Cnewstv.in / 27.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೂಸ್ಟರ್ ಡೋಸ್ ಪಡೆಯಲು ಕೊಮೊರ್ಬಿಡಿಟಿ ಪ್ರಮಾಣ ಪತ್ರ ಕಡ್ಡಾಯ.. ನವದೆಹಲಿ : ನರೇಂದ್ರ ಮೋದಿಯವರು ಬೂಸ್ಟರ್ ಡೋಸ್ ಕೋವಿಡ್ ಲಸಿಕೆಯನ್ನು ಹಿರಿಯರಿಗೆ ನೀಡುವ ಕುರಿತು ಘೋಷಣೆ ಮಾಡಿದ್ದಾರೆ. ಇದಕ್ಕೆ ಸಂಬಂದಿಸಿದಂತೆ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಕೊಮೊರ್ಬಿಡಿಟಿ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿದೆ. ಈ ಬೂಸ್ಟರ್ ಡೋಸ್ ಪಡೆಯಲು ಹಿರಿಯರು, ವೃದ್ಧರು ತಮ್ಮ ಕೊಮೊರ್ಬಿಡಿಟಿ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು. 60 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರು ಬೂಸ್ಟರ್ ಡೋಸ್ ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳಲು ವೈದ್ಯಕೀಯ ...
Read More »Monthly Archives: December 2021
ಅಬಕಾರಿ ಡಿಸಿ ಕಚೇರಿ ಮುಂಭಾಗ ಏಕಾಂಗಿ ಹೋರಾಟ
Cnewstv.in / 27.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಬಕಾರಿ ಡಿಸಿ ಕಚೇರಿ ಮುಂಭಾಗ ಏಕಾಂಗಿ ಹೋರಾ ಶಿವಮೊಗ್ಗ : ಅಬಕಾರಿ ನಿಯಮಗಳನ್ನು ಪಾಲನೆ ಮಾಡದಿರುವ ಭದ್ರಾವತಿ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ದ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ರವರು ಏಕಾಂಗಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ. ಸರ್ವೋಚ್ಚ ನ್ಯಾಯಲಯದ ಆದೇಶದ ಪ್ರಕಾರ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಪಕ್ಕದ 500 ಮೀಟರ್ ವ್ಯಾಪ್ತಿಯಲ್ಲಿರುವ ಮಧ್ಯದಂಗಡಿಗಳನ್ನು ತೆರವುಗೊಳಿಸುವಂತೆ 2016-2021ರಲ್ಲಿ ಆದೇಶ ನೀಡಿರುತ್ತದೆ, ಆದರೂ ಕೂಡ ಅಬಕಾರಿ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,531 ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ.
Cnewstv.in / 27.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,531 ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 6,531 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 315 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 156 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ...
Read More »ಕ್ರಿಶ್ಚಿಯನ್ ಧರ್ಮ ತೊರೆದು ಮಾತೃ ಧರ್ಮಕ್ಕೆ ಮರಳಿದ 9 ಮಂದಿ
Cnewstv.in / 27.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕ್ರಿಶ್ಚಿಯನ್ ಧರ್ಮ ತೊರೆದು ಮಾತೃ ಧರ್ಮಕ್ಕೆ ಮರಳಿದ ಭದ್ರಾವತಿಯ 9 ಮಂದಿ ಭದ್ರಾವತಿ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ತಾಲೂಕಿನ 9 ಮಂದಿಯ ಕುಟುಂಬ ಇಂದು ಶಾಸ್ತ್ರೋಕ್ತವಾಗಿ ಮಾತೃಧರ್ಮಕ್ಕೆ ಮರಳಿದ್ದಾರೆ. ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ನೇತೃತ್ವದಲ್ಲಿ ಅಂತರಗಂಗೆಯ ಗ್ರಾಮದ ನಿವಾಸಿ ಜಯಶೀಲನ್ ಕುಟುಂಬದ ಪತ್ನಿ ಜಯಮ್ಮ, ಕುಟುಂಬ ಸದಸ್ಯರಾದ ಪ್ರಭಾಕರನ್, ಲಲಿತಾ ಪ್ರಭಾಕರನ್ ಮತ್ತು ಇವರ ಮಕ್ಕಳಾದ ಭರತ್ ಕುಮಾರ್, ಭಾವನಾ ಹಾಗೂ ದ್ವಿತೀಯ ಪುತ್ರ ಪ್ರಕಾಶ ಮತ್ತು ...
Read More »ಬಿಜೆಪಿ ಮಹಿಳಾ ಮೋರ್ಛಾದಿಂದ ಸಬ್ ಲೆಫ್ಟಿನೆಂಟ್ ಗೆ ಗೌರವ ಸಮರ್ಪಣೆ.
Cnewstv.in / 25.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ LBS ನಗರ ನಿವಾಸಿಯಾದ ಶರಣ್ಯ.ಜಿ.ಮರಾಠೆ ರವರು ಭಾರತೀಯ ಭೂ ಸೇನೆಯ ಸಬ್ ಲೆಫ್ಟಿನೆಂಟ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಪ್ರೌಢ ಶಿಕ್ಷಣದವರೆಗೂ ಮತ್ತೂರಿನ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿರುವ ಶರಣ್ಯರವರು, ಡಿವಿಎಸ್ ಕಾಲೇಜಿನಲ್ಲಿ ಪಿಯುಸಿ, ಮೈಸೂರಿನ ಎಸ್ ಜೆಸಿಇ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ಗಳಿಸಿದ್ದಾರೆ. 2020 ರಲ್ಲಿ INET ಪರೀಕ್ಷೆ ಬರೆದು, ಉತ್ತೀರ್ಣರಾಗಿ, ನಂತರ SSB ಸಂದರ್ಶನ, ಆರೋಗ್ಯ ತಪಾಸಣೆ, ದೇಹದಾಢ್ಯ ಪರೀಕ್ಷೆ ಹೀಗೆ ಎಲ್ಲಾ ಹಂತಗಳಲ್ಲೂ ...
Read More »ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆ ಖಂಡನೀಯ : ವಿನಯ್ ತಾಂದ್ಲೆ.
Cnewstv.in / 25.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆ ಖಂಡನೀಯ : ವಿನಯ್ ತಾಂದ್ಲೆ. ಶಿವಮೊಗ್ಗ : ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ನಡೆಸುತ್ತಿರುವ ಪುಂಡಾಟಿಕೆ ಖಂಡನೀಯ ಎಂದು ಭಾವಸಾರ ಯುವಕ ಸಂಘದ ಅಧ್ಯಕ್ಷರಾದ ವಿನಯ್ ತಾಂದ್ಲೆ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ರಾಜ್ಯದಲ್ಲಿ ಕನ್ನಡಿಗರು ಮತ್ತು ಮರಾಠಿಗರು ಬಹಳ ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಕೆಲವು ಪುಂಡರು ನಡೆಸುತ್ತಿರುವ ಈ ವರ್ತನೆ ಜನರ ಸೌಹಾರ್ದತೆಯನ್ನು ಕಲಕುತ್ತಿದೆ. ಜನರಲ್ಲಿ ದ್ವೇಷದ ಬೀಜವನ್ನು ಬಿತ್ತುತ್ತಿದ್ದಾರೆ ಇದು ...
Read More »ಶಿವಮೊಗ್ಗ ಪಶು ವೈದ್ಯಕೀಯ ಕಾಲೇಜಿನಲ್ಲಿ ಅಕ್ರಮವಾಗಿ ಪ್ರಾಣಿಗಳ ಅಂಗಾಂಗಗಳ ಸಂಗ್ರಹ, ಮ್ಯೂಸಿಯಂ ಸೀಜ್..
Cnewstv.in / 25.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಪಶು ವೈದ್ಯಕೀಯ ಕಾಲೇಜಿನಲ್ಲಿ ಅಕ್ರಮವಾಗಿ ಪ್ರಾಣಿಗಳ ಅಂಗಾಂಗಗಳ ಸಂಗ್ರಹ, ಮ್ಯೂಸಿಯಂ ಸೀಜ್.. ಶಿವಮೊಗ್ಗ : ಪಶುವೈದ್ಯಕೀಯ ಮಹಾವಿದ್ಯಾಲಯದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸೋಮಿನಕೊಪ್ಪ ಸಮೀಪದ ಪಶು ವೈದ್ಯಕೀಯ ವಿಶ್ವವಿದ್ಯಾನಿಲಯದ ರೋಗಶಾಸ್ತ್ರ ವಿಭಾಗದ ಮ್ಯೂಸಿಯಂ ಪರಿಶೀಲನೆ ನಡೆಸಿದ ಅಧಿಕಾರಿಗಳು ನಂತರ ಮ್ಯೂಸಿಯಂ ಅನ್ನು ಸೀಜ್ ಮಾಡಿದ್ದಾರೆ. ಶೆಡ್ಯೂಲ್ 1 ಕ್ಕೆ ಸೇರಿದ ಪ್ರಾಣಿಗಳ ಅಂಗಾಂಗಗಳನ್ನು ಅರಣ್ಯ ಇಲಾಖೆ ಅನುಮತಿ ಇಲ್ಲದೆ ಇಟ್ಟುಕೊಂಡಿದ್ದಾರೆ ಎಂಬ ದೂರಿನ ಆಧಾರದ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 7,189. ಒಮಿಕ್ರಾನ್ ಸೋಂಕಿತರ ಸಂಖ್ಯೆ 415 ಕ್ಕೆ ಏರಿಕೆ.
Cnewstv.in / 25.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 7,189. ಒಮಿಕ್ರಾನ್ ಸೋಂಕಿತರ ಸಂಖ್ಯೆ 415 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 7,189 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 387 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 122 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ...
Read More »ಮಕ್ಕಳ ಮೇಲಿನ ದೌರ್ಜನ್ಯ : 6 ತಿಂಗಳಲ್ಲಿ ಗುರುತಿಸಲಾಗಿದ್ದು 24 ಪ್ರಕರಣಗಳು, 11 ಪ್ರಕರಣಗಳಿಗೆ ದೂರು.
Cnewstv.in / 24.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಕ್ಕಳ ಮೇಲಿನ ದೌರ್ಜನ್ಯ : 6 ತಿಂಗಳಲ್ಲಿ ಗುರುತಿಸಲಾಗಿದ್ದು 24 ಪ್ರಕರಣಗಳು, 11 ಪ್ರಕರಣಗಳಿಗೆ ದೂರು. ಶಿವಮೊಗ್ಗ : ದೈಹಿಕ ಹಲ್ಲೆ, ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ ಸೇರಿದಂತೆ ಮಹಿಳೆ ಮತ್ತು ಮಕ್ಕಳ ಮೇಲಾಗುವ ಯಾವುದೇ ದೌರ್ಜನ್ಯ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ...
Read More »ವಿವಿಧ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ.
Cnewstv.in / 24.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿವಿಧ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ. ಶಿವಮೊಗ್ಗ : ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ, ನೃತ್ಯ, ನಾಟಕ ಸೇರಿದಂತೆ ಇತರೆ ಕಲಾಪ್ರಕಾರಗಳಲ್ಲಿ ನಿರಂತರ ಸಾಂಸ್ಕøತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ, ಅಸಂಘಟಿತ ತಂಡಗಳು/ಏಕವ್ಯಕ್ತಿ ಕಲಾವಿದರಿಗೆ ವಾದ್ಯಪರಿಕರ/ವೇಷಭೂಷಣ ಖರೀದಿಗೆ ಹಾಗೂ ಚಿತ್ರಕಲೆ ಮತ್ತು ಶಿಲ್ಪಕಲೆಗಳ ಏಕವ್ಯಕ್ತಿ/ತಂಡ ಕಲಾವಿದರುಗಳಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಸಾಮನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯ ನೀಡಲಾಗುತ್ತಿದ್ದು, ...
Read More »
Recent Comments