿ ಶಾಲೆಯಾಗಿಸುವುದು ವಿದ್ಯಾರ್ಥಿಗಳ ಕೈಯಲ್ಲಿದೆ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Cnewstv.in / 21.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಣ್ಣ ಶಾಲೆ, ದೊಡ್ಡ ಶಾಲೆ ಎಂಬುದಿರುವುದಿಲ್ಲ. ದೊಡ್ಡ ಮತ್ತು ಮಾದರಿ ಶಾಲೆಯಾಗಿಸುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿ ಕೇವಲ ಶಿಕ್ಷಣದಲ್ಲಿ ಏಕಾಗ್ರತೆ ವಹಿಸಿ ಸಾಧನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಇಂದು ನಗರದ ಹರಿಗೆಯ 75 ವರ್ಷ ತುಂಬಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಮಕ್ಕಳಿಗೆ ಸ್ಕೂಲ್ ಬ್ಯಾಗ್ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments