Breaking News

Monthly Archives: November 2021

ಕರ್ನಾಟಕ ನಕ್ಸಲ್ ನಾಯಕ ಬಿಜಿಕೆ ಮತ್ತು ಸಾವಿತ್ರಿ ಆರಸ್ಟ್

Cnewstv.in / 11.11.2021/ ಚಿಕ್ಕಮಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಅರೆಸ್ಟ್. ಚಿಕ್ಕಮಗಳೂರು : ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ಚಿಕ್ಕಮಂಗಳೂರು ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಕ್ಸಲ್ ವಲಯದಲ್ಲಿ ಬಿಜಿಕೆ ಎಂದೇ ಪ್ರಖ್ಯಾತರಾಗಿರುವ ಬಿಜಿ ಕೃಷ್ಣಮೂರ್ತಿ ಹಾಗೂ ಸಂಘಟನೆಯ ಕಬನಿದಳಂ ನ ಕಮಾಂಡರ್ ಆಗಿರುವ ಸಾವಿತ್ರಿ ಯವರನ್ನು ಬಂಧಿಸಲಾಗಿದೆ. ಕೃಷ್ಣಮೂರ್ತಿಯವರು ಶೃಂಗೇರಿ ಮೂಲದ ವ್ಯಕ್ತಿಯಾಗಿದ್ದು, ಸಾವಿತ್ರಿ ಅವರು ಚಿಕ್ಕಮಗಳೂರು ಜಿಲ್ಲೆ ಕಳಸ ಮೂಲದವರು. 2005ರಲ್ಲಿ ಸಾಕೇತ್ ರಾಜನ್ ಹತ್ಯೆ ನಂತರ ಅವರು ...

Read More »

ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

Cnewstv.in / 11.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯುವ 2021-22ನೇ ಸಾಲಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (State Scholarship Portal) ನಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳಿಂದ SATS ID ಮೂಖಾಂತರ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08282-263761 ನ್ನು ಸಂಪರ್ಕಿಸುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇದನ್ನು ಒದಿ : https://cnewstv.in/?p=6769 ಸುದ್ದಿ ...

Read More »

Pneumonia..ನ್ಯೂಮೋನಿಯಾ ? ಪಿಸಿವಿ ಲಸಿಕೆ ಹಾಕಿಸಿ ಮಕ್ಕಳನ್ನು ನ್ಯೂಮೋನಿಯಾದಿಂದ ರಕ್ಷಿಸಿ..

Cnewstv.in / 11.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸಾರ್ವತ್ರಿಕ ಲಸಿಕಾಕರಣಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ‘ನ್ಯುಮೊಕಾಕಲ್ ಕಾಂಜುಗೇಟ್ ಲಸಿಕೆ’(ಪಿಸಿವಿ) ಯನ್ನು ಎಲ್ಲ ಅರ್ಹ ಮಕ್ಕಳಿಗೆ ನೀಡುವ ಮೂಲಕ ಈ ಲಸಿಕಾಕರಣವನ್ನು ಯಶಸ್ವಿಗೊಳಸಿಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. ಇಂದು ತುಂಗಾನಗರ ನಗರ ಪ್ರಸೂತಿ ಆರೋಗ್ಯ ಕೇಂದ್ರದಲ್ಲಿ ನ್ಯೂಮೊಕಾಕಲ್ ಕಾಂಜುಗೇಟ್ ಲಸಿಕೆ(ಪಿಸಿವಿ) ನೀಡಿಕೆ ಕುರಿತು ಏರ್ಪಡಿಸಲಾಗಿದ್ದ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನ್ಯೂಮೋನಿಯಾದಂತಹ ಕಾಯಿಲೆಯಿಂದ ಮಕ್ಕಳನ್ನು ರಕ್ಷಿಸುವ ಪಿಸಿವಿ ಲಸಿಕೆಯನ್ನು ಎಲ್ಲ ಮಕ್ಕಳಿಗೆ ನೀಡುವ ...

Read More »

ನಟ ಪುನೀತ್ ರಾಜಕುಮಾರ್ ಗೆ ಸಂತಾಪ ಸೂಚಿಸಿದ ರಜನಿಕಾಂತ್. ಅಭಿಮಾನಿಗಳು ಹಾಗೂ ನೆಟ್ಟಿಗರಿಂದ ಆಕ್ರೋಶ

Cnewstv.in / 11.11.2021/ ಚೆನ್ನೈ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚೆನ್ನೈ : ಟಾಲಿವುಡ್‌ನ ಸೂಪರ್‌ಸ್ಟಾರ್ ನಟ ರಜನಿಕಾಂತ್, ಪುನೀತ್ ರಾಜಕುಮಾರ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವುದು ಇದೀಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಪುನೀತ್ ರಾಜ್ ಕುಮಾರ್ ಇಹಲೋಕ ತ್ಯಜಿಸಿದ ಸಂದರ್ಭದಲ್ಲಿ ನಟ ರಜನಿಕಾಂತ್ ರವರ ಆರೋಗ್ಯ ದಲ್ಲಿ ತೊಂದರೆಯಾಗಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಹಾಗಾಗಿ ಅವರು ಬೆಂಗಳೂರಿಗೆ ಬರಲು ಸಾಧ್ಯವಾಗಿರಲಿಲ್ಲ. ಈಗ ಅವರು ಚೇತರಿಸಿಕೊಂಡಿದ್ದು, ಪುನೀತ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅದರೆ ಇದಕ್ಕೆ ಅಪ್ಪು ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 13,091 ಗುಣಮುಖರಾದವರ ಸಂಖ್ಯೆ 13,878

Cnewstv.in / 11.11.2021/ ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 13,091 ಗುಣಮುಖರಾದವರ ಸಂಖ್ಯೆ 13,878 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 13,091 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 340 ಜನ ಸಾವನ್ನಪ್ಪಿದಾರೆ. 13,878 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,38,556 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ...

Read More »

ಎಂ.ಎಲ್.ಸಿ. ಚುನಾವಣೆ : ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ನೀತಿ ಸಂಹಿತೆ ಕಟ್ಟುನಿಟ್ಟಿನಿಂದ ಜಾರಿ.

Cnewstv.in / 10.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ದ್ವೈ ವಾರ್ಷಿಕ ಚುನಾವಣೆಯಲ್ಲಿ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದ್ದು, ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಶಿವಕುಮಾರ್ ಹೇಳಿದರು. ಮಾದರಿ ನೀತಿ ಸಂಹಿತೆ ಜನಪ್ರತಿನಿಧಿಗಳಿಗೆ ಮಾತ್ರವಲ್ಲದೆ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಅನ್ವಯವಾಗುತ್ತದೆ. ನೀತಿ ಸಂಹಿತೆಗೆ ಯಾವುದೇ ಧಕ್ಕೆಯಾಗದಂತೆ ಪ್ರತಿಯೊಬ್ಬರೂ ಕರ್ತವ್ಯ ನಿರ್ವಹಿಸಬೇಕು. ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ನೋಡಲ್ ಅಧಿಕಾರಿಗಳು ...

Read More »

ಮರಿಯಾನೆಗೆ ಪುನೀತ್ ಹೆಸರು, ವಿಶೇಷ ರೀತಿಯಲ್ಲಿ ಗೌರವ ಸಲ್ಲಿಸಿದ ಅರಣ್ಯ ಇಲಾಖೆ.

Cnewstv.in / 10.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಹೃದಯಾಘಾತದಿಂದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅ. 29 ರಂದು ನಿಧನರಾದರು. ಕೇವಲ ನಟನೆ ಮಾತ್ರವಲ್ಲದೆ ಸಮಾಜಸೇವೆಯಲು ತಮ್ಮನ್ನು ತಾವು ತೊಡಗಿಸಿಕೊಂಡರು. ಅರಣ್ಯ ಹಾಗೂ ವನ್ಯಜೀವಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಅವರ ಅಗಲಿಕೆಗೆ ಅಭಿಮಾನಿಗಳು ಅನೇಕ ರೀತಿಯಲ್ಲಿ ಗೌರವ ಸಲ್ಲಿಸಿದ್ದಾರೆ. ಅಂತೆಯೇ ಅರಣ್ಯ ಇಲಾಖೆಯಿಂದ ನಟ ಪುನೀತ್ ಗೆ ವಿಶೇಷ ರೀತಿಯಲ್ಲಿ ಗೌರವ ಸಲ್ಲಿಸಲಾಯಿತು. ಶಿವಮೊಗ್ಗದ ಗಾಜನೂರು ಸಮೀಪದ ಸಕ್ರೈಬೈಲು ಆನೆ ಬಿಡಾರದ ಮರಿಯಾನೆ‌ ಗೆ ಪುನೀತ್ ...

Read More »

ಕೋವಿಡ್ 19 ಲಸಿಕೆ ಪಡೆದು, ಕೋಟಿ ಒಡತಿಯಾದ ಯುವತಿ.

Cnewstv.in / 10.11.2021/ ಆಸ್ಟ್ರೇಲಿಯಾ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪ್ರಪಂಚದಾದ್ಯಂತ ಕೊರೊನಾ ಲಸಿಕೆಯನ್ನು ಪಡೆಯುವಂತೆ ಅಭಿಯಾನ, ಆಂದೋಲನಗಳನ್ನು ಆಯೋಜನೆ ಮಾಡಲಾಗುತ್ತಿದೆ. ಅಂತೆಯೇ ಆಸ್ಟ್ರೇಲಿಯಾ ಸರ್ಕಾರ ವಾಕ್ಸಿನೇಶನ್ ದರವನ್ನು ಹೆಚ್ಚಿಸುವ ಉದ್ದೇಶಕ್ಕಾಗಿ ಅಭಿಯಾನವನ್ನು ಆಯೋಜನೆ ಮಾಡಿದೆ. ಅಭಿಯಾನವನ್ನು ಆರಂಭ ಮಾಡಿತು. ಲಕ್ಷಾಂತರ ಆಸ್ಟ್ರೇಲಿಯನ್ ಈ ಅಭಿಯಾನದಲ್ಲಿ ಭಾಗವಹಿಸಿದ್ದರು. ವರದಿಯ ಪ್ರಕಾರ ಅಕ್ಟೋಬರ್ 31ರ ವೇಳೆಗೆ ಸುಮಾರು 2,744,974 ಆಸ್ಟ್ರೇಲಿಯನ್ನರು ನೊಂದಾಯಿಸಿಕೊಂಡಿದ್ದಾರೆ. ಈ ಅಭಿಯಾನದಲ್ಲಿ ಮಹಿಳೆಯೊಬ್ಬಳು ಬಹುಮಾನ ಪಡೆದು ಮಿಲಿಯನ್ ಡಾಲರ್ ಒಡತಿಯಾಗಿದ್ದಾಳೆ. ಜೋನ್ನ ಝು ಎಂಬ ಮಹಿಳೆ ಕೊರೋನಾ ಲಸಿಕೆಯನ್ನು ಪಡೆದು. 7.4 ಕೋಟಿ ...

Read More »

ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ, ಸಮಯಪ್ರಜ್ಞೆ ಮೆರೆದ ರೈಲ್ವೆ ಪೊಲೀಸರು

Cnewstv.in / 10.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಭಾರೀ ಅನಾಹುತ ತಪ್ಪಿದೆ. ರೈಲ್ವೆ ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ಮಹಿಳೆಯ ಜೀವ ಉಳಿದಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯುವಾಗ ಮಹಿಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಪ್ಲಾಟ್ ಫಾರಂ ಮೇಲೆ ಬಿದ್ದಂತಹ ಮಹಿಳೆಯನ್ನ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ. ತಾಳಗುಪ್ಪ – ಬೆಂಗಳೂರು ಇಂಟರ್ ಸಿಟಿ ರೈಲಿನಿಂದ ಇಳಿಯುವಾಗ ಈ ಘಟನೆ ನಡೆದಿದೆ.‌ ಸಂಬಂಧಿಕರನ್ನು ಬಿಡಲು ಮಹಿಳೆ ರೈಲ್ವೆ ನಿಲ್ದಾಣಕ್ಕೆ ಬಂದಿದ್ದ. ವಿಡಿಯೋ ನ್ಯೂಸ್  ...

Read More »

ರಸ್ತೆಯಲ್ಲಿ ದಿಢೀರ್ ಉರುಳುಸೇವೆ.‌

Cnewstv.in / 10.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಲಕ್ಷ್ಮಿ ಚಿತ್ರಮಂದಿರದ ಎದುರು ದಲಿತ ಕ್ರಿಯಾ ಸಮಿತಿ ಕಾರ್ಯಕರ್ತರು ದಿಢೀರ್‌ ಉರುಳುಸೇವೆ ಮಾಡಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು. ಲಕ್ಷ್ಮಿ ಚಿತ್ರಮಂದಿರದ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರು ವ್ಯಾಪಾರ ಮಾಡುತ್ತಿದ್ದರಿಂದಾಗಿ ಆ ಭಾಗದಲ್ಲಿ ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದ್ದು. ಹೀಗಾಗಿ ಮಹಾನಗರ ಪಾಲಿಕೆ ಕಳೆದ ಹದಿನೈದು ವರ್ಷಗಳಿಂದ ಆ ಜಾಗದಲ್ಲಿ ವ್ಯಾಪಾರ ಮಾಡುತ್ತಿದ್ದವರನ್ನು ಗುರುತಿಸಿ ಪಟ್ಟಿ ಮಾಡಿ, ವಿನೋಬನಗರದ ಶಿವಾಲಯ ದೇವಾಲಯದ ಪಕ್ಕದಲ್ಲಿ ಮಳಿಗೆಗಳನ್ನು ನಿರ್ಮಾಣ ಮಾಡಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments