cnewstv.in / 07.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸೆ. 28 ರಂದು ನಾಪತ್ತೆಯಾಗಿದ್ದ ಡಿಸಿ ಕಚೇರಿ ನೌಕರ ಗಿರಿರಾಜ್ ಇಂದು ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್ ಮೆಸೇಜ್ ಮಾಡಿ ನಾಪತ್ತೆಯಾಗಿದ್ದ ಗಿರಿರಾಜ್ ಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿತ್ತು. ಇಂದು ಧರ್ಮಸ್ಥಳದಲ್ಲಿ ಗಿರಿರಾಜ್ ಅವರು ಪತ್ತೆಯಾಗಿದ್ದಾರೆ. ಅಸ್ವಸ್ಥಗೊಂಡು ಗಿರಿರಾಜ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಇದಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಇದನ್ನು ಓದಿ : https://cnewstv.in/?p=6372 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »Monthly Archives: October 2021
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 09
Cnewstv.in / 07.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 9 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 84 ಸಕ್ರಿಯ ಪ್ರಕರಣಗಳಿವೆ. 2923 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1503 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1070 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 12 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 15 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಜಿಲ್ಲೆಯಲ್ಲಿ ಶೇ.85 ರಷ್ಟು ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ – ಎಸ್.ಎಸ್ ದತ್ತಾತ್ರಿ
cnewstv.in / 07.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಶೇ. 85 ರಷ್ಟು ಜನರಿಗೆ ಕೊರೊನಾ ಲಸಿಕೆ ಹಾಕಲಾಗಿದೆ ಎಂದು ಬಿಜೆಪಿ ಲಸಿಕಾ ಅಭಿಯಾನದ ಸಂಚಾಲಕರಾದ ಎಸ್ ದತ್ತಾತ್ರಿ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17 ರಿಂದ ಏಳ ಅ. 7ರವರೆಗೆ ಆಯೋಜನೆ ಮಾಡಲಾಗಿದ್ದ ಅಭಿಯಾನದಲ್ಲಿ ಇದುವರೆಗೂ 1.72 ಲಕ್ಷ ಜನರಿಗೆ ಮೊದಲ ಹಂತದಲ್ಲಿ ಲಸಿಕೆಯನ್ನು ನೀಡಲಾಗಿದೆ. 1.23 ಲಕ್ಷ ಜನರಿಗೆ ಎರಡನೇ ಹಂತದ ಲಸಿಕೆಯನ್ನು ನೀಡಲಾಗಿದೆ. ಇನ್ನು ಶೇ.15 ರಷ್ಟು ಜನರು ...
Read More »ನಗರದಲ್ಲಿ ವಿದ್ಯುತ್ ವ್ಯತ್ಯಯ
cnewstv.in / 07.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಅಕ್ಟೋಬರ್ 08ರಂದು ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5ರಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಕೈಗೊಂಡಿರುವುದರಿಂದ ಅಕ್ಟೋಬರ್ 08ರಂದು ಬೆಳಗ್ಗೆ 11:30ರಿಂದ ಸಂಜೆ 04:30 ರವರೆಗೆ ವಿದ್ಯುತ್ ವ್ಯತ್ಯಯವಾಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ಶಿವಮೊಗ್ಗ ನಗರದ ಎಲ್.ಐ.ಸಿ ಆಫೀಸ್, ತೆರಿಗೆ ಕಛೇರಿ, ಗೋಪಾಳ ಮುಖ್ಯ ರಸ್ತೆ, ಮೋರ್ ಅಕ್ಕ ಪಕ್ಕ, ಗೋಪಾಳ ಎ, ಬಿ, ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 24,431 ಗುಣಮುಖರಾದವರ ಸಂಖ್ಯೆ 29,639
Cnewstv.in / 07.10.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 22,431 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 318 ಜನ ಸಾವನ್ನಪ್ಪಿದಾರೆ. 29,639 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,44,198 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,32,00,258 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 92.17 ಕೋಟಿ ...
