Breaking News

Monthly Archives: December 2021

ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧಿಕೃತ ಪ್ರಕಟಣೆ : ದೇಶದ 11 ವಿಮಾನ ನಿಲ್ದಾಣಗಳಲ್ಲಿ 1,502 ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್, ಯಾರಿಗೂ ಪಾಸಿಟಿವ್ ಬಂದಿಲ್ಲ.‌

Cnewstv.in / 03.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧಿಕೃತ ಪ್ರಕಟಣೆ : ದೇಶದ 11 ವಿಮಾನ ನಿಲ್ದಾಣಗಳಲ್ಲಿ 1,502 ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್, ಯಾರಿಗೂ ಪಾಸಿಟಿವ್ ಬಂದಿಲ್ಲ.‌ ನವದೆಹಲಿ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ(ಎಎಐ)ದ ಅಡಿಯಲ್ಲಿ ಬರುವ ದೇಶದ 11 ವಿಮಾನ ನಿಲ್ದಾಣಗಳಲ್ಲಿ ಒಟ್ಟು 1,502 ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ ಯಾರೊಬ್ಬರಿಗೂ ಪಾಸಿಟಿವ್ ಬಂದಿಲ್ಲ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 32

Cnewstv.in / 2.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 32 ಜಿಲ್ಲೆಯಲ್ಲಿ ಒಟ್ಟು 76 ಸಕ್ರಿಯ ಪ್ರಕರಣಗಳಿವೆ. 2863 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2979 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 2 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ...

Read More »

ಜಾಮೀನಿನ ಮೇಲೆ ಹೊರಬಂದು, ಕುಡಿದ ಮತ್ತಿನಲ್ಲಿ ಮತ್ತೆ ಕೊಲೆ ಮಾಡಿದ ಅಸಾಮಿ.

Cnewstv.in / 2.12.2021/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಾಮೀನಿನ ಮೇಲೆ ಹೊರಬಂದು, ಕುಡಿದ ಮತ್ತಿನಲ್ಲಿ ಮತ್ತೆ ಕೊಲೆ ಮಾಡಿದ ಅಸಾಮಿ. ಮೈಸೂರು : ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವನು ಮಹಿಳೆಯನ್ನು ಕೊಲೆ ಮಾಡಿ, ಗರ್ಭಿಣಿ ಹೆಂಡತಿ ಸೇರಿದಂತೆ ಆರು ಜನರ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನವಿಲೂರು ಎಂಬ ಗ್ರಾಮದ ಈರಯ್ಯ ಎಂಬುವವನು ಲಿಂಗಮ್ಮ ಎನ್ನುವವರನ್ನು ಕೊಲೆ ಮಾಡಿದ್ದಾನೆ‌. ಇದನ್ನು ತಡೆಯಲು ಬಂದಂತಹ ತನ್ನ ಗರ್ಭಿಣಿ ಪತ್ನಿ ಅತ್ತೆ, ಮಾವ ಸೇರಿ ಒಟ್ಟು ...

Read More »

ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆಗೆ ಅರ್ಜಿ ಆಹ್ವಾನ

Cnewstv.in / 2.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆಗೆ ಅರ್ಜಿ ಆಹ್ವಾನ ಶಿವಮೊಗ್ಗ : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ದಿ: 12/12/2021 ರಂದು ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆ ಏರ್ಪಡಿಸಲಾಗಿದ್ದು, ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ...

Read More »

ಸರ್ಕಾರ ವೈದ್ಯರ ಸಮಸ್ಯೆಯನ್ನು ಬಗೆಹರಿಸಬೇಕು ಹಾಗೂ ವೈದ್ಯರನ್ನು ಗೌರವದಿಂದ ಕಾಣಬೇಕು.‌

Cnewstv.in / 2.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದಲ್ಲಿರುವ ಜಿಲ್ಲಾ ಆಸ್ಪತ್ರೆ ಆದ ಮೆಗ್ಗನ್ ಆಸ್ಪತ್ರೆಯಲ್ಲಿ ಸೀನಿಯರ್ ರೆಸಿಡೆಂಟ್ ಆಗಿ 9 ಜನ ವೈದ್ಯರು ತಮ್ಮ ವೃತ್ತಿಯನ್ನು ನಿರ್ವಹಿಸುತ್ತಿದ್ದಾರೆ. ಸೀನಿಯರ್ ರೆಸಿಡೆಂಟ್ ಒಬ್ಬರಿಗೆ 60 ಸಾವಿರ ರೂಪಾಯಿ ಸಂಬಳವಿರುತ್ತದೆ. 4 ತಿಂಗಳಿನಿಂದ ಸಂಬಳ ಬಂದಿರುವುದಿಲ್ಲ. ಕೋವಿಡ್ ಸಂದರ್ಭದಲ್ಲಿ ರಿಸ್ಕ್ ಅಲೈನ್ಸ್ ಕೊಡುವುದಾಗಿ ಸರ್ಕಾರ ಫೋಷಣೆ ಮಾಡಿತ್ತು. ರಿಸ್ಕ್ ಅಲೈನ್ಸ್ ಎಂದರೆ ತಮ್ಮ ಜೀವಕ್ಕೆ ಯಾವುದೇ ರೀತಿ ಹಂಗು ಬಂದರು ಹೆದರದೆ ಮಾಡುವ ಕೆಲಸ. ಇಂಟರ್ನ್ ಮಾಡುತ್ತಿರುವ ...

Read More »

23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್.. ಕಾಲೇಜ್ ಸಿಲ್ ಡೌನ್, ಒಪಿಡಿ ಬಂದ್

Cnewstv.in / 02.12..2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್. ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಇಷ್ಟು ದಿನ ಒಂದಂಕಿಯಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇದೀಗ ಎರಡಂಕಿಗೆ ಏರಿಕೆಯಾಗುತ್ತಿದೆ. ಶಿವಮೊಗ್ಗದ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಶಿವಮೊಗ್ಗದ ಗಾಡಿಕೊಪ್ಪದ ಬಳಿ ಇರುವ ನಂಜಪ್ಪ ಲೈಫ್ ಕೇರ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕೇರಳದಿಂದ ನರ್ಸಿಂಗ್ ವಿದ್ಯಾರ್ಥಿಗಳು ವಾಪಸ್ಸಾಗಿದ್ದರು ಎನ್ನಲಾಗಿದೆ. ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನರ್ಸಿಂಗ್ ...

Read More »

ಕಾಲೇಜು ವಸತಿ ನಿಲಯಗಳನ್ನು ಆರಂಭಿಸುವಂತೆ ಎನ್ ಎಸ್ ಯು ಐ ವತಿಯಿಂದ ಪ್ರತಿಭಟನೆ.

Cnewstv.in / 2.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಲೇಜು ವಸತಿ ನಿಲಯಗಳನ್ನು ಆರಂಭಿಸುವಂತೆ ಎನ್ ಎಸ್ ಯು ಐ ವತಿಯಿಂದ ಪ್ರತಿಭಟನೆ. ಶಿವಮೊಗ್ಗ : ಶಾಲಾ-ಕಾಲೇಜುಗಳು ಆರಂಭವಾದವು ಸಹ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಸುತ್ತಿರುವ ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ಆರಂಭಿಸದೆ ಇರುವುದನ್ನು ಖಂಡಿಸಿ ಜಿಲ್ಲಾ ಎನ್ ಎಸ್ ಯು ಐ ವತಿಯಿಂದ ಜಿಲ್ಲಾ ಪಂಚಾಯತ್ ಸಿಇಒ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ನವಂಬರ್ ಎಂಟರಿಂದ ಪೂರ್ಣ ಅವಧಿಯಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿದೆ. ವಿದ್ಯಾರ್ಥಿಗಳ ...

Read More »

ಅಮೆರಿಕದಲ್ಲಿ ಮೊದಲ ಒಮಿಕ್ರೋನ್ ಪ್ರಕರಣ ಪತ್ತೆ.

Cnewstv.in / 2.12.2021/ ಅಮೆರಿಕ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಮೆರಿಕದಲ್ಲಿ ಮೊದಲ ಒಮಿಕ್ರೋನ್ ಪ್ರಕರಣ ಪತ್ತೆ. ಅಮೆರಿಕ : ಒಮಿಕ್ರೋನ್ ರೂಪಾಂತರ ವೈರಸ್ ಇದೀಗ ವಿಶ್ವಾದ್ಯಂತ ಭೀತಿ ಮೂಡಿಸಲು ಆರಂಭಿಸಿದೆ. ಈಗಾಗಲೇ ಬ್ರಿಟನ್ ಆಸ್ಟ್ರೇಲಿಯಾ, ಜರ್ಮನಿ ಸೇರಿದಂತೆ 13 ದೇಶಗಳಲ್ಲಿ ಒಮಿಕ್ರೋನ್ ರೂಪಾಂತರ ವೈರಸ್ ಕಂಡುಬಂದಿದೆ. ಅಮೆರಿಕಾದಲ್ಲೂ ಸಹಾ ಒಮಿಕ್ರೋನ್ ಮೊದಲ ಪ್ರಕರಣ ಪತ್ತೆಯಾಗಿದೆ. ಅಮೇರಿಕಾ ಅಧ್ಯಕ್ಷರ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಅಂಥೋನಿ ಪೌಸಿ ಈ ಮಾಹಿತಿಯನ್ನು ನೀಡಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿದ್ದ ಕೋವಿಡ್ ರೂಪಾಂತರಿ ಒಮಿಕ್ರೋನ್ ಅಮೆರಿಕದಲ್ಲೂ ...

Read More »

ಸಹಕಾರ ಡಿಪ್ಲೊಮಾ ತರಬೇತಿಗೆ ಅರ್ಜಿ ಆಹ್ವಾನ

Cnewstv.in / 2.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಕೆ.ಐ.ಸಿ.ಎಂ. ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಕೋಆಪರೇಟಿವ್ ಮ್ಯಾನೇಜ್‍ಮೆಂಟ್ ಕುರಿತು 6 ತಿಂಗಳ ತರಬೇತಿಯನ್ನು ಆಯೋಜಿಸಲಾಗಿದ್ದು, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಹಕಾರ ಸಂಸ್ಥೆಗಳ ಸಿಬ್ಬಂದಿ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 400/- ಮತ್ತು ಪ.ಜಾ/ಪ.ಪಂ.ಗಳ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 500/- ಗಳ ಶಿಷ್ಯವೇತನವನ್ನು ನೀಡಲಾಗುವುದು. ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ...

Read More »

ಹೆಚ್‍ಐವಿ ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕು: ಡಾ.ರಘುನಂದನ್.

Cnewstv.in / 1.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೆಚ್‍ಐವಿ ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕು: ಡಾ.ರಘುನಂದನ್. ಶಿವಮೊಗ್ಗ : ಏಡ್ಸ್ ರೋಗದ ಬಗ್ಗೆ ಎಲ್ಲರಲ್ಲಿ ಜಾಗೃತಿ ಮೂಡಿಸುವುದು ಮತ್ತು ಹೆಚ್‍ಐವಿ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಮತ್ತು ಮಾನಸಿಕ ಸ್ಥೈರ್ಯ ತುಂಬುವುದೇ ವಿಶ್ವ ಏಡ್ಸ್ ದಿನಾಚರಣೆಯ ಮುಖ್ಯ ಉದ್ದೇಶವಾಗಿದ್ದು, ಹೆಚ್‍ಐವಿ ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕೆಂದು ವಿಡಿಎಲ್ ಉಪನಿರ್ದೇಶಕ ಡಾ.ರಘುನಂದನ್ ಹೇಳಿದರು. ನಗರದ ಐಎಂಎ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಏಡ್ಸ್ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಏಡ್ಸ್ ಖಾಯಿಲೆ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS K S Eshwarappa madhu bangarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments