cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಹತ್ತಿರ ಮಹಿಳೆಯ ಕುತ್ತಿಗೆ ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೇಮಾವತಿ (35) ಕೊಲೆಯಾದ ಮೃತ ದುರ್ದೈವಿ. ಇವರು ಕುಪ್ಪನಹಳ್ಳಿ ಗ್ರಾಮದ ನಿವಾಸಿಯಾಗಿದ್ದು ಕಳೆದ ಹತ್ತು ವರ್ಷಗಳ ಹಿಂದೆ ಇವರ ಗಂಡ ತೀರಿಕೊಂಡಿದ್ದರು. ಮೂರು ವರ್ಷಗಳಿಂದ ಅದೇ ಗ್ರಾಮದ ಅನಿಲ್ ಎಂಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧವಿತ್ತು ಎಂದು ಹೇಳಲಾಗಿದ್ದು, ಈ ಬಗ್ಗೆ ಊರಿನ ಮುಖಂಡರು ಪಂಚಾಯಿತಿ ನಡೆಸಿ ಇಬ್ಬರು ದೂರವಿರುವಂತೆ ಹೇಳಿದರು. ಅಗ ಹೇಮಾವತಿ ದೂರವಾದರೆ ಅವರನ್ನು ...
Read More »Monthly Archives: October 2021
14 ವರ್ಷದ ಹುಡುಗನಿಗೆ ಪಿಎಚ್ ಡಿ. ವೇದಿಕೆಯ ಮೇಲಿದ್ದ ಗಣ್ಯರ ಕಣ್ಣಂಚಲ್ಲಿ ನೀರು.
cnewstv.in / 09.10.2021/ ವಿಜಯಪುರ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಜಯಪುರ : 14 ವರ್ಷದ ಹುಡುಗ PHD ಪದವಿಯನ್ನ ಸ್ವೀಕರಿಸಿದ್ದಾನೆ. ಅದರ ಹಿಂದಿನಕಥೆ ಎಲ್ಲರ ಕಣ್ಣಂಚಲ್ಲಿ ನೀರು ತರುತ್ತದೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯ ಆಯೋಜಿಸಿದ್ದ 70 ಮತ್ತು 71ನೇ ಘಟಿಕೋತ್ಸವದಲ್ಲಿ 14ವರ್ಷದ ಮಲ್ಲಿಕಾರ್ಜುನ್ ಗಣ್ಯರಿಂದ ಪಿಎಚ್ ಡಿ ಪದವಿ ಪ್ರಮಾಣಪತ್ರವನ್ನು ಸ್ವೀಕರಿಸಿದ್ದಾನೆ. ಅಸಲಿಗೆ ಇದು ಮಲ್ಲಿಕಾರ್ಜುನ ತಂದೆಯ ಆಸೆಯಾಗಿತ್ತು. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಆಲೂರು ಗ್ರಾಮದ ರಾಘವೇಂದ್ರ ಎಂಬುವವರು ಬೀರೇಶ್ವರ ಬಿಹರ್ ಕಾಲೇಜಿನಲ್ಲಿ ಇಂಗ್ಲೀಷ್ ವಿಷಯದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 15
Cnewstv.in / 09.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 15 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 85 ಸಕ್ರಿಯ ಪ್ರಕರಣಗಳಿವೆ. 1600 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1923 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1070 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 10 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 6 ಜನ ಸೋಂಕಿನಿಂದ ದಾಖಲಾಗಿದ್ದಾರೆ. ...
Read More »ಕಾರಲ್ಲಿ ಕುಳಿತು ಬಿಎಸ್ ವೈ ಏನ್ ನೋಡ್ತಾ ಇದ್ರು ಗೊತ್ತಾ?
cnewstv.in / 09.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ತಮ್ಮ ಕಾರಿನಲ್ಲಿ RCB ಮ್ಯಾಚ್ ವೀಕ್ಷಿಸಿದರು. ಐಪಿಎಲ್ ತಂಡಗಳಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ RCB. ಶುಕ್ರವಾರ RCB v/s DC ಮ್ಯಾಚ್ ನಡೆಯುತ್ತಿತ್ತು. ಇದನ್ನು ಬಿಎಸ್ ವೈ ತಮ್ಮ ಕಾರಿನಲ್ಲಿ ಬಹು ಕುತೂಹಲದಿಂದ ವೀಕ್ಷಿಸಿದ ದೃಶ್ಯ ಕಂಡುಬಂದಿತು. ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಬರುವಾಗ ಈ ಪಂದ್ಯವನ್ನು ವೀಕ್ಷಿಸಿದರು. ಇದನ್ನು ಓದಿ ...
Read More »ಕುಮಾರಸ್ವಾಮಿ ಎಲ್ಲಿ ? RSS ಎಲ್ಲಿ ??
cnewstv.in / 09.10.2021/ ಗದಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗದಗ : RSS ಬಗ್ಗೆ ಮಾಜಿ ಸಿಎಂ ಎಚ್.ಡಿ.ಕೆ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಗದಗದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಜೆಡಿಎಸ್ ಪಕ್ಷವನ್ನ ರಾಜ್ಯದ ಜನ ಮರೆಯುತ್ತಿದ್ದಾರೆ. ಈ ವೇಳೆ RSS ಟೀಕಿಸಿದರೆ ಜೆಡಿಎಸ್ ಗೆ ಪ್ರಚಾರ ಸಿಗುತ್ತೆ. ಹೀಗಾಗಿ RSS ವಿರುದ್ಧ ಟೀಕೆ ಮಾಡ್ತಿದ್ದಾರೆ. ಸೂರ್ಯನಿಗೆ ಬೈದರೆ ದೊಡ್ಡವನಾಗುತ್ತೇನೆ ಅನ್ನೋ ಭ್ರಮೆ. ಆ ರೀತಿ ಭ್ರಮೆಯಲ್ಲಿ ಕುಮಾರಸ್ವಾಮಿ ಇದ್ದಾರೆ. ಕುಮಾರಸ್ವಾಮಿ ಎಲ್ಲಿ? RSS ಎಲ್ಲಿ ? ಕಾಶ್ಮೀರ ಪಂಡಿತರ ...
Read More »ಬಾಲಕಿಯ ಮೇಲೆ ಗ್ಯಾಂಗ್ ರೇಪ್
cnewstv.in / 09.10.2021/ ದಕ್ಷಿಣ ಕನ್ನಡ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದಕ್ಷಿಣ ಕನ್ನಡ : ಬಂಟ್ವಾಳ ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಟಾಡಿಯಲ್ಲಿ ಬಾಲಕಿಯ ಮೇಲೆ ಗ್ಯಾಂಗ್ ರೇಪ್ ನಡೆದಿದೆ. ಐವರು ಆರೋಪಿಗಳು ಬಾಲಕಿಯನ್ನ ಅಪಹರಣ ಮಾಡಿ ಯಾವುದು ನಿಗೂಢ ತಾಣಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ನಂತರ ಆರೋಪಿಗಳು ಹುಡುಗಿಯನ್ನು ಬ್ರಹ್ಮರಕೊಟ್ಲು ಬಳಿ ಬಿಟ್ಟುಹೋಗಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಪ್ರೋಕ್ಸೋ ಪ್ರಕರಣ ದಾಖಲಿಸಿಕೊಂಡು ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 19,740 ಗುಣಮುಖರಾದವರ ಸಂಖ್ಯೆ 23,070
cnewstv.in / 09.10.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 19,740 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 206 ಜನ ಸಾವನ್ನಪ್ಪಿದಾರೆ. 23,070 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,36,643 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,32,00,258 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 93.99 ಕೋಟಿ ...
Read More »ಸಖತ್ ಸ್ಟೆಪ್ ಹಾಕಿದ ಪಾಲಿಕೆ ಸದಸ್ಯರು..
ಸಖತ್ ಸ್ಟೆಪ್ ಹಾಕಿದ ಪಾಲಿಕೆ ಸದಸ್ಯರು.. ಶಿವಮೊಗ್ಗ :
Read More »ಸಾರ್ವಜನಿಕರು ಥಿಯೇಟರ್ ಗಳಲ್ಲೇ ಸಿನಿಮಾ ನೋಡಿ ಪ್ರೋತ್ಸಾಹಿಸಿದಾಗ ಮಾತ್ರ ಸಿನಿಮಾ ರಂಗ ಉಳಿಯಲು ಸಾಧ್ಯ – ವಿ. ಮನೋಹರ್
cnewstv.in / 08.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ಸಿನಿಮಾ ಕಲಾವಿದರು ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಅತ್ಯಂತ ಸಂಕಷ್ಟಕ್ಕೀಡಾಗಿದ್ದು, ಸಾರ್ವಜನಿಕರು ಥಿಯೇಟರ್ ಗಳಲ್ಲೇ ಸಿನಿಮಾ ನೋಡಿ ಪ್ರೋತ್ಸಾಹಿಸಿದಾಗ ಮಾತ್ರ ಸಿನಿಮಾ ರಂಗ ಉಳಿಯಲು ಸಾಧ್ಯವೆಂದು ವಿ.ಮನೋಹರ್ ಹೇಳಿದ್ದಾರೆ. ಇಂದು ಹೆಚ್.ಪಿ.ಸಿ. ಚಿತ್ರಮಂದಿರದಲ್ಲಿ ಹಮ್ಮಿಕೊಂಡಿದ್ದ ಶಿವಮೊಗ್ಗ ದಸರಾ ಚಲನಚಿತ್ರೋತ್ಸವ -2021 ಉದ್ಘಾಟಿಸಿ ಮಾತನಾಡಿದ ಖ್ಯಾತ ಸಂಗೀತ ನಿರ್ದೇಶಕ ಹಾಗೂ ಸಾಹಿತಿ ವಿ. ಮನೋಹರ್, ಸಿನಿಮಾ ಎನ್ನುವುದು ಸಿನಿ ಕಲಾವಿದರಿಗೆ ತಾಯಿ ಇದ್ದ ಹಾಗೇ. ಶಿವಮೊಗ್ಗ ಜಿಲ್ಲೆ ಪ್ರಕೃತಿ ಮಾತೆಯ ಪುಣ್ಯ ಕ್ಷೇತ್ರವಾಗಿದೆ. ...
Read More »ಬಿಜೆಪಿ : ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುತ್ತೇವೆ
cnewstv.in / 08.10.2021/ ಹಾನಗಲ್/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಾನಗಲ್ : ವಿಧಾನಸಭಾ ಉಪಚುನಾವಣೆಯಲ್ಲಿ ಶಿವರಾಜ ಸಜ್ಜನರ ಹೆಸರು ಘೋಷಣೆ ಯಾಗುತ್ತಿದ್ದಂತೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಂಸದ ಶಿವಕುಮಾರ್ ಉದಾಸಿ ಪತ್ನಿ ರೇವತಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಸ್ತೆಯಲ್ಲಿ ಟಯರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ ಪಟ್ಟಣದ ಬಿಜೆಪಿ ಕಾರ್ಯಾಲಯ ಬಂದ್ ಮಾಡಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವರಾಜ್ ಗೆ ಟಿಕೆಟ್ ನೀಡುವುದಾದರೆ ನಾವು ಕೆಲಸ ಮಾಡುತ್ತೇವೆ ಇಲ್ಲದಿದ್ದರೆ ಎಲ್ಲಾ ...
Read More »
Recent Comments