Breaking News

Monthly Archives: October 2021

ನಡುರಾತ್ರಿ ಮೂವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

Cnewstv.in / 30.10.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದಲ್ಲಿ ನಡುರಾತ್ರಿ ವ್ಯಕ್ತಿಯೊಬ್ಬನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೈನುದ್ದೀನ್ (23) ಎಂಬ ರೌಡಿಶೀಟರ್ ನನ್ನ ದುಷ್ಕರ್ಮಿಗಳು ನೆನ್ನೆ 11:36 ಸಮಯದಲ್ಲಿ ನಗರದ ವಾದಿ-ಎ ಹುದಾ ಬಡಾವಣೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇತ್ತೀಚೆಗಷ್ಟೇ ವಾದಿ-ಎ ಹುದಾ ಬಡಾವಣೆಗೆ ಜೈನುದ್ದೀನ್ ಸ್ಥಳಾಂತರಗೊಂಡಿದ. ಜೈನುದ್ದೀನ್ ಮನೆಯ ಬಳಿ ನಿಂತು ಮಾತನಾಡುತ್ತಿದ್ದಾಗ ಮೂರು ಜನ ದುಷ್ಕರ್ಮಿಗಳು ಏಕಾಏಕಿ ಬಂದು ಲಾಂಗ್, ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ದಾಳಿಯಿಂದಾಗಿ ಜೈನುದ್ದಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1

Cnewstv.in /29.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 1 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 49 ಸಕ್ರಿಯ ಪ್ರಕರಣಗಳಿವೆ. 2179 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1982 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 3 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 5 ಜನ ಸೋಂಕಿನಿಂದ ದಾಖಲಾಗಿದ್ದಾರೆ. 30 ...

Read More »

ಸಾವಿನಲ್ಲೂ ಸಾರ್ಥಕತೆ ಮೆರೆದ ಪವರ್ ಸ್ಟಾರ್

Cnewstv.in /29.10.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು: ಇಂದು ಬೆಳಿಗ್ಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸ್ಯಾಂಡ್ ವುಡ್ ಚಿತ್ರ ನಟ ಪುನೀತ್ ರಾಜಕುಮಾರ್ ಇಂದು ಬೆಳಗ್ಗೆ ಜಿಮ್ಮಿನಲ್ಲಿ ಕಸರತ್ತು ಮಾಡುತ್ತಿದ್ದಾಗ ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಹಿರಿಯ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಪುನೀತ್ ರಾಜಕುಮಾರ್ ಅವರು ಕೊನೆಯುಸಿರೆಳೆದಿದ್ದಾರೆ.‌ ಸಾವಿನಲ್ಲೂ ಸಾರ್ಥಕತೆ.. ಕೇವಲ ನಟನೆ ಮಾತ್ರವಲ್ಲದೆ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅನಾಥಾಶ್ರಮ, ...

Read More »

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಹೃದಯಾಘಾತ. ಆಸ್ಪತ್ರೆಗೆ ದೌಡಾಯಿಸಿದ ಕುಟುಂಬಸ್ಥರು..

Cnewstv.in /29.10.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದು ಬೆಳಗ್ಗೆ ಪುನೀತ್ ರಾಜ್ ಕುಮಾರ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ತೀವ್ರ ನಿಗಾಘಟಕದಲ್ಲಿ ಪುನೀತ್ ರಾಜಕುಮಾರ್ ಅವರಿಗೆ ಆಸ್ಪತ್ರೆಯ ಪ್ರಮುಖ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಚಿತ್ರದ ವೀಕ್ಷಣೆಗೆ ರಾಜಕುಮಾರ್ ಕುಟುಂಬದವರು ತೆರಳಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಕುಟುಂಬಸ್ಥರು ...

Read More »

ರೋಮ್ : ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ

Cnewstv.in /29.10.2021/ ನವದೆಹಲಿ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ರೂಮ್ ನಲ್ಲಿ ನಡೆಯಲಿರುವ ಜಿ – 20 ಶೃಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗಲಿದ್ದಾರೆ. ಇಂದಿನಿಂದ ವಿದೇಶಿ ಪ್ರಯಾಣ ಆರಂಭ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಕ್ಟೋಬರ್ 31ರವರೆಗೆ ಪ್ರವಾಸ ನಡೆಸಲಿದ್ದಾರೆ. ಇದು ಬೆಳಿಗ್ಗೆ 9.30 ರ ಸುಮಾರಿಗೆ ಇಟಲಿಯ ರಾಜಧಾನಿ ರೋಮ್ ನನ್ನು ತಲುಪಿದ ಪ್ರಧಾನಿ ನರೇಂದ್ರ ಮೋದಿಯವರು ಜಿ – 20 ಶೃಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ. 3:30 ಕ್ಕೆ ಗಾಂಧಿ ಪ್ರತಿಮೆಗೆ ಭೇಟಿ ನೀಡಲಿದ್ದಾರೆ. ಸಂಜೆ ...

Read More »

“ಮೆಟಾ” ಫೇಸ್ ಬುಕ್ ಹೆಸರು ಬದಲಾವಣೆ.

