Cnewstv.in / 03.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಾದಕದ್ರವ್ಯ ವ್ಯಸನಿಗಳ ಮೇಲೆ ನಿಗಾ ಇರಿಸುವ ಉದ್ದೇಶದಿಂದಾಗಿ ಜಿಲ್ಲೆಯಲ್ಲಿ ವಿಶೇಷ ಟೆಸ್ಟಿಂಗ್ ಕಿಟ್ ವಿತರಿಸಲಾಗಿದೆ. ಈ ವಿಶೇಷವಾದ ಕಿಟ್ ಸಹಾಯದಿಂದ ಮಾದಕ ದ್ರವ್ಯವನ್ನು ಸೇವನೆ ಮಾಡಿದ ವ್ಯಕ್ತಿಗಳ ಮೂತ್ರವನ್ನು ಪರೀಕ್ಷೆಗೆ ಒಳಪಡಿಸಿದಾಗ ಕೂಡಲೇ ಪಾಸಿಟಿವ್ – ನೆಗಟಿವ್ ಫಲಿತಾಂಶ ನೀಡುತ್ತದೆ. ಪಾಸಿಟಿವ್ ಫಲಿತಾಂಶ ಬಂದ ವ್ಯಕ್ತಿಯ ವಿರುದ್ಧ 27(ಬಿ) NDPS ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು. ಈ ಪ್ರಕರಣದ ಅಡಿಯಲ್ಲಿ 10000 ವರೆಗೆ ದಂಡ ಅಥವಾ 6 ತಿಂಗಳ ...
Read More »Monthly Archives: October 2021
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 11
Cnewstv.in / 01.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 11 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 98 ಸಕ್ರಿಯ ಪ್ರಕರಣಗಳಿವೆ. 2660 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2904 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1068 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 24 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ.
Cnewstv.in /01.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : 2020-21 ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ/ಪದವಿ/ಸ್ನಾತಕೋತ್ತರ ಪದವಿ/ಇಂಜಿನಿಯರಿಂಗ್ ಹಾಗೂ ಸಂಬಂಧಿತ ಇತರೆ ಕೋರ್ಸುಗಳಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಗಳಿಸಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೀಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.sw.kar.nic.in ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು(ಗ್ರೇಡ್-2), ...
Read More »ಜಿಮ್ ಸಲಕರಣೆ ನೀಡಲು ಅರ್ಜಿ ಆಹ್ವಾನ
Cnewstv.in / 01.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಜಿಮ್ ಸಲಕರಣೆಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸು ಅಕ್ಟೋಬರ್ 10 ಕಡೆಯ ದಿನವಾಗಿದ್ದು, ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ...
Read More »67 ವರ್ಷಗಳ ನಂತರ ತನ್ನ ಮಾಲೀಕನ ಕೈಸೇರಿದ ಏರ್ ಇಂಡಿಯಾ
Cnewstv.in / 01.10.2021/ ನವಹೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಸರ್ಕಾರಿ ಒಡೆತನದಲ್ಲಿದ್ದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಖಾಸಗೀಕರಣಗೊಳಿಸಲು ಸರ್ಕಾರ ಬಿಡ್ ನಡೆಸಲಾಯಿತು. ಈ ಬಿಡ್ ಗೆದ್ದು ಮತ್ತೆ ಟಾಟಾ ಸಂಸ್ಥೆ ಏರ್ ಇಂಡಿಯಾವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ ಎಂದು ಯೂಮರ್ಗ ವರದಿ ಮಾಡಿದೆ. ಬಿಡ್ ನಲ್ಲಿ ವಿವಿಧ ಸಂಸ್ಥೆಗಳು ಪಾಲ್ಗೊಂಡಿದ್ದು, ಏರ್ ಇಂಡಿಯಾ ಮೇಲೆ ನಿಯಂತ್ರಣ ಸಾಧಿಸಲು ಟಾಟಾ ಸಂಸ್ಥೆ ಪ್ರಮುಖ ಸ್ಪರ್ಧೆಯಾಗಿತ್ತು.ಅಂತಿಮವಾಗಿ ಟಾಟಾ ಸಂಸ್ಥೆಯು ಅತಿ ದೊಡ್ಡ ಮೊತ್ತ ನೀಡಿ ಏರ್ ಇಂಡಿಯಾವನ್ನು ಖರೀದಿ ಮಾಡಿದೆ. ...
Read More »ಲಸಿಕಾ ಮೇಳ : ಶಿವಮೊಗ್ಗ ಜಿಲ್ಲೆ ರಾಜ್ಯದ ನಾಲ್ಕನೇ ಸ್ಥಾನ.
Cnewstv.in / 01.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ನಿನ್ನೆ ಲಸಿಕಾ ಮೇಳದ ನಿಮಿತ್ತ 70,000 ಲಸಿಕೆ ವಿತರಿಸುವ ಗುರಿಯನ್ನು ಹೊಂದಿ, 50,793 ಲಸಿಕೆ ವಿತರಿಸುವ ಮೂಲಕ ಶೇಕಡ 73ರಷ್ಟು ಗುರಿಯನ್ನು ತಲುಪಿ ರಾಜ್ಯದಲ್ಲೇ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.. ಇದುವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 14,64,308 ಡೋಸ್ ಲಸಿಕೆ ವಿತರಣೆ ಯಾಗಿದ್ದು, 10,43,701 ಮೊದಲನೇ ಹಾಗೂ 4,20,607 ದ್ವಿತೀಯ ಡೋಸ್ ಗಳಷ್ಟು ಲಸಿಕಾಕರಣಗೊಂಡಿದೆ. ಇದನ್ನು ಓದಿ : https://cnewstv.in/?p=6298 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಇ ಬಸ್ ಗೆ ಚಾಲನೆ ನೀಡಿದ ಸಚಿವ ಶ್ರೀರಾಮುಲು
Cnewstv.in / 01.10.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಬಿಬಿಎಂಪಿಯ ಬಹುನಿರೀಕ್ಷಿತ ವಿದ್ಯುತ್ ಚಾಲಿತ ಬಸ್ಸಿಗೆ ಸಾರಿಗೆ ಸಚಿವ ಶ್ರೀರಾಮುಲು ಕೆಂಗೇರಿ ಬಸ್ ಡಿಪೋದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಜೆಬಿಎಂ ಆಟೋ ಲಿಮಿಟೆಡ್ ಕಂಪನಿ ತಯಾರಿಸಿರುವ ಈ ಬಸ್ಸಿಗೆ 90 ಲಕ್ಷ ರೂಪಾಯಿ ವೆಚ್ಚ ತಗಲುತ್ತದೆ. ಒಂದು ಬಾರಿ ಚಾರ್ಜ್ ಮಾಡಿದರೆ ಸರಿಸುಮಾರು 220 ಕಿಲೋಮೀಟರ್ ಸಂಚರಿಸುವ ಸಾಮರ್ಥ್ಯವನ್ನು ಹೊಂದಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಇ ಬಸ್ ತಯಾರಾಗಿದ್ದು, ಒಟ್ಟು 130 ಕೋಟಿ ...
Read More »
Recent Comments