Breaking News

Monthly Archives: November 2021

ವಿದೇಶಗಳಿಂದ ರಾಜ್ಯಕ್ಕೆ ಬರುವ ಪ್ರತಿಯೊಬ್ಬರಿಗೂ ಕ್ವಾರಂಟೈನ್ ಕಡ್ಡಾಯ.

Cnewstv.in / 30.11.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿದೇಶಗಳಿಂದ ರಾಜ್ಯಕ್ಕೆ ಬರುವ ಪ್ರತಿಯೊಬ್ಬರಿಗೂ ಕ್ವಾರಂಟೈನ್ ಕಡ್ಡಾಯ. ಬೆಂಗಳೂರು : ವಿದೇಶಗಳಿಂದ ರಾಜ್ಯಕ್ಕೆ ಬರುವ ಪ್ರತಿಯೊಬ್ಬರಿಗೂ ಕ್ವಾರಂಟೈನ್ ಕಡ್ಡಾಯ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಕೊರೊನಾ ಹೊಸ ರೂಪಾಂತರಿ ವೈರಸ್ ಹಲವು ದೇಶಗಳಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಾಂತ್ರಿಕ ಸಲಹಾ ಸಮಿತಿಯ ತಜ್ಞರೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಿದರು.‌ ಈಗಾಗಲೇ 12 ದೇಶಗಳಲ್ಲಿ ಕೊರೊನಾ ...

Read More »

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಿಂದ ಸ್ಮಾರ್ಟ್ ಸಿಟಿ ಕಚೇರಿ ಮುತ್ತಿಗೆ ಯತ್ನ.

Cnewstv.in / 30.11.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸ್ಮಾರ್ಟ್ ಸಿಟಿ ಕಾಮಗಾರಿಯು ನಗರದಲ್ಲಿ ಸಂಪೂರ್ಣ ಅವೈಜ್ಞಾನಿಕ ಹಾಗೂ ಕಳಪೆಯಾಗಿದೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಿ ಸ್ಮಾರ್ಟ್ ಸಿಟಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 394 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಆದರೆ ಆ ಹಣವನ್ನು ಎಲ್ಲಿ ಖರ್ಚು ಮಾಡಿದ್ದಾರೆ ಎಂದು ಗೊತ್ತೇ ಇಲ್ಲ.‌‌ ಅನುಭವವೇ ಇಲ್ಲದ ಗುತ್ತಿಗೆದಾರರು ಸ್ಮಾರ್ಟ್ ...

Read More »

ಸಾಲ ಯೋಜನೆಯಡಿ ಅರ್ಜಿ ಆಹ್ವಾನ.

Cnewstv.in / 30.11.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾಲ ಯೋಜನೆಯಡಿ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮ ನಿಯಮಿತದಿಂದ ಸವಿತಾ ಹಾಗೂ ಅದರ ಉಪ ಜಾತಿಗಳಿಗೆ 2021-22 ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು 2022 ರ ಜನರಿ 10 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆಯಡಿ ಕುಲಕಸುಬು/ಸಾಂಪ್ರದಾಯಿಕ ವೃತ್ತಿಗಳಾದ ಕ್ಷೌರಿಕ ವೃತ್ತಿ, ಬ್ಯುಟೀಷಿಯನ್, ಡೋಲು, ವಾದ್ಯ ಮತ್ತು ಬ್ಯಾಂಡ್‍ಸೆಟ್ ಮುಂತಾದ ವೃತ್ತಿಗಳನ್ನು ಹಾಗೂ ...

Read More »

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ : ಜೈಲಿನ ಸಿಬ್ಬಂದಿ ಹಾಗೂ ಕೈದಿಗಳಿಗೆ ಶಾಕ್

Cnewstv.in / 30.11.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ : ಜೈಲಿನ ಸಿಬ್ಬಂದಿ ಹಾಗೂ ಕೈದಿಗಳಿಗೆ ಶಾಕ್ ಬೆಂಗಳೂರು : ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೈಲಿನಲ್ಲಿರುವ ಕೈದಿಗಳು ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಸಿಸಿಬಿ ತಂಡ ಇಂದು ದಾಳಿ ನಡೆಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ ಮೊಬೈಲ್, ಗಾಂಜಾ ಮುಂತಾದ ವಸ್ತುಗಳು ಪತ್ತೆಯಾಗಿದೆ. ...

Read More »

ಸಂಸತ್ ಚಳಿಗಾಲದ ಅಧಿವೇಶನ, ಮೊದಲ ದಿನವೇ 12 ವಿಪಕ್ಷ ಸಂಸದರ ಅಮಾನತು.

Cnewstv.in / 30.11.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಂಸತ್ ಚಳಿಗಾಲದ ಅಧಿವೇಶನ, ಮೊದಲ ದಿನವೇ 12 ವಿಪಕ್ಷ ಸಂಸದರ ಅಮಾನತು. ನವದೆಹಲಿ : ಸಂಸತ್ ಅಧಿವೇಶನ ಆರಂಭವಾದ ಮೊದಲ ದಿನವೇ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ 12 ಮಂದಿ ವಿರೋಧ ಪಕ್ಷದ ಸಂಸದರನ್ನು ಅಮಾನತು ಮಾಡಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ತೀವ್ರ ಗದ್ದಲವನ್ನು ಸೃಷ್ಟಿಸಿದರು. ಕೃಷಿ ಕಾಯ್ದೆ ಮಸೂದೆ, ಪೆಗಾಸನ್ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಿರಂತರವಾಗಿ ಸದನಕ್ಕೆ ಅಡ್ಡಿಪಡಿಸಲಾದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಉಪಸಭಾಪತಿ ಹರಿವಂಶ ...

Read More »

ವಿಧಾನ ಪರಿಷತ್ ಚುನಾವಣೆ : ಮತದಾರರ ಹಾಗೂ ಮತಗಟ್ಟೆಗಳ ವಿವರ.

Cnewstv.in / 29.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಧಾನ ಪರಿಷತ್ ಚುನಾವಣೆ : ಮತದಾರರ ಹಾಗೂ ಮತಗಟ್ಟೆಗಳ ವಿವರ. ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯರ ಒಂದು ಸ್ಥಾನಕ್ಕೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಯಲ್ಲಿ 4180ಮಂದಿ ಮತದಾನದ ಹಕ್ಕು ಹೊಂದಿದ್ದಾರೆ. ಮತದಾರರ ವಿವರ : 2175 ಪುರುಷ ಹಾಗೂ 2005 ಮಹಿಳಾ ಮತದಾರರು ಇದ್ದಾರೆ. ಸೊರಬ ತಾಲೂಕಿನಲ್ಲಿ 295 ಪುರುಷರು 24 ಮಹಿಳೆಯರು ಸೇರಿದಂತೆ 319 ಮಂದಿ, ಶಿಕಾರಿಪುರ ತಾಲೂಕಿನಲ್ಲಿ 259 ಪುರುಷರು 243 ಮಹಿಳೆಯರು ಸೇರಿ 502 ಮಂದಿ, ...

Read More »

ಮೂರು ಸಾವಿರಕ್ಕಿಂತ ಹೆಚ್ಚು ಮತ ಪಡೆದು ಗೆಲ್ಲುತ್ತೇವೆ – ಡಿ.ಎಸ್.ಅರುಣ್

Cnewstv.in / 29.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೂರು ಸಾವಿರಕ್ಕಿಂತ ಹೆಚ್ಚು ಮತ ಪಡೆದು ಗೆಲ್ಲುತ್ತೇವೆ – ಡಿ.ಎಸ್.ಅರುಣ್ ಶಿವಮೊಗ್ಗ : ನಮ್ಮ ಪಕ್ಷಕ್ಕೆ ಎಲ್ಲಾ ಕಡೆ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗುತ್ತಿದೆ. ಅತ್ಯಂತ ಸುಲಭವಾಗಿ ನಾವು ಮೂರು ಸಾವಿರಕ್ಕಿಂತಲೂ ಹೆಚ್ಚು ಮತಗಳನ್ನು ಪಡೆದು ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನು ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ವ್ಯಕ್ತಪಡಿಸಿದರು ಜಿಲ್ಲೆಯಲ್ಲಿ ಒಟ್ಟು ಮತದಾರರಲ್ಲಿ ಶೇಕಡ 93.5 ರಷ್ಟು ಗ್ರಾಮ ಪಂಚಾಯಿತಿ ಸದಸ್ಯರು ಇದ್ದಾರೆ. ಇನ್ನುಳಿದಂತೆ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಸದಸ್ಯರಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ...

Read More »

ಪರೀಕ್ಷಾ ವ್ಯವಸ್ಥೆ ಸರಿಪಡಿಸಿ : ಕಾನೂನು ವಿದ್ಯಾರ್ಥಿಗಳಿಂದ ಪ್ರತಿಭಟನೆ.

Cnewstv.in / 29.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪರೀಕ್ಷಾ ವ್ಯವಸ್ಥೆ ಸರಿಪಡಿಸಿ : ಕಾನೂನು ವಿದ್ಯಾರ್ಥಿಗಳಿಂದ ಪ್ರತಿಭಟನೆ. ಶಿವಮೊಗ್ಗ : ಯುಜಿಸಿ ನಿಯಮಾವಳಿಯಂತೆ ಪರೀಕ್ಷೆಗಳು ನಡೆಯಬೇಕು.‌ನಿಗದಿತ ಪರೀಕ್ಷಾ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸಬೇಕು ಎಂದು ಆಗ್ರಹಿಸಿ, ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಕರ್ನಾಟಕ ಕಾನೂನು ವಿವಿ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸದೆ ಇರುವುದರಿಂದ ಐದು ಮತ್ತು ಮೂರನೇ ವರ್ಷದ ಕಾನೂನು ವಿದ್ಯಾರ್ಥಿಗಳ ಕೋರ್ಸ್ ಮುಗಿಸಲು ಒಂದು ವರ್ಷ ಹೆಚ್ಚುವರಿಯಾಗಿ ಓದಬೇಕಾಗಿದೆ.‌ 2020 ನೇ ಸಾಲಿನ ...

Read More »

ಸ್ಮಾರ್ಟ್ ಸಿಟಿ ಅವೈಜ್ಞಾನಿಕ ಕಾಮಗಾರಿ ಪ್ರತಿಭಟನೆಗಿಳಿದ KBP : ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ.

Cnewstv.in / 29.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸ್ಮಾರ್ಟ್ ಸಿಟಿ ಅವೈಜ್ಞಾನಿಕ ಕಾಮಗಾರಿ ಪ್ರತಿಭಟನೆಗಿಳಿದ KBP : ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ಶಿವಮೊಗ್ಗ : ನಗರದ ಪ್ರಮುಖ ರಸ್ತೆಯಾಗಿರುವ ಕುವೆಂಪು ರಸ್ತೆಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಅದನ್ನು ಖಂಡಿಸಿ ಮಾಜಿ ಶಾಸಕ ಕೆ ಬಿ ಪ್ರಸನ್ನಕುಮಾರ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆದು‌ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಕುವೆಂಪು ರಸ್ತೆಯಲ್ಲಿನ ಅತಿಕ್ರಮಣವನ್ನು ತೆರವುಗೊಳಿಸಿಲ್ಲ. ಯಾವುದೋ ಪ್ರಭಾವಕ್ಕೆ ಒಳಗಾಗಿ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಲಾಗುತ್ತಿದೆ. ಬಾಕ್ಸ್ ...

Read More »

ವಿದ್ಯಾನಗರದ SBI ಬ್ಯಾಂಕಿನಲ್ಲಿ ಆಕಸ್ಮಿಕ ಬೆಂಕಿ

Cnewstv.in / 28.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿದ್ಯಾನಗರದ SBI ಬ್ಯಾಂಕಿನಲ್ಲಿ ಆಕಸ್ಮಿಕ ಬೆಂಕಿ ಶಿವಮೊಗ್ಗ : ವಿದ್ಯಾನಗರದ SBI ಬ್ಯಾಂಕಿನಲ್ಲಿ ಇಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ನಗರದ ಹೊರವಲಯ ವಿದ್ಯಾನಗರದಲ್ಲಿರುವ SBI ಬ್ಯಾಂಕಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿರಬಹುದು ಎಂದು ಶಂಕಿಸಲಾಗಿದೆ. ಇದು ಭಾನುವಾರ ಆಗಿರುವುದರಿಂದ ಬ್ಯಾಂಕ್ ರಜೆ ಇದ್ದು, ದಟ್ಟ ಹೊಗೆ ಆವರಿಸಿದ ನಂತರವೇ ಬೆಂಕಿ ಹತ್ತಿಕೊಂಡಿರುವ ವಿಚಾರ ತಿಳಿದುಬಂದಿದೆ. ತಕ್ಷಣವೇ ಸಾರ್ವಜನಿಕರು ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments