Cnewstv.in / 11.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಂಗಾಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನ.. ಶಿವಮೊಗ್ಗ : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು 2021-22ನೇ ಸಾಲಿಗೆ ಪ್ರವರ್ಗ-1 ರಲ್ಲಿ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಗಂಗಾಕಲ್ಯಾಣ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ. ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಹಾಗೂ ...
Read More »Monthly Archives: February 2022
ಜಿಲ್ಲೆಯಲ್ಲಿ ಮೂರಂಕಿಗೆ ಇಳಿದ ಕೊರೊನಾ ಸಕ್ರಿಯ ಪ್ರಕರಣಗಳು.
Cnewstv.in / 11.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಮೂರಂಕಿಗೆ ಇಳಿದ ಕೊರೊನಾ ಸಕ್ರಿಯ ಪ್ರಕರಣಗಳು. ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 126. ಜಿಲ್ಲೆಯಲ್ಲಿ ಒಟ್ಟು 808 ಸಕ್ರಿಯ ಪ್ರಕರಣಗಳಿವೆ. 1768 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1535 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1104 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 374 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ಹಿಜಾಬ್ ವಿವಾದ : ಲಿಖಿತ ಮಧ್ಯಂತರ ಆದೇಶ ಹೊರಡಿಸಿದ ಹೈಕೋರ್ಟ್.
Cnewstv.in / 11.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು ವಿವಾದ : ಲಿಖಿತ ಮಧ್ಯಂತರ ಆದೇಶ ಹೊರಡಿಸಿದ ಹೈಕೋರ್ಟ್. ಬೆಂಗಳೂರು : ಹಿಜಾಬ್ – ಕೇಸರಿ ಶಾಲು ವಿವಾದಕ್ಕೆ ಸಂಬಂಧಪಟ್ಟಂತೆ ನಿನ್ನೆ ಮೌಖಿಕ ಮಧ್ಯಂತರ ಆದೇಶ ನೀಡಿದ್ದ ಹೈಕೋರ್ಟ್ ಇಂದು ಮಧ್ಯಂತರ ಆದೇಶವನ್ನು ಪ್ರಕಟಿಸಿದೆ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪೋಷಕರು ಸಲ್ಲಿಸಿದ್ದ ಪ್ರತ್ಯೇಕ ರಿಟ್ ಅರ್ಜಿಗಳನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ನಿನ್ನೆ ವಿಚಾರಣೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಂತರ ಆದೇಶ ಹೊರಡಿಸುವುದಾಗಿ ...
Read More »ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನ ಅಗತ್ಯ : ಡಾ.ಸೆಲ್ವಮಣಿ
Cnewstv.in / 11.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನ ಅಗತ್ಯ : ಡಾ.ಸೆಲ್ವಮಣಿ ಶಿವಮೊಗ್ಗ : ಕೋವಿಡ್ ಹಿನ್ನೆಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಮತ್ತೆ ಶಾಲೆಗೆ ಸೇರಿಸುವ ಪ್ರಕ್ರಿಯೆಯಲ್ಲಿ ಎಲ್ಲಾ ಇಲಾಖೆಗಳು ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಕುರಿತಾದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ಬಳಿಕ ಮಕ್ಕಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ಸರಿಯಾಗಿ ...
Read More »Anti Social Karnataka Congress : ನಲಪಾಡ್ ವಿರುದ್ಧ ಬಿಜೆಪಿ ಗರಂ ?!! ಸರಣಿ ಟ್ವೀಟ್..
Cnewstv.in / 11.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Anti Social Karnataka Congress : ನಲಪಾಡ್ ವಿರುದ್ಧ ಬಿಜೆಪಿ ಗರಂ ?!! ಸರಣಿ ಟ್ವೀಟ್.. ಬೆಂಗಳೂರು : ಮೊಹಮ್ಮದ್ ನಲಪಾಡ್ ಸದಾ ಒಂದಿಲ್ಲೊಂದು ವಿವಾದ ಅಥವಾ ಚರ್ಚೆಗಳಿಗೆ ಗುರಿಯಾಗುತ್ತಾರೆ. ಇದೀಗ ಯುವ ಕಾಂಗ್ರೆಸ್ನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಅಂತಹ ಮೊಮ್ಮದ್ ವಿರುದ್ಧ ಬಿಜೆಪಿ ಸರಣಿ ಟ್ವೀಟ್ ಮಾಡಿದೆ. ಮಹಮ್ಮದ್ ನಲಪಾಡ್ ಅವರನ್ನು ರೌಡಿ ಚಟುವಟಿಕೆಯ ಕಾರಣಕ್ಕಾಗಿ 2018 ರಲ್ಲಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲಕ್ಕೆ ...
Read More »ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್. ಎಲ್ಲೆಲ್ಲಿ ಇದೆ ಈ ವಿಶೇಷ ಕೌಂಟರ್ ಗಳು..
Cnewstv.in / 11.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್. ಎಲ್ಲೆಲ್ಲಿ ಇದೆ ಈ ವಿಶೇಷ ಕೌಂಟರ್ ಗಳು.. ಶಿವಮೊಗ್ಗ : ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 13/02/2021 ರ ಭಾನುವಾರದಂದು 2021-22 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ವಿಶೇಷ ಕೌಂಟರ್ ಆರಂಭ ಮಾಡಲಾಗಿದೆ. ವಿಶೇಷ ಕೌಂಟರ್ ಗಳು… * ಚನ್ನಬಸವೇಶ್ವರ ದೇವಸ್ಥಾನದ ಹತ್ತಿರ ಮಲವಗೊಪ್ಪ, ...
Read More »ಸಾಲ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿ, ಚೀಲದಲ್ಲಿ ಕಟ್ಟಿ ಹೂತು ಹಾಕಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ.
Cnewstv.in / 11.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾಲ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಸ್ನೇಹಿತನನ್ನೇ ಚೀಲದಲ್ಲಿ ಕಟ್ಟಿ ಹೂತು ಹಾಕಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ. ಶಿವಮೊಗ್ಗ : ಕೊಟ್ಟ ಸಾಲ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿ ಮೃತದೇಹವನ್ನು ಮೂಟೆ ಕಟ್ಟಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಹಾಗೂ 2.50 ಲಕ್ಣ ರೂಪಾಯಿ ದಂಡ ಕಟ್ಟುವಂತೆ ಕೋರ್ಟ್ ಆದೇಶ ನೀಡಿದೆ. ಮಂಜಪ್ಪ ಜಿ ಮತ್ತು ಶ್ರೀಧರ ಇಬ್ಬರೂ ಸ್ನೆಹಿತರಾಗಿದ್ದು, ಮಂಜಪ್ಪನು ಶ್ರೀಧರನಿಗೆ 9 ಲಕ್ಷ ...
Read More »RTI ಮಾಹಿತಿ : ಕಾಂಗ್ರೆಸ್ ಕೇಂದ್ರ ಕಚೇರಿ, ಮನೆ ಸೇರಿದಂತೆ ಹಲವು ಆಸ್ತಿಗಳ ಬಾಡಿಗೆ ಉಳಿಸಿಕೊಂಡಿರುವ ಸೋನಿಯಾ ಗಾಂಧಿ.
Cnewstv.in / 11.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. RTI ಮಾಹಿತಿ : ಕಾಂಗ್ರೆಸ್ ಕೇಂದ್ರ ಕಚೇರಿ, ಮನೆ ಸೇರಿದಂತೆ ಹಲವು ಆಸ್ತಿಗಳ ಬಾಡಿಗೆ ಉಳಿಸಿಕೊಂಡಿರುವ ಸೋನಿಯಾ ಗಾಂಧಿ. ನವದೆಹಲಿ : ಕಾಂಗ್ರೆಸ್ ನ ಹಿರಿಯ ನಾಯಕಿ, ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿಯವರು ಕಾಂಗ್ರೆಸ್ ಕೇಂದ್ರ ಕಚೇರಿ, ತಮ್ಮ ಮನೆ ಸೇರಿದಂತೆ ಹಲವಾರು ಅಧಿಕೃತ ಆಸ್ತಿಗಳ ಬಾಡಿಗೆಯನ್ನು ಪಾವತಿಸಿಲ್ಲ ಎಂಬ ಮಾಹಿತಿ ಆರ್ ಟಿ ಐ ಯಿಂದ ಬಹಿರಂಗವಾಗಿದೆ. ಹೌದು ಕಾಂಗ್ರೆಸ್ ಪಕ್ಷವನ್ನು ಮುಜುಗರಕ್ಕೀಡು ಮಾಡುವಂತಹ ಮಾಹಿತಿಯನ್ನ ಸಾಮಾಜಿಕ ...
Read More »ಲಕ್ಷ್ಮಿಗೆ ಅಧಿಪತಿ ಜೈಲಿಗೆ ಅತಿಥಿ : ಡಿಕೆಶಿಗೆ ತಿರುಗೇಟು ನೀಡಿದ ರೇಣುಕಾಚಾರ್ಯ.
Cnewstv.in / 10.02.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಕ್ಷ್ಮಿಗೆ ಅಧಿಪತಿ ಜೈಲಿಗೆ ಅತಿಥಿ : ಡಿಕೆಶಿಗೆ ತಿರುಗೇಟು ನೀಡಿದ ರೇಣುಕಾಚಾರ್ಯ. ಬೆಂಗಳೂರು : ಶಾಸಕ ರೇಣುಕಾಚಾರ್ಯ ಗಾದೆ ಮಾತಿನ ಮೂಲಕ ಟ್ವಿಟರ್ ನಲ್ಲಿ ಡಿ.ಕೆ ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ. ರೇಣುಕಾಚಾರ್ಯರ ವಿರುದ್ಧ ಡಿಕೆ ಶಿವಕುಮಾರ್ ಅವರು ವ್ಯಂಗ್ಯವಾಡಿದರು. ಅದಕ್ಕೆ ಪ್ರತಿಯಾಗಿ ಒಗಟು ಬಿಡಿಸಿ ಎಂದು “ಲಕ್ಷ್ಮಿಗೆ ಅಧಿಪತಿ ಜೈಲಿಗೆ ಅತಿಥಿ” ಎಂದು ಟ್ವೀಟ್ ಮಾಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಾಸಕ ರೇಣುಕಾಚಾರ್ಯ ಅವರಿಗೆ “ಅವರು ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 107
Cnewstv.in / 10.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 107. ಜಿಲ್ಲೆಯಲ್ಲಿ ಒಟ್ಟು 1056 ಸಕ್ರಿಯ ಪ್ರಕರಣಗಳಿವೆ. 2123 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1608 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1103 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 336 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 52 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »
Recent Comments