Cnewstv.in / 10.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು : ವಿಚಾರಣೆ ಮುಂದೂಡಿಕೆ, ಮಧ್ಯಂತರ ಆದೇಶ ಹೊರಡಿಸಿದ ಹೈಕೋರ್ಟ್. ಬೆಂಗಳೂರು : ಹಿಜಾಬ್ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಸೋಮವಾರ ಮಧ್ಯಾಹ್ನ 2.30ಕ್ಕೆ ಮತ್ತೆ ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ಹೇಳಿದೆ. ಏಕಸದಸ್ಯ ಪೀಠದಿಂದ ವಿಸ್ತ್ರತ್ರ ಪೀಠಕ್ಕೆ ವರ್ಗಾವಣೆಯಾದ ರಾಜ್ಯದ ಶಾಲಾ ಕಾಲೇಜುಗಳ ಹಿಜಾಬ್- ಕೇಸರಿ ಶಾಲು ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಇಂದು ...
Read More »Monthly Archives: February 2022
ಒಂದೇ ಕುಟುಂಬದ ಐವರನ್ನು ಮಾಂಸ ಕತ್ತರಿಸುವ ಮಚ್ಚಿನಿಂದ ಕೊಲೆ ಮಾಡಿದ ಮಹಿಳೆ..
Cnewstv.in / 10.02.2022 / ಮಂಡ್ಯ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂದೇ ಕುಟುಂಬದ ಐವರನ್ನು ಮಾಂಸ ಕತ್ತರಿಸುವ ಮಚ್ಚಿನಿಂದ ಕೊಲೆ ಮಾಡಿದ ಮಹಿಳೆ.. ಮಂಡ್ಯ : ಮಹಿಳೆಯೊಬ್ಬಳು ಒಂದೇ ಮನೆಯ ಐವರನ್ನ ಮಾಂಸ ಕತ್ತರಿಸುವ ಮಚ್ಚಿನಿಂದ ಕೊಲೆ ಮಾಡಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆಎಸ್ ಅರ್ ಗ್ರಾಮದಲ್ಲಿ ನಡೆದಿದೆ. ಇಡೀ ಮಂಡ್ಯ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದ ಈ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು ಆರೋಪಿತ ಮಹಿಳೆ ಲಕ್ಷ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಫೆ.6ರಂದು ಕೆಆರ್‌ಎಸ್ ಗ್ರಾಮದ ಬಜಾರ್ ಲೈನ್‌ನ ವಾಸಿ ಗಂಗಾರಾಮ್‌ನ ಪತ್ನಿ ...
Read More »ಕನ್ನಡ ಪ್ರವೇಶ ಪರೀಕ್ಷೆ ಮುಂದೂಡಿಕೆ..
Cnewstv.in / 10.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕನ್ನಡ ಪ್ರವೇಶ ಪರೀಕ್ಷೆ ಮುಂದೂಡಿಕೆ.. ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ 2021-22ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳನ್ನು ಕೋವಿಡ್-19ರ ಮಾರ್ಗಸೂಚಿಯಂತೆ ಅನಿರ್ಧಿಷ್ಟ ಕಾಲಾವಧಿವರೆಗೂ ಮುಂದೂಡಲಾಗಿದ್ದು, ಪ್ರಸ್ತುತ ಸಾಲಿನ ಸಾಹಿತ್ಯ ಪರೀಕ್ಷೆಗಳನ್ನು 2022ನೇ ಫೆಬ್ರವರಿ 18,19 ಮತ್ತು 20 ರಂದು ರಾಜ್ಯದ 19 ಕೇಂದ್ರಗಳಲ್ಲಿ ನಡೆಸಲು ತೀರ್ಮಾನಿಸಿದೆ. ಈಗಾಗಲೇ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಬದಲಾದ ಪರೀಕ್ಷಾ ವೇಳಾಪಟ್ಟಿಯನ್ನು ಅಂಚೆ ಮೂಲಕ ಕಳುಹಿಸಲಾಗಿದೆ. ದಿನಾಂಕ: 10/02/2022ರ ನಂತರವೂ ...
Read More »ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆ. ಶಿವಮೊಗ್ಗದಿಂದ 11 ಪ್ರಮುಖ ವಿಮಾನ ನಿಲ್ದಾಣಕ್ಕೆ ಜೋಡಣೆ ಮಾಡಿರುವ ಮಾರ್ಗಗಳು..
Cnewstv.in / 10.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆ. ಶಿವಮೊಗ್ಗದಿಂದ 11 ಪ್ರಮುಖ ವಿಮಾನ ನಿಲ್ದಾಣಕ್ಕೆ ಜೋಡಣೆ ಮಾಡಿರುವ ಮಾರ್ಗಗಳು.. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ. ಇಂದು ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ ರಾಘವೇಂದ್ರ ರವರು ಕೇಂದ್ರ ನಾಗರಿಕ ವಿಮಾನ ಖಾತೆಯ ಸಚಿವರಾದ ಶ್ರೀ ಜ್ಯೋತಿರಾಧಿತ್ಯ ಸಿಂಧಿಯಾ ಇವರನ್ನು ಭೇಟಿಯಾಗಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ, ಇದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ...
Read More »ಸೆಕ್ಷನ್ 144 ನಿಷೇದಾಜ್ಞೆ ಅಂತ್ಯ, ಸಹಜಸ್ಥಿತಿಯತ್ತ ನಗರ.
Cnewstv.in / 10.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸೆಕ್ಷನ್ 144 ನಿಷೇದಾಜ್ಞೆ ಅಂತ್ಯ, ಸಹಜಸ್ಥಿತಿಯತ್ತ ನಗರ. ಶಿವಮೊಗ್ಗ : ಹಿಜಾಬ್ – ಕೇಸರಿ ಶಾಲು ಸಂಬಂಧಿಸಿದಂತೆ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪಕ್ಕೆ ಹೋದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಡಾ. ನಾಗರಾಜುರವರು 2 ದಿನಗಳ ನಿಷೇದಾಜ್ಞೆ ಹೊರಡಿಸಿದ್ದರು. ನಿಷೇಧಾಜ್ಞೆ ಹಿನ್ನೆಲೆಯಲ್ಲಿ ನಿನ್ನೆ ನಗರದ ಪ್ರಮುಖ ರಸ್ತೆಗಳಲ್ಲಿ ಹಾಗು ವೃತ್ತಗಳಲ್ಲಿ ಪೊಲೀಸರು ರೂಟ್ ಮಾರ್ಚ್ ಮಾಡಿದ್ದರು. ನೆನ್ನೆ ರಾತ್ರಿಗೆ ನಿಷೇದಾಜ್ಞೆ ಅವಧಿ ಮುಗಿದಿದೆ. ಇಂದು ಬೆಳಿಗ್ಗೆ ಶಿವಮೊಗ್ಗ ನಗರ ಸಹಜ ಸ್ಥಿತಿಯತ್ತ ...
Read More »ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ.
Cnewstv.in / 10.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 67,084 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 1,241 ಜನ ಸಾವನ್ನಪ್ಪಿದಾರೆ. 13,46,534 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 7,90,789 ಇದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 234
Cnewstv.in / 07.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 234. ಜಿಲ್ಲೆಯಲ್ಲಿ ಒಟ್ಟು 1285 ಸಕ್ರಿಯ ಪ್ರಕರಣಗಳಿವೆ. 1446 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1748 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1103 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 368 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 50 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಸಹಾಯಧನಕ್ಕಾಗಿ ಅರ್ಜಿ ಆಹ್ವಾನ..
Cnewstv.in / 09.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.. ಶಿವಮೊಗ್ಗ : ಸಮಾಜ ಕಲ್ಯಾಣ ಇಲಾಖೆಯು 2021-22ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆ ನಡೆಸಲು ಶೇ. 4% ಬಡ್ಡಿ ಸಹಾಯಧನಕ್ಕಾಗಿ ಅರ್ಹ ಉದ್ಯಮಿಗಳಿಂದ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಪ.ಜಾ/ಪ.ಪಂ.ದ ಉದ್ಯಮಿಗಳು ರಾಷ್ಟ್ರೀಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‍ಗಳಿಂದ ಪಡೆದ ಸಾಲಗಳಿಗೆ ಬಡ್ಡಿ ಸಹಾಯಧನ ಯೋಜನೆಯಲ್ಲಿ ಹಾಲಿ ಜಾರಿಯಲ್ಲಿರುವ ಶೇ.4% ರಷ್ಟು ಬಡ್ಡಿ ಸಹಾಯಧನವನ್ನು ಮಳಿಗೆ, ...
Read More »ತೂದೂರು – ಮುಂಡುವಳ್ಳಿ ನೂತನ ಸೇತುವೆ ಕಾಮಗಾರಿ ಯೋಜನೆಗೆ ಮುಖ್ಯಮಂತ್ರಿ ಒಪ್ಪಿಗೆ – ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.
Cnewstv.in / 09.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತೂದೂರು – ಮುಂಡುವಳ್ಳಿ ನೂತನ ಸೇತುವೆ ಕಾಮಗಾರಿ ಯೋಜನೆಗೆ ಮುಖ್ಯಮಂತ್ರಿ ಒಪ್ಪಿಗೆ – ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಬೆಂಗಳೂರು : ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ತಮ್ಮ ಮತಕ್ಷೇತ್ರದ ನಾಯಕರ ನಿಯೋಗದೊಂದಿಗೆ, ಇಂದು ಮುಖ್ಯಮಂತ್ರಿ ಶ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ತೀರ್ಥಹಳ್ಳಿ ತಾಲೂಕಿನ ಧೀರ್ಘ ಕಾಲದ ಬೇಡಿಕೆಯಾದ ತೂದೂರು – ಮುಂಡುವಳ್ಳಿ ನಡುವೆ, ತುಂಗಾ ನದಿಗೆ ಅಡ್ಡಲಾಗಿ ಸುಮಾರು ರೂಪಾಯಿ ...
Read More »ಶಿವಮೊಗ್ಗ ನಗರದ ಪ್ರಮುಖ ರಸ್ತೆಯಲ್ಲಿ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್..
Cnewstv.in / 09.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರದ ಪ್ರಮುಖ ರಸ್ತೆಯಲ್ಲಿ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್.. ಶಿವಮೊಗ್ಗ : ನಗರದಲ್ಲಿ ನೆನ್ನೆ ಕಾಲೇಜಿನಲ್ಲಿ ಹಾಗೂ ವಿವಿಧೆಡೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ, ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳಗ್ಗೆ ಪೊಲೀಸ್ ಇಲಾಖಾ ವತಿಯಿಂದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು, ಡಿಎಆರ್ ತುಕಡಿ, ಕೆಎಸ್ಆರ್.ಪಿ ತುಕಡಿಯೊಂದಿಗೆ ರೂಟ್ ಮಾರ್ಚ್ ನಡೆಸಿದರು. ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್ ಮೂಲಕ ಕಿಡಿಗೇಡಿಗಳಿಗೆ ಎಚ್ಚರಿಸುವ ಹಾಗೂ ನಾಗರೀಕರಲ್ಲಿ ...
Read More »
Recent Comments