Cnewstv.in /29.10.2021/ ನ್ಯೂಯಾರ್ಕ್ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನ್ಯೂಯಾರ್ಕ್‌ : ಜಗತ್ತಿನ ಅತ್ಯಂತ ಪ್ರಭಾವಿ ಸಾಮಾಜಿಕ ಜಾಲತಾಣ ವಾಗಿರುವ ಫೇಸ್ ಬುಕ್ ನಾ ಹೆಸರು ಮತ್ತು ಲೋಗೋವನ್ನು ಬದಲಾಯಿಸಲಾಗಿದೆ.‌ “ಮೆಟಾ” ಎಂಬ ಹೆಸರಿನ ಮರುನಾಮಕರಣ ಮಾಡಲಾಗಿದೆ ಎಂದು ಫೇಸ್ಬುಕ್ ಕಂಪನಿಯ ಸಿಇಒ ಮಾರ್ಕ್ ಜುಕರ್ ಬರ್ಕ್ ತಿಳಿಸಿದ್ದಾರೆ.‌ ಫೇಸ್ಬುಕ್ ಕಂಪನಿಯ ಹೆಸರನ್ನು ಮಾತ್ರ ಬದಲಾಯಿಸಲಾಗಿದೆ ಅದರಲ್ಲಿನ ಅಪ್ಲಿಕೇಷನ್ ಗಳು ಹಾಗೂ ಬ್ರಾಂಡ್‌ಗಳು ಬದಲಾಗಿಲ್ಲ. ಮೆಟಾ, ಸಾಮಾಜಿಕ ಜಾಲತಾಣವನ್ನು ಮತ್ತೊಂದು ಹಂತಕ್ಕೆ ಒಯ್ಯಲಿದೆ.‌ ಮೆಟಾವಸ್ ಯೋಜನೆ ಅಡಿಯಲ್ಲಿ ಡಿಜಿಟಲ್ ಜಗತ್ತನ್ನು ಮತ್ತಷ್ಟು ರಿಯಾಲಿಟಿಗೆ ...

Read More »

ಶಾರುಖಾನ್ ಪುತ್ರ, ಆರ್ಯನ್ ಖಾನ್ ಗೆ ಜಾಮೀನು.

Cnewstv.in /28.10.2021/ ಮುಂಬೈ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಬೈ : ಶಾರುಖಾನ್ ಪುತ್ರ ಆರ್ಯನ್ ಖಾನ್ ಗೆ ಕೊನೆಗೂ ಇಂದು ಜಾಮೀನು ಸಿಕ್ಕಿದೆ. ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿದ ಆರೋಪದ ಮೇರೆಗೆ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಲಾಗಿತ್ತು. ಇಂದು ಈ ಸಂಬಂಧ ಬಾಂಬೆ ಹೈಕೋರ್ಟ್ ವಿಚಾರಣೆ ನಡೆಸಿತು. ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಅವರ ಮುಂದೆ ವಿಚಾರ ನಡೆಸಲಾಯಿತು. ಆರ್ಯನ್ ಖಾನ್ ಮತ್ತು ಸಹ ಅರೋಪಿಗಳಾದ ಅಬಾಜ್ ಮರ್ಚೆಂಟ್, ಮುನ್ ಮುನ್ ಧಮೇಚಾ ಅವರಿಗೆ ಬಾಂಬೆ ಹೈಕೋರ್ಟ್ ...

Read More »

ಪ.ಜಾತಿ ಮತ್ತು ವರ್ಗದವರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ-ಪರಿಹಾರಕ್ಕೆ ಡಿಸಿ ಸೂಚನೆ.

Cnewstv.in /28.10.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪರಿಶಿಷ್ಟ ಜಾತಿ ಹಾಗೂ ವರ್ಗದವರ ಸವಲತ್ತುಗಳು ಮತ್ತು ಯಾವುದೇ ರೀತಿಯ ಸಮಸ್ಯೆಗಳಿಗೆ ಸಂಬಂಧಿತ ಇಲಾಖೆಗಳು ತ್ವರಿತವಾಗಿ ಸ್ಪಂದಿಸಿ, ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ(ದೌರ್ಜನ್ಯ ಪ್ರತಿಬಂಧ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೂಡ ನಿಯಮಾನುಸಾರವಾಗಿ ನಿಗದಿತ ಅವಧಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿ ಪರಿಹಾರ ನೀಡಬೇಕೆಂದರು. ಕಳೆದ ಸಮಿತಿ ಸಭೆಯ ...

Read More »

ಕೊರೊನಾದಿಂದ ಶಿಕ್ಷಣಕ್ಷೇತ್ರ ಅನುಭವಿಸಿದಷ್ಟು ತೊಂದರೆ ಇನ್ನು ಯಾವ ಕ್ಷೇತ್ರ ಅನುಭವಿಸಿಲ್ಲ – ಸಚಿವ ಬಿ.ಸಿ ನಾಗೇಶ್.

Cnewstv.in /28.10.2021/ ದಾವಣಗೆರೆ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದಾವಣಗೆರೆ : ಕೊರೊನಾದಿಂದ ಶಿಕ್ಷಣಕ್ಷೇತ್ರ ಅನುಭವಿಸಿದಷ್ಟು ತೊಂದರೆ ಬೇರೆ ಯಾವುದೇ ಕ್ಷೇತ್ರ ಅನುಭವಿಸಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು. ಇಂದು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದ ಶಿಕ್ಷಣ ಕ್ಷೇತ್ರ ಅನುಭವಿದಷ್ಟು ತೊಂದರೆ ಬೇರೆ ಯಾವುದೇ ಕ್ಷೇತ್ರ ಅನುಭವಿಸಿಲ್ಲ. ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭಿಸಲಾಗಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಲು ಸರ್ಕಾರ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಕೂಡ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments