Breaking News

Monthly Archives: October 2021

ರಾಮಾಯಣ ಜೀವನ ಸಾರ-ಭಾರತೀಯ ಸಂಸ್ಕ್ರತಿಯ ಪ್ರತೀಕ: ಕೆ.ಎಸ್. ಈಶ್ವರಪ್ಪ.

Cnewstv.in /20.10.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ವಾಲ್ಮೀಕಿ ರಚಿತ ರಾಮಾಯಣ ಕೇವಲ ಒಂದು ಪುಸ್ತಕ ಅಲ್ಲ. ಬದಲಾಗಿ ಎಲ್ಲರ ಇಡೀ ಬದುಕಿನ ಸಾರ. ಭಾರತೀಯ ಸಂಸ್ಕೃತಿಯ ಪ್ರತೀಕ ಹಾಗೂ ಜೀವನ ಮಾರ್ಗದರ್ಶಿಕೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಹೇಳಿದರು. ಇಂದು ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕಾದ ಮೌಲ್ಯಭರಿತ ಸಂಹಿತೆ ರಾಮಾಯಣ. ಹಾಗೂ ನಮ್ಮ ಸಂಸ್ಕೃತಿಯಲ್ಲಿ ಏಕಪತ್ನಿತ್ವ ಪ್ರತಿಪಾದಿಸಿದ ಸಂಹಿತೆ. ಸೀತೆಯ ...

Read More »

ಎರಡು ವರ್ಷಗಳಲ್ಲಿ ಎರಡು ಬಾರಿ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ

Cnewstv.in /21.10.2021/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೈಸೂರು : ವರುಣನ ಆರ್ಭಟಕ್ಕೆ ಈಗಾಗಲೇ ಉತ್ತರಭಾರತ ತತ್ತರಿಸಿಹೋಗಿದೆ. ಅಂತೆಯೇ ರಾಜ್ಯದಲ್ಲೂ ಸಹ ವರುಣನ ಆರ್ಭಟ ಹೆಚ್ಚಾಗುತ್ತಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರಿ ಮಳೆಯಿಂದಾಗಿ ಚಾಮುಂಡಿಬೆಟ್ಟದಲ್ಲಿ ಭೂಕುಸಿತ ಸಂಭವಿಸಿದೆ. ಚಾಮುಂಡಿ ಬೆಟ್ಟದ ಮೇಲೆ ನಂದಿ ಪ್ರತಿಮೆಗೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದಿದೆ. ಈ ಭಾಗವನ್ನು ವಾಹನಗಳ ಸಂಚಾರಕ್ಕೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಎರಡು ವರ್ಷಗಳಲ್ಲಿ ಎರಡು ಬಾರಿ ಚಾಮುಂಡಿಬೆಟ್ಟದಲ್ಲಿ ಭೂಕುಸಿತ ಸಂಭವಿಸಿದೆ. 2019ರ ಅಕ್ಟೋಬರ್ ತಿಂಗಳಲ್ಲಿ ಚಾಮುಂಡಿಬೆಟ್ಟದ ವ್ಯೂ ಪಾಯಿಂಟ್ ...

Read More »

ಲಯನ್ ಸಫಾರಿ ಬಳಿ ಅಪಘಾತ, ಸ್ಥಳದಲ್ಲೇ ಓರ್ವನ ಸಾವು.

Cnewstv.in /20.10.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಲಯನ್ ಸಫಾರಿ ಹತ್ತಿರ ಕಾರು ಹಾಗೂ ಲಾರಿ ನಡುವೆ ಅಪಘಾತವಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸಿಮೆಂಟ್ ತುಂಬಿದ ಲಾರಿಯೊಂದು ಶಿವಮೊಗ್ಗದಿಂದ ಸಾಗರಕ್ಕೆ ಹೋಗುತ್ತಿತ್ತು. ಸಾಗರದಿಂದ ಶಿವಮೊಗ್ಗಕ್ಕೆ  ಮಾರುತಿ ಇಕೋ ವಾಹನ ಬರುತ್ತಿತ್ತು. ಲಾರಿ ಮತ್ತು ಕಾರು ಲಯನ್ ಸಫಾರಿ ಸಮೀಪದ ಮುದ್ದಿನಕೊಪ್ಪ ಟೀ ಪಾರ್ಕ್ ಬಳಿ ಮುಖಾಮುಖಿಯಾಗಿದೆ. ಅಪಘಾತದಲ್ಲಿ ಇಕೋ ವಾಹನದ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತನನ್ನ ನಾಗೇಂದ್ರ (35) ಎಂದು ಗುರುತಿಸಲಾಗಿದ್ದು ...

Read More »

ಪ್ರಧಾನಿ ಮೋದಿಯಿಂದ ಕುಶಿನಗರದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ. ಹೊಸ ವಿಮಾನ ನಿಲ್ದಾಣಕ್ಕೆ ಶ್ರೀ ಲಂಕಾದಿಂದ ಬಂತು ಮೊದಲ ವಿಮಾನ.

