Cnewstv.in /27.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಬೀದಿ ಬದಿ ವ್ಯಾಪಾರಸ್ಥರಿಗೆ ಪೋಲಿಸರು ಹಾಗೂ ಮಹಾನಗರಪಾಲಿಕೆ ಅಧಿಕಾರಿಗಳು ಖಡಕ್ ವಾರ್ನಿಂಗ್ ನೀಡಿದ್ದಾರೆ. ರಸ್ತೆಬದಿ ವ್ಯಾಪಾರ ಮಾಡದಂತೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರು ಸಹ ಡೋಂಟ್ ಕೇರ್ ಎನ್ನುವಂತಿದ್ದ ವ್ಯಾಪಾರಸ್ಥರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಶಿವಮೊಗ್ಗದ ಪ್ರಮುಖ ರಸ್ತೆಗಳಾದ ಗಾಂಧಿಬಜಾರ್, ಬಿ.ಎಚ್.ರಸ್ತೆ, ನೆಹರು ರಸ್ತೆಗಳ ಪುಟ್ ಪಾತ್ ನಲ್ಲಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಈ ಸಂಬಂಧ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ...
Read More »Monthly Archives: October 2021
ಲೋಕಸಭೆ, ರಾಜ್ಯಸಭೆ ಎರಡು ಅಧಿವೇಶನಗಳು ಏಕಕಾಲಕ್ಕೆ.
Cnewstv.in /27.10.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಈ ಬಾರಿ ಚಳಿಗಾಲದ ಅಧಿವೇಶನ ನವೆಂಬರ್ 29 ರಿಂದ ಡಿಸೆಂಬರ್ 23 ರವರೆಗೆ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯ ತಿಳಿಸಿದೆ. 2020ರ ಚಳಿಗಾಲದ ಅಧಿವೇಶನವು ಕೊರೊನಾ ಕಾರಣದಿಂದಾಗಿ ನಡೆಯಲಿಲ್ಲ. ಆದರೆ ಈ ಬಾರಿ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಕೊರೋನಾ ಮೂರನೇ ಅಲೆಯ ಸಾಧ್ಯತೆಯೂ ಕಡಿಮೆ ಇದೆ. ಈ ಬಾರಿಯ ಲೋಕಸಭೆ ಮತ್ತು ರಾಜ್ಯಸಭೆ ಎರಡು ಅಧಿವೇಶನಗಳು ಏಕಕಾಲಕ್ಕೆ ನಡೆಯಬಹುದು ಎಂದು ಹೇಳಲಾಗಿದೆ. ...
Read More »ಸಿನಿಮಾ ನಟಿ ಮೇಲೆ ಹಲ್ಲೆ ನಡೆಸಿದ ಮಾಜಿ ಪ್ರಿಯಕರ ಅರೆಸ್ಟ್
Cnewstv.in /27.10.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಸಿನಿಮಾ ಹಾಗೂ ಕಿರುತೆರೆ ನಟಿಯ ಮೇಲೆ ಮಾಜಿ ಪ್ರಿಯಕರ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಟಿ ಅನುಷಾ ಎಂಬುವವರ ಮೇಲೆ ಮಾಜಿ ಪ್ರಿಯಕರ ಚಂದನ್ ಪ್ರಸಾದ್ ಎಂಬುವವರು ಕಿರುಕುಳ ನೀಡಿದ್ದಲ್ಲದೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಸಂಬಂಧ ಅನುಷ ನೀಡಿರುವ ದೂರಿನ ಮೇರೆಗೆ ಅನ್ನಪೂರ್ಣೇಶ್ವರಿ ನಗರದ ಪೊಲೀಸರು ಚಂದನ್ ಪ್ರಸಾದ್ ನನ್ನ ಬಂಧಿಸಿದ್ದಾರೆ. ನೆಲಮಂಗಲ ಮೂಲದ ಚಂದನ್ ಪ್ರಸಾದ್ 2015ರಲ್ಲಿ ಸೋಲದೇವನಹಳ್ಳಿಯಲ್ಲಿರುವ ಎಂಜಿನಿಯರ್ ಕಾಲೇಜಿನಲ್ಲಿ ವ್ಯಾಸಂಗ ...
Read More »ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ.
Cnewstv.in /26.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮೆಟ್ರಿಕ್‍ನಂತರದ(ವೃತ್ತಿಪರ/ಸ್ನಾತಕೋತ್ತರ) ಶಿವಮೊಗ್ಗ ಮತ್ತು ಭದ್ರಾವತಿ ತಾಲ್ಲೂಕಿನ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಡಿಗ್ರಿ ಕೋರ್ಸ್ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಖಾಲಿಯಿರುವ ಸೀಟುಗಳ ವಿವರವನ್ನು ವಿದ್ಯಾರ್ಥಿ ನಿಲಯ ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಅ.26 ರಿಂದ ಅರ್ಜಿ ಸಲ್ಲಿಕೆ ಅವಧಿ ಆರಂಭವಾಗಿದ್ದು ನವೆಂಬರ್ 15 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಖಾಲಿ ಇರುವ ಸೀಟುಗಳ ವಿವರ ...
Read More »ಮಲೆನಾಡಿನ ಪ್ರತಿಭಾವಂತ ಯುವ ಕಲಾವಿದರು,ತಂತ್ರಜ್ಞರು ಮತ್ತು ಕಲಾಸಕ್ತರನ್ನು ಭೇಟಿ ಮಾಡಿದ ಸತ್ಯ ಪಿಚ್ಚರ್ಸ್ ನ ಟೀಮ್
Cnewstv.in /26.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ತೀರ್ಥಹಳ್ಳಿ ಮತ್ತು ಹೊಸನಗರದಲ್ಲಿ ಪ್ರತಿಭಾವಂತ ಯುವ ಕಲಾವಿದರು ಮತ್ತು ತಂತ್ರಜ್ಞರು ಕಲಾಸಕ್ತರನ್ನು ಭೇಟಿಮಾಡಲು ಸತ್ಯ ಪಿಚ್ಚರ್ಸ್ ನ ಟೀಮ್ ಮಲೆನಾಡಿನ ಭಾಗಗಳಲ್ಲಿ ಹೋಗಿ ಯುವ ಕಲಾವಿದರನ್ನು ಪ್ರೋತ್ಸಾಹಿಸಿ ಸತ್ಯ ಪಿಚ್ಚರ್ ಟೀಮಿಗೆ ಸೇರಿಸಿಕೊಳ್ಳುವ ಆಶಯ ಹೊಂದಿದೆ. ಜಯನಗರ ಫೋರ್ತ್ ಬ್ಲಾಕ್, ರಾಮಾ ರಾಮಾ ರೇ, ಒಂದಲ್ಲಾ ಎರಡಲ್ಲಾ ಮತ್ತು ಇದೇ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಯಾಗುತ್ತಿರುವ “ಮ್ಯಾನ್ ಆಫ್ ದಿ ಮ್ಯಾಚ್” ಚಿತ್ರದ ನಿರ್ದೇಶಕ ರಾಷ್ಟ್ರಪ್ರಶಸ್ತಿ ...
Read More »ಗ್ರಾಮಾಂತರ ಭಾಗದಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ಕುಡಿಯುವ ನೀರಿಗೆ ಮೀಟರ್ ಅಳವಡಿಸುವುದಕ್ಕೆ ಖಂಡನೀಯ – ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್
Cnewstv.in /26.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರನ್ನೂ ಮಾರಾಟ ಮಾಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್ ನಿಂದ ತಾಲ್ಲೂಕು ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮುಖೇನ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರು ಒದಗಿಸುವ ಮಹತ್ವಕಾಂಕ್ಷೆಯ ಯೋಜನೆ ಜಲಜೀವನ್ ಮಿಷನ್. ಅದರೆ ಈ ಯೋಜನೆಯಡಿ ಕುಡಿಯುವ ನೀರನ್ನೂ ಸಹ ಸರ್ಕಾರ ಮಾರಾಟ ಮಾಡಲು ಮುಂದಾಗಿದೆ. ಪ್ರತಿ ಗ್ರಾಮ ಪಂಚಾಯತ್‌ಗಳಲ್ಲೂ ...
Read More »ಎರಡು ಡೋಸ್ ಲಸಿಕೆ ಹಾಕಿಸಿಕೊಂಡರು ಕಾಣಿಸಿಕೊಂಡ AY.4.2 ರೂಪಾಂತರ ಡೆಲ್ಟಾ ಪ್ಲಸ್ ಸೋಂಕು.
Cnewstv.in /26.10.2021/ ಇಂದೋರ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದೋರ್ :ಎರಡು ಡೋಸ್ ಲಸಿಕೆ ಹಾಕಿಸಿಕೊಂಡರೆ ನಾವು ಸ್ವಲ್ಪಮಟ್ಟಿಗೆ ಸೇಫ್ ಅಂತ ಬಹಳ ಜನ ಅಂದುಕೊಂಡಿದ್ದರು ಆದ್ರೆ ಮಹಾಮಾರಿ ಕೊರೊನಾ ವೈರಸ್ ಎರಡು ಡೋಸ್ ಲಸಿಕೆ ಹಾಕಿಸಿಕೊಂಡು ಸಹ ರೂಪಾಂತರದಲ್ಲಿ ಕಾಣಿಸಿಕೊಂಡಿದೆ. ಎರಡು ಡೋಸ್ ಲಸಿಕೆ ಪಡೆದಿದ್ದರೂ ಸಹ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಆರು ಜನರಲ್ಲಿ ಹೊಸ ಕರೋನ ವೈರಸ್ ಡೆಲ್ಟಾ ಪ್ಲಾಸ್ A.Y.4.2 ಕಾಣಿಸಿಕೊಂಡಿದೆ. ದೆಹಲಿ ಮೂಲದ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ವರದಿಯ ಪ್ರಕಾರ, 6 ಜನರು ...
Read More »ಕನ್ನಡಕ್ಕಾಗಿ ನಾವು-ಏಕವ್ಯಕ್ತಿ ರಂಗೋತ್ಸವ
Cnewstv.in /25.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : 66ನೇ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಶಿವಮೊಗ್ಗದ ರಂಗಾಯಣವು ‘ಕನ್ನಡಕ್ಕಾಗಿ ನಾವು’ ಏಕವ್ಯಕ್ತಿ ರಂಗೋತ್ಸವವನ್ನು ಅಕ್ಟೋಬರ್ 28 ಮತ್ತು 29 ರಂದು ನಗರದ ಅಶೋಕನಗರ ಹೆಲಿಪ್ಯಾಡ್ ಹಿಂಭಾಗ ಇರುವ ಸಾಂಸ್ಕøತಿಕ ಕನ್ನಡ ಭವನದಲ್ಲಿ ಆಯೋಜಿಸಿದೆ. ಅಕ್ಟೋಬರ್ 28 ರಂದು ಸಂಜೆ 6 ಕ್ಕೆ ಕನ್ನಡಕ್ಕಾಗಿ ನಾವು ರಂಗೋತ್ಸವವನ್ನು ಖ್ಯಾತ ರಂಗಕರ್ಮಿ ಡಾ.ಸಾಸ್ವೆಹಳ್ಳಿ ಸತೀಶ್ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್.ಹೊನ್ನಳ್ಳಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ...
Read More »ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ.
Cnewstv.in /25.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜುಲೈ 2022 ನೇ ಸಾಲಿನ ಅಧಿವೇಶನಕ್ಕಾಗಿ ಉತ್ತಾರಖಂಡ ರಾಜ್ಯದ ಡೆಹರಾಡೂನಿನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು ಇಲ್ಲಿ 8ನೇ ತರಗತಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ 11 1/2 ವರ್ಷದಿಂದ 13 ವರ್ಷದೊಳಗಿರುವ ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 18 ರಂದು ನಡೆಯಲಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 15 ಕಡೆಯ ದಿನ ಆಗಿದೆ. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂರವಾಣಿ ಸಂಖ್ಯೆ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2
Cnewstv.in /25.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 2 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 64 ಸಕ್ರಿಯ ಪ್ರಕರಣಗಳಿವೆ. 2346 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1135 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 3 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 6 ಜನ ಸೋಂಕಿನಿಂದ ದಾಖಲಾಗಿದ್ದಾರೆ. 42 ...
Read More »
Recent Comments