Cnewstv.in / 31.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 287. ಜಿಲ್ಲೆಯಲ್ಲಿ ಒಟ್ಟು 2652 ಸಕ್ರಿಯ ಪ್ರಕರಣಗಳಿವೆ. 2236 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1503 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಇಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1088 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 268 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 55 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...
Read More »Monthly Archives: January 2022
ಸೌದಿ ಅರೇಬಿಯಾದಲ್ಲಿ ನಡೆದ ಮೊದಲ ಯೋಗ ಉತ್ಸವ.
Cnewstv.in / 31.01.2022 / ರಿಯಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸೌದಿ ಅರೇಬಿಯಾದಲ್ಲಿ ನಡೆದ ಮೊದಲ ಯೋಗ ಉತ್ಸವ. ರಿಯಾದ್ : ಇಸ್ಲಾಂ ಸಂಪ್ರದಾಯವಾದಿ ರಾಷ್ಟ್ರ ಸೌದಿ ಅರೇಬಿಯಾದಲ್ಲಿ ಆಯೋಜಿಸಿದ ಮೊದಲ ಯೋಗ ಉತ್ಸವದಲ್ಲಿ ಸಾವಿರಕ್ಕೂ ಅಧಿಕ ಮಂದಿ ಭಾಗಿಯಾದರು. ಜನವರಿ 29 ರಂದು ಕಿಂಗ್ ಅಬ್ದುಲ್ಲಾ ಎಕನಾಮಿಕ್ ಸಿಟಿಯಲ್ಲಿರುವ ಜುಮಾನ್ ಪಾರ್ಕ್ ನಲ್ಲಿ ಮೊದಲ ಯೋಗ ಉತ್ಸವವು ಪ್ರಾರಂಭವಾಗಿದ್ದು, ಈವೆಂಟ್ ಫೆಬ್ರವರಿ 1 ರವರೆಗೆ ಮುಂದುವರಿಯಲಿದೆ. ಕಾರ್ಯಕ್ರಮವನ್ನು ಸೌದಿ ಯೋಗ ಸಮಿತಿ ಆಯೋಜಿಸಿದ್ದು, ದೇಶಾದ್ಯಂತ ಸೌದಿಯ ಯೋಗ ಶಿಕ್ಷಕರು ...
Read More »ದೇಶದ ಎಲ್ಲಾ ರಾಜ್ಯಗಳ ಪೊಲೀಸ್ ವ್ಯವಸ್ಥೆಯನ್ನು ಭಾರತೀಯ ಭೂ ಸೇನೆ ವಾಯು ಸೇನೆ ನೌಕಾಸೇನೆ ರೀತಿ ಕೇಂದ್ರ ಸರ್ಕಾರದ ವ್ಯಾಪ್ತಿಗೊಳಪಡಿಸಿ.
Cnewstv.in / 31.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದ ಎಲ್ಲಾ ರಾಜ್ಯಗಳ ಪೊಲೀಸ್ ವ್ಯವಸ್ಥೆಯನ್ನು ಭಾರತೀಯ ಭೂ ಸೇನೆ ವಾಯು ಸೇನೆ ನೌಕಾಸೇನೆ ರೀತಿ ಕೇಂದ್ರ ಸರ್ಕಾರದ ವ್ಯಾಪ್ತಿಗೊಳಪಡಿಸಿ. ಶಿವಮೊಗ್ಗ : ದೇಶದ ಎಲ್ಲಾ ರಾಜ್ಯಗಳ ಪೊಲೀಸ್ ವ್ಯವಸ್ಥೆಯನ್ನು ಭಾರತೀಯ ಭೂ ಸೇನೆ ವಾಯು ಸೇನೆ ನೌಕಾಸೇನೆ ರೀತಿ ಕೇಂದ್ರ ಸರ್ಕಾರದ ವ್ಯಾಪ್ತಿಗೊಳಪಡಿಸಿ ಎಂದು ಜನಾತದಳ (ಸಂಯುಕ್ತ) ಕರ್ನಾಟಕದ ರಾಜ್ಯಕಾರ್ಯದರ್ಶಿಯಾದ ಶಶಿಕುಮಾರ್.ಎಸ್.ಗೌಡರವರು ವಿನಂತಿಸಿದ್ದಾರೆ. ದೇಶದೊಳಗೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪೊಲೀಸ್ ಪಡೆಗಳನ್ನು ರಾಜ್ಯ ಸರ್ಕಾರದ ಅಧೀನದಿಂದ ಕೇಂದ್ರ ಸರ್ಕಾರದ ...
Read More »ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್
Cnewstv.in / 31.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್ ಬೆಂಗಳೂರು : ಯೂತ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್ ಆಯ್ಕೆಯಾಗಿದ್ದಾರೆ. ANCC ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ನಿರ್ದೇಶನದಂತೆ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್ ರವರನ್ನು ನೇಮಕ ಮಾಡಲಾಗಿದೆ ಎಂದು IYC ಯ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ರವರು ಆದೇಶ ಪತ್ರವನ್ನು ನೀಡಿದ್ದಾರೆ. ಇಂದು ರಕ್ಷಾ ರಾಮಯ್ಯ ಘೋಷಿತ ಅಧಿಕಾರವಧಿ ಮುಕ್ತಾಯವಾಗಿದೆ. ಫೆಬ್ರವರಿ 10ರಂದು ಅಧಿಕೃತವಾಗಿ ...
Read More »ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೆ ಕಾನೂನುಬದ್ಧವಾಗಿ ಕ್ರಮಕೈಗೊಂಡಿರುತ್ತೇನೆ – ರವಿ ಡಿ ಚನ್ನಣ್ಣನವರ್.
Cnewstv.in / 31.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೆ ಕಾನೂನುಬದ್ಧವಾಗಿ ಕ್ರಮಕೈಗೊಂಡಿರುತ್ತೇನೆ – ರವಿ ಡಿ ಚನ್ನಣ್ಣನವರ್. ಬೆಂಗಳೂರು : ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರು ಅಕ್ರಮ ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಇಂದು ರವಿ ಡಿ ಚನ್ನಣ್ಣನವರ್ ಪತ್ರಿಕಾ ಪ್ರಕಟಣೆಯನ್ನು ನೀಡಿದ್ದಾರೆ. ” ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ...
Read More »ಭಾರತೀಯ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಚೇತನ್
Cnewstv.in / 31.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭಾರತೀಯ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಚೇತನ್ ಶಿವಮೊಗ್ಗ: ಭಾರತೀಯ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗ ನಗರದ ಕೆ.ಚೇತನ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಯುವ ಕಾಂಗ್ರೆಸ್ ಚಟುವಟಿಕೆಗಳಲ್ಲಿ ನಿರಂತರವಾಗಿ ಭಾಗವಹಿಸುತ್ತ ಉತ್ತಮ ಕೆಲಸ ಮಾಡುತ್ತಿರುವವರನ್ನು ಗುರುತಿಸಿ ಉನ್ನತ ಹೊಣೆಗಾರಿಕೆಯನ್ನು ವಹಿಸಲಾಗುತ್ತಿದೆ. ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಒಳ್ಳೆಯ ಸಾಧನೆ ಮಾಡಿರುವ ಶಿವಮೊಗ್ಗದ ...
Read More »ರೈಲಿಗೆ ಸಿಲುಕಿ ವ್ಯಕ್ತಿಯ ಸಾವು.
Cnewstv.in / 31.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೈಲಿಗೆ ಸಿಲುಕಿ ವ್ಯಕ್ತಿಯ ಸಾವು. ಶಿವಮೊಗ್ಗ : ರೈಲ್ವೆ ನಿಲ್ದಾಣದಲ್ಲಿ ರೈಲಿನ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ತಾಳಗುಪ್ಪ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಸಿದ್ದಾಪುರದ ಪ್ರಕಾಶ್ ಪುಂಡಲೀಕ್ (55) ಎಂಬ ವ್ಯಕ್ತಿಯ ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ರೈಲಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಪ್ರಕಾಶ್ ಪುಂಡಲೀಕ್ ರವರು ಭದ್ರಾವತಿಯ ರೈಲ್ವೇ ನಿಲ್ದಾಣದಲ್ಲಿ ರೈಲಿನಿಂದ ಕೆಳಗೆ ಇಳಿದಿದ್ದಾರೆ ನಂತರದಲ್ಲಿ ರೈಲು ಹೊರಟಿದೆ ಅವಸರದಲ್ಲಿ ರೈಲು ಹತ್ತಲು ಹೊರಟಾಗ ಕಾಲುಜಾರಿ ...
Read More »ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ.
Cnewstv.in / 31.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ದೇಶಾದ್ಯಂತ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,09,918 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 959 ಜನ ಸಾವನ್ನಪ್ಪಿದಾರೆ. 2,62,628 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 18,31,268 ಇದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,13,02,440 ಕ್ಕೆ ...
Read More »ಯಾವುದೇ ಪರಿವರ್ತನೆ ತರಲು ಜನರ ಸಹಾಕರ ಅಗತ್ಯ.
Cnewstv.in / 30.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯಾವುದೇ ಪರಿವರ್ತನೆ ತರಲು ಜನರ ಸಹಾಕರ ಅಗತ್ಯ. ಶಿವಮೊಗ್ಗ : ಮಾದಕ ವ್ಯಸಣ ಮುಕ್ತ ಸಮಾಜ ಅಭಿಯಾನ ಕಾರ್ಯಕ್ರಮ ಉದ್ಘಾಟನೆಯೆನ್ನು ಆರ್ ಎಂ ಎಲ್ ನಗರದ ಕಿದ್ವಾಯಿ ಶಾಲೆಯಲ್ಲಿ ಡಿ ವೈ ಎಸ್ ಪಿ ಪ್ರಕಾಶ್ ಮುನ್ನೂವಳ್ಳಿ ನೆರವೇರಿಸಿದರು ಇ ಸಂಧರ್ಭದಲ್ಲಿ ಮಾತಾನಡುತ್ತ ಯಾವುದೇ ಪರಿವರ್ತನೆ ತರಲು ಜನರ ಸಹಕಾರ ಅಗತ್ಯವಾಗಿರುತ್ತದೆ. ಇಂದಿನ ಯುವ ಪೀಳಿಗೆಯಲ್ಲಿ ಬಹುತೇಕರು ಮಾದಕ ವಸ್ತು ಸೇವನೆ ಮಾಡುತ್ತಿದ್ದು ಇದರ ದುಷ್ಪರಿಣಾಮ ಅವರ ಕುಟುಂಬದ ...
Read More »ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಬಲಿ.
Cnewstv.in / 29.01.2022 / ಕಾಶ್ಮೀರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಬಲಿ. ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಇಂದು ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಅಲಿ ಮೊಹಮ್ಮದ್ ಅವರು ಅನಂತ್‌ನಾಗ್‌ನ ಬಿಜ್‌ಬೆಹರಾ ಪ್ರದೇಶದ ಹಸನ್‌ಪೋರಾದಲ್ಲಿರುವ ಅವರ ನಿವಾಸದ ಬಳಿಯೇ ಸಂಜೆ 5:35 ರ ಸುಮಾರಿಗೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ...
Read More »
Recent Comments