Cnewstv.in /20.10.2021 /ಲಕ್ನೋ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಕ್ನೋ : ಉತ್ತರಪ್ರದೇಶದ ಕುಶಿನಗರದಲ್ಲಿ ವಿಮಾನನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದರು.‌ 2020ರಲ್ಲಿ ಉತ್ತರಪ್ರದೇಶದ ಕುಶಿನಗರ ವಿಮಾನನಿಲ್ದಾಣವನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನಾಗಿ ಪೋಷಿಸಲು ಪ್ರಧಾನಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಂಪುಟ ಅನುಮೋದನೆ ನೀಡಿತ್ತು. ಸುಮಾರು 260 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗಿದೆ. ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ಮೊದಲ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಯ ಶ್ರೀಲಂಕಾ ವಿಮಾನಯಾನ ಸಂಸ್ಥೆಯಾಗಿದೆ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶ ...

Read More »

ಮಲೆನಾಡಿನಾದ್ಯಂತ ಸಂಭ್ರಮದ ಭೂಮಿ ಹುಣ್ಣಿಮೆ.

cnewstv.in /20.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ :  ಇಂದು ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ. ಭೂಮಿ ಹುಣ್ಣಿಮೆ ಮಲೆನಾಡಿನ ಹಳ್ಳಿಗರಿಗೆ ವಿಶೇಷ ಹಬ್ಬ. ಅದರಲ್ಲೂ ಗದ್ದೆ, ತೋಟ ಹೊಂದಿರುವವರಿಗೆ ಈ ದಿನ ಹೊಸ ಸಡಗರ. ನಸುಕಿನಿಂದಲೇ ಹಬ್ಬದ ಸಿದ್ಧತೆಗಳು ಆರಂಭವಾಗುತ್ತವೆ. ಭೂಮಿ ಹುಣ್ಣಿಮೆಯನ್ನು ಸೀಗೆ ಹುಣ್ಣಿಮೆ ಎಂದು ಕರೆಯುತ್ತಾರೆ. ಭೂತಾಯಿಗೆ ಮಕ್ಕಳು ಈ ದಿನ ವಿಶೇಷ ಪೂಜೆ ಮಾಡುತ್ತಾರೆ. ವರ್ಷಪೂರ್ತಿ ಬೆಳೆ ನೀಡುವ ಭೂ ತಾಯಿಗೆ ರೈತರು ಈ ದಿನ ಪೂಜೆ ಮಾಡುತ್ತಾರೆ. ಭತ್ತದ ತೆನೆ ಬರುವ ...

Read More »

ಕಾಣೆಯಾಗಿದ್ದ ಪ್ರೊಫೆಸರ್ ಶವವಾಗಿ ಪತ್ತೆ.

cnewstv.in /19.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೃಷಿ ಕಾಲೇಜಿನ ಜೆ.ಪಿ.ಬಿ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಗಂಗಾ ಪ್ರಸಾದ್ (59)ರವರು ಕಾಣೆಯಾಗಿದ್ದರು. ಆದರೆ ಇಂದು ಅವರ ಮೃತದೇಹ ಹೊನ್ನಾಳಿ ತಾಲೂಕು ಸಾಸ್ವೆಹಳ್ಳಿ ಸಮೀಪದ ಚಿಕ್ಕಬಾಸೂರು ತಾಂಡದ ಕೆರೆ ಸಮೀಪ ಪತ್ತೆಯಾಗಿದೆ. ಅ.18ರಂದು ಪ್ರೊಫೆಸರ್ ಗಂಗಾಪ್ರಸಾದ್ ರವರು ಕಾಲೇಜಿಗೆ ಹೋಗುವುದಾಗಿ ತಮ್ಮ ಕಾರಿನಲ್ಲಿ ಹೋಗಿದ್ದಾರೆ. ನಂತರ ಅವರು ಕಾಲೇಜಿಗೂ ಹೋಗಿಲ್ಲ, ಮನೆಗೂ ಮರಳಿ ಬರಲಿಲ್ಲ, ಅವರ ಫೋನ್ ಕೂಡ ಸ್ವಿಚ್ ಆಫ್ ಆಗಿತ್ತು‌. ನಂತರ ಕುಟುಂಬದವರು ಎಲ್ಲೆಡೆ ಹುಡುಕಾಟ ...

Read More »

ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

cnewstv.in /19.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಟ್ ಮತ್ತು ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಅನಾಗರಿಕ ಸಂಸ್ಕೃತಿಯ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗೋಪಿ ವೃತ್ತದಲ್ಲಿ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು. ಇದೇ ರೀತಿ ದಿನನಿತ್ಯ ಬಿಜೆಪಿಯ ನಾಯಕರುಗಳು ಬಾಲಿಶತನದ ಹಾಗೂ ಜೋಕರ್ ಹೇಳಿಕೆಗಳನ್ನು ನೀಡುತ್ತಿರುವುದನ್ನು ನೋಡಿದರೆ ದೇಶದಲ್ಲಿ ಬಿಜೆಪಿ ...

Read More »

ಕೋರ್ಟ್ ಆವರಣದ ಒಳಗೆ ಗುಂಡುಹಾರಿಸಿ ವಕೀಲನ ಹತ್ಯೆ

cnewstv.in /19.10.2021/ ಉತ್ತರ ಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಹಜಹಾನ್ ಪುರ: ದೆಹಲಿಯರೋಹಿಣಿ ಕೋರ್ಟ್ ನಲ್ಲಿ ಗ್ಯಾಂಗ್ ಸ್ಟರ್ ಜಿತೇಂದ್ರ ಗೋಗಿ ಅವರಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ವಕೀಲರ ಡ್ರೆಸ್ ಧರಿಸಿ ಬಂದಿದ್ದ ಆರೋಪಿಗಳು ಶೂಟ್ ಮಾಡಿದ ಬಳಿಕ ಪರಾರಿಯಾಗಿದ್ದರು. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು . ಅದೇ ರೀತಿಯ ಘಟನೆ ಇಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಶಹಜಹಾನ್ ಪುರದ ಜಿಲ್ಲಾ ಕೋರ್ಟ್ ನ ಆವರಣದಲ್ಲಿ ವಕೀಲರೊಬ್ಬರಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾದ ...

Read More »

Jashn-e-Riwaazz ಜಾಹೀರಾತು ಹಿಂಪಡೆದ ಫ್ಯಾಬ್ ಇಂಡಿಯಾ ಸಂಸ್ಥೆ.

cnewstv.in /19.10.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಫ್ಯಾಬ್ ಇಂಡಿಯಾ ಸಂಸ್ಥೆಯು ಅಕ್ಟೋಬರ್ 9ರಂದು ದೀಪಾವಳಿ ಹಬ್ಬದ ಪ್ರಯುಕ್ತ ಉಡುಗೊರೆ ಸಂಗ್ರಹವನ್ನು “ಜಶ್ನ್ ಇ ರೀವಾಜ್ ಹೆಸರಿನಲ್ಲಿ ಪ್ರಕಟಿಸಿತ್ತು. ಈ ಪೋಸ್ಟಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ವಿರೋಧವನ್ನ ವ್ಯಕ್ತ ಪಡಿಸಿದರು. ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಬಾಯ್ಕಾಟ್ ಫ್ಯಾಬ್ ಇಂಡಿಯಾ ಅಭಿಯಾನವನ್ನೇ ಆರಂಭಿಸಿದರು. ಅದರಲ್ಲಿಯೂ ಪ್ರಮುಖವಾಗಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಯವರು ಫ್ಯಾಬ್ ಇಂಡಿಯಾ ಸಂಸ್ಥೆಯ ಈ ಜಾಹೀರಾತನ್ನು ಖಂಡಿಸಿದ್ದಾರೆ. ಈ ...

Read More »

ಗ್ರಾಮವಾಸ್ತವ್ಯ : ಭೂಕಂಪನಕ್ಕೆ ಕಂಗಾಲು ಸಂಸದ ಡಾ.ಉಮೇಶ್ ಜಾಧವ್.

cnewstv.in /19.10.2021/ ಕಲಬುರಗಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಲಬುರಗಿ: ಕಲಬುರಗಿಯ ಗಡಿಕೇಶ್ವಾರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಹೂಡಿದ್ದ ಡಾ.ಉಮೇಶ ಜಾಧವ್‌ ಭೂಕಂಪಕ್ಕೆ ಕಂಗಾಲಾಗಿ ಗ್ರಾಮ ವಾಸ್ತವ್ಯವನ್ನು ಅರ್ಧಕ್ಕೇ ಮೊಟಕುಗೊಳಿಸಿ ಹೊರಬಂದಿರುವ ಘಟನೆ ನಡೆದಿದೆ. ಕಲಬುರಗಿಯಿಂದ 75 ಕಿ.ಮೀ. ದೂರದಲ್ಲಿರುವ ಗಡಿಕೇಶ್ವಾರ ಗ್ರಾಮದಲ್ಲಿ ಡಾ.ಉಮೇಶ ಜಾಧವ್‌ ಗ್ರಾಮ ವಾಸ್ತವ್ಯ ಹೂಡಿದ್ದರು. ಆದರೆ ನಸುಕಿನ ಜಾವ 4 ಗಂಟೆ ಸುಮಾರಿಗೆ ಭೂಮಿಯ ಒಳಗಿನಿಂದ ಭಾರಿ ಪ್ರಮಾಣದ ಶಬ್ದ ಕೇಳಿ ಬಂದಿದೆ. ಭೂಮಿಯಲ್ಲಿ ಲಘು ಕಂಪನವೂ ಆದಿತ್ತು. ಈ ಸಂದರ್ಭ ಸಂಸದ ಡಾ.ಉಮೇಶ್ ಜಾಧವ್ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments