Cnewstv.in / 28.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೋಪಿಶೆಟ್ಟಿಕೊಪ್ಪದ ಜಿ+2 ಆಶ್ರಯ ಮನೆ ಹಂಚಿಕೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ರಾಜೀವ್‍ಗಾಂಧಿ ಗ್ರಾಮೀಣ ವಸತಿ ನಿಗಮ ಬೆಂಗಳೂರು ಇವರ ಆದೇಶದಂತೆ ಹಾಗೂ ಶಿವಮೊಗ್ಗ ನಗರ ಆಶ್ರಯ ಸಮಿತಿ ತೀರ್ಮಾನದಂತೆ ಶಿವಮೊಗ್ಗ ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ನಿರ್ಮಿಸಿರುವ ಜಿ+2 ಮಾದರಿಯ ಮನೆಗಳನ್ನು ನಗರದ ನಿವೇಶನ ರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. shivamoggacitycorp.org ...
Read More »Monthly Archives: February 2022
ನ್ಯಾಯಾಲಯಗಳಲ್ಲಿನ 27 ಹುದ್ದೆಗಳಿಗೆ ಅರ್ಜಿ ಆಹ್ವಾನ.
Cnewstv.in / 28.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನ್ಯಾಯಾಲಯಗಳಲ್ಲಿನ 27 ಹುದ್ದೆಗಳಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹಾಗೂ ಹಿಂಬಾಕಿ ಉಳಿದ 27 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ hhttps://districts.ecourts.gov.in/shivamogga/online-recruitment ಅಥವಾ http://karnatakajudiciary.kar.nic.in/districtrecruitment.asp ನಲ್ಲಿ ನೀಡಲಾದ ಲಿಂಕ್ ಮೂಲಕ ಫೆ.25 ರಿಂದ ಮಾರ್ಚ್ 24 ರವರೆಗೆ ಸಲ್ಲಿಸಬಹುದು. ಕನಿಷ್ಟ 18 ...
Read More »ಶಿವರಾತ್ರಿ ಕೊಡುಗೆ : ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಿಸಿದ ಶಿಮುಲ್.
Cnewstv.in / 28.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವರಾತ್ರಿ ಕೊಡುಗೆ : ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಿಸಿದ ಶಿಮುಲ್. ಶಿವಮೊಗ್ಗ : ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟವು ಮಹಾಶಿವರಾತ್ರಿ ಕೊಡುಗೆಯಾಗಿ ಮಾರ್ಚ್ 1 ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಕೆ.ಜಿ. ಗೆ ರೂ.2.50 ಹೆಚ್ಚಿಸಲಾಗಿದೆ ಎಂದು ಶಿಮುಲ್ ಅಧ್ಯಕ್ಷ ಶ್ರೀಪಾದ್‍ರಾವ್ ತಿಳಿಸಿದರು. ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ...
Read More »ಸಹಜ ಸ್ಥಿತಿಯಲ್ಲಿ ಶಿವಮೊಗ್ಗ : ವಾರದ ಬಳಿಕ ಶಾಲಾ-ಕಾಲೇಜುಗಳು ಪುನರಾರಂಭ..
Cnewstv.in / 28.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಹಜ ಸ್ಥಿತಿಯಲ್ಲಿ ಶಿವಮೊಗ್ಗ : ವಾರದ ಬಳಿಕ ಶಾಲಾ-ಕಾಲೇಜುಗಳು ಪುನರಾರಂಭ.. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಭುಗಿಲೆದ್ದ ವಾತಾವರಣ ನಿರ್ಮಾಣವಾಗಿತ್ತು. ಸೆಕ್ಷನ್ 144, ಕರ್ಫ್ಯೂ ನಿಷೇಧದ ವಿಧಿಸಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇಂದು ಶಿವಮೊಗ್ಗ ಸಹಜಸ್ಥಿತಿಗೆ ಮರಳಿದೆ. ಒಂದು ವಾರದ ಬಳಿಕ ಶಾಲೆಗಳು ಪುನರಾರಂಭವಾಗಿದೆ. ಅಂಗಡಿಗಳಲ್ಲಿ ವ್ಯಾಪಾರ ವಹಿವಾಟುಗಳು ಆರಂಭವಾಗಿದ್ದು ಜನರು ತಮ್ಮ ದೈನಂದಿನ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಶಿವಮೊಗ್ಗ ...
Read More »ಹೊಸ ದಾಖಲೆ ಬರೆದ ನೈರುತ್ಯ ರೈಲ್ವೆ ವಲಯ
Cnewstv.in / 28.02.2022 / ಹುಬ್ಬಳ್ಳಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಸ ದಾಖಲೆ ಬರೆದ ನೈರುತ್ಯ ರೈಲ್ವೆ ವಲಯ ಹುಬ್ಬಳ್ಳಿ : ನೈರುತ್ಯ ರೈಲ್ವೆ ವಲಯ ಹೊಸ ದಾಖಲೆಯನ್ನು ಮಾಡಿದೆ. ನೈರುತ್ಯ ರೈಲ್ವೆ ವಲಯ ಸರಕು ಸಾಗಣೆಯಲ್ಲಿ ಬರೋಬ್ಬರಿ 38.9 6 ಮಿಲಿಯನ್ ಟನ್ ಗಳಷ್ಟು ಲೋಡಿಂಗ್ ಮಾಡಿದೆ. ಹಾಗೂ ಪಾರ್ಸೆಲ್ ಆದಾಯದಲ್ಲಿ ನೈರುತ್ಯ ರೈಲ್ವೆಯು 105 ಕೋಟಿ ರೂಪಾಯಿ ಆದಾಯ ಗಳಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. ಇದು ವಲಯ ರಚನೆಯಾದ ನಂತರ ಗರಿಷ್ಠ ಆದಾಯ ವಾಗಿದೆ. ಕಳೆದ ...
Read More »ಐದು ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ
Cnewstv.in / 27.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಐದು ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ. ಶಿವಮೊಗ್ಗ: ಐದು ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ಪೊಲಿಯೋ ಲಸಿಕೆಯನ್ನು ಹಾಕಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಹೇಳಿದರು. ತುಂಗಾ ನಗರದ ಆಸ್ಪತ್ರೆಯಲ್ಲಿ ಪಲ್ಸ್ ಪೊಲಿಯೋ 2022 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಮಕ್ಕಳಿಗೆ ಲಸಿಕೆ ಹಾಕಿಸುವ ಕಾರ್ಯ ನಡೆಸಲಾಗುತ್ತಿದೆ. ಪೋಷಕರು ಐದು ವರ್ಷದ ಮಕ್ಕಳಿಗೆ ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ...
Read More »ನಾಳೆಯಿಂದ ನಗರಾದ್ಯಂತ ಶಾಲಾ-ಕಾಲೇಜುಗಳು ಪುನರಾರಂಭ.
Cnewstv.in / 27.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆಯಿಂದ ನಗರಾದ್ಯಂತ ಶಾಲಾ-ಕಾಲೇಜುಗಳು ಪುನರಾರಂಭ. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ನಗರಾದ್ಯಂತ ಸೆಕ್ಷನ್ 144 ಹಾಗೂ ಕರ್ಫ್ಯೂ ವಿಧಿಸಲಾಗಿತ್ತು. ನಗರಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ವಿಧಿಸಲಾಗಿತ್ತು ಇನ್ನು ಶಾಲಾ-ಕಾಲೇಜುಗಳು ನಾಳೆ ಸೋಮವಾರದಿಂದ ಪುನರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ ಅವರು ತಿಳಿಸಿದ್ದಾರೆ. ಪ್ರಸ್ತುತ ಶಿವಮೊಗ್ಗ ಸಹಜ ಸ್ಥಿತಿಯಲಿದ್ದು, ಪೊಲೀಸರ ನಿಯಂತ್ರಣದಲ್ಲಿದೆ. ಹಾಗಾಗಿ ಶಾಲಾ-ಕಾಲೇಜುಗಳು ನಾಳೆಯಿಂದ ಆರಂಭವಾಗಲಿದೆ ಎಂದರು. ...
Read More »ಬಿಬಿಎಂಪಿ ಅಧಿಕಾರಿಗಳ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಅರೋಪಿಗಳ ಬಂಧನ.
Cnewstv.in / 27.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರು : ಬಿಬಿಎಂಪಿ ವಾರ್ಡ್‌ನ ಕಚೇರಿ ಅಧಿಕಾರಿಗಳು ಎಂಬ ಹೆಸರಿನಲ್ಲಿ, ಶಿಕ್ಷಕರನ್ನೇ ಗುರಿಯಾಗಿಸಿಕೊಂಡು ಕರೆ ಮಾಡಿ ಒಟಿಪಿ ಪಡೆದು ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ಈಶಾನ್ಯ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೀದರ್ ಮೂಲದ ಶಿವಪ್ರಸಾದ್ (33), ದೆಹಲಿ ಮೂಲದ ಪಂಕಜ್ ಚೌಧರಿ (24) ಬಂಧಿತರು.ಆರೋಪಿಗಳಿಂದ 22 ಸಾವಿರ ನಗದು, 9 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಪೈಕಿ ಶಿವಪ್ರಸಾದ್ ತಂದೆ ಶಿಕ್ಷಕರಾಗಿದ್ದು, ಸರ್ಕಾರದ ಕೆಲ ಇಲಾಖೆಗಳು ...
Read More »Ukraine – Russia War : ಯುದ್ಧಭೂಮಿಯಲ್ಲಿ ಜನಿಸಿದ ಮಗು “Freedom”..
Cnewstv.in / 27.02.2022 / ಉಕ್ರೇನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Ukraine – Russia War : ಯುದ್ಧಭೂಮಿಯಲ್ಲಿ ಜನಿಸಿದ ಮಗು “Freedom”. ಕೈವ್ : ರಷ್ಯಾ – ಉಕ್ರೇನ್ ನಡುವೆ ಯುದ್ಧ ನಡೆಯುತ್ತಿತ್ತು, ಎಲ್ಲೆಂದರಲ್ಲಿ ಸ್ಫೋಟಿಸುತ್ತಿರುವ ಬಾಂಬುಗಳ ಶಬ್ದ. ಜನರು ಆತಂಕದಲ್ಲಿದ್ದಾರೆ. ಇದೆಲ್ಲದರ ಮಧ್ಯೆ ಮಹಿಳೆಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಯುದ್ಧಭೂಮಿಯ ಮೆಟ್ರೋ ನಿಲ್ದಾಣದಲ್ಲಿ ಆಶ್ರಯ ಪಡೆಯುತ್ತಿದ್ದ 23 ವರ್ಷದ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ ಮಗು ಆರೋಗ್ಯವಾಗಿದ್ದು ಈ ವಿಷಯವನ್ನು ಉಗ್ರನ ವಿದೇಶಾಂಗ ವ್ಯವಹಾರಗಳ ...
Read More »ಶಿವರಾತ್ರಿ : ಹರಕೆರೆ ಶ್ರೀ.ರಾಮೇಶ್ವರ ದೇವಸ್ಥಾನದಲ್ಲಿ ದರ್ಶನ ಬಂದ್.
Cnewstv.in / 27.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವರಾತ್ರಿ : ಹರಕೆರೆ ಶ್ರೀ.ರಾಮೇಶ್ವರ ದೇವಸ್ಥಾನದಲ್ಲಿ ದರ್ಶನ ಬಂದ್. ಶಿವಮೊಗ್ಗ : ಹರಕೆರೆ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ಈ ಬಾರಿ ಶಿವರಾತ್ರಿಯೆಂದು ದೇವರ ದರ್ಶನವನ್ನು ಭಕ್ತಾದಿಗಳಿಗೆ ಬಂದ್ ಮಾಡಲಾಗಿದೆ ಶಿವಮೊಗ್ಗ : ನಗರದ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ನಗರದ ಶಾಂತಿ ಸ್ಥಾಪನೆಗಾಗಿ ಜಿಲ್ಲಾಡಳಿತದಿಂದ ಸಂಜೆ ಕರ್ಪ್ಯೂ ಮತ್ತು 144 ನಿಷೇದಾಜ್ಞೆ ಜಾರಿಯಲ್ಲಿರುವುದರಿಂದ, ಭಕ್ತಾದಿಗಳ ಸುರಕ್ಷತೆಯ ದೃಷ್ಟಿಯಿಂದ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನ ಸೇವಾ ಸಮಿತಿ, ಹರಕೆರೆ ಶಿವಮೊಗ್ಗ, ಇವರ ತೀರ್ಮಾನದಂತೆ ...
Read More »
Recent Comments