Breaking News

Monthly Archives: October 2021

ಅಂಬು ಕಡಿದ ತಾಶೀಲ್ದಾರ್, ವಾಡಿಕೆಗಿಂತ ಹೆಚ್ಚು ಮಳೆ.

cnewstv.in /15.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಮೀ ಶಮೀಯತೇ ಪಾಪಂ ಶಮೀ ಶತ್ರುವಿನಾಶಿನೀ | ಅರ್ಜುನಸ್ಯ ಧನುರ್ಧಾರೀ ರಾಮಸ್ಯ ಪ್ರಿಯದರ್ಶನೀ || ಕರಿಷ್ಯಮಾಣಯಾತ್ರಾಯಾ ಯಥಾಕಾಲಂ ಸುಖಂ ಮಯಾ| ತತ್ರ ನಿರ್ವಿಘ್ನಕತ್ರಿತ್ವಂ ಭವ ಶ್ರೀರಾಮಪೂಜಿತಾ || ನಾಡಹಬ್ಬ ದಸರಾ ಅಂಗವಾಗಿ ಇಂದು ನಗರದ ಫ್ರೀಡಂ ಪಾರ್ಕಿನಲ್ಲಿ ಸಾಂಪ್ರದಾಯಿಕವಾಗಿ ಬನ್ನಿಮಂಟಪ ನಿರ್ಮಿಸಲಾಗಿತ್ತು. ಸಾಂಪ್ರದಾಯಿಕ ಕತ್ತಿಯಿಂದ ತಹಶೀಲ್ದಾರ್ ನಾಗರಾಜ್ ಅವರು ಅಂಬು ಕಡಿದರು. ನಂತರ ನಿರ್ಮಿಸಲಾಗಿದ್ದ ರಾವಣನ ಪ್ರತಿಕೃತಿಯನ್ನು ದಹಿಸಿ, ಪಟಾಕಿಗಳನ್ನು ಸಿಡಿಸಲಾಯಿತು. ಎಲ್ಲಾ ದೃಶ್ಯವನ್ನು ನೆರೆದಿದ್ದ ಸಾವಿರಾರು ಜನರು ಕಣ್ತುಂಬಿಕೊಂಡರು. ಎಂದಿನಂತೆ ಈ ...

Read More »

ನಾಲ್ಕು ಜನರ ಡಿನ್ನರ್ ಪಾರ್ಟಿಯ ಖರ್ಚು 38 ಲಕ್ಷ ರುಪಾಯಿ..

cnewstv.in / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾಲ್ಕು ಜನರ ಡಿನ್ನರ್ ಪಾರ್ಟಿಯ ಖರ್ಚು 38 ಲಕ್ಷ ರುಪಾಯಿ.. ನಾಲ್ಕು ಜನ ಸ್ನೇಹಿತರ ಡಿನ್ನರ್ ನ ಖರ್ಚು ಬರೋಬ್ಬರಿ 38 ಲಕ್ಷ ರೂಪಾಯಿ ಆಗಿದೆ. ಅ ಬಿಲ್ ನ ಸ್ಕ್ರೀನ್ ಶಾಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ . ನುಸ್ರೆಟ್ ಗೋಕೀ ವಿಶ್ವವಿಖ್ಯಾತ ಶಾಪ್. ಈತನನ್ನ ಜಗತ್ತು ಸಾಲ್ಟ್ ಬೇ ಎಂದು ಕರೆಯುತ್ತದೆ. ಅತನ ನುಸ್ರೆಟ್ ಸ್ವೀಕ್ ಹೌಸ್ ನಲ್ಲಿ ನಾಲ್ವರು ಸ್ನೇಹಿತರು ವಿವಿಧ ಅಹಾರ ಪದಾರ್ಥಗಳನ್ನು ಸವಿದಿದ್ದಾರೆ. ಅದರ ಮೊತ್ತ ...

Read More »

ಹಳೇ ದ್ವೇಷ : ಹಬ್ಬದ ದಿನವೇ ಹರಿದ ನೆತ್ತರು

cnewstv.in /15.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಬಾಪೂಜಿ ನಗರದ ಗಂಗಾಮತ ಹಾಸ್ಟೆಲ್ ಸಮೀಪ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.‌ ಮೃತನನ್ನು ಸಂತೋಷ (30) ಎಂದು ಗುರುತಿಸಲಾಗಿದ್ದು ಈತನು ಶಿವಮೊಗ್ಗದ ಸ್ವಾಮಿ ವಿವೇಕಾನಂದ ಬಡಾವಣೆ ನಿವಾಸಿಯಾಗಿದ್ದಾನೆ. ಈತನನ್ನು ಯಾರೋ ದುಷ್ಕರ್ಮಿಗಳು ಯಾವುದೋ ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆ ಎಂದು ಸಂತೋಷ್ ತಂದೆ ದೂರು ನೀಡಿದ್ದಾರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನು ಓದಿ : https://cnewstv.in/?p=6457 ಸುದ್ದಿ ಹಾಗೂ ...

Read More »

ವಿಜಯದಶಮಿ ಸ್ಪೆಷಲ್, ಮತ್ತೆ ಏರಿಕೆಯಾದ ಪೆಟ್ರೋಲ್ ಡೀಸೆಲ್ ದರ.

cnewstv.in /15.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಾದ್ಯಂತ ವಿಜಯದಶಮಿಯ ಹಬ್ಬದ ಸಡಗರ ಮನೆ ಮಾಡಿದೆ. ಆದರೆ ಇಂದೂ ಕೂಡ ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗಿದೆ. ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲಿಗೆ 35 ಪೈಸೆ ಏರಿಕೆಯಾಗಿದೆ ಇಂದಿನ ಒಂದು ಲೀಟರ್ ಪೆಟ್ರೋಲ್ ದರ 110 ರೂಪಾಯಿ 24 ಪೈಸೆಯಾಗಿದೆ. ಪ್ರತಿ ಲೀಟರ್ ಡೀಸೆಲ್ ಗೆ 38 ಪೈಸೆ ಏರಿಕೆಯಾಗಿದೆ. ಇಂದಿನ ಒಂದು ಲೀಟರ್ ಡೀಸೆಲ್ ದರ 100 ರೂಪಾಯಿ 87 ಪೈಸೆಯಾಗಿದೆ. ಇದನ್ನು ಓದಿ : https://cnewstv.in/?p=6454 ಸುದ್ದಿ ಹಾಗೂ ...

Read More »

ಉಳವಿ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಪ್ಪುಚಿರತೆ. ವಿಡಿಯೋ ವೈರಲ್

cnewstv.in /15.10.2021/ ದಾಂಡೇಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದಾಂಡೇಲಿ : ಕಾಡಿನ ಅರಮನೆ ಎಂದೇ ಪ್ರಸಿದ್ಧವಾಗಿರುವ ಜೋಯಿಡಾ ತಾಲೂಕಿನ ಚಾಪೇಲಿ ರಸ್ತೆಯಲ್ಲಿ ಕಪ್ಪು ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ವಿಡಿಯೋ ವೈರಲ್ ಆಗಿದೆ. ಪೋಟೋಲಿಯಿಂದ ಉಳವಿಗೆ ಹೋಗುವ ರಸ್ತೆಯ ಮಧ್ಯದಲ್ಲಿ ಚಿರತೆ ರಸ್ತೆ ದಾಟುವ ದೃಶ್ಯ ಕಂಡುಬಂದಿದೆ.‌ ತಕ್ಷಣವೇ ಪ್ರವಾಸಿಗರು ತಮ್ಮ ಮೊಬೈಲ್ ನಲ್ಲಿ ಚಿರತೆ ರಸ್ತೆ ದಾಟುವ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದನ್ನು ಓದಿ : https://cnewstv.in/?p=6452 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಕೋವಿಡ್‍ನಿಂದ ಮೃತರಾದವರಿಗೆ ಘೋಷಿತ ಪರಿಹಾರಧನ ನೀಡಲು ಕ್ರಮ : ಕೆ.ಬಿ.ಶಿವಕುಮಾರ್

cnewstv.in /14.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ಕೋವಿಡ್-19 ಸೋಂಕಿನಿಂದ ಮೃತ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರವು ಈಗಾಗಲೇ ಘೋಷಿಸಿರುವ ಆರ್ಥಿಕ ನೆರವನ್ನು ಒದಗಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಹಶೀಲ್ದಾರರು ಹಾಗೂ ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಿಂದ ಏರ್ಪಡಿಸಲಾಗಿದ್ದ ಕೋವಿಡ್ ಮೃತ ಕುಟಂಬಕ್ಕೆ ಆರ್ಥಿಕ ನೆರವು ಒದಗಿಸುವುದು, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಮನೆ, ಬೆಳೆ, ಆಸ್ತಿ, ಜನ-ಜಾನುವಾರು ಹಾನಿಗಳ ಕುರಿತ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ...

Read More »

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ 2021-22 ನೇ ಸಾಲಿನ ಆಸ್ತಿ ತೆರಿಗೆ ಸಂಗ್ರಹಣೆ ಕಾನೂನು ಬಾಹೀರವಾಗಿದೆ.

cnewstv.in /13.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ 2021-22 ನೇ ಸಾಲಿನ ಆಸ್ತಿ ತೆರಿಗೆ ಸಂಗ್ರಹಣೆ ಕಾನೂನು ಬಾಹೀರವಾಗಿದೆ ಎಂದು ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆ ವತಿಯಿಂದ ಆರೋಪಿಸಲಾಯಿತು. ಫೆಬ್ರವರಿ 2021 ರಲ್ಲಿ ಕೊರೊನಾ ಸಂಕಷ್ಟದಲ್ಲಿ ಆಸ್ತಿ ತೆರಿಗೆ ಕಾನೂನಿಗೆ ತಿದ್ದುಪಡಿಯನ್ನು ತಂದಿದೆ. ಈ ಸಂಬಂಧ ಎಲ್ಲಾ ಪಾಲಿಕೆಗಳಿಗೆ ಸರಕಾರ ಕಾನೂನು ತಿದ್ದುಪಡಿಯ ಬಗ್ಗೆ ಸುತ್ತೋಲೆ ಹೊರಡಿಸಿ ಪಾಸದ ಕಟ್ಟಡಗಳಿಗೆ ಎಸ್. ಆರ್ ದರ ಆಧಾರಿತ ಮೌಲ್ಯದ ಮೇಲೆ ಶೇಕಡಾ 0.2 ಕಡಿಮೆ ಇಲ್ಲದಂತೆ ...

Read More »

ವರುಣ ಆರ್ಭಟ : 12 ದಿನಗಳಲ್ಲಿ 21 ಮಂದಿ ಸಾವು.

cnewstv.in /13.10.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, 12 ದಿನಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ಮಂಗಳವಾರ ರಾತ್ರಿ ವಿವಿಧ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮುಖ್ಯ ಮಂತ್ರಿಯವರು ನಂತರ ಸುದ್ದಿಗಾರರ ಜೊತೆ ಮಾತನಾಡಿದ್ದರು, “ಇಲ್ಲಿವರೆಗೂ ಮಳೆ ಸಂಬಂಧಿ ಅನಾಹುತಗಳಲ್ಲಿ 12 ದಿನಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮನೆ ಕುಸಿದು 7 ಮಂದಿ ಸಾವನ್ನಪ್ಪಿದ್ದವರೂ ಕೂಡ ಸೇರಿದ್ದಾರೆ, ತಗ್ಗು ಪ್ರದೇಶಗಳಲ್ಲಿರುವ ...

Read More »

ಚಿರತೆ ದಾಳಿಗೆ ದನ ಮತ್ತು ಕರು ಸಾವು

cnewstv.in /12.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತಾಲೂಕಿನ ಉಂಬೇಬೈಲ್ ಸಮೀಪದ ಸಾಲಿಗೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ದನ ಮತ್ತು ಕರು ಸಾವನ್ನಪ್ಪಿದ ಘಟನೆ ನಡೆದಿದೆ. ನೆನ್ನೆ ರಾತ್ರಿ ಕೃಷ್ಣಮೂರ್ತಿ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ ದನ ಮತ್ತು ಕರುವಿನ ಮೇಲೆ ತಡರಾತ್ರಿ ಚಿರತೆ ದಾಳಿ ಮಾಡಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ದನ ಮತ್ತು ಕರುವನ್ನು ಸಾಯಿಸಿ ದನವನ್ನು ತಿಂದುಹಾಕಿದೆ.‌ ಕಳೆದ ತಿಂಗಳಷ್ಟೇ ಕಾಡಾನೆ ದಾಳಿಯಿಂದ ಸಾಕಷ್ಟು ನಷ್ಟ ಅನುಭವಿಸಿದ ಗ್ರಾಮಸ್ಥರು ಇದೀಗ ಮತ್ತೆ ಚಿರತೆ ದಾಳಿಯಿಂದಾಗಿ ಆತಂಕಕ್ಕೊಳಗಾಗಿದ್ದಾರೆ. ಇತ್ತೀಚೆಗೆ ...

Read More »

ದೇಶದಲ್ಲಿ ತಗ್ಗಿದ ಕೊರೊನಾ ಅಬ್ಬರ.ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 14,313 ಗುಣಮುಖರಾದವರ ಸಂಖ್ಯೆ 26,579

cnewstv.in /12.10.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 14,313 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 181 ಜನ ಸಾವನ್ನಪ್ಪಿದಾರೆ. 26,578 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,14,900 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,33,20,057 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 95 ಕೋಟಿ ಡೋಸ್ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments