Cnewstv.in / 23.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಭಿವೃದ್ಧಿಯಲ್ಲಿ ರಾಜ್ಯಕ್ಕೆ ಶಿವಮೊಗ್ಗ ಮೊದಲ ಸ್ಥಾನದಲ್ಲಿ ನಿಲ್ಲಲಿದೆ : ಸಂಸದ ಬಿ. ವೈ. ರಾಘವೇಂದ್ರ. ಶಿವಮೊಗ್ಗ : ನಮ್ಮ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ವಿವಿಧ ಆಯಾಮದ ಅಭಿವೃದ್ಧಿಯ ಕೆಲಸಗಳ ಕಾರ್ಯವು ಪ್ರಗತಿಯಲ್ಲಿದೆ, ವಿಶ್ವವಿದ್ಯಾಲಯಗಳು, ಆಸ್ಪತ್ರೆಗಳು, ವಿಮಾನ ನಿಲ್ದಾಣ, ರೈಲ್ವೇ ಮೇಲ್ಸೇತುವೆ, ನೂತನ ಶಿವಮೊಗ್ಗ – ರಾಣೇಬೆನ್ನೂರು ಮಾರ್ಗ, ಕೋಟೆಗಂಗೂರಿನಲ್ಲಿ ರೈಲ್ವೇ ಟರ್ಮಿನಲ್, ಜಿಲ್ಲೆಯ ಸಂಪರ್ಕ ಹೆಚ್ಚಿಸಲು ನ್ಯಾಷನಲ್ ಹೈವೇ ಮತ್ತು ಉತ್ತಮ ರೈಲ್ವೇ ಸಂಪರ್ಕದ ಕೆಲಸಗಳು ವೇಗದಿಂದ ಸಾಗುತ್ತಿದೆ ಮುಂದಿನ ...
Read More »Monthly Archives: January 2022
IPL 2022 ಹರಾಜು : ಮೂಲಬೆಲೆ ಘೋಷಿಸಿರುವ ಸ್ಟಾರ್ ಆಟಗಾರರ ಪಟ್ಟಿ
Cnewstv.in / 23.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. IPL 2022 ಹರಾಜು : ಮೂಲಬೆಲೆ ಘೋಷಿಸಿರುವ ಸ್ಟಾರ್ ಆಟಗಾರರ ಪಟ್ಟಿ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದೆ. ಈಗಾಗಲೇ 10 ತಂಡಗಳು ಒಟ್ಟು 33 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಬಾರಿ ಐಪಿಎಲ್ ಹರಾಜಿಗೆ ಒಟ್ಟು 1,214 ಕ್ರಿಕೆಟಿಗರ ಹೆಸರು ನೋಂದಾಯಿಸಲ್ಪಟ್ಟಿದೆ. ಇದರಲ್ಲಿ 896 ಆಟಗಾರರು ಭಾರತದವರಾದರೆ, 318 ಆಟಗಾರರು ವಿದೇಶಿಯರು. ಉಳಿದಂತೆ 33 ಕ್ರಿಕೆಟಿಗರನ್ನು ಫ್ರಾಂಚೈಸಿಗಳು ತಮ್ಮಲ್ಲೇ ಉಳಿಸಿಕೊಂಡಿವೆ. 2 ಕೋಟಿ ರೂ. ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3.33 ಲಕ್ಷ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.19.33
Cnewstv.in / 23.01.2022 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3.33 ಲಕ್ಷ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,33,533 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 525 ಜನ ಸಾವನ್ನಪ್ಪಿದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 19.33% ಕ್ಕೆ ಏರಿಕೆಯಾಗಿದೆ. 2,59,168 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ...
Read More »ಟ್ವೀಟ್ ವಾರ್ : ನೆನ್ನೆ ಜೆಡಿಎಸ್, ಇಂದು ಬಿಜೆಪಿ. ಸಿದ್ದರಾಮಯ್ಯ ವಿರುದ್ಧ ಗರಂ.
Cnewstv.in / 23.01.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಟ್ವೀಟ್ ವಾರ್ : ನೆನ್ನೆ ಜೆಡಿಎಸ್, ಇಂದು ಬಿಜೆಪಿ. ಸಿದ್ದು ವಿರುದ್ಧ ಗರಂ. ಬೆಂಗಳೂರು : ನೆನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರ ಸ್ವಾಮಿ ಗುಡುಗಿದರು. ಅದೇ ಬೆನ್ನಲ್ಲೇ ಬಿಜೆಪಿ ಕರ್ನಾಟಕ ಟ್ವಿಟ್ಟರ್ ಮೂಲಕ ಸಿದ್ದರಾಮಯ್ಯನವರ ಮೇಲೆ ಮುಗಿಬಿದ್ದು ಸರಣಿ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಕರ್ನಾಟಕ ಟ್ವೀಟ್.. ದೇಶಾದ್ಯಂತ ಕಾಂಗ್ರೆಸ್ ಹಡಗನ್ನು ಮುಳುಗಿಸಲು ನಿಮ್ಮಂತಹ ನಾಯಕರ ಅಗತ್ಯವಿದೆ. ಮಾನ್ಯ ಸಿದ್ದರಾಮಯ್ಯ ಅವರೇ, ನೀವು ರಾಜಕೀಯ ನಿವೃತ್ತಿ ನೀಡಬೇಡಿ.ದೇಶಾದ್ಯಂತ ಕಾಂಗ್ರೆಸ್ ...
Read More »IPL 2022 ಹರಾಜು : 1,214 ಆಟಗಾರರು, ಯಾವ ದೇಶದಿಂದ ಎಷ್ಟು ಜನ ರೇಸ್ ನಲ್ಲಿದ್ದಾರೆ.??
Cnewstv.in / 23.01.2022/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದೆ. ಈಗಾಗಲೇ 10 ತಂಡಗಳು ಒಟ್ಟು 33 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಬಾರಿ ಐಪಿಎಲ್ ಹರಾಜಿಗೆ ಒಟ್ಟು 1,214 ಕ್ರಿಕೆಟಿಗರ ಹೆಸರು ನೋಂದಾಯಿಸಲ್ಪಟ್ಟಿದೆ. ಇದರಲ್ಲಿ 896 ಆಟಗಾರರು ಭಾರತದವರಾದರೆ, 318 ಆಟಗಾರರು ವಿದೇಶಿಯರು. ಉಳಿದಂತೆ 33 ಕ್ರಿಕೆಟಿಗರನ್ನು ಫ್ರಾಂಚೈಸಿಗಳು ತಮ್ಮಲ್ಲೇ ಉಳಿಸಿಕೊಂಡಿವೆ. ಇವರಲ್ಲಿ ಪ್ರಮುಖರೆಂದರೆ ಮಹೇಂದ್ರ ಸಿಂಗ್ ಧೋನಿ, ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ. ಹಾಗೆಯೇ ಜಸ್‌ಪ್ರೀತ್ ಬುಮ್ರಾ, ...
Read More »ಹೊಸಮನೆ ಬಡಾವಣೆಯಲ್ಲಿ ಸರಗಳ್ಳತನ.. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ!!, ವಿಡಿಯೋ ವೈರಲ್..
Cnewstv.in / 22.01.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಸಮನೆ ಬಡಾವಣೆಯಲ್ಲಿ ಸರಗಳ್ಳತನ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ, ವಿಡಿಯೋ ವೈರಲ್. ಶಿವಮೊಗ್ಗ : ಹೊಸಮನೆ ಬಡಾವಣೆಯಲ್ಲಿ ಮಹಿಳೆಯೊಬ್ಬರ ಸರಗಳ್ಳತನ ವಾಗಿದ್ದು ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಬಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೊಸಮನೆ ಬಡಾವಣೆಯ ಚರ್ಚ್ ಬಳಿ ಮಂಗಳ ಎಂಬ ಮಹಿಳೆ ಸಂಜೆ ವಾಕಿಂಗ್ ಮುಗಿಸಿ ಮನೆಗೆ ಹಿಂತಿರುಗುವಾಗ ಅವರ ಕೊರಳಿನಲ್ಲಿದ್ದ 55 ಗ್ರಾಂ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಯುವಕರು ಕಿತ್ತು ಪರಾರಿಯಾಗಿದ್ದಾರೆ. ಈ ಮಹಿಳೆಯ ಚಲನವಲನಗಳನ್ನು ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 870. ಸಾಗರದಲ್ಲಿ ಹೆಚ್ವು ಸೋಂಕಿತರು.
Cnewstv.in / 22.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 870. ಜಿಲ್ಲೆಯಲ್ಲಿ ಒಟ್ಟು 2805 ಸಕ್ರಿಯ ಪ್ರಕರಣಗಳಿವೆ. 1899 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2513 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1077 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 365 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ಸಿದ್ದರಾಮಯ್ಯ ವಿರುದ್ಧ ಗುಡುಗಿದ ಎಚ್.ಡಿ.ಕೆ.
Cnewstv.in / 22.01.2022/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮಯ್ಯ ವಿರುದ್ಧ ಗುಡುಗಿದ ಎಚ್.ಡಿ.ಕೆ. ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರುದ್ದ ಎಚ್ ಡಿ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ತಮ್ಮಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಎಚ್.ಡಿ.ಕೆ. ಟ್ವೀಟ್. * ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ.. ನೀವಾ ...
Read More »ಕೊರೊನಾ ಪಾಸ್ ಇಲ್ಲ, ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗಬೇಕು.
Cnewstv.in / 22.01.2022/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊರೊನಾ ಪಾಸ್ ಇಲ್ಲ, ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗಬೇಕು. ಬೆಂಗಳೂರು : ಈ ಬಾರಿ ಕೊರೊನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗಬೇಕು, ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಪ್ರಾರ್ಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. 2020-21 ನೇ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಮತ್ತು ಶಾಲೆಗಳಲ್ಲಿ ಕೊರೊನಾ ವೈರಸ್ ನ ಸಮಸ್ಯೆ ಉಲ್ಬಣವಾಗಿತ್ರು. ಹಾಗಾಗಿ ಕಳೆದ ವರ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಉತ್ತೀರ್ಣರಾಗಿದ್ದರು. ಆದರೆ ಈ ಬಾರಿ ಆ ...
Read More »ಎಲ್ ಬಿಎಸ್ ನಗರ ಕೀರ್ತಿನಗರ ಮತ್ತು ಅಶ್ವಥ್ ನಗರದಲ್ಲಿ ಉಂಟಾಗಿರುವ ಸಂಚಾರಿ ಸಮಸ್ಯೆ ಪರಿಹರಿಸಲು ಆಗ್ರಹಿಸಿ.
Cnewstv.in / 22.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎಲ್ ಬಿಎಸ್ ನಗರ ಕೀರ್ತಿನಗರ ಮತ್ತು ಅಶ್ವಥ್ ನಗರದಲ್ಲಿ ಉಂಟಾಗಿರುವ ಸಂಚಾರಿ ಸಮಸ್ಯೆ ಪರಿಹರಿಸಲು ಆಗ್ರಹಿಸಿ. ಶಿವಮೊಗ್ಗ ನಗರದ ಮುಖ್ಯರಸ್ತೆಯ ಸಮೀಪವಿರುವ ರೈಲ್ವೆಗೇಟ್ ಸಂಬಂಧಿಸಿ ನಡೆಯುತ್ತಿರುವ ಕಾಮಗಾರಿಯಿಂದ ಸಂಚಾರ ವ್ಯವಸ್ಥೆ ಬದಲಿ ಮಾರ್ಗ ಕಲ್ಪಿಸಿದ್ದು ಇದರಿಂದ ಎಲ್ ಬಿಎಸ್ ನಗರ ,ಕೀರ್ತಿ ನಗರ ಮತ್ತು ಅಶ್ವಥ್ ನಗರದಲ್ಲಿ ಉಂಟಾಗಿರುವ ಟ್ರಾಫಿಕ್ ಸಮಸ್ಯೆಯನ್ನು ಶೀಘ್ರವೇ ಪರಿ ಹರಿಸಲು ಒತ್ತಾಯ. ಶಿವಮೊಗ್ಗ ಸವಳಂಗ ರಸ್ತೆಯ ಉಷಾ ನರ್ಸಿಂಗ್ ಹೋಮ್ ಸಮೀಪದ ರೈಲ್ವೆ ಗೇಟನ್ನು ಕಾಮಗಾರಿ ...
Read More »
Recent Comments