Cnewstv.in / 10.12.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪರಿಷತ್ ಗದನ ಆರಂಭ, 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ. ಬೆಂಗಳೂರು : ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಇಂದು ಆರಂಭವಾಗಿದೆ, ಎಲ್ಲಾ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 25 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಒಟ್ಟು 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಸ್ಪರ್ಧಿಸುತ್ತಿರುವ 90 ಅಭ್ಯರ್ಥಿಗಳಲ್ಲಿ 89 ಪುರುಷರು ಹಾಗೂ ಒಬ್ಬ ಮಹಿಳಾ ಅಭ್ಯರ್ಥಿ ಇದ್ದಾರೆ. ಬಿಜೆಪಿಯಿಂದ 20, ಕಾಂಗ್ರೆಸ್ ನಿಂದ 20, ಜೆಡಿಎಸ್ ನಿಂದ 6 ಹಾಗೂ ಇತರ ...
Read More »Monthly Archives: December 2021
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಈ ಚುನಾವಣೆ ನಾಂದಿ ಹಾಡಲಿದೆ – ಬಿಎಸ್ವೈ
Cnewstv.in / 10.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಈ ಚುನಾವಣೆ ನಾಂದಿ ಹಾಡಲಿದೆ – ಬಿಎಸ್ವೈ ಕನಿಷ್ಠ 15 ಕ್ಷೇತ್ರಗಳನ್ನು ಗೆಲ್ಲುತ್ತೇವೆ, ಸ್ಪಷ್ಟ ಬಹುಮತ ಪಡೆಯುತ್ತೇವೆ – ಬಿ.ಎಸ್.ವೈ. ಶಿವಮೊಗ್ಗ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಪುತ್ರ ಸಂಸದ ಬಿವೈ ರಾಘವೇಂದ್ರ ತಮ್ಮ ಹಕ್ಕು ಚಲಾಯಿಸಿದರು. ವಿಧಾನಪರಿಷತ್ ಚುನಾವಣೆ ಅಭ್ಯರ್ಥಿ D.S ಅರುಣ್ ರವರೊಂದಿಗೆ ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ...
Read More »ಜಿಲ್ಲೆಯಲ್ಲಿ ಮೂರಂಕಿಗೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ.
Cnewstv.in / 9.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28 ಜಿಲ್ಲೆಯಲ್ಲಿ ಒಟ್ಟು 107 ಸಕ್ರಿಯ ಪ್ರಕರಣಗಳಿವೆ. 3572 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3420 ಜನರಿಗೆ ನೆಗೆಟಿವ್ ಬಂದಿದೆ.ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 6 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 76 ...
Read More »ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪಣ ತೊಟ್ಟಿರುವುದು ವಿವೇಕಾನಂದ ವಿದ್ಯಾಸಂಸ್ಥೆ : ಬಿ. ವೈ. ರಾಘವೇಂದ್ರ
Cnewstv.in / 09.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪಣ ತೊಟ್ಟಿರುವುದು ವಿವೇಕಾನಂದ ವಿದ್ಯಾಸಂಸ್ಥೆ : ಬಿ. ವೈ. ರಾಘವೇಂದ್ರ ಶಿಕಾರಿಪುರ : 1996 ರಲ್ಲಿ ಪ್ರಾರಂಭವಾದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಮೊದಲ ಶಿಕ್ಷಣ ಸಂಸ್ಥೆಯಾಗಿ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯವು 25ನೇ ವರ್ಷದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪಣ ತೊಟ್ಟಿರುವ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಪ್ರಾಥಮಿಕ ಹಂತದಿಂದ ಸ್ನಾತಕೋತ್ತರ ಶಿಕ್ಷಣವನ್ನು ಒಂದೇ ಕ್ಯಾಂಪಸ್‌ನ ...
Read More »ವಿಧಾನ ಪರಿಷತ್ ಮತದಾನಕ್ಕೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
Cnewstv.in / 09.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಧಾನ ಪರಿಷತ್ ಮತದಾನಕ್ಕೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಶಿವಮೊಗ್ಗ : ರಾಜ್ಯ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕಾಗಿ ಸ್ಥಳೀಯ ಸಂಸ್ಥೆಗಳ ಮೂಲಕ ನಡೆಯಲಿರುವ ಚುನಾವಣೆಗೆ ಜಿಲ್ಲೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದ್ದಾರೆ. ಮತದಾರರ ವಿವರ: ಜಿಲ್ಲೆಯಲ್ಲಿ ಒಟ್ಟು 4164 ಅರ್ಹ ಮತದಾರರು ಇದ್ದಾರೆ. ಇವರಲ್ಲಿ 1983 ಪುರುಷ ಹಾಗೂ 2181 ಮಹಿಳಾ ಮತದಾರರು ಇದ್ದಾರೆ. 93 ಅನಕ್ಷರಸ್ಥ ಮತದಾರರು ಜತೆಗಾರರ ನೆರವಿನೊಂದಿಗೆ ಮತ ...
Read More »ಹುತಾತ್ಮರಾದ CDS ಬಿಪಿನ್ ರಾವತ್ ದಂಪತಿ ಹಾಗೂ 13 ಮಂದಿ ಹಿರಿಯ ಸೇನಾಧಿಕಾರಿಗಳಿಗೆ ಮೇಣದಬತ್ತಿ ಹಚ್ಚಿ ಭಾವಪೂರ್ಣ ನಮನ.
Cnewstv.in / 08.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹುತಾತ್ಮರಾದ CDS ಬಿಪಿನ್ ರಾವತ್ ದಂಪತಿ ಹಾಗೂ 13 ಮಂದಿ ಹಿರಿಯ ಸೇನಾಧಿಕಾರಿಗಳಿಗೆ ಮೇಣದಬತ್ತಿ ಹಚ್ಚಿ ಭಾವಪೂರ್ಣ ನಮನ. ಶಿವಮೊಗ್ಗ : ಹೆಲಿಕಾಪ್ಟರ್ ದುರಂತ ಅಪಘಾತದಲ್ಲಿ ಹುತಾತ್ಮರಾದ CDS ಬಿಪಿನ್ ರಾವತ್ ದಂಪತಿ ಸೇರಿದಂತೆ 13 ಮಂದಿ ಹಿರಿಯ ಸೇನಾಧಿಕಾರಿಗಳಿಗೆ ಶಿವಪ್ಪನಾಯಕ ಪ್ರತಿಮೆ ಹತ್ತಿರ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಮೇಣದಬತ್ತಿ ಹಚ್ಚಿ ಭಾವಪೂರ್ಣ ನಮನ ಸಲ್ಲಿಸಲಾಯಿತು. ತಮಿಳುನಾಡಿನ ಕೂನೂರಿನ ಬಳಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಹುತಾತ್ಮರಾದ CDS ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 7
Cnewstv.in / 8.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7. ಜಿಲ್ಲೆಯಲ್ಲಿ ಒಟ್ಟು 87 ಸಕ್ರಿಯ ಪ್ರಕರಣಗಳಿವೆ. 3147 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3030 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 6 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ...
Read More »ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ.
Cnewstv.in / 08.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಇರುವುದರಿಂದ ದಿ : 09/12/2021 ರಂದು ಬೆಳಿಗ್ಗೆ 09.00 ರಿಂದ ಸಂಜೆ 6.00 ಗಂಟೆವರೆಗೆ ಮಂಡ್ಲಿ ಸರ್ಕಲ್, ಸಿದ್ದೇಶ್ವರ ರೈಸ್‍ಮಿಲ್ ಪರಿವರ್ತಕ, ಮುರಾದ್ ನಗರ 1 ರಿಂದ 6ನೇ ಕ್ರಾಸ್, ಇಮಾಮ್ ಬಡಾ, ದಿಲ್ಲಿದರ್ಬಾರ್, ಶಿವಶಂಕರ ರೈಸ್‍ಮಿಲ್, ಕ್ರೌನ್ ಪ್ಯಾಲೇಸ್, ತಹಾ ಶಾದಿಮಹಲ್, ಜಗ್ಗಣ್ಣ ಕ್ಯಾಂಟಿನ್ ರಸ್ತೆ, ವಾದಿಹುದಾ, ಸೂಳೇಬೈಲ್, ಪುಟ್ಟಪ್ಪ ...
Read More »ವಿಧಾನ ಪರಿಷತ್ ಚುನಾವಣೆ: ನಿಷೇದಾಜ್ಞೆ ಜಾರಿ
Cnewstv.in / 08.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಧಾನ ಪರಿಷತ್ ಚುನಾವಣೆ: ನಿಷೇದಾಜ್ಞೆ ಜಾರಿ. ಶಿವಮೊಗ್ಗ : ಕರ್ನಾಟಕ ವಿಧಾನ ಪರಿಷತ್ತಿನ ದೈವಾರ್ಷಿಕ ಚುನಾವಣೆ-2021 ಚುನಾವಣೆ ಹಿನ್ನೆಲೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮತದಾನ ಪ್ರಕ್ರಿಯೆಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ ಸಿ.ಆರ್.ಪಿ.ಸಿ.ಕಲಂ 144 ರನ್ವಯ ಕಾನೂನು ಬಾಹಿರ ಗುಂಪುಗಾರಿಕೆ ಮತ್ತು ಸಾರ್ವಜನಿಕ ಸಭೆಯನ್ನು ನಡೆಸುವುದನ್ನು ಪ್ರತಿಬಂಧಿಸುವ ಬಗ್ಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ದಿನಾಂಕ: 07,12,2021 ರ ಸಂಜೆ 4.00 ಗಂಟೆಯಿಂದ ದಿನಾಂಕ: 10.12.2021 ರ ಸಂಜೆ 4,00 ಗಂಟೆಯವರೆಗೆ ...
Read More »ವಿದ್ಯಾರ್ಥಿಯ ಮೇಲೆ ಶಾಲಾ ಶಿಕ್ಷಕನಿಂದ ಅತ್ಯಾಚಾರ.
Cnewstv.in / 08.12.2021/ಛತ್ತೀಸ್‌ಗಢ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿದ್ಯಾರ್ಥಿಯ ಮೇಲೆ ಶಾಲಾ ಶಿಕ್ಷಕನಿಂದ ಅತ್ಯಾಚಾರ. ರಾಜಾನಂದಗಾಂವ್: ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಿಕ್ಷಕಿಯೊಬ್ಬರು 16 ವರ್ಷದ ವಿದ್ಯಾರ್ಥಿನಿಯನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯುವ ನೆಪದಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 11ನೇ ತರಗತಿಯ ವಿದ್ಯಾರ್ಥಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಡೊಂಗರಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೂರಿನ ಪ್ರಕಾರ, ಡಿಸೆಂಬರ್ 2ರಂದು ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯುವ ನೆಪದಲ್ಲಿ ...
Read More »
Recent Comments