Read More »ಮಾಜಿ ಸಿಎಂ ಆಪ್ತನ ಮನೆ ಮೇಲೆ ಐ.ಟಿ ಅಧಿಕಾರಿಗಳ ದಾಳಿ
Cnewstv.in / 07.10.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮಾಜಿ ಮುಖ್ಯಮಂತ್ರಿಯ ಆಪ್ತರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನೀರಾವರಿ ಇಲಾಖೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಉಮೇಶ್ ರವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಮೇಶ್ ರವರ ಬೆಂಗಳೂರಿನ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಉಮೇಶ್ ಭಾರತೀಯ ಜನತಾ ಪಾರ್ಟಿಯಲ್ಲಿ ಗುರುತಿಸಿಕೊಂಡಿದ್ದಾರೆ. ಇದನ್ನು ಓದಿ : https://cnewstv.in/?p=6358 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 21
Cnewstv.in / 06.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 21 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 87 ಸಕ್ರಿಯ ಪ್ರಕರಣಗಳಿವೆ. 823 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2449 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1069 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 16 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 5 ಜನ ಸೋಂಕಿನಿಂದ ದಾಖಲಾಗಿದ್ದಾರೆ. ...
Read More »ರಂಗದಸರಾ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ.
Cnewstv.in / 06.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯು ಹಮ್ಮಿಕೊಂಡಿರುವ2021 ನೇ ಸಾಲಿನ ಶಿವಮೊಗ್ಗ ದಸರಾ ಕಾರ್ಯಕ್ರಮದ ಭಾಗವಾಗಿ ನಡೆಯುತ್ತಿರುವ ರಂಗದಸರಾ ಪ್ರಯುಕ್ತ ಏಕಪಾತ್ರಾಭಿನಯ, ಮೂಕಾಭಿನಯ ಹಾಗೂ ಲಘು ಪ್ರಹಸನ (ಸ್ಕಿಟ್) ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದೆ. ಸ್ಪರ್ಧೆಗಳು ನಗರದ ಹೆಲಿಪ್ಯಾಡ್ ಬಳಿ ಇರುವ ಸುವರ್ಣ ಸಂಸ್ಕತಿ ಭವನದಲ್ಲಿ ನಡೆಯಲಿದೆ. ಅಕ್ಟೋಬರ್ 10ರಂದು ಮದ್ಯಾಹ್ನ 3.00 ಗಂಟೆಯಿಂದ ಮೂಕಾಭಿನಯ ಸ್ಪರ್ಧೆಗಳು ನಡೆಯಲಿವೆ. ಇದು ತಂಡ ಸ್ಪರ್ಧೆಯಾಗಿದ್ದು, 18ರಿಂದ 23 ವರ್ಷ ವಯೋಮಾನದ 6 ಜನರ ತಂಡಕ್ಕೆ ...
Read More »ನೂತನ ಶಿಕ್ಷಣ ನೀತಿಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚಳ : ಸಚಿವ ಡಾ.ಅಶ್ವಥ್ ನಾರಾಯಣ
Cnewstv.in / 06.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿಕ್ಷಣ ಕ್ಷೇತ್ರದಲ್ಲಿನ ಎಲ್ಲಾ ಲೋಪದೋಷಗಳನ್ನು ಸರಿಪಡಿಸಿ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಅವರು ಹೇಳಿದರು. ಇಂದು ಸಹ್ಯಾದ್ರಿ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2021 ಕುರಿತಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮೂರು ದಶಕಗಳ ಬಳಿಕ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ. ಶಿಕ್ಷಣದ ಮೂಲಕ ಮಾತ್ರ ಸಮಾಜದ ಎಲ್ಲಾ ಸಮಸ್ಯೆಗಳಿಗೆ ...
Read More »ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ. ‘ಸ್ಮಾರ್ಟ್ ಸಿಟಿ’ ಯಲ್ಲಿ ಮುಂದುವರಿದ ಆವಾಂತರ.
Cnewstv.in / 06.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಾದ್ಯಂತ ಬೆಳಿಗ್ಗೆಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಶಿವಮೊಗ್ಗ ನಗರ ಸೇರಿದಂತೆ ಹಲವೇಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ಕ ಕಳೆದ ಎರಡು ಮೂರು ದಿನಗಳಿಂದ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಇಂದು ಬೆಳಿಗ್ಗೆಯಿಂದ ಬಿಡುವು ಕೊಡದೆ ಮಳೆ ಸುರಿಯುತ್ತಿದ್ದು, ಕೆಲವು ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದೆ. ಮತ್ತೊಂದೆಡೆ ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ತಗ್ಗು ಪ್ರದೇಶ ಮಾತ್ರವಲ್ಲದೆ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಪ್ರಮುಖ ಬಡಾವಣೆಗಳು ...
Read More »
Recent Comments