Cnewstv.in / 13.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರು : 1 ರಿಂದ 9 ನೇ ತರಗತಿಗಳು ಬಂದ್ ಬೆಂಗಳೂರು : ರಾಜಧಾನಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ರಜೆಯನ್ನು ಜನವರಿ 31 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಮೊದಲು ಜನವರಿ 19ರವರೆಗೆ ಮಾತ್ರ ಶಾಲೆಗಳಿಗೆ ರಜೆ ನೀಡಲಾಗಿತ್ತು. ಆದರೆ ದಿನದಿಂದ ...
Read More »Monthly Archives: January 2022
ಒಮಿಕ್ರಾನ್ ಬಗ್ಗೆ ನಿರ್ಲಕ್ಷ ಬೇಡ
Cnewstv.in / 13.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಒಮಿಕ್ರಾನ್ ಬಗ್ಗೆ ನಿರ್ಲಕ್ಷ ಬೇಡ ನವದೆಹಲಿ : ಕೊರೊನಾ ರೂಪಾಂತರಿ ಒಮಿಕ್ರಾನ್ ಬಗ್ಗೆ ಜನರು ನಿರ್ಲಕ್ಷ್ಯ ಭಾವನೆ ತೋರುತ್ತಿರುವುದು ಬೇಡ. ಎಲ್ಲರೂ ಲಸಿಕೆಯನ್ನು ತೆಗೆದುಕೊಳ್ಳಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಜನರಿಗೆ ಕರೆ ನೀಡಿದೆ. ಕೊರೊನಾ ವೈರಸ್ ರೂಪಾಂತರ ಒಮಿಕ್ರಾನ್ ಸಾಮಾನ್ಯ ನೆಗಡಿ ಜ್ವರ ಎಂದು ಹಗುರವಾಗಿ ಪರಿಗಣಿಸಬೇಡಿ. ಈಗಾಗಲೇ ದೇಶದ ಅನೇಕ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ. 5 ಕ್ಕಿಂತ ಹೆಚ್ಚಾಗಿದೆ. ಒಂದು ದಿನಕ್ಕೆ ದೇಶಾದ್ಯಂತ ಸೋಂಕಿತರ ...
Read More »ಬಿಜೆಪಿ ತೊರೆದ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ. ಅಖಿಲೇಶ್ ಯಾದವ್ ನೊದಿಗಿನ ಫೋಟೋ ಟ್ವಿಟರ್ ನಲ್ಲಿ ವೈರಲ್.
Cnewstv.in / 13.01.2022 / ಉತ್ತರಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿಜೆಪಿ ತೊರೆದ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ. ಅಖಿಲೇಶ್ ಯಾದವ್ ನೊದಿಗಿನ ಫೋಟೋ ಟ್ವಿಟರ್ ನಲ್ಲಿ ವೈರಲ್. ಉತ್ತರಪ್ರದೇಶ : ಉತ್ತರ ಪ್ರದೇಶದ ಯೋಗಿ ಸಂಪುಟಕ್ಕೆ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಶಾಕ್ ನೀಡಿದ್ದರು. ಬಿಜೆಪಿ ಪಕ್ಷವನ್ನು ತೊರೆದು ರಾಜೀನಾಮೆಯನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದರು. ಬಿಜೆಪಿ ತೊರೆದ ಮಾಜಿ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ. ಪಕ್ಷಕ್ಕೆ ರಾಜೀನಾಮೆ ...
Read More »ಕಾಂಗ್ರೆಸ್ ಪಾದಯಾತ್ರೆಗೆ ಬೀಳುತ್ತಾ ಬ್ರೇಕ್ ??
Cnewstv.in / 12.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಂಗ್ರೆಸ್ ಪಾದಯಾತ್ರೆಗೆ ಬೀಳುತ್ತಾ ಬ್ರೇಕ್ ?? ರಾಮನಗರ : ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಳೆದ 4 ದಿನಗಳಿಂದ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ ಪಾದಯಾತ್ರೆಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ನಾಗೇಂದ್ರಪ್ರಸಾದ್, ಸಾರ್ವಜನಿಕ ಹಿತಾಸಕ್ತಿ ಅರ್ಜಿ (PLI) ಸಲ್ಲಿಸಿ ನೀಡಿದ್ದ ಕೇಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ತುರ್ತು ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ, ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ...
Read More »ಜಿಲ್ಲೆಯಲ್ಲಿ ಕೊರೊನಾ ಸ್ಫೋಟ, ಒಂದೇ ದಿನ 250 ರ ಗಡಿ ದಾಟಿದ ಸೋಂಕಿತರು.
Cnewstv.in / 12.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 251 ಜಿಲ್ಲೆಯಲ್ಲಿ ಒಟ್ಟು 747 ಸಕ್ರಿಯ ಪ್ರಕರಣಗಳಿವೆ. 2935 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2858 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 52 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 82 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ...
Read More »ಟಾಲಿವುಡ್ ಗೆ ಎಂಟ್ರಿ ಕೊಟ್ಟ ರಚಿತಾ ರಾಮ್.
Cnewstv.in / 12.01.2022 / ಬೆಂಗಳೂರು / ಸಿನಿಮಾ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಟಾಲಿವುಡ್ ಗೆ ಎಂಟ್ರಿ ಕೊಟ್ಟ ರಚಿತಾ ರಾಮ್. ಬೆಂಗಳೂರು : ಸ್ಯಾಂಪಲ್ ವುಡ್ ನಲ್ಲಿ ಡಿಂಪಲ್ ಕ್ವೀನ್ ಎಂದೇ ಹೆಸರಾಗಿರುವ ಸ್ಟಾರ್ ನಟಿ ರಚಿತಾ ರಾಮ್. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯಸಿಯಾಗಿದ್ದ ರಚಿತರಾಮ್ ಇದೀಗ ಟಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ರಚಿತಾ ರಾಮ್ ಅಭಿನಯದ ಮೊದಲ ತೆಲುಗಿನ ಸಿನಿಮಾ “ಸೂಪರ್ ಮಚ್ಚಿ” ರಿಲೀಸಿಗೆ ರೆಡಿಯಾಗಿದೆ. ಸೂಪರ್ ಮಚ್ಚಿ ಸಿನಿಮಾದ ಟ್ರೈಲರ್ ಈಗಾಗಲೇ ರಿಲೀಸ್ ಆಗಿದ್ದು ...
Read More »ಶಿವಮೊಗ್ಗ ಜಿಲ್ಲೆಗೆ ನೂತನ ಡಿಸಿ ಯಾಗಿ ಡಾ.ಸೆಲ್ವಮಣಿ ಆರ್
Cnewstv.in / 12.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಜಿಲ್ಲೆಗೆ ನೂತನ ಡಿಸಿ ಯಾಗಿ ಡಾ.ಸೆಲ್ವಮಣಿ ಆರ್ ಶಿವಮೊಗ್ಗ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಸೆಲ್ವಮಣಿಯವರು ಅಧಿಕಾರ ಸ್ವೀಕರಿಸಿದ್ದಾರೆ. ಕೋಲಾರದ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೆಲ್ವಮಣಿಯವರು ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿದ್ದಾರೆ. ಕೆ.ಬಿ.ಶಿವಕುಮಾರ್ ರವರು ಹೂಗುಚ್ಚ ನೀಡುವ ಮೂಲಕ ಅವರಿಗೆ ಸ್ವಾಗತ ಕೋರಿದರು. ಈಗಾಗಲೇ ಜಿಲ್ಲಾಧಿಕಾರಿಗಳ ವರ್ಗಾವಣೆಯಾಗುತ್ತದೆ ಎಂಬ ವದಂತಿ ಹಬ್ಬಿತ್ತು, ವದಂತಿಯಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ರವರು ವರ್ಗಾವಣೆಯಾಗಿ ನೂತನ ಜಿಲ್ಲಾಧಿಕಾರಿಯಾಗಿ ಡಾ. ...
Read More »ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ : ಹೈಕೋರ್ಟ್ ನಿಂದ ಕೆಪಿಸಿಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್
Cnewstv.in / 12.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ : ಹೈಕೋರ್ಟ್ ನಿಂದ ಕೆಪಿಸಿಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ಬೆಂಗಳೂರು : ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಆರೋಪ-ಪ್ರತ್ಯಾರೋಪಗಳ ನಡುವೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ನಾಗೇಂದ್ರಪ್ರಸಾದ್, ಸಾರ್ವಜನಿಕ ಹಿತಾಸಕ್ತಿ ಅರ್ಜಿ (PLI) ಸಲ್ಲಿಸಿ ನೀಡಿದ್ದ ಕೇಸ್ ಇದೀಗ ಹೈಕೋರ್ಟ್ ಗೆ ತಲುಪಿದೆ. ರಾಜ್ಯದಲ್ಲಿ ದಿನೇದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ವತಿಯಿಂದ ನಡೆಸುತ್ತಿರುವ ...
Read More »ಕೇಂದ್ರ ಸರ್ಕಾರದಿಂದ ತೆರಿಗೆ ಪಾವತಿದಾರರಿಗೆ ಸಿಹಿ ಸುದ್ದಿ.
Cnewstv.in / 12.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೇಂದ್ರ ಸರ್ಕಾರದಿಂದ ತೆರಿಗೆ ಪಾವತಿದಾರರಿಗೆ ಸಿಹಿ ಸುದ್ದಿ. ನವದೆಹಲಿ: ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವನ್ನು ವಿಸ್ತರಿಸಿದೆ. ಆದಾಯ ತೆರಿಗೆ ರಿಟರ್ನ್ಸ್ ಸರಾಗವಾಗಿ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಮತ್ತು ಕೋವಿಡ್-19 ಕಾರಣದಿಂದ ತೆರಿಗೆದಾರರು ಎದುರಿಸುತ್ತಿರುವ ತೊಂದರೆಗಳನ್ನು ಪರಿಗಣಿಸಿ 2021-2022ನೇ ಸಾಲಿನ ಮೌಲ್ಯಮಾಪನ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾರ್ಚ್ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಹಣಕಾಸು ...
Read More »ಸಿಎಂ ವರ್ಚುವಲ್ ಮೀಟಿಂಗ್ : ಸಭೆಯ ಪ್ರಮುಖ ಅಂಶಗಳು
Cnewstv.in / 12.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರು, ಕೋವಿಡ್ ನಿಯಂತ್ರಣ ಮುಂಜಾಗೃತಾ ಕ್ರಮವಾಗಿ ಜಾರಿಗೊಳಿಸಬಹುದಾದ ಮಾರ್ಗಸೂಚಿಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ತಜ್ಞರ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಜಾರಿಗೊಳಿಸಬಹುದಾದ ಮಾರ್ಗಸೂಚಿಗಳ ಬಗ್ಗೆ ಚರ್ಚಿಸಲಾಗಿತ್ತು. ಸಭೆಯ ಪ್ರಮುಖ ಅಂಶಗಳು : *ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳನ್ನು ...
Read More »
Recent Comments