Breaking News

Monthly Archives: November 2021

ಕನ್ನಡ ನಾಡಲ್ಲಿ ಕನ್ನಡಿಗನೇ ಸಾರ್ವಭೌಮ ಕನ್ನಡಕ್ಕೆ ಮೊದಲ ಆದ್ಯತೆ : ಬಿ. ವೈ. ರಾಘವೇಂದ್ರ

Cnewstv.in / 1.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿಕಾರಿಪುರ : ಶಿಕಾರಿಪುರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ೬೬ನೇ ಕನ್ನಡ ರಾಜ್ಯೋತ್ಸವ ಆಚರಣೆ ಯಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಧ್ವಜಾರೋಹಣವನ್ನು ನೆರವೇರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಮ್ಮ ಅನ್ನ ಕೊಡುವ ಭಾಷೆ ಕನ್ನಡ ಇಂತಹ ಪುಣ್ಯದ ಭೂಮಿ ಕನ್ನಡನಾಡು ಭಾಷೆ ನಾಡು ನುಡಿಗೆ ಹೆಚ್ಚಿನ ಕೆಲಸವನ್ನು ಮಾಡೋಣ, ಕನ್ನಡ ನಾಡಿನಲ್ಲಿ ಕನ್ನಡಿಗನೇ ಸಾರ್ವಭೌಮ ಕನ್ನಡಕ್ಕೆ ಮೊದಲ ಆಧ್ಯತೆ ಕೊಡುತ್ತೇವೆ ಜೊತೆಗೆ ಮುಂದಿನ ದಿನದಲ್ಲಿ ಶಿವಮೊಗ್ಗವು ಕನ್ನಡ ಸಾಹಿತ್ಯ ಕ್ಷೇತ್ರ ...

Read More »