Cnewstv.in / 06.10.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ದಿನೇದಿನೇ ಅಡುಗೆ ಅನಿಲ ಹಾಗೂ ಪೆಟ್ರೋಲ್ ದರ ಗಗನಕ್ಕೇರುತ್ತಿದೆ. ಇಂದು ಕೂಡ ಅಡುಗೆ ಅನಿಲ ದರದಲ್ಲಿ 15 ರೂಪಾಯಿ ಏರಿಕೆ ಮಾಡಲಾಗಿದೆ. ಇಂದಿನಿಂದ ದೇಶಾದ್ಯಂತ ನೂತನ ದರ ಜಾರಿಗೆ ಬರಲಿದೆ ಅಕ್ಟೋಬರ್ 1ರಂದು ಪೆಟ್ರೋಲಿಯಂ ಕಂಪನಿಗಳು ವಾಣಿಜ್ಯ ಬಳಕೆಯ ಸಿಲೆಂಡರ್ ಗಳ ದರವನ್ನು 43.50 ರೂಪಾಯಿ ಗಳಷ್ಟು ಹೆಚ್ಚಳ ಮಾಡಿದ್ದರು. ಇದರ ಬೆನ್ನಲ್ಲೇ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡಾ ಹೆಚ್ಚಳ ಮಾಡಲಾಗಿದೆ. ಸಬ್ಸಿಡಿಯೇತರ ಅಡಿಗೆ ಅನಿಲ ಸಿಲಿಂಡರ್ ...
Read More »Monthly Archives: October 2021
ದಸರಾ ಮಾರ್ಗಸೂಚಿ 400 ಕಿಂತ ಹೆಚ್ಚು ಜನ ಸೇರುವಂತಿಲ್ಲ.
Cnewstv.in / 06.10.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ನಾಡಹಬ್ಬ ದಸರಾವನ್ನು ಈ ಬಾರಿ ಸರಳವಾಗಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನವರಾತ್ರಿ ಸಡಗರಕ್ಕೆ ಕೇವಲ ಎರಡು ದಿನಗಳು ಮಾತ್ರ ಬಾಕಿ ಇದೆ. ರಾಜ್ಯದಲ್ಲಿ ಕೋವಿಡ್ 3ನೇ ಆಲೆಯ ಆತಂಕವನ್ನು ಗಮನದಲ್ಲಿರಿಸಿಕೊಂಡು ಹೊಸ ಮಾರ್ಗಸೂಚಿಯನ್ನು ರೂಪಿಸಿದೆ. ಈ ಬಾರಿ ದಸರಾಕ್ಕೆ ಮೈಸೂರು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ದಸರಾ ಕಾರ್ಯಕ್ರಮಗಳಲ್ಲಿ 400 ಗಿಂತ ಹೆಚ್ಚು ಜನ ಸೇರಬಾರದು ಎಂದು ಸೂಚನೆ ನೀಡಲಾಗಿದೆ. ಈ ಮಾರ್ಗಸೂಚಿ ಅಕ್ಟೋಬರ್ 7 ರಿಂದ ...
Read More »ದೇಶದಲ್ಲಿ ತಗ್ಗಿದ ಕೊರೊನಾ, ಇಂದು ಸೋಂಕಿತರ ಸಂಖ್ಯೆ 18,833 ಗುಣಮುಖರಾದವರ ಸಂಖ್ಯೆ 24,770
Cnewstv.in / 06.10.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18,833 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 278 ಜನ ಸಾವನ್ನಪ್ಪಿದಾರೆ. 24,770 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,52,902 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,31,75,656 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 92.17 ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6
Cnewstv.in / 04.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 6 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 89 ಸಕ್ರಿಯ ಪ್ರಕರಣಗಳಿವೆ. 3323 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1198 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1069 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 14 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Cnewstv.in / 04.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, ಮತ್ತು “ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ”, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು www.ssp.postmatric.karnataka.gov.in/2122 ವೆಬ್ ...
Read More »ಶಿವಮೊಗ್ಗ ಮಹಾನಗರ ಪಾಲಿಕೆ ಕಂದಾಯ ವಿಭಾಗದ ಮೇಲೆ ಎಸಿಬಿ ದಾಳಿ
Cnewstv.in / 04.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಹಾನಗರಪಾಲಿಕೆಯ ಕಂದಾಯ ವಿಭಾಗದ ಮೇಲೆ ಇಂದು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಹಾನಗರಪಾಲಿಕೆಯ ಕಂದಾಯ ವಿಭಾಗದಲ್ಲಿ ಅನೇಕ ಅವ್ಯವಹಾರಗಳು ನಡೆಯುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಅನೇಕ ದಾಖಲೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಎಸಿಬಿ ಡಿವೈಎಸ್ಪಿ ಜಯಪ್ರಕಾಶ್, ಲೋಕೇಶ್, 6 ಜನ ಇನ್ಸ್‌ಪೆಕ್ಟರ್ ಗಳು, 20 ಮಂದಿ ಸಿಬ್ಬಂದಿಗಳು ದಾಳಿಯನ್ನು ನಡೆಸಿದರು. ಈ ದಾಳಿಯ ಸಂಬಂಧ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಇದನ್ನು ...
Read More »ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಖಕ್ಕೆ ಮಸಿ ಬಳಿದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಣಕು ಪ್ರತಿಭಟನೆ.
Cnewstv.in / 04.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದಿಂದ ರೈತರ ಹತ್ಯೆಯನ್ನು ಹಾಗೂ ಹತ್ಯೆಗೊಳಗಾದ ರೈತ ಕುಟುಂಬವನ್ನು ಭೇಟಿಯಾಗಲು ಹೋದಂತಹ ಅಖಿಲ ಭಾರತ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಪ್ರಿಯಾಂಕ ಗಾಂಧಿ ರವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಶಿವಪ್ಪ ನಾಯಕ ವೃತ್ತದಲ್ಲಿ ರೈತ ವಿರೋಧಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ರೈತ ...
Read More »ಚಂದ್ರನ ಮೇಲೆ ನಿವೇಶನ ಖರೀದಿ ಮಾಡಲು ಹೋಗಿ ಹಣ ಕಳೆದುಕೊಂಡ ಮಹಿಳೆ.
Cnewstv.in / 04.10.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಚಂದ್ರ ಗ್ರಹದ ಮೇಲೆ ನಿವೇಶನ ಖರೀದಿ ಮಾಡಲು ಹೋಗಿ ಮಹಿಳೆಯೊಬ್ಬಳು ವಂಚನೆಗೊಳಗಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಿಳೆಯೊಬ್ಬಳಿಗೆ ಆಕಾಶ್ ನಾರಾಯಣ್ ಎಂಬಾತನು ಚಂದ್ರಗ್ರಹದಲ್ಲಿ ನಿವೇಶನವನ್ನು ಕೊಡಿಸುವುದಾಗಿ ಹಾಗೂ ಚೈನ್ ಲಿಂಕ್ ಬಿಸಿನೆಸ್ ನಲ್ಲಿ ಕಡಿಮೆ ಸಮಯದಲ್ಲಿ ಹೆಚ್ಚು ಲಾಭ ಬರುತ್ತದೆ ಎಂದು ಆಸೆ ಹುಟ್ಟಿಸಿ, 25, 000 ರೂಪಾಯಿ ಗೂಗಲ್ ಪೇ ಮೂಲಕ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಕೆಲ ದಿನಗಳ ನಂತರ ಯಾವುದೇ ರೀತಿಯಾದಂತಹ ಲಾಭ ಬರದ ಕಾರಣ ...
Read More »ಮಿಥುನ್ ರೈ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ವಯೋವೃದ್ಧರಿಗೆ ಹೊದಿಕೆ ವಿತರಣೆ.
Cnewstv.in / 04.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ,ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ರವರ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಿವಮೊಗ್ಗ ನಗರದ ಬಸ್ ನಿಲ್ದಾಣ ಹಾಗೂ ಹಲವು ಭಾಗಗಳಲ್ಲಿ ರಾತ್ರಿ 12 ಗಂಟೆಕ್ಕೆ ವಯೋವೃದ್ಧರಿಗೆ ಹಾಗೂ ಬಸ್ ನಿಲ್ದಾಣದ ಕಟ್ಟೆಗಳ ಮೇಲೆ ಮಲಗಿರುವ ನಿರ್ಗತಿಕರಿಗೆ ಹೊದಿಕೆ ವಿತರಣೆ ಮಾಡುವ ಮುಖಾಂತರ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ...
Read More »ನೇಟ್ವರ್ಕ ಹೋರಾಟಕ್ಕೆ ಪಕ್ಷಾತೀತ ಬೆಂಬಲ. ಜನವರಿ 26ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ.
Cnewstv.in / 03.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಳೆದ ಹಲವು ತಿಂಗಳುಗಳಿಂದ ನೆಡೆಯುತ್ತಿರುವ ನೇಟ್ವರ್ಕ ಹೋರಾಟ ಜಿಲ್ಲೆಯ ಸಾಗರ ತಾಲೂಕಿನ ಕಟ್ಟಿನಕಾರಿನಿಂದ ಇಂದು ಬೃಹತ್ ಪಾದಯಾತ್ರೆಯಲ್ಲಿ ಸಾಮೂಹಿಕ ನಾಯಕತ್ವದ ಮೂಲಕ ಆಗಮಿಸಿದರು. ಪಾದಯಾತ್ರೆಯಲ್ಲಿ ಶರಾವತಿ ಹಿನ್ನೀರಿನ ಚನ್ನಗೊಂಡ ಗ್ರಾಮದ ಕಟ್ಟಿನಕಾರು. ಕಾರಣಿ. ಕೋಗಾರ್. ಹಲವಾರು ಗ್ರಾಮಗಳಿಂದ ವಿದ್ಯಾರ್ಥಿಗಳು. ಮಹಿಳಾ ಸಂಘಟನೆಯ ಪ್ರಮುಖರು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು. ಕಟ್ಟಿನಕಾರಿನಿಂದ – ಕೋಗಾರ್ ವರೆಗೆ ಸುಮಾರು 15 ಕೀಲೋ ಮೀಟರ್ ದೂರ ಪಾದಯಾತ್ರೆ ನಡೆಸಿದ ಹೋರಾಟಗಾರರು ಸುಡುತ್ತಿರುವ ...
Read More »
Recent Comments