Breaking News

Monthly Archives: January 2022

ಪಂಜಾಬ್ ವಿಧಾನ ಸಭಾ ಚುನಾವಣೆ ಫೆಬ್ರವರಿ 20ಕ್ಕೆ ಮುಂದೂಡಿಕೆ

Cnewstv.in / 17.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಂಜಾಬ್ ಚುನಾವಣೆಯ ಫೆಬ್ರವರಿ 20ಕ್ಕೆ ಮುಂದೂಡಿಕೆ. ನವದೆಹಲಿ : ಚುನಾವಣಾ ಆಯೋಗವು ಪಂಜಾಬ್ ನಲ್ಲಿ ಫೆಬ್ರವರಿ 14 ರಂದು ಒಂದನೇ ಹಂತದ ವಿಧಾನಸಭೆ ಚುನಾವಣೆಯನ್ನು ನಡೆಸಲು ನಿರ್ಧರಿಸಿತ್ತು. ಆದರೆ ಫೆಬ್ರವರಿ 14 ರಂದು ನಡೆಯಬೇಕಿದ್ದ ಚುನಾವಣೆಯನ್ನು ಫೆಬ್ರವರಿ 20 ಕ್ಕೆ ಮುಂದೂಡಲಾಗಿದೆ. ಫೆಬ್ರವರಿ 16 ರಂದು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಚುನಾವಣೆಯನ್ನು ಮುಂದೂಡುವಂತೆ ಹಲವು ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದವು. ಫೆಬ್ರವರಿ 14 ರಂದು ...

Read More »

ಮೋದಿಯವರ ಆಯುಷ್ಯ, ಆರೋಗ್ಯ, ವೃದ್ಧಿಗಾಗಿ ಮಹಾ ಮೃತ್ಯುಂಜಯ ಯಾಗ

Cnewstv.in / 17.01.2022 / ಬೆಳ್ತಂಗಡಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ ಸೋಮವಾರ ಬೆಳಗ್ಗ 7ಗಂಟೆಯಿಂದ ನಡೆಯುತ್ತಿದೆ. ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಸಮಸ್ತ ಜನತೆಯ ಪರವಾಗಿ ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ಸುರತ್ಕಲ್ ಅವರ ಪ್ರಧಾನ ಪೌರೋಹಿತ್ಯದಲ್ಲಿ 108 ಪುರೋಹಿತರಿಂದ ಮಹಾ ಮೃತ್ಯುಂಜಯ ಹೋಮ ನೆರವೇರುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ ಇಂದು ...

Read More »

ತೀರ್ಥಹಳ್ಳಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ.

Cnewstv.in / 17.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತೀರ್ಥಹಳ್ಳಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿಶು ಅಭಿವೃದ್ದಿ ಯೋಜನೆ, ತೀರ್ಥಹಳ್ಳಿಯಲ್ಲಿ ಚಿಡುವ(ಮಿನಿ) ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆ ಹುದ್ದೆ ಹಾಗೂ ಹಾರೇಕೊಪ್ಪ, ತಲ್ಲೂರಂಗಡಿ, ಲಕ್ಕುಂದ, ತಿಲಕಮಂಟಪ, ಬಾಂಡ್ಯ, ಮೇಗರವಳ್ಳಿ ಚೌಕ, ಶಿರಗಾರು, ಸಾಲ್ಗಡಿ, ಅಂಗಳಗೂಡಿಗೆ, ಆಗುಂಬೆ ರಸ್ತೆ ಅಂಗನವಾಡಿ ಕೇಂದ್ರಗಳಲ್ಲಿ ಸಹಾಯಕಿಯರ ಹುದ್ದೆ ಖಾಲಿ ಇದ್ದು ಈ ಸ್ಥಾನಗಳನ್ನು ತುಂಬಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ವೆಬ್‍ಸೈಟ್ www.anganwadirecruit.kar.nic.in ನಲ್ಲಿ ...

Read More »

Covid-19 : ದೇಶದಲ್ಲಿ “ಆರ್ ಮೌಲ್ಯ” (R-value) ಎಷ್ಟಿದೆ ಗೊತ್ತಾ ??

Cnewstv.in / 17.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 Covid-19 : ದೇಶದಲ್ಲಿ “ಆರ್ ಮೌಲ್ಯ” (R-value) ಎಷ್ಟಿದೆ ಗೊತ್ತಾ ?? ನವದೆಹಲಿ : ದೇಶದಲ್ಲಿ ಕೊರೋನ ಆರ್ಭಟ ಹೆಚ್ಚಿದೆ. ಕೊರೊನಾ ಮೂರನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ದೇಶದಲ್ಲಿ ಪ್ರತಿದಿನವು ಎರಡು ಲಕ್ಷದ ಗಡಿಯನ್ನು ದಾಟುತ್ತಿದೆ. ಇದೆಲ್ಲದರ ಮಧ್ಯೆ ನೆಮ್ಮದಿಯ ಸಂಗತಿಯೆಂದರೆ ದೇಶದಲ್ಲಿ “ಆರ್ ಮೌಲ್ಯ” ಕಡಿಮೆಯಾಗಿದೆ. Covid-19 : R-value, “ಆರ್ ಮೌಲ್ಯ” ಎಂದರೇನು ?? ಒಬ್ಬ ಸೋಂಕಿತ ಎಷ್ಟು ಮಂದಿಗೆ ಸೋಂಕನ್ನು ಹಬ್ಬಬಲ್ಲ ಎಂಬುದನ್ನು ತೋರಿಸುವ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.58 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 8,209 ಕ್ಕೆ ಏರಿಕೆ.

Cnewstv.in / 17.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.58 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 8,209 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,58,089 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 385 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಪಾಸಿಟಿವಿಟಿ ದರ ಶೇ. 19.65 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ ...

Read More »

ವಿರಾಟ್‌ ಕೊಹ್ಲಿ ಕುರಿತಾಗಿ ಪತ್ನಿ ಅನುಷ್ಕಾ ಭಾವನಾತ್ಮಕ ಸಂದೇಶ..

Cnewstv.in / 16.01.2022 / ಮುಂಬಯಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿರಾಟ್‌ ಕೊಹ್ಲಿ ಕುರಿತಾಗಿ ಪತ್ನಿ ಅನುಷ್ಕಾ ಭಾವನಾತ್ಮಕ ಸಂದೇಶ.. ಮುಂಬಯಿ : ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್ ತಂಡದ ಟೆಸ್ಟ್ ನಾಯಕತ್ವಕ್ಕೆ ವಿದಾಯ ಹೇಳಿದ ಬೆನ್ನಲ್ಲೇ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ಅವರು ಪತಿಗಾಗಿ ಭಾನುವಾರ ಹೃದಯಪೂರ್ವಕ ಟಿಪ್ಪಣಿಯೊಂದನ್ನು ಇನ್ ಸ್ಟಾಗ್ರಾಮ್ ನಲ್ಲಿ ಬರೆದಿದ್ದಾರೆ. ಅವರು ಅವರು ಬಿಟ್ಟುಹೋದ ಪರಂಪರೆಯ ಬಗ್ಗೆ ನನಗೆ ತುಂಬಾ ಹೆಮ್ಮೆಯಿದೆ ಎಂದು ಹೇಳಿದ್ದಾರೆ. ನೀವು ಅಸಾಂಪ್ರದಾಯಿಕ ಮತ್ತು ನೇರವಾಗಿದ್ದೀರಿ. ಸೋಗು ನಿಮ್ಮ ...

Read More »

ಕುವೆಂಪು ವಿಶ್ವವಿದ್ಯಾನಿಲಯ ಒಂದು ವಾರ ಬಂದ್,

Cnewstv.in / 16.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುವೆಂಪು ವಿಶ್ವವಿದ್ಯಾನಿಲಯ ಒಂದು ವಾರ ಬಂದ್, ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾನಿಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್ ಅನ್ನು ಒಂದು ವಾರಗಳ ಕಾಲ ಬಂದ್ ಮಾಡಲಾಗಿದೆ. ಕುವೆಂಪು ವಿಶ್ವವಿದ್ಯಾನಿಲಯದ 24 ಜನ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕುವೆಂಪು ವಿಶ್ವವಿದ್ಯಾನಿಲಯದ 5 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಪ್ರಾರ್ಥಮಿಕ ಸಂಪರ್ಕದಲ್ಲಿದ್ದ 19 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನಲೆಯಲ್ಲಿ ಸುತ್ತೋಲೆ ಹೊರಡಿಸಿರುವ ಶೈಕ್ಷಣಿಕ ವಿಭಾಗದ ಉಪಕುಲಸಚಿವರು ನಾಳೆಯಿಂದ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 339

Cnewstv.in / 16.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 339. ಜಿಲ್ಲೆಯಲ್ಲಿ ಒಟ್ಟು 1556 ಸಕ್ರಿಯ ಪ್ರಕರಣಗಳಿವೆ. 1089 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2539 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 118 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...

Read More »

ವೀಕೆಂಡ್ ಕರ್ಫ್ಯೂ : ಖಾಲಿ ಖಾಲಿ ರಸ್ತೆ.

Cnewstv.in / 16.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀಕೆಂಡ್ ಕರ್ಫ್ಯೂ : ಖಾಲಿ ಖಾಲಿ ರಸ್ತೆ. ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಮೊದಲನೇ ವಾರದ ವೀಕೆಂಡ್ ಕರ್ಫ್ಯೂ ಗೆ ಹೋಲಿಸಿದರೆ ಈ ಬಾರಿ ಜನಸಂಚಾರ ಬಹಳಷ್ಟು ವಿರಳವಾಗಿದೆ. ನಗರದ ಪ್ರಮುಖ ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದೆ. ಸದಾ ಜನರ ದಟ್ಟನೆ ಹಾಗೂ ವಾಹನ ಸಂಚಾರ ಗಳಿಂದ ಕೂಡಿರುತಿದ್ದ ರಸ್ತೆಗಳು ಇಂದು ಖಾಲಿ ಖಾಲಿಯಾಗಿದೆ. ಪೋಟೋ ಗ್ಯಾಲರಿ.     ಇದನ್ನು ...

Read More »

32 ವೆಡ್ಡಿಂಗ್‌ ಡ್ರೆಸ್‌ಗಳನ್ನು ಕತ್ತರಿಸಿ, ಅಂಗಡಿಗೆ 10 ಲಕ್ಷ ರೂ. ನಷ್ಟ ಮಾಡಿದ ಮಹಿಳೆ.

Cnewstv.in / 16.01.2022 / ಚೀನಾ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 32 ವೆಡ್ಡಿಂಗ್‌ ಡ್ರೆಸ್‌ಗಳನ್ನು ಕತ್ತರಿಸಿ, ಅಂಗಡಿಗೆ 10 ಲಕ್ಷ ರೂ. ನಷ್ಟ ಮಾಡಿದ ಮಹಿಳೆ. ಬೀಜಿಂಗ್‌ : ಅಂಗಡಿಯವರ ಮೇಲಿನ ಸಿಟ್ಟಿಗೆ ಮಹಿಳೆಯೊಬ್ಬಳು ಅಂಗಡಿಯಲ್ಲಿದ್ದ 32 ವೆಡ್ಡಿಂಗ್‌ ಡ್ರೆಸ್‌ಗಳನ್ನು ಕತ್ತರಿಸಿ, ಅಂಗಡಿಗೆ 10 ಲಕ್ಷ ರೂ. ನಷ್ಟ ಮಾಡಿರುವ ಘಟನೆ ಚೀನದಲ್ಲಿ ನಡೆದಿದೆ. ಮಹಿಳೆಯೊಬ್ಬಳು 1 ಲಕ್ಷ ರೂ.ಗೆ ವೆಡ್ಡಿಂಗ್‌ ಡ್ರೆಸ್‌ ಅನ್ನು ಆ ಅಂಗಡಿಯಲ್ಲಿ ಆರ್ಡರ್‌ ಮಾಡಿದ್ದಳಂತೆ. ಅದಕ್ಕಾಗಿ 40,000 ರೂ. ಮುಂಗಡ ಹಣ ವನ್ನೂ ಕೊಟ್ಟಿದ್ದಾಳೆ. ...

Read More »