Cnewstv.in / 28.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಖೇಲೋ ಇಂಡಿಯಾ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ. ಶಿವಮೊಗ್ಗ : ಕೇಂದ್ರ ಪುರಸ್ಕøತ ಖೇಲೋ ಇಂಡಿಯಾ ಯೋಜನೆಯಡಿ ತಳಮಟ್ಟದಲ್ಲಿ ಪರಿಣಾಮಕಾರಿಯಾದ ಕ್ರೀಡಾ ತರಬೇತಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ನಿರ್ಧರಿಸಿದ್ದು, ಶಿವಮೊಗ್ಗ ನಗರದ ನೆಹರೂ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡೆಗೆ ಸಂಬಂಧಿಸಿದಂತೆ ಖೇಲೋ ಇಂಡಿಯಾ ಕೇಂದ್ರವನ್ನು ಸ್ಥಾಪಿಸಲು ಅಂತರಾಷ್ಟ್ರೀಯ, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪದಕಗಳಿಸಿದ ಆಸಕ್ತ ಅಥ್ಲೇಟಿಕ್ಸ್ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಯುವ ಸಬಲೀಕರಣ ಮತ್ತು ...
Read More »Monthly Archives: January 2022
ಆಶ್ರಯ ಯೋಜನೆ ಆಯ್ಕೆಗೆ ವರಮಾನ ಮಿತಿ ಹೆಚ್ಚಳಕ್ಕೆ ಮುಖ್ಯಮಂತ್ರಿ ನಿರ್ದೇಶನ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.
Cnewstv.in / 28.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆಶ್ರಯ ಯೋಜನೆ ಆಯ್ಕೆಗೆ ವರಮಾನ ಮಿತಿ ಹೆಚ್ಚಳಕ್ಕೆ ಮುಖ್ಯಮಂತ್ರಿ ನಿರ್ದೇಶನ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಂಕ್ಷೆಯ ಆಶ್ರಯ ವಸತಿ ಯೋಜನೆಯಡಿಯಲ್ಲಿ ಫಲಾನುಭವಿ ಗಳ ಆಯ್ಕೆಗೆ ಇರುವ ವಾರ್ಷಿಕ ವರಮಾನ ಮಿತಿಯನ್ನು ರೂಪಾಯಿ ೧.೨೦ ಲಕ್ಷಕ್ಕೆ ಹೆಚ್ಚಿಸಲು, ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು, ನಿರ್ದೇಶಿಸಿ ದ್ದಾರೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ. ಮಾಧ್ಯಮ ಪ್ರತಿನಧಿಗಳೊಂದಿಗೆ ...
Read More »ಬಿ.ಎಸ್.ವೈ : ಸೌಂದರ್ಯ ಪಾರ್ಥಿವ ಶರೀರ ಕುಟುಂಬಸ್ಥರಿಗೆ ಹಸ್ತಾಂತರ. ಇಂದು ಸಂಜೆಯೇ ಅಂತ್ಯಸಂಸ್ಕಾರ.
Cnewstv.in / 28.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಡಾ. ಸೌಂದರ್ಯ ಪಾರ್ಥಿವ ಶರೀರ ಕುಟುಂಬಸ್ಥರಿಗೆ ಹಸ್ತಾಂತರ. ಇಂದು ಸಂಜೆಯೇ ಅಂತ್ಯಸಂಸ್ಕಾರ. ಬೆಂಗಳೂರು : ಬಿಎಸ್ ವೈ ಮೊಮ್ಮಗಳು ಸೌಂದರ್ಯ ವಸಂತನಗರದ ತಮ್ಮ ಪ್ಲಾಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿ (ರೇಡಿಯಲಾಜಿಸ್ಟ್) ಸೇವೆ ಸಲ್ಲಿಸುತ್ತಿದ್ದರು ಸೌಂದರ್ಯ. 2018ರಲ್ಲಿ ಡಾ. ನೀರಜ್ ಜೊತೆ ವಿವಾಹವಾಗಿದ್ದರು. 9 ತಿಂಗಳ ಗಂಡು ಮಗುವನ್ನು ಪಕ್ಕದ ರೂಮಿನಲ್ಲಿ ಬಿಟ್ಟು ಇನ್ನೊಂದು ರೂಮಿನಲ್ಲಿ ...
Read More »ಮಾಜಿ ಸಿ.ಎಂ. ಬಿಎಸ್ ವೈ ಮೊಮ್ಮಗಳು ಡಾ. ಸೌಂದರ್ಯ ಆತ್ಮಹತ್ಯೆ.
Cnewstv.in / 28.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಾಜಿ ಸಿ.ಎಂ. ಬಿಎಸ್ ವೈ ಮೊಮ್ಮಗಳು ಡಾ. ಸೌಂದರ್ಯ ಆತ್ಮಹತ್ಯೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿ.ಎಸ್. ವೈ ಎರಡನೇ ಪುತ್ರಿ ಪದ್ಮಾವತಿ ಹಾಗೂ ಮರಿಸ್ವಾಮಿ ದಂಪತಿಯ ಪುತ್ರಿ ಸೌಂದರ್ಯ (30) ತಮ್ಮ ಫ್ಲಾಟ್ ನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಸೌಂದರ್ಯ. ಮೂರು ವರ್ಷಗಳ ಹಿಂದೆ ಡಾ. ನೀರಜ್ ಜೊತೆ ...
Read More »BREAKING NEWS : ಅತಿ ಹೆಚ್ಚು ವಾಯು ಮಾಲಿನ್ಯ ಹೊಂದಿರುವ ದಕ್ಷಿಣ ಭಾರತದ 10 ನಗರಗಳಲ್ಲಿ, ರಾಜ್ಯದ ಮೂರು ಜಿಲ್ಲೆಗಳು ಸೇರ್ಪಡೆ.
Cnewstv.in / 28.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 BREAKING NEWS : ಅತಿ ಹೆಚ್ಚು ವಾಯು ಮಾಲಿನ್ಯ ಹೊಂದಿರುವ ದಕ್ಷಿಣ ಭಾರತದ 10 ನಗರಗಳಲ್ಲಿ, ರಾಜ್ಯದ ಮೂರು ಜಿಲ್ಲೆಗಳು ಸೇರ್ಪಡೆ. ನವದೆಹಲಿ : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ 2020ರ ನವೆಂಬರ್ 20ರಿಂದ 2021ರ ನವೆಂಬರ್ 20ರ ವರೆಗಿನ ದತ್ತಾಂಶಗಳ ಬಗ್ಗೆ ಅಧ್ಯಯನ ನಡೆಸಿರುವ ಗ್ರೀನ್ಪೀಸ್ ಇಂಡಿಯಾ ವರದಿಯನ್ನು ನೀಡಿದೆ. ಈ ವರದಿಯಾ ಪ್ರಕಾರ, ವಾಯುಮಾಲಿನ್ಯದ ಮಟ್ಟವು ವಿಶ್ವ ಆರೋಗ್ಯ ಸಂಸ್ಥೆಯ (WHO) ಮಾರ್ಗಸೂಚಿಗಳನ್ನು ಮೀರಿರುವ ದಕ್ಷಿಣ ...
Read More »ನಕಲಿ ಪರವಾನಿಗೆಯಿಂದ ವೈದ್ಯ ವೃತ್ತಿ ಮಾಡುತ್ತಿದ್ದ ಆರೋಪಿಗೆ ಸಜೆ.
Cnewstv.in / 28.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಕಲಿ ಪರವಾನಿಗೆಯಿಂದ ವೈದ್ಯ ವೃತ್ತಿ ಮಾಡುತ್ತಿದ್ದ ಆರೋಪಿಗೆ ಸಜೆ. ಶಿವಮೊಗ್ಗ : ನಕಲಿ ಪರವಾನಿಗೆಯನ್ನು ಸೃಷ್ಟಿಸಿಕೊಂಡು ವೈದ್ಯ ವೃತ್ತಿ ಮಾಡುತ್ತಿದ್ದ ಆರೋಪಿ ಹಕೀಂ ಅಲಿಯಾಸ್ ಡಾ.ಅಮೀರ್ ಜಾನ್ಗೆ 2ನೇ ಜೆಎಂಎಫ್ಸಿ ನ್ಯಾಯಾಲಯ ಒಟ್ಟು 03 ವರ್ಷ ಕಾರಾಗೃಹವಾಸ ಸಜೆ ಮತ್ತು ರೂ.15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಶಿವಮೊಗ್ಗ ನಗರದ ದುರ್ಗಾಮೃತ ಲಾಡ್ಜ್ ನಂ.106 ರಲ್ಲಿ ಮುಂಭಾಗ ಅಲಿಯಾಸ್ ಎಂಬ ಆರೋಪಿಯು ಯಾವುದೇ ಪರವಾನಿಗೆ ಹೊಂದದೇ ನಕಲಿ ...
Read More »ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ.
Cnewstv.in / 28.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,51,209 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 627 ಜನ ಸಾವನ್ನಪ್ಪಿದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 17.47 ರಷ್ಟಿದೆ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.93.60 ರಷ್ಟಿದೆ. 3,47,443 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ...
Read More »ಜಿಲ್ಲೆಯಲ್ಲಿ ಮತ್ತೊಂದು KFD ಪ್ರಕರಣ ಪತ್ತೆ
Cnewstv.in / 28.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಮತ್ತೊಂದು KFD ಪ್ರಕರಣ ಪತ್ತೆ ಶಿವಮೊಗ್ಗ : ಜಿಲ್ಲೆಯಲ್ಲಿ ಮತ್ತೊಂದು KFD ಪ್ರಕರಣ ಪತ್ತೆಯಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಳೆದ ವಾರ ತೀರ್ಥಹಳ್ಳಿಯ ಮಹಿಳೆಯೊಬ್ಬರಿಗೆ KFD ಸೋಂಕು ಕಾಣಿಸಿಕೊಂಡಿತ್ತು. ಇದೇ ಬೆನ್ನಲ್ಲಿ ಇಂದು ಅಯನೂರಿನ ಶಿಕ್ಷಕರಲ್ಲಿ ಸೋಂಕು ಕಾಣಿಸಿಕೊಂಡಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಶಿಕ್ಷಕರು ಆಸ್ಪತ್ರೆಗೆ ದಾಖಲಾಗಿದ್ದರು ಅವರ ರಕ್ತದ ಮಾದರಿಯನ್ನು ಪರೀಕ್ಷಿಸಿದಾಗ KFD ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದೀಗ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತದೆ ...
Read More »Bank of India : ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ
Cnewstv.in / 28.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 Bank of India : ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಶಿವಮೊಗ್ಗ : ನಗರದ ಗಾರ್ಡನ್ ಏರಿಯಾದ ಮೂರನೇ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬೆಳ್ಳಂಬೆಳಗ್ಗೆ ಬ್ಯಾಂಕ್ ನಾ ಕಿಟಕಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ...
Read More »Tata Groups : ಮರಳಿ ತನ್ನ ಮಾಲಿಕನಿಗೆ ಸೇರಿದ ಏರ್ ಇಂಡಿಯಾ.
Cnewstv.in / 27.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 Tata Groups : ಮರಳಿ ತನ್ನ ಮಾಲಿಕನಿಗೆ ಸೇರಿದ ಏರ್ ಇಂಡಿಯಾ. ನವದೆಹಲಿ : ಏರ್ ಇಂಡಿಯಾ ವೈಮಾನಿಕ ಸಂಸ್ಥೆಯು ಮರಳಿ ತನ್ನ ಮಾಲಿಕ ಟಾಟಾ ಗ್ರೂಪ್ ಗೆ ಸೇರಲು ವೇದಿಕೆ ಸಜ್ಜುಗೊಂಡಿದ್ದು ಸರ್ಕಾರದ ಅಧಿಸೂಚನೆ ಪ್ರಕಟಿಸಿದೆ. 67 ವರ್ಷಗಳ ನಂತರ ಏರ್ ಇಂಡಿಯಾ ಟಾಟಾ ಸಂಸ್ಥೆಗೆ ಮರಳಲಿದೆ. ಟಾಟಾ ಗ್ರೂಪ್ ಅಕ್ಟೋಬರ್ 1932 ರಲ್ಲಿ ಏರ್ ಇಂಡಿಯಾವನ್ನು ಟಾಟಾ ಏರ್ಲೈನ್ಸ್ ಎಂದು ಸ್ಥಾಪಿಸಿತು. ಅದನ್ನು ನಂತರ 1946 ...
Read More »
Recent Comments