Cnewstv.in / 4.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5 ಜಿಲ್ಲೆಯಲ್ಲಿ ಒಟ್ಟು 90 ಸಕ್ರಿಯ ಪ್ರಕರಣಗಳಿವೆ. 2556 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1623 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 5 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ...
Read More »Monthly Archives: December 2021
ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಏರಿಕೆ.. ಎಷ್ಟು ಇಳಿಕೆಯಾಗಿದೆ, ಏರಿಯಾಗಿದೆ ಗೊತ್ತಾ?
Cnewstv.in / 04.12.2021/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಏರಿಕೆ.. ಎಷ್ಟು ಇಳಿಕೆಯಾಗಿದೆ, ಏರಿಯಾಗಿದೆ ಗೊತ್ತಾ? ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,450 ರೂ. ನಿಗದಿಯಾಗಿದೆ. ಇದೇ 100 ಗ್ರಾಂ ಚಿನ್ನಕ್ಕೆ 4,44,450 ರೂ. ಆಗಿದೆ. ನಿನ್ನೆ ಚಿನ್ನದ ಬೆಲೆಗೆ ಹೋಲಿಸಿದಾಗ 10 ಗ್ರಾಂಗೆ 150 ರೂ. ಕಡಿಮೆಯಾಗಿದ್ದರೆ. 100 ಗ್ರಾಂ ಚಿನ್ನಕ್ಕೆ 1,500 ರೂ. ಇಳಿಕೆಯಾಗಿದೆ. ಬೆಳ್ಳಿ ಬೆಲೆ 1 ಕೆಜಿಗೆ 61,200 ರೂ. ಇದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ...
Read More »ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರಿಂದ ಡಿಸೆಂಬರ್ 10 ಬೃಹತ್ ಪ್ರತಿಭಟನೆ.
Cnewstv.in / 04.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರಿಂದ ಡಿಸೆಂಬರ್ 10 ಬೃಹತ್ ಪ್ರತಿಭಟನೆ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರಿಂದ ಡಿಸೆಂಬರ್ 10 ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ನಗರದ ಕರ್ನಾಟಕ ಸಂಘದ ಬಳಿಯ ಶಾಲಾ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಶ್ರೀ ಯುತ ಚನ್ನವೀರಪ್ಪ ಗಾಮನಗಟ್ಟಿ ರವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಿ, ಬೀದಿ ಬದಿ ವ್ಯಾಪಾರಿಗಳ ಮೇಲೆ ದಿನನಿತ್ಯ ...
Read More »ಪರಿಷತ್ ಅಭ್ಯರ್ಥಿ ಕುರ್ಚಿಗಾಗಿ ನಡೆಯುತ್ತಿದ್ದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಅಭ್ಯರ್ಥಿಗೆ ಇಲ್ಲ ಕುರ್ಚಿ.
Cnewstv.in / 04.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಭ್ಯರ್ಥಿ ಕುರ್ಚಿಗಾಗಿ ನಡೆಯುತ್ತಿದ್ದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಅಭ್ಯರ್ಥಿಗೆ ಇಲ್ಲ ಕುರ್ಚಿ. ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಯೋಜನೆ ಮಾಡಿದ ಮತಯಾಚನೆ ಕಾರ್ಯಕ್ರಮ ಅಶಿಸ್ತಿನ ಗೂಡಾಗಿತ್ತು. ಶಿವಮೊಗ್ಗದ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ವಿಧಾನ ಪರಿಷತ್ ಅಭ್ಯರ್ಥಿಯಾದ ಆರ್.ಪ್ರಸನ್ನಕುಮಾರ್ ಅವರ ಪರವಾಗಿ ಮತಯಾಚನೆ ಮಾಡಲು ಕಾರ್ಯಕ್ರಮವನ್ನು ಅಯೋಜನೆ ಮಾಡಲಾಗಿತ್ತು. ಮತಯಾಚನೆ ಮಾಡಲು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ನವರು ಪ್ರಚಾರ ಸಭೆಗೆ ಆಗಮಿಸಿದ್ದರು ಅದರೆ ಈ ...
Read More »ಓಮಿಕ್ರಾನ್ ಸೋಂಕು ತಡೆಗೆ ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ.!!
Cnewstv.in / 03.12.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯದಲ್ಲಿ ಓಮಿಕ್ರಾನ್ ಕೊರೋನಾ ರೂಪಾಂತರಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಪ್ರಯಾಣಿಸಿದ ಇಬ್ಬರಲ್ಲಿ ಮೊದಲಬಾರಿಗೆ ಈ ಒಮಿಕ್ರಾನ್ ವೈರಸ್ ಕಾಣಿಸಿಕೊಂಡಿದೆ. ಅವರ ಸಂಪರ್ಕದಲ್ಲಿದ್ದ ಐವರಿಗೂ ಸಹ ಪಾಸಿಟಿವ್ ವರದಿಯಾಗಿದೆ. ಒಮಿಕ್ರಾನ್ ಸೋಂಕು ಮತಷ್ಟು ಹರಡುವುದನ್ನು ತಡೆಗಟ್ಟುವುದಕ್ಕಾಗಿ ಸಿಎಂ ಬೊಮ್ಮಾಯಿ ತಜ್ಞರ ನೇತೃತ್ವದಲ್ಲಿ ಸಭೆ ನಡೆಸಿ, ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಹೊಸ ಮಾರ್ಗಸೂಚಿ ಅನ್ವಯ ನಿಯಮಗಳು. ...
