May everything you are looking for for the new year discover in yourself.. Happy New Year 2022 Chaitra Sajjan
Read More »Monthly Archives: December 2021
New Year : ಕೇಕ್ ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
Cnewstv.in / 31.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. New Year : ಕೇಕ್ ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್ ಶಿವಮೊಗ್ಗ : ಜಿಲ್ಲೆಯಾದ್ಯಂತ ಹೊಸವರ್ಷವನ್ನು ಸ್ವಾಗತಿಸಲು ಜನರು ತಯಾರಾಗಿದ್ದಾರೆ. ಇಂದು ನಗರದ ಎಲ್ಲಾ ಬೇಕರಿಗಳು ಫುಲ್. ಹೊಸವರ್ಷ ಸಂಭ್ರಮಾಚರಣೆಗೆ ಕೇಕ್ ಡಿಮಾಂಡ್ ಕ್ರಿಯೇಟ್ ಮಾಡಿದೆ. ಎಲ್ಲಾ ಬೇಕರಿಯ ಮುಂದೆ ಜನರು ಕೇಕ್ ಗಾಗಿ ಸಾಲುಗಟ್ಟಿ ನಿಂತಿದ್ದಾರೆ. ನೈಟ್ ಕರ್ಫ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ಸಂಜೆಯಿಂದಲೇ ಎಲ್ಲಾ ಬೇಕರಿಗಳ ಮುಂದೆ ಜನ ಜಮಾಯಿಸಿದ್ದಾರೆ. ಎಲ್ಲಾ ಬೇಕರಿಗಳಲ್ಲಿ ಕೇಕ್ ಗಳನ್ನು ನೀಡುವುದಕ್ಕಾಗಿಯೇ ಸಪರೇಟ್ ಕೌಂಟರ್ ...
Read More »ಒಮಿಕ್ರಾನ್ : ಕೇಂದ್ರ ಸರ್ಕಾರದ ಡೇಂಜರ್ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ.
Cnewstv.in / 31.12.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಮಿಕ್ರಾನ್ : ಕೇಂದ್ರ ಸರ್ಕಾರದ ಡೇಂಜರ್ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ. ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರೂಪಾಂತರಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಕೊರೊನಾ ಮೂರನೇ ಅಲೆ ಆರಂಭವಾಗುತ್ತದೆ ಎಂಬ ಅನುಮಾನವನ್ನು ಸೃಷ್ಟಿಸುತ್ತಿದೆ. ಅಲ್ಲದೇ ಕೊರೋನಾ ಡೇಂಜರ್ ಜಿಲ್ಲೆಗಳಲ್ಲಿ ಕರ್ನಾಟಕ ಕೂಡ ಒಂದಾಗಿದೆ. ಹೌದು ಕೇಂದ್ರ ಸರ್ಕಾರದ ಡೇಂಜರ್ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಸೇರಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ...
Read More »ಮೊಬೈಲ್ ಕದ್ದು ಮಾರುತ್ತಿದ್ದ ಆರೋಪಿ ಬಂಧನ, 55 ವಿವಿಧ ಕಂಪನಿಯ ಮೊಬೈಲ್ ಫೋನ್ ವಶ.
Cnewstv.in / 31.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೊಬೈಲ್ ಕದ್ದು ಮಾರುತ್ತಿದ್ದ ಆರೋಪಿ ಬಂಧನ, 55 ವಿವಿಧ ಕಂಪನಿಯ ಮೊಬೈಲ್ ಫೋನ್ ವಶ. ಶಿವಮೊಗ್ಗ : ಕಳ್ಳತನದಿಂದ ತಂದಿದ್ದ ಮೊಬೈಲ್ ಫೋನ್ ಹಂಚಿಕೊಳ್ಳುತ್ತಿದ್ದ ಆರೋಪಿಯನ್ನು ಭದ್ರಾವತಿಯ ಪೊಲೀಸರು ಬಂಧಿಸಿದ್ದಾರೆ. ಹೊಸಮನೆ ಠಾಣಾ ವ್ಯಾಪ್ತಿಯ ಸಂತೆ ಮೈದಾನದಲ್ಲಿ ಮೂವರು ಆರೋಪಿಗಳು ಕಳ್ಳತನದಿಂದ ತಂದಿರುವ ಮೊಬೈಲ್ ಫೋನ್ಗಳನ್ನು ಹಂಚಿಕೊಳ್ಳುತ್ತಿದ್ದರು ಎಂಬ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ ಪಿ(ಪ್ರೋ) ಪ್ರಭಾಕರ್ ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಸಯ್ಯದ್ ಅಲ್ವಿ (25) ಎಂಬ ...
Read More »KYC : ಕೆವೈಸಿ ಗಡುವು ವಿಸ್ತರಣೆ.
Cnewstv.in / 31.12.2021/ ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂಬೈ : ಕೇಂದ್ರ ಸರಕಾರದ ವಿವಿಧ ಅಂಗಸಂಸ್ಥೆ ಗಳು ಜನರಿಗೆ ನೀಡಿದ್ದ ವಿವಿಧ ಗಡುವುಗಳನ್ನು ವಿಸ್ತರಿಸಿವೆ. ಒಮಿ ಕ್ರಾನ್ ಸಹಿತ ವಿವಿಧ ಕಾರಣಗಳಿಗಾಗಿ ಜನರ ಮೇಲಿನ ಒತ್ತಡ ತಗ್ಗಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಆರ್‌ಬಿಐ ಕೆವೈಸಿ ಗಡುವನ್ನು ಡಿ.31ರಿಂದ ಮಾ.31ಕ್ಕೆ ವಿಸ್ತರಿಸಿ ದೆ. ಜಿಎಸ್‌ಟಿ ವಾರ್ಷಿಕ ಹಿಂಪಾ ವತಿ ಸಲ್ಲಿಕೆ ಅವಧಿಯನ್ನು ಡಿ.31 ರಿಂದ ಫೆ.28ಕ್ಕೆ ವಿಸ್ತರಿಸಲಾಗಿದೆ. ಇಪಿಎಫ್ಒ, ವೇತನದಾರರು ತಮ್ಮ ಉದ್ಯೋಗನಿಧಿ ಪಡೆಯ ಬಲ್ಲ ನಾಮ ನಿರ್ದೇಶಿತರನ್ನು ಸೂಚಿಸಲೂ ...
Read More »ಪಿಹೆಚ್.ಡಿ ವ್ಯಾಸಂಗ ವೇತನ ಅರ್ಜಿ ಅವಧಿ ವಿಸ್ತರಣೆ.
Cnewstv.in / 31.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಿಹೆಚ್.ಡಿ ವ್ಯಾಸಂಗ ವೇತನ ಅರ್ಜಿ ಅವಧಿ ವಿಸ್ತರಣೆ. ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವ್ಯಾಸಂಗ ವೇತನ/ಫೆಲೋಶಿಪ್‍ಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು 2022 ರ ಜನವರಿ 16 ರವರೆಗೆ ವಿಸ್ತರಿಸಲಾಗಿದೆ. ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿ ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ.10,000 ರಂತೆ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರು ಮಡಿ ...
Read More »ಸಹ್ಯಾದ್ರಿ ಸ್ನೇಹ ಸಂಘದ ವತಿಯಿಂದ ವಿಜಯ್‌ಕುಮಾರ್‌ಗೆ ಸನ್ಮಾನ
Cnewstv.in / 31.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಚುನಾವಣೆಯಲ್ಲಿ ವಿಜೇತರಾಗಿರುವ ಜಿ.ವಿಜಯ್‌ಕುಮಾರ್ ಅವರಿಗೆ ಸಹ್ಯಾದ್ರಿ ಸ್ನೇಹ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿರುವ ಹಾಗೂ ಅಖಿಲ ಕರ್ನಾಟಕ ಫೈನಾನ್ಸಿಯರ್ ಅಸೋಸಿಯೇಷನ್ ಕಾರ್ಯಕಾರಿ ಸಮಿತಿ ಮಂಡಳಿಗೆ ನಾಮಕರಣ ಸದಸ್ಯರಾಗಿ ಆಯ್ಕೆಯಾಗಿರುವ ಜಿ.ವಿಜಯಕುಮಾರ್ ಅವರಿಗೆ ಸಹ್ಯಾದ್ರಿ ಸ್ನೇಹ ಸಂಘದ ಪದಾಧಿಕಾರಿಗಳು ಅಭಿನಂದಿಸಿದರು. ರೋಟರಿ ವಲಯ 11ರ ಸಹಾಯಕ ಗವರ್ನರ್ ಆಗಿ ಕಾರ್ಯನಿರ್ವಹಿಸಿದ್ದರು. ಯೂತ್ ಹಾಸ್ಟೆಲ್ ...
Read More »ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ, ರಸ್ತೆ ದಾಟುತ್ತಿದ್ದ ಪಾದಚಾರಿಗೆ ಗಂಭೀರ ಗಾಯ.
Cnewstv.in / 30.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ, ರಸ್ತೆ ದಾಟುತ್ತಿದ್ದ ಪಾದಚಾರಿಗೆ ಗಂಭೀರ ಗಾಯ. ಶಿವಮೊಗ್ಗ : ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ವಾದಿ-ಎ-ಹುದಾ ಬಳಿ ರಸ್ತೆ ದಾಟುತಿದ್ದ ಅಬ್ದುಲ್ ರಶೀದ್ (70)ಎಂಬ ವ್ಯಕ್ತಿಯ ಮೇಲೆ ಬೆಂಗಳೂರಿನಿಂದ ಶಿವಮೊಗ್ಗ ಬಸ್ ನಿಲ್ದಾಣಕ್ಕೆ ಹೋಗುತ್ತಿದೆ ಕೆ.ಎಸ್.ಅರ್,ಟಿ.ಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ರಶೀದ್ ತೀವ್ರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಅವನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ರಸ್ತೆಯಲ್ಲಿ ಬಸ್ ...
Read More »ಭದ್ರಾವತಿ ಪೊಲೀಸರ ಕಾರ್ಯಾಚರಣೆ 26 ಮಂದಿ ಬಂಧನ
Cnewstv.in / 30.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರಾವತಿ ಪೊಲೀಸರ ಕಾರ್ಯಾಚರಣೆ 26 ಮಂದಿ ಬಂಧನ ಶಿವಮೊಗ್ಗ : ಭದ್ರಾವತಿ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿ 26 ಜನರನ್ನು ಬಂಧಿಸಿದ್ದಾರೆ. ನ್ಯೂ ಕಾಲೋನಿಯ ವಿಐಎಸ್ಎಲ್ ಎಂಪ್ಲಾಯ್ಮೆಂಟ್ ರೆಕ್ರಿಯೇಶನ್ ಅಸೋಶಿಯೇಶನ್ ಕ್ಲಬ್ ನಲ್ಲಿ ಅಂದರ್ ಬಾಹರ್ ಆಡುತ್ತಿದ್ದ 26 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಇಸ್ಪಿಟ್ ಕಾರ್ಡ್ಸ್,11,100 ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಭದ್ರಾವತಿಯ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...
Read More »ಗುಂಡಿ ಅಗೆಯುವುದು, ಕಂಬ ಹತ್ತುವುದು, ಜಾನುವಾರುಗಳನ್ನು ಕಂಬ/ಗೈ ಗಳಿಗೆ ಕಟ್ಟದಂತೆ ಈ ಭಾಗದ ಸಾರ್ವಜನಿಕರಿಗೆ ಎಚ್ಚರಿಕೆ.
Cnewstv.in / 30.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗುಂಡಿ ಅಗೆಯುವುದು, ಕಂಬ ಹತ್ತದಂತೆ, ಜಾನುವಾರುಗಳನ್ನು ಕಂಬ/ಗೈ ಗಳಿಗೆ ಕಟ್ಟದಂತೆ ಈ ಭಾಗದ ಸಾರ್ವಜನಿಕರಿಗೆ ಎಚ್ಚರಿಕೆ. ಶಿವಮೊಗ್ಗ : ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಹಾಲಿ ಅಳವಡಿಸಿರುವು ಭೂಗತ ಕೇಬಲ್ ಚೇತನಗೊಳ್ಳಲಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಸಾರ್ವಜನಿಕರು ಮೆಸ್ಕಾಂ ಅಧಿಕಾರಿಗಳನ್ನು ಸಂಪರ್ಕಿಸದೇ ಗುಂಡಿ ಅಗೆಯಬಾರದು, ಜಾನುವಾರುಗಳನ್ನು ಕಂಬ/ಗೈ ಗಳಿಗೆ ಕಟ್ಟಬಾರದು ಹಾಗೂ ಕಂಬಗಳನ್ನು ಹತ್ತಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಶಿವಮೊಗ್ಗದಿಂದ ಸಾಗರ ಕಡೆಗೆ ಹೋಗುವ ನ್ಯಾಷನಲ್ ...
Read More »
Recent Comments