cnewstv.in /11.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ “ ಕುರಿ ಸಾಕಣಿಕೆ ” ಕುರಿತು 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 7ನೇ ತರಗತಿ ಉತ್ತೀರ್ಣರಾಗಿರಬೇಕು. ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ...
Read More »Monthly Archives: October 2021
ಅತ್ಯಾಚಾರ ಖಂಡಿಸಿ 3500ಕಿಮೀ ಕ್ರಮಿಸಿದ ಧೀರನ ಕಥೆ.
cnewstv.in /11.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅತ್ಯಾಚಾರ ಖಂಡಿಸಿ 3500ಕಿಮೀ ಕ್ರಮಿಸಿದ ಧೀರನ ಕಥೆ.
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 18,132 ಗುಣಮುಖರಾದವರ ಸಂಖ್ಯೆ 21,563
cnewstv.in /11.10.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18,132 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 193 ಜನ ಸಾವನ್ನಪ್ಪಿದಾರೆ. 21,563 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,27,347 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,32,93,478 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 94.70 ಕೋಟಿ ಡೋಸ್ ...
Read More »ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೈಕಲ್ ನಲ್ಲಿ 3,500 KM ಏಕಾಂಗಿ ಯಾತ್ರೆ
cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಬೆಂಗಳೂರಿನ ಬನ್ನೇರುಘಟ್ಟದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿಯಾಗಿರು 19 ವರ್ಷದ ಕಿರಣ್ ಕುಮಾರ್, ದೇಶದಲ್ಲಿ ಆಗುತ್ತಿರುವ ಅತ್ಯಾಚಾರಗಳನ್ನು ಖಂಡಿಸಿ, ಅತ್ಯಾಚಾರಿಗಳಿಗೆ ಕಠಿಣ ಕಾನೂನು ರೂಪಿಸುವಂತೆ ಆಗ್ರಹಿಸಿ 3500 KM ಸೈಕಲ್ ಮುಖಾಂತರ ಸಂಚಯಿಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಭೇಟಿ ಮಾಡಿ ಮನವಿ ಸಲ್ಲಿಸುತ್ತಿದ್ದಾರೆ. ಬೆಂಗಳೂರು ನಗರ,ತುಮಕೂರು, ಬಳ್ಳಾರಿ, ಬೆಳಗಾವಿ, ಗದಗ, ರಾಯಚೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಈಗಾಗಲೇ ಸೈಕಲ್ ಯಾತ್ರೆ ಮುಗಿಸಿದ್ದು, ನಾಳೆ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಗಳಿಗೆ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 4
Cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 4 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 79 ಸಕ್ರಿಯ ಪ್ರಕರಣಗಳಿವೆ. 749 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2019 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1070 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 10 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...
Read More »ಜೈಲಿನಲ್ಲಿದ್ದ 85 ಕೈದಿಗಳಿಗೆ ಎಚ್ಐವಿ ಪಾಸಿಟಿವ್
cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಸ್ಸಾಂ : ಕಾರಾಗೃಹದಲ್ಲಿರುವ 85 ಕೈದಿಗಳಿಗೆ ಹೆಚ್ಐವಿ ಸೋಂಕು ತಗುಲಿರುವ ಘಟನೆ ವರದಿಯಾಗಿದೆ. ನಗಾಂವ್ ನ ಕೇಂದ್ರ ಹಾಗೂ ವಿಶೇಷ ಕಾರಾಗೃಹದಲ್ಲಿ ಈ ಘಟನೆ ನಡೆದಿದೆ. ಕೇಂದ್ರ ಕಾರಾಗೃಹದ 40 ಕೈದಿಗಳು ಹಾಗೂ ವಿಶೇಷ ಕಾರಾಗೃಹದ 45 ಕೈದಿಗಳಿಗೆ ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಎಚ್ಐವಿ ಪಾಸಿಟಿವ್ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ತಿಳಿಸಿದ್ದಾರೆ. ಇದೇ ಜೈಲಿನಲ್ಲಿ ಕಳೆದ ತಿಂಗಳು ಆರೋಗ್ಯ ತಪಾಸಣೆ ಮಾಡಿದಾಗ 88 ಕೈದಿಗಳಿಗೆ ಹೆಚ್ಐವಿ ಪಾಸಿಟಿವ್ ...
Read More »ಗ್ರಾಮ ಹಾಗೂ ನಗರ ಪ್ರದೇಶದ ವಾರ್ಡ್ ವಾರು ಕೋವಿಡ್ ವಿಶೇಷ ಲಸಿಕಾ ಮೇಳ
cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದಿನಿಂದ ಅಕ್ಟೋಬರ್ 14ರವರೆಗೆ ಜಿಲ್ಲೆಯಾದ್ಯಂತ ಕೋವಿಡ್ ವಿಶೇಷ ಲಸಿಕಾ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ಹೇಳಿದ್ದಾರೆ. ಜಿಲ್ಲೆಯ ಎಲ್ಲಾ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ವಾರ್ಡ್ ವಾರು ವಿಶೇಷ ಕೋವಿಡ್ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಗ್ರಾಮ ಪಂಚಾಯಿತಿಯ ಗ್ರಾಮವಾರು ಹಾಗೂ ನಗರ ಪ್ರದೇಶದ ವಾರ್ಡ್ ನ 18 ವರ್ಷ ಮೇಲ್ಪಟ್ಟ ಎಲ್ಲಾ ಫಲಾನುಭವಿಗಳು ಮೊದಲನೇ ಡೋಸ್ ಹಾಗೂ ಕೋವಿಶೀಲ್ಡ್ ಲಸಿಕೆ ಪಡೆದು ...
Read More »ನಡುರಾತ್ರಿ ಪಟಾಕಿ ಸಿಡಿಸಿ ಪೊಲೀಸರ ಅತಿಥಿಯಾದರು
cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಡುರಾತ್ರಿ ಯುವಕರು ಪಟಾಕಿ ಸಿಡಿಸಿ ಪೊಲೀಸರ ಅತಿಥಿಯಾದ ಘಟನೆ ನಡೆದಿದೆ. ನಗರದ ದುರ್ಗಿಗುಡಿ ಜನವಸತಿ ಪ್ರದೇಶದಲ್ಲಿ ಮಧ್ಯರಾತ್ರಿ 2 ಗಂಟೆಗೆ ಯುವಕರು ಪಟಾಕಿ ಸಿಡಿಸಿದ್ದಾರೆ. ಗಸ್ತು ತಿರುಗುತ್ತಿದ್ದ ಪೊಲೀಸರು ಶಬ್ದ ಕೇಳಿಸಿಕೊಂಡು ಸ್ಥಳಕ್ಕೆ ಆಗಮಿಸಿದ್ದಾರೆ. ಇದನ್ನು ನೋಡುತ್ತಿದ್ದಂತೆ ಯುವಕರು ತಮ್ಮ ಬೈಕ್ ಗಳನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಒಂದು ಹೋಂಡಾ ಆಕ್ಟೀವ್, ಸ್ಕೂಟಿ ಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 18,166 ಗುಣಮುಖರಾದವರ ಸಂಖ್ಯೆ 23,624
cnewstv.in /10.10.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18,166 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 214 ಜನ ಸಾವನ್ನಪ್ಪಿದಾರೆ. 23,070 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,30,971 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,32,71,915 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 94.70 ಕೋಟಿ ಡೋಸ್ ...
Read More »ಮತ್ತೆ ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ.
cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯದಾದ್ಯಂತ ಮತ್ತೆ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಇಂದು ಬೆಳಿಗ್ಗೆಯಿಂದಲೇ ಬೆಂಗಳೂರಿನಲ್ಲಿ ಸರಾಸರಿ 14.2 ಮಿ.ಮಿ. ಮಳೆಯಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 15 ಎಂ.ಎಂ ಮಳೆಯಾಗಿದೆ. ಈಗಾಗಲೇ ಸೆ. 30 ರಿಂದ ಅಕ್ಟೋಬರ್ 6 ರವರೆಗೆ ರಾಜ್ಯದಲ್ಲಿ ...
Read More »
Recent Comments