Cnewstv.in / 14.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೊದಲ ಚುನಾವಣೆಯಲ್ಲಿ ಗೆಲವು ಸಾಧಿಸಿ, ಪರಿಷತ್ ಪ್ರವೇಶಿಸಿದ ಡಿ.ಎಸ್.ಅರುಣ್. ಶಿವಮೊಗ್ಗ : ವಿಧಾನ ಪರಿಷತ್ ಚುನಾವಣಾ ಪಲಿತಾಂಶ ಇಂದು ಘೋಷಣೆ ಆಗಿದೆ. ಬಿಜೆಪಿ ಅಭ್ಯರ್ಥಿ ಡಿ.ಎಸ್ ಅರುಣ್ ರವರು 344 ಮತಗಳ ಅಂತರದಿಂದ ಭರ್ಜರಿ ಜಯ ಗಳಿಸಿದ್ದಾರೆ. ಇಂದು ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿತ್ತು. ಮೊದಲ ಸುತ್ತಿನಲ್ಲಿಯೇ ಡಿ.ಎಸ್ ಅರುಣ್ ಭರ್ಜರಿ ಜಯ ದಾಖಲಿಸಿದ್ದರು. ಬಿಜೆಪಿಯ ಡಿಎಸ್ ಅರುಣ್ ರವರು 2192 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ...
Read More »Monthly Archives: December 2021
ಪರಿಷತ್ ಫೈಟ್, ಮತಗಳನ್ನು 50 ರ ಬಂಡಲ್ ಮಾಡುವ ಪ್ರಕ್ರಿಯೆ ಪೂರ್ಣ.
Cnewstv.in / 14.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪರಿಷತ್ ಫೈಟ್, ಮತಗಳನ್ನು 50 ರ ಬಂಡಲ್ ಮಾಡುವ ಪ್ರಕ್ರಿಯೆ ಪೂರ್ಣ. ಶಿವಮೊಗ್ಗ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ನೇತೃತ್ವದಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಲಾಯಿತು. ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಮತಗಳನ್ನು 50 ರ ಬಂಡಲ್ ಮಾಡುವ ಪ್ರಕ್ರಿಯೆ ಪೂರ್ಣ ಗೊಂಡಿದೆ. ವ್ಯಾಲಿಡ್ ಹಾಗೂ ಇನ್ ವ್ಯಾಲಿಡ್ ಮತಗಳ ಪರಿಶೀಲನೆ ಆರಂಭವಾಗಿದೆ. ಮತ ...
Read More »ಪರಿಷತ್ ಫೈಟ್, ಮತ ಎಣಿಕೆ ಆರಂಭ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸ್ಟ್ರಾಂಗ್ ರೂಂ ಓಪನ್
Cnewstv.in / 14.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪರಿಷತ್ ಫೈಟ್, ಮತ ಎಣಿಕೆ ಆರಂಭ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸ್ಟ್ರಾಂಗ್ ರೂಂ ಓಪನ್ ಶಿವಮೊಗ್ಗ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ನೇತೃತ್ವದಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಲಾಯಿತು. ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಕಾಲೇಜು ಆವರಣದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪಕ್ಷದ ಏಜೆಂಟ್ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ಬಾಗಿಲು ...
Read More »ಕಾಶಿಯಲ್ಲಿ ನಮೋ : ದಿವ್ಯ-ಕಾಶಿ ಭವ್ಯ- ಕಾಶಿ.
Cnewstv.in / 13.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಶಿಯಲ್ಲಿ ನಮೋ : ದಿವ್ಯ-ಕಾಶಿ ಭವ್ಯ- ಕಾಶಿ. ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಬಹು ಕನಸಿನ ಯೋಜನೆಯಾದ ಕಾಶಿವಿಶ್ವನಾಥ ಕಾರಿಡಾರ್ ಯೋಜನೆಯನ್ನೂ ಲೋಕಾರ್ಪಣೆ ಮಾಡಲಿದ್ದಾರೆ. ವಿಶ್ವನಾಥ ಮಂದಿರ ಮತ್ತು ಗಂಗಾನದಿಗೆ ಸಂಪರ್ಕ ಕಲ್ಪಿಸುವ ಈ ಯೋಜನೆ ಸುಮಾರು 339 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾಗಿದೆ. ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ಈ ಯೋಜನೆ ಉದ್ಘಾಟನೆಗೂ ಮೊದಲು, ಗಂಗೆಯಲ್ಲಿ ಮೂರುಬಾರಿ ಮುಳುಗೆದ್ದು, ಕಾಲಭೈರವನಿಗೆ ಪ್ರಾರ್ಥನೆ ಮಾಡಿ, ಆರತಿ ...
Read More »ದೆಹಲಿಯಲ್ಲಿ ಎರಡನೇ ಒಮಿಕ್ರೋನ್ ಪ್ರಕರಣ ಪತ್ತೆ.
Cnewstv.in / 11.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೆಹಲಿಯಲ್ಲಿ ಎರಡನೇ ಒಮಿಕ್ರೋನ್ ಪ್ರಕರಣ ಪತ್ತೆ. ನವದೆಹಲಿ : ರಾಜಧಾನಿ ದೆಹಲಿಯಲ್ಲಿ ಎರಡನೇ ಒಮಿಕ್ರೋನ್ ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾ ಮತ್ತು ಜಿಂಬಾಂಬೆ ಪ್ರಯಾಣಮಾಡಿ ಬಂದಿದ್ದ ದೆಹಲಿ ಮೂಲದ 35 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎರಡನೇ ಕೊರೊನಾ ರೂಪಾಂತರ ಪ್ರಕರಣ ದೃಢಪಟ್ಟಿದೆ. ಸೋಂಕಿತ ವ್ಯಕ್ತಿಯು ಕೋವಿಡ್ ನಾ ಎರಡು ಲಸಿಕೆಗಳನ್ನು ಪಡೆದುಕೊಂಡಿದ್ದರೂ ಸಹ ಸೋಂಕು ತಗುಲಿದೆ. ಸೋಂಕಿತ ವ್ಯಕ್ತಿಯು ದೆಹಲಿಯ ...
Read More »ಸಂಘಟನೆಯ ಮೇಲೆಯೇ ನಾವು ಚುನಾವಣೆ ಎದುರಿಸಿದ್ದೇವೆ – ಸಂಸದ ಬಿ.ವೈ. ರಾಘವೇಂದ್ರ.
Cnewstv.in / 11.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಂಘಟನೆಯ ಮೇಲೆಯೇ ನಾವು ಚುನಾವಣೆ ಎದುರಿಸಿದ್ದೇವೆ – ಸಂಸದ ಬಿ.ವೈ. ರಾಘವೇಂದ್ರ. ಶಿವಮೊಗ್ಗ : ಇಂದು ಬಿಜೆಪಿ ಕಾರ್ಯಾಲಯದಲ್ಲಿ ವಿಧಾನಪರಿಷತ್ ಚುನಾವಣೆ ಕುರಿತ ಸಭೆಯಲ್ಲಿ ಮಾತನಾಡಿದ ಸಂಸದ ಬಿವೈ ರಾಘವೇಂದ್ರ, ವಿವಿಧ ಹಂತದಲ್ಲಿ ಪಕ್ಷದ ಸಂಘಟನೆಯ ಮಾಡಿದ್ದೇವೆ. ಸಂಘಟನೆಯ ಮೇಲೆ ನಾವು ಚುನಾವಣೆ ಎದುರಿಸಿದ್ದೇವೆ. ಪ್ರತಿ ಚುನಾವಣೆಯಲ್ಲೂ ಕೂಡ ಅಭಿವೃದ್ಧಿಪರ ಯೋಜನೆಗಳು ಮತ್ತು ಸಂಘಟನೆ ಆಧಾರಿತವಾಗಿರುತ್ತದೆ. ಇದಕ್ಕೆ ನಮ್ಮ ಹಿರಿಯರ ಸಹಕಾರ ಪ್ರಮುಖ ಕಾರಣವಾಗಿದೆ ಎಂದರು. ಪಕ್ಷದ ಕಾರ್ಯಕರ್ತರ ಶ್ರಮ ...
Read More »ಕಾನೂನು ವಿದ್ಯಾರ್ಥಿಗಳಿಗೆ ಅನ್ಯಾಯ,?? ನ್ಯಾಯಕ್ಕಾಗಿ ಹೋರಾಟ !!
Cnewstv.in / 11.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : KSLU ವಿದ್ಯಾರ್ಥಿಗಳ ಹೋರಾಟ ಇನ್ನೂ ಮುಂದುವರೆದಿದೆ. ನ್ಯಾಯ ಮತ್ತು ಸಮಾನತೆಗಾಗಿ ಕೆಎಸ್‌ಎಲ್‌ಯು ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಸಿಬಿಆರ್ ಲಾ ಕಾಲೇಜಿನ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದರು. ಕರ್ನಾಟಕ ಕಾನೂನು ವಿವಿ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸದೆ ಇರುವುದರಿಂದ ಐದು ಮತ್ತು ಮೂರನೇ ವರ್ಷದ ಕಾನೂನು ವಿದ್ಯಾರ್ಥಿಗಳ ಕೋರ್ಸ್ ಮುಗಿಸಲು ಒಂದು ವರ್ಷ ಹೆಚ್ಚುವರಿಯಾಗಿ ಓದಬೇಕಾಗಿದೆ. 2020 ನೇ ಸಾಲಿನ ಡಿಸೆಂಬರ್ ನಲ್ಲಿ ನಿಗದಿಯಾಗಿದ್ದ ಸೆಮಿಸ್ಟರ್ ಪರೀಕ್ಷೆಗಳನ್ನು ಕೊರೊನಾ ...
Read More »ಜಿಲ್ಲೆಯಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ.
Cnewstv.in / 11.12.2021/ ಬೆಂಗಳೂರು – ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ. ಬೆಂಗಳೂರು: ಕರ್ನಾಟಕದಲ್ಲಿ 2000ಕ್ಕಿಂತಲೂ ಹೆಚ್ಚು ಸ್ಥಳಗಳಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಬೃಹತ್ ಅಭಿಯಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಜೂಮ್ ಸಂವಾದದ ಮೂಲಕ ಶನಿವಾರ ಚಾಲನೆ ನೀಡಿದರು. ಶಿವಮೊಗ್ಗ : ಜಿಲ್ಲೆಯಲ್ಲಿ 84 ಕಡೆ ಏಕಕಾಲದಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ಆರಂಭ ಮಾಡಲಾಯಿತು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ...
Read More »ಯುವತಿಗೆ ಕಿರುಕುಳ : ಭಾರತೀಯ ಮೂಲದ ವಿದ್ಯಾರ್ಥಿನಿ ಬ್ರಿಟನ್ ವಿ.ವಿ ಯಿಂದ ಹೊರಗೆ.
Cnewstv.in / 11.12.2021/ ಬ್ರಿಟಿನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯುವತಿಗೆ ಕಿರುಕುಳ : ಭಾರತೀಯ ಮೂಲದ ವಿದ್ಯಾರ್ಥಿನಿ ಬ್ರಿಟನ್ ವಿ.ವಿ ಯಿಂದ ಹೊರಗೆ. ಬ್ರಿಟನ್ : ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನು ಯುವತಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಬ್ರಿಟನ್ ನ್ಯಾಯಾಲಯವು ಅಮಾನತಿನ ಶಿಕ್ಷೆ ನೀಡಿದೆ. 22 ವರ್ಷದ ಭಾರತೀಯ ಮೂಲದ ಸಾಹಿಲ್ ಭವಾನಿ ಎಂಬಾತನ ಆಕ್ಸ್ ಫರ್ಡ್ ಬ್ರೂಕ್ಸ್ ವಿಶ್ವವಿದ್ಯಾನಿಲಯದ ಯುವತಿಯನ್ನ ಹಿಂಬಾಲಿಸಿ, ಆಕೆಗೆ ನೂರು ಪುಟಗಳ ಬೆದರಿಕೆ ಪತ್ರವನ್ನು ಬರೆದಿದ್ದಾರೆ ಎಂದು ಅರೋಪಿಸಲಾಗಿದೆ. ಆಕ್ಸ್ ಫರ್ಡ್ ಕ್ರೌನ್ ಕೋರ್ಟಿನಲ್ಲಿ ...
Read More »ಒಮಿಕ್ರಾನ್ : ಮುಂಬೈನಲ್ಲಿ ಸೆಕ್ಷನ್ 144 ಜಾರಿ
Cnewstv.in / 11.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಒಮಿಕ್ರಾನ್ : ಮುಂಬೈನಲ್ಲಿ ಸೆಕ್ಷನ್ 144 ಜಾರಿ ಮುಂಬೈ : ಕೊರೊನಾ ರೂಪಾಂತರ ವೈರಸ್ ಒಮಿಕ್ರಾನ್ ಮುಂಬೈನಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಈ ಕಾರಣಕ್ಕೆ ಮುಂಬೈನಲ್ಲಿ ಭಾನುವಾರ ಮತ್ತು ಶನಿವಾರ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಭಾರತದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ 17 ಪ್ರಕರಣಗಳು, ರಾಜ್ಯಸ್ಥಾನ ...
Read More »
Recent Comments