Breaking News

Monthly Archives: November 2021

ಪೇಜಾವರ ಶ್ರೀಗಳಿಗೆ ಕ್ಷಮೆಯಾಚಿಸಿದ ನಾದಬ್ರಹ್ಮ ಹಂಸಲೇಖ.

Cnewstv.in / 15.11.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಸಂಗೀತ ನಿರ್ದೇಶಕ ನಾದಬ್ರಹ್ಮ ಎಂದೇ ಖ್ಯಾತರಾಗಿರುವ ಹಂಸಲೇಖ ಅವರು ಪೇಜಾವರ ಶ್ರೀಗಳ ಕುರಿತು ಹೇಳಿದ ಮಾತಿಗೆ ಕ್ಷಮೆಯಾಚಿಸಿದ್ದಾರೆ. ಹಂಸಲೇಖರವರು ಪೇಜಾವರ ಶ್ರೀಗಳ ಕುರಿತು ಹೇಳಿದ ಮಾತು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕುರಿತು ಹಂಸಲೇಖ ಅವರು ವೀಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ.‌ ಎಲ್ಲ ಮಾತುಗಳು ಎಲ್ಲಾ ಮಾತುಗಳು ವೇದಿಕೆಯಲ್ಲ, ತಪ್ಪು. ಅ ವೇದಿಕೆಯಲ್ಲಿ ನುಡಿದರೆ ಮುತ್ತಿನ ಹಾರದಂತಿರಬೇಕು ಆದರೆ ತಪ್ಪಾಗಿದೆ. ಅಸ್ಪೃಶ್ಯತೆ ಎಂಬುದು ನಮ್ಮ ದೇಶಕ್ಕೆ ಅಂಟಿದ ಶಾಪ.‌ ಅ‌ ...

Read More »

ನೇಪಾಳ : ಸರೋವರಕ್ಕೆ ಬಿದ್ದ ಕಾರು, ಒಂದೇ ಕುಟುಂಬದ ನಾಲ್ವರು ಭಾರತೀಯರು ಸಾವು.

Cnewstv.in / 15.11.2021/ ನೇಪಾಳ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಠ್ಮಂಡು : ನೇಪಾಳದ ರೌತಹತ್‌ ಜಿಲ್ಲೆಯಲ್ಲಿ ಕಾರೊಂದು ಸರೋವರಕ್ಕೆ ಬಿದ್ದಿದ್ದು, ಒಂದೇ ಕುಟುಂಬದ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ಮೃತರನ್ನು ಬಿಹಾರ ಮೂಲದ ದೀನನಾಥ ಸಾಹ್‌(25), ಅರುಣ್‌ ಸಾಹ್‌(30), ದಿಲೀಪ್‌ ಮಹತೊ(28) ಮತ್ತು ಅಮಿತ್‌ ಮಹತೊ(27) ಎಂದು ಗುರುತಿಸಲಾಗಿದೆ. ಅವರೆಲ್ಲರೂ ನೇಪಾಳದ ದೇವಾನಿ ಗೊನಾಹಿ ಜಿಲ್ಲೆಯ ಸಂಬಂಧಿಕರ ಮನೆಯಲ್ಲಿ ಛತ್‌ ಪೂಜೆ ಕಾರ್ಯಕ್ರಮಕ್ಕೆಂದು ತೆರಳಿದ್ದರು. ಪೂಜೆ ಮುಗಿಸಿ ಶನಿವಾರ ರಾತ್ರಿ ಬರುವಾಗ ಈ ಘಟನೆ ನಡೆದಿದೆ. ಮದ್ಯಪಾನ ಸೇವಿಸಿ ಕಾರಿನಲ್ಲಿ ಹೊರಟಿದ್ದು, ಝುಂಖುನ್ವಾ ...

Read More »

ರಾಷ್ಟ್ರ ರಾಜಧಾನಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ : ನಿಯಂತ್ರಿಸಲು ಎರಡು ದಿನಗಳ ಲಾಕ್‌ಡೌನ್ ಘೋಷಿಸಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸಲಹೆ.‌

Cnewstv.in / 13.11.2021/ ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಷ್ಟ್ರ ರಾಜಧಾನಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ : ನಿಯಂತ್ರಿಸಲು ಎರಡು ದಿನಗಳ ಲಾಕ್‌ಡೌನ್ ಘೋಷಿಸಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸಲಹೆ.‌ ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಮಿತಿಮೀರಿದ ಕಾರಣ ಜನರು ಮನೆಯಿಂದ ಹೊರ ಹೋಗುವುದನ್ನು ತಪ್ಪಿಸುವಂತೆ ಕೇಂದ್ರ ಮಾಲಿನ್ಯ ನಿಗಾ ಸಂಸ್ಥೆ ಶುಕ್ರವಾರ ಸಲಹೆ ನೀಡಿದೆ ಮತ್ತು ವಾಹನ ಬಳಕೆಯನ್ನು ಕನಿಷ್ಠ ಶೇಕಡಾ 30 ರಷ್ಟು ಕಡಿಮೆಗೊಳಿಸುವಂತೆ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಿಗೆ ನಿರ್ದೇಶನ ನೀಡಿದೆ. ದೆಹಲಿಯಲ್ಲಿ ಕಳೆದ 24-ಗಂಟೆಗಳ ...

Read More »

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ.ಶ್ರೀಕಾಂತ್ ಮರುಆಯ್ಕೆ

Cnewstv.in / 13.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ ಶ್ರೀಕಾಂತ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆ ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಕಾಂತ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದರು. ಅಪ್ಪಾಜಿಗೌಡ, ಶಾರದಾ ಪೂರ್ಯ ನಾಯಕ್, ಮಧು ಬಂಗಾರಪ್ಪ ಸೇರಿದಂತೆ ಜೆಡಿಎಸ್ ನ 3ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಯಶಸ್ವಿಯಾದರು. ವಿಧಾನಪರಿಷತ್ ಸದಸ್ಯರಾದ ಬೋರೇಗೌಡರ ಗೆಲುವಿಗೂ ಹೆಗಲಾಗಿದ್ದರು. ಎರಡು ಬಾರಿ ಶಿವಮೊಗ್ಗ ನಗರದ ವಿಧಾನಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕೇವಲ ರಾಜಕಾರಣಿ ಮಾತ್ರವಾಗಿರದೆ ಸಮಾಜ ...

Read More »

ಶೀಘ್ರವೇ ಆಯ್ದ ವಯೋಮಿತಿಯವರಿಗೆ ಬೂಸ್ಟರ್ ಡೋಸ್

Cnewstv.in / 13.11.2021/ ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶೀಘ್ರವೇ ಆಯ್ದ ವಯೋಮಿತಿಯವರಿಗೆ ಬೂಸ್ಟರ್ ಡೋಸ್ ನವದೆಹಲಿ : ದೇಶಾದ್ಯಂತ ಕೊರೋನಾ ಮಹಾಮಾರಿಯನ್ನು ಹೊಡೆದೋಡಿಸುವ ನಿಟ್ಟಿನಲ್ಲಿ ಲಸಿಕಾ ಅಭಿಯಾನ ಆರಂಭಿಸಲಾಗಿದೆ. ಈಗಾಗಲೇ ದೇಶದಲ್ಲಿ 110 ಕೋಟಿಗೂ ಅಧಿಕ ವ್ಯಾಕ್ಸಿನೇಷನ್ ಮಾಡಲಾಗಿದೆ. ವ್ಯಾಕ್ಸಿನೇಷನ್‌ ಗೆ ಪೂರಕವಾಗಿ ಬೂಸ್ಟರ್ ಡೋಸ್ ಅನ್ನು ಆಯ್ದ ವಯೋಮಿತಿ ಅವರಿಗೆ ನೀಡಲು ಸರಕಾರ ಶಿಫಾರಸು ಮಾಡಲು ಚಿಂತನೆ ನಡೆಸುತ್ತಿದೆ.‌ ಈಗಾಗಲೇ ಅಮೆರಿಕಾ ಸೇರಿದಂತೆ 36 ದೇಶಗಳಲ್ಲಿ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಕರೋನಾ ಲಸಿಕೆಗಳ ಪ್ರಯೋಗ ನಡೆಸುತ್ತಿರುವ ಲ್ಯಾಬ್ ಗಳ ...

Read More »

ಇಂದಿನಿಂದ ಮೂರು ದಿನಗಳ ಕಾಲ ತಿಮ್ಮಪ್ಪನ ವಿಐಪಿ ದರ್ಶನ ಬಂದ್.

Cnewstv.in / 13.11.2021/ ತಿರುಪತಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದಿನಿಂದ ಮೂರು ದಿನಗಳ ಕಾಲ ತಿಮ್ಮಪ್ಪನ ವಿಐಪಿ ದರ್ಶನ ಬಂದ್. ತಿರುಪತಿ : ಇಂದಿನಿಂದ ಮೂರು ದಿನಗಳ ಕಾಲ ತಿರುಪತಿ ತಿಮ್ಮಪ್ಪನ ವಿಐಪಿ ದರ್ಶನ ಬಂದ ಮಾಡಲಾಗಿದೆ. ನವೆಂಬರ್ 13 ರಿಂದ 15 ರವರೆಗೆ ಅಂದರೆ ಇಂದಿನಿಂದ ಮೂರು ದಿನಗಳ ಕಾಲ ತಿರುಪತಿ ತಿಮ್ಮಪ್ಪನ ವಿಐಪಿ ದರ್ಶನಕ್ಕೆ ಅವಕಾಶವಿಲ್ಲ ಎಂದು ಟಿಟಿಡಿ ಆಡಳಿತ ಮಂಡಳಿ ತಿಳಿಸಿದೆ. ತಿರುಪತಿಯಲ್ಲಿ 29ನೇ ಸೌಥ್ ಜೋನಲ್ ಸಭೆ ಇರುವುದರಿಂದ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. 29ನೇ ಸೌತ್ ...

Read More »

ನಾಲ್ಕು ಕೋಟಿ ಮೌಲ್ಯದ ಚಿನ್ನಾಭರಣ ಕಳವು. ಮಗಳ ವಿರುದ್ದವೇ ತಾಯಿ ದೂರು.

Cnewstv.in / 13.11.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ನಾಲ್ಕು ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಆದರೆ ಅಚ್ಚರಿಯ ವಿಚಾರವೆಂದರೆ ಈ ಕಳ್ಳತನದ ಆರೋಪ ಮಗಳ ಮೇಲಿದೆ. ಹೌದು ಬೆಂಗಳೂರಿನಲ್ಲಿ ಇದೊಂದು ಅಪರೂಪದ ಪ್ರಕರಣ ದಾಖಲಾಗಿದೆ. ನಾಲ್ಕು ಕೋಟಿ ಮೌಲ್ಯದ ಚಿನ್ನಾಭರಣವನ್ನು ಲಾಕರ್ ನಲ್ಲಿ ಇಡುತ್ತೇನೆ ಎಂದು ಹೋದ ಮಗಳು ನಾಪತ್ತೆಯಾಗಿದ್ದಾಳೆ. ಈ ಕುರಿತು ಆಕೆಯ ತಾಯಿ ಮಗಳು ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ವಿಜಯಲಕ್ಷ್ಮಿ ಎಂಬುವವರು ತಮ್ಮ ಮಗಳು ...

Read More »

ಪ್ರಧಾನಿ ಮೋದಿಯ 4 ಗಂಟೆ ಕಾರ್ಯಕ್ರಮಕ್ಕಾಗಿ 23 ಕೋಟಿ ರೂಪಾಯಿ ಖರ್ಚು ಮಾಡುತ್ತಿರುವ ಮಧ್ಯಪ್ರದೇಶ ಸರ್ಕಾರ.

Cnewstv.in / 13.11.2021/ ಮಧ್ಯಪ್ರದೇಶ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪ್ರಧಾನಿ ಮೋದಿಯ 4 ಗಂಟೆ ಕಾರ್ಯಕ್ರಮಕ್ಕಾಗಿ 23 ಕೋಟಿ ರೂಪಾಯಿ ಖರ್ಚು ಮಾಡುತ್ತಿರುವ ಮಧ್ಯಪ್ರದೇಶ ಸರ್ಕಾರ. ಭೂಪಾಲ್ : ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಬುಡಕಟ್ಟು ಜನರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ಮಧ್ಯಪ್ರದೇಶ ಸರ್ಕಾರ 23 ಕೋಟಿ ರೂಪಾಯಿಗಳನ್ನು ರೂಪಾಯಿ ಖರ್ಚು ಮಾಡುತ್ತಿದೆ. ಭಗವಾನ್ ಬಿಸಾ ಮುಂಡಾ ಅವರ ಸ್ಮರಣಾರ್ಥ ಮಧ್ಯಪ್ರದೇಶ ನವೆಂಬರ್ 15ರಂದು ಜಂಜಾಟಿಯ ಗೌರವ್ ದಿವಸ್ ಅನ್ನು ಆಚರಿಸಲಾಗುತ್ತಿದೆ. ಮಧ್ಯಪ್ರದೇಶದ ಜಾಂಬೂರಿ ಮೈದಾನದಲ್ಲಿ ನಡೆಯಲಿರುವ ಈ ...

Read More »

ಬಿಜೆಪಿಗೆ ಅಡಿಕೆ ಕೇವಲ ರಾಜಕಾರಣದ ವಸ್ತುವಾಗಿದೆ.

Cnewstv.in / 13.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಅಡಿಕೆ ಕ್ಯಾನ್ಸರ್ ಕಾರಕ ಹಾಗೂ ಅನೇಕ ರೋಗಗಳು ಬರುವುದರಿಂದ ಅಡಿಕೆಯ ಮಾನವ ಬಳಕೆಯಿಂದ ನಿಷೇಧಿಸಬೇಕೆಂದು ಜಾರ್ಖಂಡ್ ಬಿಜೆಪಿ ಸಂಸದರಾದ ಶ್ರೀ ನಿಶಿಕಾಂತ್ ದುಬೈ ರವರು ಹೇಳಿಕೆಯನ್ನು ಜಿಲ್ಲಾ ಅಡಿಕೆ ಬೆಳೆಗಾರರ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಶಿವಮೊಗ್ಗ ಜಿಲ್ಲಾ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾದ ರಮೇಶ್ ಹೆಗಡೆಯವರು ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಭಾರತೀಯ ಧಾರ್ಮಿಕ ಹಾಗೂ ಸಾಂಸ್ಕೃತಿಕಯಲ್ಲಿ ಅಡಿಕೆಗೆ ಪೂಜನೀಯ ಸ್ಥಾನವನ್ನು ನೀಡಲಾಗಿದೆ. ಅಡಿಕೆ ಲಕ್ಷಾಂತರ ...

Read More »

ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ ಅಪ್ರಾಪ್ತ ಬಾಲಕ

Cnewstv.in / 11.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ ಅಪ್ರಾಪ್ತ ಬಾಲಕ ಶಿವಮೊಗ್ಗ : ಮೂರು ವರ್ಷದ ಮಗುವಿನ ಮೇಲೆ ಅಪ್ರಾಪ್ತ ಬಾಲಕ ಅತ್ಯಾಚಾರವೆಸಗಿದ ಘಟನೆ ಇಂದು ನಡೆದಿದೆ. ಶಿಕಾರಿಪುರ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಮೂರು ವರ್ಷದ ಮಗು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಪಕ್ಕದ ಮನೆಯ 17ವರ್ಷ 11 ತಿಂಗಳಿನ ಅಪ್ರಾಪ್ತ ಬಾಲಕ ಅತ್ಯಾಚಾರ ಮಾಡಿದ್ದಾನೆ ಎಂದು ಮಗುವಿನ ತಾಯಿ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಗುವಿನ ತಾಯಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments