Breaking News

Monthly Archives: December 2021

ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮ.

Cnewstv.in / 17.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮ. ಶಿವಮೊಗ್ಗ : ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿ.ಮೈಸೂರು ಸಂಸ್ಥೆಯು 2021-22 ನೇ ಸಾಲಿನಲ್ಲಿ ತನ್ನ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ಯೋಜನೆಯಡಿ ಮೈಸೂರಿನಲ್ಲಿರುವ ಭಾರತ ಸರ್ಕಾರದ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ(ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದ ಮೂಲಕ ರಾಜ್ಯದ ನಿರುದ್ಯೋಗ ಯುವಜನತೆಗೆ 03 ತಿಂಗಳ ಉಚಿತ ಕೌಶಲ್ಯಾಭಿವೃದ್ದಿ ಕಾರ್ಯಕ್ರಮ ಏರ್ಪಡಿಸಿದೆ. 03 ತಿಂಗಳು ಅವಧಿಯ ಮೆಷಿನ್ ಆಪರೇಟರ್ ಅಸಿಸ್ಟೆಂಟ್ ...

Read More »

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆಯ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ.

Cnewstv.in / 16.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆಯ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ. ಶಿವಮೊಗ್ಗ : ಬಹಿರ್ದೆಸೆ ಯಿಂದ ಮುಕ್ತವಾದ ಶಿವಮೊಗ್ಗ ನಗರ ಮಹಾನಗರ ಪಾಲಿಕೆಯ ಆಡಳಿತವನ್ನು ಹಾಗೂ ಪಾಲಿಕೆಯ ಆರೋಗ್ಯಾಧಿಕಾರಿ ಗಳನ್ನು ಕಮರ್ಷಿಯಲ್ ಕಟ್ಟಡ ಪರವಾನಗಿ ನೀಡಿರುವ ಇಂಜಿನಿಯರುಗಳನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಗಿತ್ತು.‌ ನಗರದಲ್ಲಿ ಶೇ. 80ರಷ್ಟು ಖಾಸಗಿ ಕಾಂಪ್ಲೆಕ್ಸ್ ಗಳು ಶೌಚಾಲಯವಿಲ್ಲದೆ ಇರುವುದರಿಂದ ಶಿವಮೊಗ್ಗ ನಗರ ಇಂದಿಗೂ ಬಹಿರ್ದೆಸೆಯಿಂದ ಮುಕ್ತವಾಗದೇ ...

Read More »

ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಿ – ವಿಶ್ವ ಹಿಂದೂ ಪರಿಷತ್ ಬಜರಂಗದಳ

Cnewstv.in / 16.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಿ – ವಿಶ್ವ ಹಿಂದೂ ಪರಿಷತ್ ಬಜರಂಗದಳ ಶಿವಮೊಗ್ಗ : ಸರ್ಕಾರದ ನಿಬಂಧನೆಗಳನ್ನು ಗಾಳಿಗೆ ತೂರಿ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.‌ ನಿನ್ನೆ ಶಿವಮೊಗ್ಗದ ಮಹಾಲಕ್ಷ್ಮೀ ಲಾಡ್ಜ್ ಹೊನ್ನಾಳಿ ರಸ್ತೆ, ಚಟ್ನಹಳ್ಳಿ ಶಿವಮೊಗ್ಗ ಇಲ್ಲಿ, ಅನ್ಯ ಕೋಮಿನ ಹುಡುಗ ಹಾಗೂ ಕಾಲೇಜು ವಿದ್ಯಾರ್ಥಿನಿಗೆ ಸರಕಾರದ ನಿಬಂಧನೆಗಳನ್ನು ...

Read More »

ಶಿವಮೊಗ್ಗ ಕೆನಲ್ ಕ್ಲಬ್ ವತಿಯಿಂದ ಡಾಗ್ ಶೋ

Cnewstv.in / 16.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಕೆನಲ್ ಕ್ಲಬ್ ವತಿಯಿಂದ ಡಾಗ್ ಶೋ ಶಿವಮೊಗ್ಗ : ಸ್ಮಾರ್ಟ್ ಸಿಟಿ ಶಿವಮೊಗ್ಗ ಕೆನಲ್ ಕ್ಲಬ್ ವತಿಯಿಂದ ಭಾನುವಾರ ಎನ್ ಇ ಎಸ್ ಮೈದಾನದಲ್ಲಿ ಡಾಗ್ ಶೋ ಹಮ್ಮಿಕೊಳ್ಳಲಾಗಿದೆ.‌ ಶಿವಮೊಗ್ಗದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಸಹ ರಾಜ್ಯಮಟ್ಟದ ಶ್ವಾನ ಪ್ರದರ್ಶನವನ್ನು ಆಲೋಚನೆ ಮಾಡಲಾಗಿದೆ. ಸುಮಾರು 1 ಲಕ್ಷ ಮೌಲ್ಯದ ಬಹುಮಾನವನ್ನು ನೀಡಲಾಗುತ್ತಿದೆ. ಮೊದಲ ಬಹುಮಾನವೇ 25,000. 2ನೇ ಬಹುಮಾನ 20,000. ಮೂರನೆ ಬಹುಮಾನ 15,000 ಹಾಗೂ ಆರು ಬಗೆಯ ಬಹುಮಾನಗಳನ್ನು ...

Read More »

FDA, SDA ಉಚಿತ ಪರೀಕ್ಷಾಪೂರ್ವ ತರಬೇತಿ.

Cnewstv.in / 16.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 FDA, SDA ಉಚಿತ ಪರೀಕ್ಷಾಪೂರ್ವ ತರಬೇತಿ. ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನಡೆಸಲಾಗುವ ಎಫ್‍ಡಿಎ ಮತ್ತು ಎಸ್‍ಡಿಎ ಹಾಗೂ ಇತರೆ ನೇಮಕಾತಿಗಾಗಿ ಪರೀಕ್ಷಾ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿ ಶಿಬಿರವನ್ನು ನವೆಂಬರ್ 20 ರ ಬೆಳಿಗ್ಗೆ 10.30 ರಿಂದ ಆಯೋಜಿಸಲಾಗಿದೆ. ತರಬೇತಿಯು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪಾನಗರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ...

Read More »

ಕುಲ್ಗಾಂ : ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆಗೈದ ಸೇನಾಪಡೆ

Cnewstv.in / 16.12.2021/ ಕುಲ್ಗಾಂ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕುಲ್ಗಾಂ : ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆಗೈದ ಸೇನಾಪಡೆ ಕುಲ್ಗಾಂ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ. ರೆದ್ವಾನಿ ಬಾಲಾ ಎಂಬ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ನಿಖರವಾದ ಮಾಹಿತಿಯನ್ನು ಆಧರಿಸಿ, ಯೋಧರು ಆ ಪ್ರದೇಶವನ್ನು ಸುತ್ತುವರೆದಿದ್ದರು. ಈ ವೇಳೆ ಎರಡೂ ಕಡೆಯಿಂದ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಮೂಲಗಳು ...

Read More »

ಕಾನೂನು ಪದವಿ ಮುಗಿಸುವ ಮೊದಲೇ ನ್ಯಾಯಾಲಯದಲ್ಲಿ ವಾದಿಸಿ ಗೆದ್ದ ಯುವಕ.

Cnewstv.in / 16.12.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾನೂನು ಪದವಿ ಮುಗಿಸುವ ಮೊದಲೇ ನ್ಯಾಯಾಲದಲ್ಲಿ ವಾದಿಸಿ ಗೆದ್ದ ಯುವಕ. ಲಂಡನ್ : ಕಾನೂನು ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ ಯುವಕನೊಬ್ಬ ತನ್ನ ಪದವಿ ಮುಗಿಯುವ ಮೊದಲೇ ವಾದಿಸಿ ಗೆದ್ದಿದ್ದಾನೆ. ಹೌದು ಈ ಘಟನೆ ನಡೆದಿರುವುದು ಲಂಡನ್‌ನಲ್ಲಿ. ಜ್ಯಾಕ್ ಸಿಮ್ ಎಂಬ 19 ವರ್ಷದ ಬ್ರಿಟನಿನ ಯುವಕ ಈಸ್ಟ್‌ ಆಂಗ್ಗಿಯಾ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿಗೆ ಸೇರಿಕೊಂಡಿದ್ದ. ತನ್ನ ವಿದ್ಯಾಬ್ಯಾಸಗಾಗಿ ಅವನು ಆನ್ಲೈನ್ನಲ್ಲಿ ಬಾಡಿಗೆ ಮನೆಯನ್ನು ಹುಡುಕಿದ ಹಾಗೂ ಅದರಲ್ಲಿ ವಾಸವಿರಲು ಮುಂದಾಗಿದ್ದ. ಆದರೆ ...

Read More »

ಕನ್ನಡದ ಧ್ವಜಕ್ಕೆ ದ್ರೋಹ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಪ್ರತಿಭಟನೆ.

Cnewstv.in / 16.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕನ್ನಡದ ಧ್ವಜಕ್ಕೆ ದ್ರೋಹ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಪ್ರತಿಭಟನೆ. ಶಿವಮೊಗ್ಗ : ಮರಾಠ ಶಿವಸೇನ ವಿರುದ್ಧ ಮತ್ತು ಬೆಳಗಾವಿ ಬಂದ್ ಮಾಡಲು ಅನುಮತಿ ಕೊಟ್ಟಿರುವ ಅಧಿಕಾರಿಗಳ ವಿರುದ್ದ ಬೆಳಗಾವಿಯಲ್ಲಿ ನಡೆದ ಮರಾಠ ಶಿವಸೇನೆ ವತಿಯಿಂದ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದೆ ಎಂಬ ಹೋರಾಟ ಮಾಡಿ ನಮ್ಮ ಕನ್ನಡದ ಧ್ವಜವನ್ನು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ವಿರುದ್ಧ ಪ್ರತಿಭಟನೆಯನ್ನು ಮಾಡಲಾಯಿತು. ನಗರದ ಬಸ್ ನಿಲ್ದಾಣದ ಅಶೋಕ ಸರ್ಕಲ್‌ನಲ್ಲಿ ನಾಡದ್ರೋಹ ಕೆಲಸ ಮಾಡುತ್ತಿರುವ ಮರಾಠ ಪುಂಡರ ...

Read More »

ಇಂದು ಮಧ್ಯಾಹ್ನದ ವರೆಗೆ ಜವಳಿ ಅಂಗಡಿ ಬಂದ್!!??

Cnewstv.in / 16.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಮಧ್ಯಾಹ್ನದ ವರೆಗೆ ಜವಳಿ ಅಂಗಡಿ ಬಂದ್!!?? ಶಿವಮೊಗ್ಗ : ಜವಳಿ ಮೇಲಿನ ಜಿ.ಎಸ್.ಟಿ ಯನ್ನು ಶೇ. 5 ರಿಂದ 12ಕ್ಕೆ ಏರಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟನೆ ನಡೆಸಲಾಗುವುದು ಎಂದು ಜವಳಿ ವರ್ತಕರ ಸಂಘದ ಅಧ್ಯಕ್ಷ ವೆಂಕಟೇಶ್ ಮೂರ್ತಿ ತಿಳಿಸಿದ್ದಾರೆ ಜವಳಿ ವರ್ತಕರ ಸಂಘ ಕರೆ ನೀಡಿರುವ ಬಂದ್ ಗೆ ಶಿವಮೊಗ್ಗದಲ್ಲಿರುವ 250ಕ್ಕೂ ಹೆಚ್ಚು ಸಂಘದ ನೊಂದಣಿಯಾಗಿರುವ ಜವಳಿ ಅಂಗಡಿಗಳು ಮಧ್ಯಾಹ್ನ ...

Read More »

ಪ್ರಭಾವಿ ಕಾರ್ಯಕರ್ತರ ಅಸ್ತ್ರವೇ ಗೆಲುವು – ಟಿ.ಡಿ.ಮೇಘರಾಜ್

Cnewstv.in / 15.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪ್ರಭಾವಿ ಕಾರ್ಯಕರ್ತರ ಅಸ್ತ್ರವೇ ಗೆಲುವು – ಟಿ.ಡಿ.ಮೇಘರಾಜ್ ಶಿವಮೊಗ್ಗ : ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಡಿ.ಎಸ್ ಅರುಣ್ ರವರು ಜಯಗಳಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯನ್ನು ಆಯೋಜನೆ ಮಾಡಿದ ಪಕ್ಷದ ಅಧ್ಯಕ್ಷರಾದ ಟಿ.ಡಿ‌. ಮೇಘರಾಜ್ ರವರು ಅಭಿನಂದನೆಗಳನ್ನು ಸಲ್ಲಿಸಿದರು. ವಿಡಿಯೋ ರಿಪೋರ್ಟ್ ಇದನ್ನು ಒದಿ : https://cnewstv.in/?p=7141 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS K S Eshwarappa madhu bangarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments