Cnewstv.in / 30.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 13,154. ಒಮಿಕ್ರಾನ್ ಸೋಂಕಿತರ ಸಂಖ್ಯೆ 961 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 13,154 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 268 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 156 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ...
Read More »Monthly Archives: December 2021
ಮಂಡಗದ್ದೆ : ಬಸ್ ಮತ್ತು ಲಾರಿ ಡಿಕ್ಕಿ
Cnewstv.in / 30.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಂಡಗದ್ದೆ : ಬಸ್ ಮತ್ತು ಲಾರಿ ಡಿಕ್ಕಿ. ಶಿವಮೊಗ್ಗ : ಮಂಡಗದ್ದೆ 15ನೇ ಮೈಲಿಕಲ್ ಸಮೀಪ ಸೈಯಾದ್ರಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಸಹ್ಯಾದ್ರಿ ಬಸ್ ಮತ್ತು ತೀರ್ಥಹಳ್ಳಿ ಮೇಳಿಗೆ ಸಮೀಪದ ಹಳ್ಳಿಗೆ ಅಡಿಕೆಯನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಿಂದಾಗಿ ಲಾರಿಯ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಬಸ್ಸಿನ ಮುಂಭಾಗದ ಕ್ಲಾಸ್ ಪುಡಿ ಪುಡಿಯಾಗಿದೆ. ಅಪಘಾತದಲ್ಲಿ ಹತ್ತರಿಂದ ಹದಿನೈದು ...
Read More »ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ.
Cnewstv.in / 30.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ. ಶಿವಮೊಗ್ಗ : 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜನವರಿ 03, 2022ರವರೆಗೆ ವಿಸ್ತರಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ...
Read More »ನಗರ ಸ್ಥಳೀಯ ಸಂಸ್ಥೆ ವಾರ್ಡುಗಳ ಪುನರ್ ವಿಂಗಡಣೆ.
Cnewstv.in / 30.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಗರ ಸ್ಥಳೀಯ ಸಂಸ್ಥೆ ವಾರ್ಡುಗಳ ಪುನರ್ ವಿಂಗಡಣೆ. ಶಿವಮೊಗ್ಗ : ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಸೊರಬ, ಶಿರಾಳಕೊಪ್ಪ ಪುರಸಭೆ ಮತ್ತು ಹೊಳೆಹೊನ್ನೂರು, ಆನವಟ್ಟಿ ಪಟ್ಟಣ ಪಂಚಾಯ್ತಿ ವಾರ್ಡುಗಳ ಪುನರ್ ವಿಂಗಡಣೆ ಮಾಡಿ ಸಾರ್ವಜನಿಕರಿಂದ(ಬಾದಿತರಿಂದ) ಆಕ್ಷೇಪಣೆ, ಸಲಹೆಗಳನ್ನು ಆಹ್ವಾನಿಸಲು ತಯಾರಿಸಿದ ಕರಡು ಅಧಿಸೂಚನೆ ಮತ್ತು ವಾರ್ಡುಗಳ ಕ್ಷೇತ್ರ ವಿಂಗಡಣೆಯ ವಿವರವಾದ ತಃಖ್ತೆಯನ್ನು ಕರ್ನಾಟಕ ರಾಜ್ಯದ ರಾಜ್ಯ ಪತ್ರದಲ್ಲಿ ಡಿಸೆಂಬರ್ 27 ರಂದು ಪ್ರಚುರಪಡಿಸಲಾಗಿದ್ದು, ಬಾದಿತರಾಗಬಹುದಾದ ಸಾರ್ವಜನಿಕರಿಂದ ಆಕ್ಷೇಪಣೆ/ಸಲಹೆಗಳನ್ನು ಆಹ್ವಾನಿಸಲಾಗಿದೆ. ಈ ...
Read More »ಹಾವೇರಿ : ಸಿಎಂ ಸ್ವಕ್ಷೇತ್ರದಲ್ಲೇ ಬಿಜೆಪಿಗೆ ಹಿನ್ನಡೆ.
Cnewstv.in / 30.12.2021/ ಹಾವೇರಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಾವೇರಿ : ಸಿಎಂ ಸ್ವಕ್ಷೇತ್ರದಲ್ಲೇ ಬಿಜೆಪಿಗೆ ಹಿನ್ನಡೆ. ಹಾವೇರಿ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸ್ವಕ್ಷೇತ್ರ ಹಾವೇರಿಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಗಳ ಫಲಿತಾಂಶ ಇದು ಪ್ರಕಟವಾಗಿದ್ದು, ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯಿತಿ ಬಿಜೆಪಿಯಿಂದ ಕಾಂಗ್ರೆಸ್ ವಶಕ್ಕೆ ಸೇರಿದೆ. ಬಂಕಾಪುರ ಪುರಸಭೆಯಲ್ಲಿ ಒಟ್ಟು23 ಸ್ಥಾನಗಳಿದ್ದು, ಈ ಪೈಕಿ ಕಾಂಗ್ರೆಸ್ -14, ಬಿಜೆಪಿ -7, ಪಕ್ಷೇತರ -2 ಸ್ಥಾನ ಪಡೆದಿದೆ. ಹಾಗೂ ಗುತ್ತಲ ಪಟ್ಟಣ ಪಂಚಾಯಿತಿಯ ...
Read More »ನ್ಯಾಯಾಲಯಗಳಲ್ಲಿ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ.
Cnewstv.in / 28.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನ್ಯಾಯಾಲಯಗಳಲ್ಲಿ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ(ಸ್ಟೆನೋಗ್ರಾಫರ್) 04 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://districts.ecourts.gov.in/shivamogga-onlinerecruitment ಅಥವಾ https://karnatakajudiciary.kar.nic.in/districtrecruitment.asp ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ 2021 ರ ಡಿಸೆಂಬರ್ 27 ರಿಂದ 2022 ರ ಜನವರಿ 30 ರ ರಾತ್ರಿ ...
Read More »Night Curfew : ರಾಜ್ಯಾದ್ಯಂತ ಇಂದಿನಿಂದ 10 ದಿನಗಳವರೆಗೆ ನೈಟ್ ಕರ್ಫ್ಯೂ ಜಾರಿ.
Cnewstv.in / 28.12.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯಾದ್ಯಂತ ಇಂದಿನಿಂದ 10 ದಿನಗಳವರೆಗೆ ನೈಟ್ ಕರ್ಫ್ಯೂ ಜಾರಿ. ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಜನವರಿ 2 ರವರೆಗೆ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಇರಲಿದೆ. ದೇಶಾದ್ಯಂತ ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಿ, ಬಳಿಕ ನೈಟ್ ಕರ್ಫ್ಯೂ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಹೊಸ ಮಾರ್ಗಸೂಚಿ ಅನ್ವಯ, ರಾಜ್ಯಾದ್ಯಂತ ಇಂದಿನಿಂದ ಜನವರಿ 7 ರ ವರೆಗೆ 10 ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,358. ಒಮಿಕ್ರಾನ್ ಸೋಂಕಿತರ ಸಂಖ್ಯೆ 653 ಕ್ಕೆ ಏರಿಕೆ.
Cnewstv.in / 28.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,358. ಒಮಿಕ್ರಾನ್ ಸೋಂಕಿತರ ಸಂಖ್ಯೆ 653 ಕ್ಕೆ ಏರಿಕೆ. ನವದೆಹಲಿ : ಭಾರತದಲ್ಲೂ ದಿನೇ ದಿನೇ ಒಮಿಕ್ರೋನ್ ಸೋಂಕಿತರ (Omicron Cases)ಸಂಖ್ಯೆಯಲ್ಲಿ ಭಾರೀ ಏರಿಕೆ ಕಾಣಿಸುತ್ತಿದೆ.ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 6,358 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 315 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 156 ...
Read More »ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ರಾಜ್ಯಕ್ಕೆ ಹೆಚ್ಚುವರಿಯಾಗಿ 715ಕೋಟಿ ರೂ. ಅನುದಾನ ಲಭ್ಯವಾಗಲಿದೆ.
Cnewstv.in / 27.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ರಾಜ್ಯಕ್ಕೆ ಹೆಚ್ಚುವರಿಯಾಗಿ 715ಕೋಟಿ ರೂ. ಅನುದಾನ ಲಭ್ಯವಾಗಲಿದೆ. ಶಿವಮೊಗ್ಗ : ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ ಈ ಸಾಲಿಗೆ 1.40ಕೋಟಿ ಮಾನವ ದಿನಗಳನ್ನು ಒದಗಿಸಿದೆ. ಇದರಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ 715ಕೋಟಿ ರೂ. ಅನುದಾನ ಲಭ್ಯವಾಗಲಿದೆ ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ 2021-22ನೇ ಸಾಲಿಗೆ ರಾಜ್ಯಕ್ಕೆ ನೀಡಲಾಗಿದ್ದ 13 ಕೋಟಿ ಮಾನವ ದಿನಗಳ ಗುರಿಯನ್ನು ...
Read More »ಕೊಳೆಗೇರಿ ನಿವಾಸಿಗಳ ಮನೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಕೆ.ಎಸ್.ಈಶ್ವರಪ್ಪ ಸೂಚನೆ
Cnewstv.in / 27.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಶಿವಮೊಗ್ಗ ನಗರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ 1560 ಮನೆಗಳ ನಿರ್ಮಾಣ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಡಳಿಯ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು, ಒಟ್ಟು 363ಮನೆಗಳು ಈಗಾಗಲೇ ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ. ಅಂತಿಮ ಹಂತದಲ್ಲಿರುವ 414 ಮನೆಗಳನ್ನು ನಾಲ್ಕು ತಿಂಗಳ ...
Read More »
Recent Comments