Breaking News

Monthly Archives: October 2021

ಬೃಹತ್ ಸಾಲ ಸಂಪರ್ಕ ಮೇಳ

Cnewstv.in /25.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹಾಗೂ ಮುಂಬರುವ ಹಬ್ಬದ ಪ್ರಯುಕ್ತ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್, ವಾಣಿಜ್ಯ ಬ್ಯಾಂಕ್, ಗ್ರಾಮೀಣ ಬ್ಯಾಂಕ್, ಕೋ-ಆಪರೇಟಿವ್ ಬ್ಯಾಂಕ್ ಹಾಗೂ ಎಲ್ಲಾ ಬ್ಯಾಂಕ್‍ಗಳ ವತಿಯಿಂದ ಅ.28 ರಂದು ಬೆಳಿಗ್ಗೆ 10 ಗಂಟೆಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಬೃಹತ್ ಸಾಲ ಸಂಪರ್ಕ ಮೇಳವನ್ನು ಆಯೋಜಿಸಲಾಗಿದೆ. ಈ ಮೇಳದಲ್ಲಿ ಕೃಷಿಸಾಲ, ಗೃಹಸಾಲ, ವಾಹನ ಸಾಲ, ಎಂಎಸ್‍ಎಂಇ ಹಾಗೂ ಇತರೆ ಸಾಲಗಳನ್ನು ನೀಡುವುದರೊಂದಿಗೆ ವಿವಿಧ ಸಾಲಗಳ ಸಮಗ್ರ ಮಾಹಿತಿ ...

Read More »

ಶಿವಮೊಗ್ಗದ ಮಲವಗೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವರು

Cnewstv.in /25.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದಿನಿಂದ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳು ಆರಂಭವಾದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು ಶಿವಮೊಗ್ಗದ ಮಲವಗೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದರು. ಮಕ್ಕಳೊಂದಿಗೆ ಸಂವಾದ ನಡೆಸಿದರು. ಹಿಂದಿನಿಂದ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳು ಆರಂಭವಾಗಿದೆ ಕಳೆದವಾರ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಇಂದಿನಿಂದ ಶಾಲೆಗಳನ್ನು ಆರಂಭಿಸಲು ನಿರ್ಮಿಸಲಾಗಿತ್ತು. ಕಳೆದ ಹದಿನೈದು ದಿನಗಳಿಂದ ಶಾಲೆ ಯಾವಾಗ ಆರಂಭವಾಗುತ್ತದೆ ಎಂದು ಪೋಷಕರು ಕಾಯುತ್ತಿದ್ದರು. ನಾನು ಕೂಡ ಶಾಲೆಗಳಿಗೆ ಭೇಟಿ ನೀಡಿದ್ದೇನೆ. ಬಿ. ಸಿ ...

Read More »

ನಡುರಸ್ತೆಯಲ್ಲಿ ನಳೀನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟನೆ.

Cnewstv.in /25.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬಗ್ಗೆ ಕೀಳಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು. ವಿಪಕ್ಷನಾಯಕ ರಾಹುಲ್ ಗಾಂಧಿ ವಿರುದ್ಧ ನಳಿನ್ ಕುಮಾರ್ ಕಟೀಲ್ ನೀಡಿರುವ ಕೀಳುಮಟ್ಟದ ಹೇಳಿಕೆಯನ್ನು ತಕ್ಷಣವೇ ವಾಪಸ್ ಪಡೆಯಬೇಕು ಹಾಗೂ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಅಗ್ರಹಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಹಾವೀರ್ ವೃತ್ತದಲ್ಲಿ ನಳೀನ್ ಕುಮಾರ್ ಕಟೀಲ್ ರವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು. ...

Read More »

ಹಿಟ್-ಅಂಡ್-ರನ್ ಗೆ ಯುವಕ ಬಲಿ

Cnewstv.in /24.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಹಿಟ್ ಅಂಡ್ ರನ್ ಗೆ ಯುವಕ ಬಲಿಯಾದ ಘಟನೆ ಇಂದು ನಡೆದಿದೆ. ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕಾರೊಂದು ಗಾಡಿಕೊಪ್ಪದ ಹತ್ತಿರ ಯುವಕನಿಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತನನ್ನು ಸಂತೋಷ ಜಾಧವ್ (25) ಎಂದು ಗುರುತಿಸಲಾಗಿದೆ. ದಾವಣಗೆರೆ ಮೂಲದ ಸಂತೋಷ ದಿನ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ.‌ ಗಾಡಿಕೊಪ್ಪದ ತನ್ನ ಸೋದರಮಾವನ ಮನೆಯಲ್ಲಿ ವಾಸವಾಗಿದ್ದನು. ಸ್ಥಳೀಯರ ಮಾಹಿತಿಯ ಪ್ರಕಾರ i20 ಕಾರೊಂದು ನಂಜಪ್ಪ ಲೈಫ್ ...

Read More »

ಗಾಂಜಾ ಹಾವಳಿ ತಡೆಗಟ್ಟುವಂತೆ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಪತ್ರ.

Cnewstv.in /23.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಹಾಗೂ ನಗರದಲ್ಲಿ ಗಾಂಜಾ ಹಾವಳಿ ವ್ಯಾಪಕವಾಗಿದೆ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಿಧಾನಪರಿಷತ್ ಸದಸ್ಯರಾದ ಅಯನೂರು ಮಂಜುನಾಥರವರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಪತ್ರಮುಖೇನ ಒತ್ತಾಯಿಸಿದ್ದಾರೆ ಶಾಲಾ-ಕಾಲೇಜಿಗೆ ಹೋಗುವ ಯುವಸಮೂಹ ಮಾದಕ ಸೇವನೆಯಿಂದ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ. ನಗರದ ಕೃಷಿ ಕಾಲೇಜು ಸೇರಿದಂತೆ ಬಹುತೇಕ ಕಾಲೇಜುಗಳ ಸುತ್ತಮುತ್ತ ಗಾಂಜಾ ವ್ಯಸನಿಗಳ ಹಾವಳಿ ಹೆಚ್ಚಾಗಿದೆ. ಗಾಂಜಾ ಮತ್ತಿನಲ್ಲಿ ಸಾರ್ವಜನಿಕರ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಗಾಂಜಾ ವ್ಯಸನಗಳಿಂದ ಇತ್ತೀಚೆಗೆ ಜಿಲ್ಲೆಯ ...

Read More »

ಡಿಸೆಂಬರ್ ನಲ್ಲಿ ಮಕ್ಕಳಿಗೆ ಫೈಜರ್ ಲಸಿಕೆ

Cnewstv.in /23.10.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವಹೆಹಲಿ : ದೇಶದಲ್ಲಿ ಈಗಾಗಲೇ ನೂರು ಕೋಟಿ ಜನರಿಗೆ ಕೊರೊನಾ ಲಸಿಕೆಯನ್ನು ನೀಡಲಾಗಿದೆ. ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಅನೇಕ ಕಂಪನಿಗಳು ಪ್ರಯೋಗಗಳನ್ನು ನಡೆಸುತ್ತಿದೆ. ಅದರಲ್ಲಿ ಫೈಜರ್ ಕಂಪನಿಯು ಹೆಚ್ಚು ಪರಿಣಾಮಕಾರಿಯಾಗಿದೆ ಹಾಗೂ ಡಿಸೆಂಬರ್ ನಲ್ಲಿ ಮಕ್ಕಳಿಗೆ ಫೈಜರ್ ಲಸಿಕೆಯನ್ನು ನೀಡಬಹುದು ಎಂದು ಕಂಪನಿ ತಿಳಿಸಿದೆ. ಫೈಜರ್ ಬಯೋಟೆಕ್ ಕಂಪನಿ ನಡೆಸಿದ ಪ್ರಯೋಗದಲ್ಲಿ 5 ರಿಂದ 11 ವರ್ಷದ ಮಕ್ಕಳಲ್ಲಿ ಫೈಜರ್ ಲಸಿಕೆ ಶೇ.90.7 ರಷ್ಟು ಪರಿಣಾಮಕಾರಿಯಾಗಿದೆ. ಕೊರೊನಾ ...

Read More »

ಸ್ವಿಗ್ಗಿ ಮಹಿಳಾ ಡೆಲವರಿ ಏಜೆಂಟ್ ಗಳಿಗೆ ಗುಡ್ ನ್ಯೂಸ್.

Cnewstv.in /23.10.2021/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಭಾರತದ ಅತಿ ದೊಡ್ಡ ಪುಡ್ ಡೆಲವರಿ ಸಂಸ್ಥೆ ಸ್ವಗ್ಗಿ ತನ್ನ ಮಹಿಳಾ ಉದ್ಯೋಗಿಗಳಿಗೆ ಗುಡ್ ನ್ಯೂಸ್ ನೀಡಿದೆ. ಸ್ವಿಗ್ಗಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳಾ ಡೆಲವರು ಏಜೆಂಟ್ ಗಳಿಗೆ ವೇತನ ಸಹಿತ ರಜೆ ಘೋಷಿಸಿದೆ. ಮಹಿಳಾ ಡೆಲವರಿ ಏಜೆಂಟ್ ಗಳಿಗೆ ತಮ್ಮ ಮುಟ್ಟಿನ ಸಮಯದಲ್ಲಿ ಎರಡು ದಿನಗಳು ಸಂಬಳದ ಜೊತೆ ರಜೆ ನೀಡುವುದಾಗಿ ಘೋಷಿಸಿದೆ. ಸ್ವಿಗ್ಗಿ ಸಂಸ್ಥೆಯಲ್ಲಿ ಸದ್ಯ ಸಾವಿರಕ್ಕೂ ಹೆಚ್ಚು ಮಹಿಳೆಯರು ಡೆಲವರಿ ಏಜೆಂಟ್ ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಮುಟ್ಟಿನ ...

Read More »

ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಸಿಬಿ ಬಲೆಗೆ.

Cnewstv.in /22.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೇಣಿ ಕಣ್ಣನ್ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. 2020ರಲ್ಲಿ ಕಟ್ಟಡ ಕಾಮಗಾರಿ ಮುಕ್ತಾಯಗೊಂಡಿತ್ತು. ಅದರೆ ಆ ಗುತ್ತಿಗೆದಾರನಿಗೆ ಮೂರು ಲಕ್ಷ ರೂಪಾಯಿ ಗ್ರಾಮ ಪಂಚಾಯಿತಿಯಿಂದ ಮಂಜೂರಾದ ಬೇಕಿತ್ತು. ಈ ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು 50.000 ರೂಪಾಯಿ ಕೊಡುವಂತೆ ವೇಣಿ ಕಣ್ಣನ್ ಬೇಡಿಕೆಯಿಟ್ಟಿದ್ದರು. ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 11

Cnewstv.in /22.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 11 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 64 ಸಕ್ರಿಯ ಪ್ರಕರಣಗಳಿವೆ. 3061 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2015 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 8 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 2 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...

Read More »

ಉದ್ಯಮಶೀಲತಾಭಿವೃದ್ದಿ ತರಬೇತಿ ಕಾರ್ಯಕ್ರಮ

Cnewstv.in /22.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗದ ಸಿಡಾಕ್ ಕೇಂದ್ರದ ವತಿಯಿಂದ ಸ್ವಂತ ಉದ್ಯಮ ಸ್ಥಾಪಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ ಹತ್ತು ದಿನಗಳ ಉದ್ಯಮಶೀಲತಾಭಿವೃದ್ದಿ ತರಬೇತಿ ಕಾಯಕ್ರಮವನ್ನು ನವೆಂಬರ್ ತಿಂಗಳ ಎರಡನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ತರಬೇತಿಯಲ್ಲಿ ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಮಜಲುಗಳು, ಸರ್ಕಾರದ ನಿಯಮಗಳು ಮತ್ತು ನಿಯಂತ್ರಣಗಳು, ಸ್ಥಳೀಯ ಸಂಪನ್ಮೂಲಗಳ ಬಳಕೆ, ವ್ಯವಹಾರ ನೋಂದಣಿ ಮಾಡುವ ವಿಧಾನ, ತೆರಿಗೆ ನಿಯಮಗಳು, ಬ್ಯಾಂಕ್ ಸಾಲ ಯೋಜನೆಗಳು, ಸಾಲಕ್ಕೆ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments