Cnewstv.in / 27.11.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೂಪಾಂತರಿ ಕೊರೊನಾ ವೈರಸ್ ಬಗ್ಗೆ ಜನತೆ ಎಚ್ಚೆತ್ತುಕೊಳ್ಳಬೇಕು : ಆರೋಗ್ಯ ಸಚಿವ ಡಾ ಕೆ ಸುಧಾಕರ್ ಬೆಂಗಳೂರು: ಕಳೆದೊಂದು ವಾರದಿಂದ ರೂಪಾಂತರಿ ಕೊರೊನಾ ವೈರಸ್ B.1.1.529 ಒಮೈಕ್ರಾನ್(Omicron) ಕಾಣಿಸಿಕೊಂಡಿದೆ. ಒಮೈಕ್ರಾನ್ ವೈರಸ್ ಸಮುದಾಯಕ್ಕೆ ಬಂದಾಗ ವೇಗವಾಗಿ ಹರಡಬಹುದು ಎಂಬ ಮಾಹಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆ ನೀಡಿದೆ. ಈ ಬಗ್ಗೆ ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕುಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಆಫ್ರಿಕನ್ ದೇಶಗಳಲ್ಲಿ ಕಂಡುಬಂದಿರುವ ಹೊಸ ತಳಿಯಿಂದ ...
Read More »Monthly Archives: November 2021
MPI ವರದಿ : ದೇಶದಲ್ಲೇ ಅತ್ಯಂತ ಬಡ ರಾಜ್ಯ ಬಿಹಾರ, ಜಾರ್ಖಂಡ್ ಮತ್ತು ಉತ್ತರಪ್ರದೇಶ. 19ನೇ ಸ್ಥಾನದಲ್ಲಿ ಕರ್ನಾಟಕ.
Cnewstv.in / 27.11.2021/ ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 MPI ವರದಿ : ದೇಶದಲ್ಲೇ ಅತ್ಯಂತ ಬಡ ರಾಜ್ಯ ಬಿಹಾರ, ಜಾರ್ಖಂಡ್ ಮತ್ತು ಉತ್ತರಪ್ರದೇಶ. 19ನೇ ಸ್ಥಾನದಲ್ಲಿ ಕರ್ನಾಟಕ. ಹೊಸದಿಲ್ಲಿ: ಭಾರತದ ಬಹು ಆಯಾಮ ಬಡತನ ಸೂಚ್ಯಂಕ ( MPI – Multi Dimensional Poverty Index ) ವರದಿಯನ್ನು ಬಿಡುಗಡೆ ಮಾಡಿದೆ. ಆರೋಗ್ಯ, ಶಿಕ್ಷಣ ಮತ್ತು ಜೀವನ ಮಟ್ಟ ಆಧಾರದ ಮೇಲೆ ಸರ್ವೇಯನ್ನು ಮಾಡಿ ವರದಿ ಸಲ್ಲಿಸಿದೆ. ಈ ವರದಿಯ ಪ್ರಕಾರ ದೇಶದಲ್ಲೇ ಅತ್ಯಂತ ಬಡ ರಾಜ್ಯಗಳು ಬಿಹಾರ, ಜಾರ್ಖಂಡ್ ...
Read More »ಕೃಷಿ ಕಾಯ್ದೆ ಹಿಂಪಡೆಯುವ ಆದೇಶ ಸಂಸತ್ತಿನಲ್ಲಿ ಅಂಗೀಕಾರವಾಗಲಿ : ಸಂಯುಕ್ತ ಕಿಸಾನ್ ಮೋರ್ಚಾ
Cnewstv.in / 26.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೃಷಿ ಕಾಯ್ದೆ ಹಿಂಪಡೆಯುವ ಆದೇಶ ಸಂಸತ್ತಿನಲ್ಲಿ ಅಂಗೀಕಾರವಾಗಲಿ : ಸಂಯುಕ್ತ ಕಿಸಾನ್ ಮೋರ್ಚಾ ಶಿವಮೊಗ್ಗ : ಭಾರತ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ಸಂಸತ್ತಿನಲ್ಲಿ ಮಂಡಿಸಿ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಸಾಮಾಜಿಕ ಹೋರಾಟಗಾರರು ಇಂದು ಅಶೋಕ ವೃತ್ತದಲ್ಲಿ ರಸ್ತೆ ತಡೆ ನಡೆಸಿ, ಪ್ರತಿಭಟನೆ ಮಾಡಿದರು. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡರೆ ಸಾಲದು, ವಾಪಸ್ ತೆಗೆದುಕೊಂಡ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಿ ...
Read More »26/11ರ ಮುಂಬೈ ಉಗ್ರರ ದಾಳಿಗೆ 13 ವರ್ಷ.
Cnewstv.in / 26.11.2021/ ಮುಂಬೈ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 26/11ರ ಮುಂಬೈ ಉಗ್ರರ ದಾಳಿಗೆ 13 ವರ್ಷ. ಮುಂಬೈ : 2008 ರ ಮುಂಬೈ ಭಯೋತ್ಪಾದಕ ದಾಳಿಯಾಗಿ 13 ವರ್ಷಗಳು ಕಳೆದಿದೆ. ಇಡೀ ದೇಶವೇ ಎಂದು ಮರೆಯಲಾಗದ ದಿನ 2008 ರ ನವೆಂಬರ್ 26. ಭಾರತದಲ್ಲಿ ಕರಾಳ ಅಧ್ಯಾಯ ಬರೆದ ದಿನ. ಅದೇಷ್ಟೇ ಜನ ಅಮಾಯಕ ಜನರನ್ನು, ವೀರ ಯೋಧರನ್ನು ಕಳೆದುಕೊಂಡ ಕರಾಳ ದಿನ. ಈ ದಿನವನ್ನು ದೇಶದ ಜನ ಎಂದೂ ಮರೆಯುವುದಿಲ್ಲ. ಪಾಕಿಸ್ತಾನದ ಕರಾಚಿಯಿಂದ ಕಗ್ಗತ್ತಲಲ್ಲಿ ಸಮುದ್ರ ಮಾರ್ಗದ ಮೂಲಕ ...
Read More »ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೋನಾ ರೂಪಾಂತರ ಪತ್ತೆ: ಆರು ಆಫ್ರಿಕನ್ ದೇಶಗಳು ಕೆಂಪು ಪಟ್ಟಿಗೆ, ಯುಕೆ ಪ್ರಯಾಣಿಕರು ಕ್ವಾರಂಟೈನ್.
Cnewstv.in / 26.11.2021/ ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೋನಾ ರೂಪಾಂತರ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಆಫ್ರಿಕಾ ಮತ್ತು ಹಾಂಗ್ ಕಾಂಗ್ ನಿಂದ ಬರುವವರ ಮೇಲೆ ನಿಗಾ ವಹಿಸುವಂತೆ ಎಚ್ಚರಿಕೆ ನೀಡಿದೆ. ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಇತ್ತೀಚೆಗೆ ಕೊರೋನಾ ವೈರಸ್ ಬಿ.1.1529 ರೂಪಾಂತರಿಯನ್ನು ಪತ್ತೆಹಚ್ಚಿದ್ದು ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯವು ಎಚ್ಚರಿಕೆಯನ್ನು ನೀಡಿದೆ. ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರಿ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಯುಕೆಯಿಂದ 6 ಆಫ್ರಿಕನ್ ರಾಷ್ಟ್ರಗಳಿಗೆ ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದೆ. ಈ ಕುರಿತು ...
Read More »ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದನೆಗಳು...
Cnewstv.in / 25.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದನೆಗಳು... ಶಿವಮೊಗ್ಗ ಜಿಲ್ಲೆಯಿಂದ ರಾಜ್ಯ ಯುವ ಕಾಂಗ್ರೆಸ್ನ ವಕ್ತಾರರಾಗಿ ಭದ್ರಾವತಿಯ ಅಮೋಸ್ ಹಾಗೂ ತೀರ್ಥಳ್ಳಿಯ ಆದರ್ಶ ಹುಂಚದಕಟ್ಟೆ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಯುವ ಕಾಂಗ್ರೆಸ್ ವತಿಯಿಂದ 9- 11 -2021 ರಂದು ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ರಾಜ್ಯ ವಕ್ತಾರರ ಆಯ್ಕೆಗಾಗಿ ನಡೆದ ಯಂಗ್ ಇಂಡಿಯಾ ಕೆ ಬೋಲ್ ಭಾಷಣ ಸ್ಪರ್ಧೆಯಲ್ಲಿ ಅತ್ಯುತ್ತಮವಾಗಿ ಮಾತನಾಡಿದ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಅಮೋಸ್ ...
Read More »ಕೋವಿಡ್-19 ಲಸಿಕೆ ಖರೀದಿಸಲು ಭಾರತಕ್ಕೆ 1.5 ಬಿಲಿಯನ್ ಡಾಲರ್ ಸಾಲ ನೀಡಿದ ಏಷ್ಯನ್ ಅಭಿವೃದ್ಧಿ ಬ್ಯಾಂಕ್.
Cnewstv.in / 25.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೋವಿಡ್-19 ಲಸಿಕೆ ಖರೀದಿಸಲು ಭಾರತಕ್ಕೆ 1.5 ಬಿಲಿಯನ್ ಡಾಲರ್ ಸಾಲ ನೀಡಿದ ಏಷ್ಯನ್ ಅಭಿವೃದ್ಧಿ ಬ್ಯಾಂಕ್. ನವದೆಹಲಿ: ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಭಾರತಕ್ಕೆ ಕೋವಿಡ್ 19 ಲಸಿಕೆಗಳನ್ನು ಖರೀದಿಸುವುದಕ್ಕಾಗಿ 1.5 ಬಿಲಿಯನ್ (11,185 ಕೋಟಿ) ರೂಪಾಯಿಗಳ ಸಾಲವನ್ನು ಅನುಮೋದಿಸಿದೆ. ಈ ಸಂಬಂಧ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಪ್ರಕಟಣೆ ಮಾಡಿದ್ದು, ಇದೇ ಯೋಜನೆಗಾಗಿ ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕ್ (ಎಐಐಬಿ) ಹೆಚ್ಚುವರಿ 500 ಮಿಲಿಯನ್ ಡಾಲರ್ ನೀಡುವ ನಿರೀಕ್ಷೆ ಇದೆ ಎಂದು ಎಡಿಬಿ ...
Read More »ಶಿವಮೊಗ್ಗ ಕೃಷಿ ವಿವಿ 6ನೇ ಘಟಿಕೋತ್ಸವಕ್ಕೆ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಚಾಲನೆ.
Cnewstv.in / 25.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಕೃಷಿ ವಿವಿ 6ನೇ ಘಟಿಕೋತ್ಸವಕ್ಕೆ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಚಾಲನೆ. ಶಿವಮೊಗ್ಗ : ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು. ಘಟಿಕೋತ್ಸವದಲ್ಲಿ ಹೆಸರಾಂತ ಅಣು ಜೀವಶಾಸ್ತ್ರಜ್ಞ ಭಾರತೀಯ ಸಂಜಾತ ವಿಜ್ಞಾನಿ ಡಾ.ಕೃಷ್ಣಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ನಂತರ ವಿವಿಧ ಶಿಕ್ಷಣ ವಿಭಾಗದಲ್ಲಿ 28 ...
Read More »ಜೋಗ ಜಲಪಾತ ವೈಭವದ ದೃಶ್ಯ ಕಣ್ತುಂಬಿಕೊಂಡ ಗೌರವಾನ್ವಿತ ರಾಜ್ಯಪಾಲರು
Cnewstv.in / 25.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜೋಗ ಜಲಪಾತ ವೈಭವದ ದೃಶ್ಯ ಕಣ್ತುಂಬಿಕೊಂಡ ಗೌರವಾನ್ವಿತ ರಾಜ್ಯಪಾಲರು ಉತ್ತರ ಕನ್ನಡ : ಭಾರತದ ಅತಿ ಎತ್ತರದ ಜೋಗ ಜಲಪಾತ ಮತ್ತು ಸುತ್ತಮುತ್ತಲಿನ ನಿಸರ್ಗದ ಸೌಂದರ್ಯವನ್ನು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಲ್ಹೋಟ್ ಅವರು ವೀಕ್ಷಿಸಿ ಸಂತಸ ಪಟ್ಟರು. ನವೆಂಬರ್ 24ರಂದು ರಾತ್ರಿ ಜೋಗದಲ್ಲಿ ವಾಸ್ತವ್ಯ ಹೂಡಿದ ಅವರು, ಇಂದು ಜೋಗದ ರಾಜಾ ರಾಣಿ ರೋರರ್ ರಾಕೆಟ್ ಹೆಸರಿನ ಜಲಧಾರೆಗಳ ಮಾಹಿತಿಯನ್ನು ಪಡೆದರು. ನಂತರ ದಟ್ಟವಾದ ಕಾಡು ಮತ್ತು ಗುಡ್ಡಗಳ ...
Read More »ನಾನು ಕೂಡ ಎಂ.ಪಿ ನೀವೂ ಕೂಡ ಎಂಪಿ : ಸಂಸದ ಬಿ. ವೈ. ರಾಘವೇಂದ್ರ
Cnewstv.in / 25.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾನು ಕೂಡ ಎಂ.ಪಿ ನೀವೂ ಕೂಡ ಎಂಪಿ : ಸಂಸದ ಬಿ. ವೈ. ರಾಘವೇಂದ್ರ ಶಿಕಾರಿಪುರ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಭಿನ್ನ ಶೈಲಿಯಲ್ಲಿ ಜನರಿಗೆ ಅಭಿವೃದ್ಧಿ ಕಾರ್ಯಕ್ರಮವನ್ನು ಮಾಡಿದೆ. ರಾಜ್ಯದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪನವರು ಅನೇಕ ಜನಪರ ಕೆಲಸವನ್ನು ಮಾಡಿದ್ದಾರೆ. ಅಭಿರುದ್ಧಿಗಾಗಿ ನಮ್ಮ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಅರುಣ್ ಅವರನ್ನು ಭಾರಿ ಅಂತರದಲ್ಲಿ ಗೆಲ್ಲಿಸೋಣ, ನಾನು ಕೂಡ ಮೆಂಬರ್ ಆಫ್ ಪಾರ್ಲಿಮೆಂಟ್ ನೀವೂ ಮೆಂಬರ್ ಆಫ್ ...
Read More »
Recent Comments