Read More »ದೇಶದಲ್ಲಿ ಅತಿ ದೊಡ್ಡ ಭ್ರಷ್ಟ ಸರ್ಕಾರವಿದ್ದರೆ ಅದು ಬಿಜೆಪಿ ಸರ್ಕಾರ ಮಾತ್ರ – ಡಿ.ಕೆ.ಶಿವಕುಮಾರ್.
Cnewstv.in / 03.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಅತಿ ದೊಡ್ಡ ಭ್ರಷ್ಟ ಸರ್ಕಾರವಿದ್ದರೆ ಅದು ಬಿಜೆಪಿ ಸರ್ಕಾರ ಮಾತ್ರ – ಡಿ.ಕೆ.ಶಿವಕುಮಾರ್. ಶಿವಮೊಗ್ಗ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ಇಂದು ಚುನಾಯಿತ ಪ್ರತಿನಿಧಿಗಳ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಪ್ರಸನ್ನಕುಮಾರ್ ಪರವಾಗಿ ಮತಯಾಚನೆ ಮಾಡಿದರು. ದೇಶದಲ್ಲಿ ಅತಿ ದೊಡ್ಡ ಭ್ರಷ್ಟ ಸರ್ಕಾರವಿದ್ದರೆ ಅದು ಬಿಜೆಪಿ ಸರ್ಕಾರ ಮಾತ್ರ. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 16
Cnewstv.in / 3.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16 ಜಿಲ್ಲೆಯಲ್ಲಿ ಒಟ್ಟು 90 ಸಕ್ರಿಯ ಪ್ರಕರಣಗಳಿವೆ. 2304 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2786 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 2 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ...
Read More »ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ.
Cnewstv.in / 03.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದಿಂದ 2021-22 ನೇ ಸಾಲಿನಲ್ಲಿ ಸುವಿಧಾ ತಂತ್ರಾಶದ ಮುಖಾಂತರ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು 2022 ರ ಜನವರಿ 15 ಕಡೆಯ ದಿನವಾಗಿದೆ. ಕರ್ನಾಟಕ ಮಡಿವಾಳ ಮಾಚಿದೇವ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ಈಗಾಗಲೇ ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ(ನವೀಕರಣ) ಯೋಜನೆಯಡಿಯಲ್ಲಿ ಸೌಲಭ್ಯ ಪಡೆದಿರುವವರಿಗೆ 2021-22 ನೇ ...
Read More »ಒಮಿಕ್ರಾನ್ : ತಜ್ಞರ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ. ರಾಜ್ಯದ ಮುಂದಿನ ದಿನಗಳನ್ನು ನಿರ್ಧರಿಸಲಿದಯಾ ಸಭೆ ??
Cnewstv.in / 03.12.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಒಮಿಕ್ರಾನ್ : ತಜ್ಞರ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ. ರಾಜ್ಯದ ಮುಂದಿನ ದಿನಗಳನ್ನು ನಿರ್ಧರಿಸಲಿದಯಾ ಸಭೆ ?? ಬೆಂಗಳೂರು : ಕೊರೊನಾ ರೂಪಾಂತರ ವೈರಸ್ ಈಗಾಗಲೆ ಹಲವು ದೇಶಗಳಲ್ಲಿ ಕಾಣಿಸಿಕೊಂಡಿದೆ. ಭಾರತದಲ್ಲೂ ಸಹ ಈ ವೈರಸ್ ಕಾಣಿಸಿಕೊಳ್ಳದಂತೆ ಅನೇಕ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿತ್ತು ಆದರೂ ಸಹ ಇಬ್ಬರಲ್ಲಿ ಈ ವೈರಸ್ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಪ್ರಯಾಣಿಸಿದ ಇಬ್ಬರಲ್ಲಿ ಮೊದಲಬಾರಿಗೆ ಈ ಒಮಿಕ್ರಾನ್ ವೈರಸ್ ಕಾಣಿಸಿಕೊಂಡಿದೆ. ಅವರ ಸಂಪರ್ಕದಲ್ಲಿದ್ದ ಐವರಿಗೂ ...
Read More »ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ಶವ
Cnewstv.in / 03.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ಶವ ಶಿವಮೊಗ್ಗ : ಶಿವಮೊಗ-ಭದ್ರಾವತಿ ರೈಲ್ವೇ ನಿಲ್ದಾಣಗಳ ಮಧ್ಯೆ ರೈಲ್ವೇ ಕಿ.ಮೀ ನಂ-52/100 ರಲ್ಲಿ ಸುಮಾರು 55 ರಿಂದ 60 ವರ್ಷದ ವೃದ್ದರೋರ್ವರು ಮೃತಪಟ್ಟಿದ್ದು ವಾರಸುದಾರರಿಲ್ಲದ ಈ ಅಪರಿಚಿತ ವ್ಯಕ್ತಿಯ ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶೈತ್ಯಾಗಾರದಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿಯು ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದು, ಎತ್ತರ ಸುಮಾರು 5.6 ಅಡಿ, ಬೋಳು ತಲೆ, 1/2 ಇಂಚು ಬಿಳಿ ಗಡ್ಡ ಮೀಸೆ ಬಿಟ್ಟಿರುತ್ತಾನೆ. ...
Read More »
Recent Comments