cnewstv.in /19.10.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ವರುಣನ ಅಬ್ಬರಕ್ಕೆ ಈಗಾಗಲೇ ಕೆಲವು ರಾಜ್ಯಗಳು ತತ್ತರಿಸಿದೆ. ಕೇರಳದ ಜನ ವರುಣನ ಆರ್ಭಟಕ್ಕೆ ಕಂಗಾಲಾಗಿದ್ದಾರೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ ಮತ್ತೊಂದೆಡೆ ಭೂಕುಸಿತ. ಕೇರಳದಲ್ಲಿ ಈಗಾಗಲೇ ಸಾವನ್ನಪ್ಪಿದವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಇದೇ ಬೆನ್ನಲ್ಲೇ ಕರ್ನಾಟಕದಲ್ಲೂ ಸಹ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಕ್ಟೋಬರ್ 21 ರಿಂದ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುತ್ತದೆ. ಅಕ್ಟೋಬರ್ 20 ರಂದು ಲಘು ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ...
Read More »Monthly Archives: October 2021
ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ
cnewstv.in /18.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸೀರೆಯಿಂದ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನ ಜೋಗ ಗ್ರಾಮದಲ್ಲಿ ನಡೆದಿದೆ. ಗಂಗಾಧರ (38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಜೋಗದಲ್ಲಿ ವಾಸವಾಗಿದ್ದು, ಭಾನುವಾರ ರಾತ್ರಿ ಮನೆಯಿಂದ ಹೊರಬಂದು ಮನೆಯ ಸಮೀಪ ವಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ಓದಿ : https://cnewstv.in/?p=6493 ಸುದ್ದಿ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 12
Cnewstv.in /18.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 12 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 55 ಸಕ್ರಿಯ ಪ್ರಕರಣಗಳಿವೆ. 811 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1944 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1071 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 5 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...
Read More »ಭೂಮಿಗೆ ಇಲ್ಲ ಗೊಬ್ಬರ- ರೈತರನ್ನು ಮರೆತು ಬಿಡ್ತಾ ಸರ್ಕಾರ ?!!
cnewstv.in /18.10.2021/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೈತರು ನಮ್ಮ ದೇಶದ ಬೆನ್ನೆಲುಬು. ಆದರೆ ಅದೇ ರೈತ ಅಂದರೆ ನಮ್ಮ ಜನರು ಗೋಳು ಅಂತಾರೆ. ಅ ರೈತ ಹರಿಸುವ ಬೆವರಿನ ಬೆಲೆ ಉಣ್ಣುವವರಿಗೆ ಏನು ಗೊತ್ತು ಅಲ್ವ ?? ರೈತ ಅನ್ನ ಬೆಳೆಯಬೇಕು ಅಂದರೆ ಅವನಿಗೆ ಪ್ರಮುಖವಾಗಿ ಬೇಕಾಗಿರುವುದು ಗೊಬ್ಬರ. ಈ ಹಿಂದೆಯೂ ಸಹ ಸಾಕಷ್ಟು ಪ್ರಮಾಣದಲ್ಲಿ ಗೊಬ್ಬರ ಸಿಗದೇ ರೈತರು ಪರದಾಡಿದ್ದಾರೆ. ಇಂದಿಗೂ ಸಹ ಈ ಪರದಾಟ ನಿಂತಿಲ್ಲ. ಒಂದು ಕಡೆ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿರುವ ಸರ್ಕಾರದ ವಿರುದ್ಧ ...
Read More »ದೇಶದಲ್ಲಿ ತಗ್ಗಿದ ಕೊರೊನಾ ಅಬ್ಬರ. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 13,596 ಗುಣಮುಖರಾದವರ ಸಂಖ್ಯೆ 19,583
cnewstv.in /18.10.2021/ ನವಹೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಭಾರತದಲ್ಲಿ ಕೊರೊನಾ ಅಬ್ಬರ ತಗ್ಗುತ್ತಿದೆ. ದಿನೇ ದಿನೇ ಸೋಂಕಿತ ಸಂಖ್ಯೆ ಕಡಿಮೆಯಾಗುತ್ತಿದೆ. ಗುಣಮುಖರಾಗುತ್ತಿರುವವ ಸಂಖ್ಯೆ ಹೆಚ್ಚಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 13,596 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 166 ಜನ ಸಾವನ್ನಪ್ಪಿದಾರೆ. 19,583 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,89,694 ಇದೆ. ಈ ...
Read More »ಕೊಲೆ ಮಾಡಿ, ಮೃತದೇಹ ಸಮೇತ ಠಾಣೆಗೆ ಬಂದ ಆರೋಪಿಗಳು.
cnewstv.in /18.10.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಗಾರ್ಮೆಂಟ್ ಉದ್ಯೋಗಿಯನ್ನು ಕೊಲೆ ಮಾಡಿ ಮೃತದೇಹ ಸಮೇತ ಠಾಣೆಗೆ ಬಂದು ಆರೋಪಿಗಳು ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹೊಸೂರಿನ ಭಾಸ್ಕರ್ (24) ಕೊಲೆಯಾದ ದುರ್ದೈವಿ. ಠಾಣೆಗೆ ಬಂದು ಶರಣಾದ ಆರೋಪಿಗಳನ್ನು ಮುನಿರಾಜು, ಪ್ರಶಾಂತ್, ನಾಗೇಶ್, ಮಾರುತಿ ಎಂದು ಗುರುತಿಸಲಾಗಿದೆ. ಮೃತ ಭಾಸ್ಕರ್ ಗಾರ್ಮೆಂಟ್ಸ್ ಮೇಲ್ವಿಚಾರಕ ಆಗಿ ಕೆಲಸ ನಿರ್ವಹಿಸುತ್ತಿದ್ದ. ಆರೋಪಿ ಮುನಿರಾಜು ಸಹೋದರಿ ಅದೇ ಗಾರ್ಮೆಂಟ್ಸ್ ನಲ್ಲಿ ...
Read More »ಪುರಾತನ ಪ್ರಸಿದ್ಧ ಕಲ್ಯಾಣಿ ಪುನರುಜ್ಜೀವನ ಕಾರ್ಯಕ್ಕೆ ಮುಂದಾದ ರಾಕಿ ಬಾಯ್
cnewstv.in /18.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಕಿಂಗ್ ಸ್ಟಾರ್ ಯಶ್ ಕೇವಲ ತಮ್ಮ ನಟನೆಯಿಂದ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಲ್ಲಿ ಸಹ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಬರದ ಹೊತ್ತಿನಲ್ಲಿ ಕರ್ನಾಟಕದ ಹಲವು ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗಿತ್ತು. ಕೊಪ್ಪಳ ಜಿಲ್ಲೆಯ ತಲ್ಲೂರು ಕೆರೆ ಕಾಯಕದ ಮೂಲಕ ಅನೇಕರಿಗೆ ಪ್ರೇರಣೆ ಕಾರ್ಯ ಮಾಡಿದ ರಾಕಿಂಗ್ ಸ್ಟಾರ್ ಯಶ್ ಅವರ ನೇತೃತ್ವದ ಯಶೋಮಾರ್ಗ ಇದೀಗ ಶಿವಮೊಗ್ಗದ ಪುರಾಣ ಪ್ರಸಿದ್ಧ ಕೊಳವೊಂದರ ಪುನರುಜ್ಜೀವನ ಕಾರ್ಯಕ್ಕೆ ಮುಂದಾಗಿದೆ. ಸುಮಾರು 400 ...
Read More »ಹಿರಿಯರು ಹೇಳಿಕೊಟ್ಟ ಊಟದ ಕಲೆಯ ನಿಯಮಗಳು.
https://youtube.com/channel/UCZdIza7k4B-NHp5ZVOL2MBg https://www.facebook.com/cnewstvindia/ ಹಿರಿಯರು ಹೇಳಿಕೊಟ್ಟ ಊಟದ ಕಲೆಯ ನಿಯಮಗಳು 1) ಕಾರೆ ಸೊಪ್ಪನ್ನು ತಿಂದರೂ ಕಾಯಕದಿಂದಲೇ ಗಳಿಸಿರಬೇಕು. 2) ಊಟಕ್ಕೆ ಕುಳಿತುಕೊಳ್ಳುವ ಮೊದಲು ಕುಳಿತುಕೊಳ್ಳುವ ಜಾಗ ಶುಚಿಯಾಗಿರಬೇಕು. 3) ಬಾಯಿ ಮುಕ್ಕಳಿಸಿ ಶುಚಿಯಾಗಿ ಕೈತೊಳೆದುಕೊಳ್ಳಬೇಕು.. 4) ಗುರುನಾಮ ಸ್ಮರಣೆ ಮಾಡಿ ನೆಲದ ಮೇಲೆಯೇ ಚಕ್ಕಂಬಕ್ಕಾಲು ಹಾಕಿ ಕುಳಿತುಕೊಳ್ಳಬೇಕು….. 5) ಊಟಕ್ಕೆ ಕುಳಿತಾಗ ನೆತ್ತಿಯ ಮೇಲೆ ಪೇಟ – ಪಟಗಾ ಸುತ್ತಿರುವುದಾಗಲೀ…. ಟೋಪಿಯಾಗಲೀ ಇರಬಾರದು…. 6) ಕರವಸ್ತ್ರವಾಗಲೀ ಒಲ್ಲಿ ಟವಲ್ ಆಗಲೀ ನಿಮ್ಮ ಜೊತೆಗಿರಬೇಕು. 6) ಊಟದೆಲೆ ಅಥವಾ ತಟ್ಟೆ ಈಗಾಗಲೇ ಶುಚಿಯಾಗಿಟ್ಟಿದ್ದರೂ ಮತ್ತೊಮ್ಮೆ ಕೊಂಚ ...
Read More »ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಸುಧಾರಣೆಯಾಗಿದೆ
Cnewstv.in / 16.10.2021 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನವಹೆಹಲಿ : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ತೀವ್ರ ಜ್ವರ ಮತ್ತು ಸುಸ್ತಿನಿಂದ ಬಳಲುತ್ತಿದ್ದಾಗ ಮಾಜಿ ಪಿ.ಎಂ 89 ವರ್ಷದ ಕಾಂಗ್ರೆಸ್ ಹಿರಿಯ ಮುಖಂಡರಾದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದರು. ಸದ್ಯ ಅವರ ಆರೋಗ್ಯದಲ್ಲಿ ಸ್ಥಿರತೆ ಇದೆ ಎಂದು ಅವರನ್ನು ಪರೀಕ್ಷೆ ಮಾಡುತ್ತಿರುವ ಡಾ. ನಿತಿನ್ ನಾಯಕ್ ನೇತೃತ್ವದ ತಂಡ ತಿಳಿಸಿದೆ. ಮನಮೋಹನ್ ಸಿಂಗ್ ಅವರ ಆರೋಗ್ಯವನ್ನು ವಿಚಾರಿಸಲು ...
Read More »ರಾಯ್‌ಪುರ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ, 4 ಸಿ.ಆರ್ .ಪಿ.ಎಫ್ ಸಿಬ್ಬಂದಿಗೆ ತೀವ್ರ ಗಾಯ
Cnewstv.in / 16.10.2021 / ಛತ್ತೀಸ್ ಗಡ್/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಯ್ಪುರ: ಛತ್ತೀಸ್ ಗಡ್ ನ ರಾಯ್ಪುರ ರೈಲ್ವೆ ನಿಲ್ದಾಣದಲ್ಲಿ ಸ್ಫೋಟವುಂಟಾಗಿ ಸಿಆರ್ ಪಿಎಫ್ ನ 4 ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ. ಛತ್ತೀಸ್ ಗಡ್ ನ ರಾಯ್ಪುರ ರೈಲ್ವೆ ನಿಲ್ದಾಣದಲ್ಲಿ ಬೆಳಗಿನ ಜಾವ 6.30 ಕ್ಕೆ ಜಾರ್ಸುಗುಡಾದಿಂದ ಜಮ್ಮುವಿಗೆ ಹೋಗುವ ರೈಲು ಪ್ಲಾಟ್ ಫಾರ್ಮ್ ನಲ್ಲಿ ನಿಂತಿದ್ದಾಗ ಈ ಘಟನೆ ನಡೆದಿದೆ. ಸಿ.ಆರ್ .ಪಿ.ಎಫ್ ವಿಶೇಷ ರೈಲಿನಲ್ಲಿ, ಇಗ್ನಿಟರ್ ಸೆಟ್ ಇರುವ ಪೆಟ್ಟಿಗೆಯೊಂದು ಕೆಳಗೆ ಬಿದ್ದ ನಂತರ ಈ ಸ್ಫೋಟವುಂಟಾಗಿದೆ ...
Read More »
Recent Comments