Breaking News

Monthly Archives: October 2021

ಎರಡು ದಿನ ನಗರದಲ್ಲಿ ವಿದ್ಯುತ್ ವ್ಯತ್ಯಯ

Cnewstv.in /22.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಅ.23 ಮತ್ತು 24 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆವರೆಗೆ ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 1 ಟಿ 1 ಸ್ಟ್ರಕ್ಚರ್ ಮತ್ತು 11 ಕೆವಿ, 11 ಕೆವಿ ಓಡಿಎಸ್‍ಗಳಿಗೆ ಬಣ್ಣ ಬಳಿಯುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎಫ್-7 ಮತ್ತು ಎಫ್-08 ಫೀಡರ್‍ನಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ವಡ್ಡಿನಕೊಪ್ಪ, ಪೋದಾರ್ ಶಾಲೆ ರಸ್ತೆ, ಯಲವಟ್ಟಿ, ಹಸೂಡಿ, ಹಸೂಡಿ ...

Read More »

ಬಿ.ಜೆ.ಪಿಯೇ ಮುಂದಿನ ಚುನಾವಣೆಯಲ್ಲಿ ಸೈಡ್ ಲೈನ್… ತಾಕತ್ತಿದ್ದರೆ ಬಿಜೆಪಿಯವರು ಇವರ ಮೇಲೆ ರೈಡ್ ಮಾಡಿಸಲಿ…

Cnewstv.in /22.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಲ್ಲಿಯೇ ಕೊಳೆತು ನಾರುವಷ್ಟು ವಿಷಯಗಳಿವೆ. ನಮ್ಮ ನಾಯಕರ ವಿರುದ್ಧ ಮಾತನಾಡುವ ನೈತಿಕತೆ ಅವರಿಗೆ ಇಲ್ಲ. ಇನ್ನೂ ನಳೀನ್ ಕುಮಾರ್ ಕಟೀಲ್ ಅವರು ಸೀರೆ ಉಡಿಸಿದರೆ ಹೆಂಗಸು ಅಲ್ಲ, ಗಂಡಸು ಅಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ಮುಂದಿನ ಚುನಾವಣೆಯಲ್ಲಿ ಸೈಡ್ ಲೈನ್. ...

Read More »

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.

Cnewstv.in /22.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಗುರುತಿಸಲಾಗಿರುವ ಪ್ರತಿಷ್ಟಿತ ಶಾಲೆಗಳಿಗೆ 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಅರ್ಹತಾ ಪರೀಕ್ಷೆ ಮೂಲಕ ದಾಖಲಿಸಲು ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸುವ ಅವಧಿಯನ್ನು ಅ.16 ರವರೆಗೆ ನಿಗದಿಗೊಳಿಸಲಾಗಿತ್ತು. ಆದರೆ ಹೆಚ್ಚಿನ ಅರ್ಜಿಗಳನ್ನು ಆಹ್ವಾನಿಸುವ ಸಲುವಾಗಿ ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ಅ.22 ರಿಂದ 28 ರವರೆಗೆ ...

Read More »

ತಂದೆ, ತಂದೆಯ ಪ್ರೇಯಸಿಯನ್ನು ಕೊಲೆ ಮಾಡಿದ ಮಗ.

Cnewstv.in /22.10.2021/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೈಸೂರು : ಮಗನೇ ತಂದೆ ಹಾಗೂ ತಂದೆಯ ಪ್ರೇಯಸಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೈಸೂರಿನ ಶ್ರೀನಗರದಲ್ಲಿ ನಡೆದಿದೆ. ಮೈಸೂರಿನ ಹೊರವಲಯದಲ್ಲಿ ಮಗ ಸಾಗರ್ ತನ್ನ ತಂದೆ ಶಿವಪ್ರಕಾಶ್ (56) ಮತ್ತು ಲತಾ (48)ನನ್ನು ಕೊಲೆ ಮಾಡಿದ್ದಾನೆ. ಶ್ರೀನಗರದಲ್ಲಿರುವ ಲತಾ ಮನೆಗೆ ನುಗ್ಗಿದ ಸಾಗರ್ ತನ್ನ ತಂದೆ ಪ್ರಕಾಶನನ್ನು ಮೊದಲು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ನಂತರ ಅದನ್ನು ತಡೆಯಲು ಬಂದಂತಹ ಲತಾನನ್ನು ಸಹ ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾನೆ. ಇದನ್ನು ...

Read More »

ತೈಲಬೆಲೆ ಏರಿಕೆ ಎಫೆಕ್ಟ್ : ಉತ್ತರ ಭಾರತದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ. ಕರ್ನಾಟಕದಲ್ಲಿ ಶುರುವಾಗುತ್ತಾ ಜನರ ಪರದಾಟ

Cnewstv.in /22.10.2021 / REPORT / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತೈಲಬೆಲೆ ಏರಿಕೆ ಎಫೆಕ್ಟ್ : ಉತ್ತರ ಭಾರತದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ. ಕರ್ನಾಟಕದಲ್ಲಿ ಶುರುವಾಗುತ್ತಾ ಜನರ ಪರದಾಟ ಪೆಟ್ರೋಲ್ ಡೀಸೆಲ್ ಸೇರಿದಂತೆ ತೈಲೋತ್ಪನ್ನಗಳ ಬೆಲೆ ಏರಿಕೆಯಿಂದಾಗಿ ಜನರು ಕಂಗಾಲಾಗಿದ್ದಾರೆ. ತೈಲ ಬೆಲೆ ಏರಿಕೆಯಿಂದಾಗಿ ಹಲವು ಕ್ಷೇತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ. ದಿನಬಳಕೆಯ ವಸ್ತುಗಳ ಬೆಲೆಯು ಸಹ ದಿನೇ ದಿನೇ ಗಗನಕ್ಕೇರುತ್ತಿದೆ. ಇದೆಲ್ಲದರ ನಡುವೆ ಅಕಾಲಿಕ ಮಳೆಯು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಉತ್ತರ ಭಾರತದ ಹಲವು ರಾಜ್ಯಗಳಿಗೆ ...

Read More »

ವರುಣನ ಅಬ್ಬರಕ್ಕೆ ತತ್ತರಿಸಿದ ಶಿವಮೊಗ್ಗ ನಗರ

Cnewstv.in /21.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದಾದ್ಯಂತ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಿದೆ. ವರುಣನ ಅಬ್ಬರಕ್ಕೆ ಶಿವಮೊಗ್ಗ ನಗರ ತತ್ತರಿಸಿದೆ. ಇಂದು ಬೆಳಗಿನ ಜಾವ 3 ಗಂಟೆಯಿಂದ 5 ಗಂಟೆಯ ತನಕ ನಿರಂತರವಾಗಿ ಮಳೆಯಾಗಿತ್ತು. ನಂತರ ಎಂದಿನಂತೆ ಬಿಸಿಲಿತ್ತು. ಜನರು ತಮ್ಮ ದೈನಂದಿನ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಅದರೆ ಸಂಜೆ 8.15 ರಿಂದ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಮತ್ತೊಂದೆಡೆ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು ರಸ್ತೆಗಳ ತುಂಬೆಲ್ಲಾ ಗುಂಡಿ ತೆಗೆಯಲಾಗಿದೆ. ಗುಂಡಿಗಳಲ್ಲಿ ನೀರು ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 7

Cnewstv.in /21.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 7 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 61 ಸಕ್ರಿಯ ಪ್ರಕರಣಗಳಿವೆ. 3224 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1901 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 5 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...

Read More »

100 ಕೋಟಿ ಕೊರೊನಾ ಲಸಿಕೆ ಪೂರ್ಣಗೊಳಿಸಿ ವಿಶ್ವದಾಖಲೆ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ.

Cnewstv.in /21.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ 100 ಕೋಟಿ ಕೊರೊನಾ ಲಸಿಕೆ ಪೂರ್ಣಗೊಳಿಸಿ ವಿಶ್ವದಾಖಲೆ ಸಾಧನೆಯನ್ನು ಮಾಡಿದೆ. ಈ ಹಿನ್ನೆಲೆಯಲ್ಲಿ ಮೋದಿ ನೇತೃತ್ವದ ಸರ್ಕಾರವನ್ನು ಅಭಿನಂದಿಸಿ ಸಾಂಕೇತಿಕವಾಗಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದ ಮುಂಭಾಗ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷರಾದ ಜಗದೀಶ್, ಪ್ರಮುಖರಾದ ಕೆ.ವಿ ಅಣ್ಣಪ್ಪ, ಕುಮಾರಸ್ವಾಮಿ, ಬಾಲು ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು. 100 ಕೋಟಿ ಕೊರೊನಾ ಲಸಿಕೆ ...

Read More »

ಜಿಲ್ಲೆಯ ಮೂರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಕ್ಕೆ ರಾಜ್ಯಮಟ್ಟದ ಪ್ರಶಸ್ತಿ.

Cnewstv.in /21.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ ಮೂರು ಕಾಲೇಜಿನ ಎನ್ಎಸ್ಎಸ್ ಘಟಕಕ್ಕೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ. ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು, ಡಿವಿಎಸ್ ಕಾಲೇಜಿಗೆ, ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 2017 -18 ನೇ ಸಾಲಿನ ಅತ್ಯುತ್ತಮ ಘಟಕ ರಾಜ್ಯಪ್ರಶಸ್ತಿಯನ್ನು ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ...

Read More »

Houston : ಟೇಕಾಫ್ ವೇಳೆ ಸ್ಪೋಟಗೊಂಡ ವಿಮಾನ.

Cnewstv.in /21.10.2021/ ಹೂಸ್ಟನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೂಸ್ಟನ್ : ಅಮೆರಿಕದ ಹೂಸ್ಟನ್ ವಿಮಾನನಿಲ್ದಾಣದಲ್ಲಿ ನಿನ್ನೆ ವಿಮಾನವೊಂದರಲ್ಲಿ ಟೇಕಾಫ್ ವೇಳೆ ಸ್ಪೋಟಗೊಂಡಿದೆ. ಮೆಕ್ ಡೂನ್ನೆಲ್ ಡೌಗ್ಲಾಸ್ MD018 ಎಂಬ ಖಾಸಗಿ ವಿಮಾನವೊಂದು ಹೂಸ್ಟನ್ ಏರ್ಪೋರ್ಟ್ ನಿಂದ 18 ಪ್ರಯಾಣಿಕರನ್ನು ಹೊತ್ತು ಟೇಕಾಫ್ ಮಾಡಲು ಪ್ರಯತ್ನಿಸುತ್ತಿದ್ದಂತೆ ವಿಮಾನ ಪತನಗೊಂಡು ಬೆಂಕಿ ಹೊತ್ತಿಕೊಂಡಿದೆ. ಏರ್ಪೋರ್ಟ್ ಸಿಬ್ಬಂದಿಗಳು ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದನ್ನು ಗಮನಿಸಿ ತಕ್ಷಣವೇ ರಕ್ಷಣಾ ಕಾರ್ಯವನ್ನು ನಡೆಸಿದ್ದಾರೆ. ವಿಮಾನದಲ್ಲಿದ್ದ 18 ಪ್ರಯಾಣಿಕರು ಹಾಗೂ ಮೂರು ಸಿಬ್ಬಂದಿಗಳನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ರೀತಿಯಾದಂತಹ ಪ್ರಾಣಾಪಾಯವಾಗಿಲ್ಲ. ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments