Cnewstv.in / 09.02.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು ವಿವಾದ : ಪಾಕಿಸ್ತಾನ ಸರ್ಕಾರದ ಇಬ್ಬರು ಸಚಿವರಿಂದ ಟ್ವೀಟ್. ರಾಜ್ಯಾದ್ಯಂತ ಸುದ್ದಿಯಾಗಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಇದೀಗ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗಿದ್ದು ಎಲ್ಲರ ಗಮನ ಸೆಳೆದಿದೆ. ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಇಮ್ರಾನ್ ಖಾನ್ ಸರ್ಕಾರದ ಇಬ್ಬರು ಸಚಿವರು ಟ್ಟೀಟ್ ಮೂಲಕ ಖಂಡಿಸಿದ್ದಾರೆ. ವಿದೇಶಾಂಗ ಸಚಿವರಾದ ಶಾ ಮೊಹಮ್ಮದ್ ಖುರೇಷಿ ಹಾಗೂ ಮಾಹಿತಿ ಇಲಾಖೆಯ ಸಚಿವರಾಗಿರುವ ಫಾವದ್ ...
Read More »Monthly Archives: February 2022
ಹಿಮಪಾತಕ್ಕೆ ಸಿಲುಕಿದ್ದ 7 ಯೋಧರು ಹುತಾತ್ಮ…
Cnewstv.in / 09.02.2022 / ಅರುಣಾಚಲ ಪ್ರದೇಶ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಮಪಾತಕ್ಕೆ ಸಿಲುಕಿದ್ದ 7 ಯೋಧರು ಹುತಾತ್ಮ… ಅರುಣಾಚಲ ಪ್ರದೇಶ : ಅರುಣಾಚಲ ಪ್ರದೇಶದ ಕಮೆಂಗ್ ವಿಭಾಗದಲ್ಲಿ ಸೋಮವಾರ ಗಸ್ತು ತಿರುಗುವಾಗ ಹಿಮಪಾತಕ್ಕೆ ಸಿಲುಕಿದ್ದ ಏಳು ಯೋಧರು ಸಾವನ್ನಪ್ಪಿದ್ದಾರೆ. ಹಿಮದೊಳಗಿದ್ದ ದೇಹಗಳನ್ನು ಹೊರಗೆ ತೆಗೆಯಲಾಗಿದ್ದು, ಹತ್ತಿರದ ಸೇನಾ ಕ್ಯಾಂಪ್‌ಗೆ ಸ್ಥಳಾಂತರಿಸಲಾಗಿದೆ. ಸಮುದ್ರ ಮಟ್ಟದಿಂದ 14,500 ಅಡಿ ಎತ್ತರದಲ್ಲಿರುವ ಮಮ್ಮಿ ಹಟ್ ಪ್ರದೇಶದಲ್ಲಿ ಸೇನೆಯ 19 ಜೆಎಕೆ ರೈಫೆಲ್ಸ್‌ನ ಯೋಧರು ಗಸ್ತು ತಿರುಗುವ ವೇಳೆ ಹಿಮಪಾತ ಉಂಟಾಗಿತ್ತು. ಯೋಧರ ಸಾವಿನ ಬಗ್ಗೆ ...
Read More »ಚರ್ಚೆಗೆ ಗ್ರಾಸವಾಗಿದ್ದ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಹಾರಿಸಿದ NSUI.
Cnewstv.in / 09.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚರ್ಚೆಗೆ ಗ್ರಾಸವಾಗಿದ್ದ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಹಾರಿಸಿದ NSUI. ಶಿವಮೊಗ್ಗ : ಬಾಪೂಜಿನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಇಂದು NSUI ವತಿಯಿಂದ ಬೆಳಗ್ಗೆ ರಾಷ್ಟ್ರಧ್ವಜ ಹಾರಿಸಿ ಗೌರವ ಸಲ್ಲಿಸಲಾಯಿತು. ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ನೆನ್ನೆ ತಾರಕಕ್ಕೆ ಹೋಗಿ ಕಾಲೇಜು ಆವರಣದಲ್ಲಿ ಕಲ್ಲುತೂರಾಟ ನಡೆದ ಲಘು ಲಾಠಿ ಪ್ರಹಾರ ಕೂಡ ನಡೆದಿತ್ತು. ವಿದ್ಯಾರ್ಥಿಯೊಬ್ಬರು ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜವನ್ನ ಕೆಳಗಿಳಿಸಿ ಕೇಸರಿ ಧ್ವಜವನ್ನ ಹಾರಿಸಲಾಗಿತ್ತು ಎಂದು ವಿವಾದವಾಗಿತ್ತು. ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ...
Read More »ವೈರಲ್ ವಿಡಿಯೋದಲ್ಲಿ ನಿಜಕ್ಕೂ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿತ್ತಾ???
Cnewstv.in / 09.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೈರಲ್ ವಿಡಿಯೋದಲ್ಲಿ ನಿಜಕ್ಕೂ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿತ್ತಾ??? ಶಿವಮೊಗ್ಗ : ಶಿವಮೊಗ್ಗದ ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ಕೇಸರಿ ಧ್ವಜವನ್ನು ಹಾರಿಸಿದ ವಿಡಿಯೋ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ರಾಷ್ಟ್ರಧ್ವಜವನ್ನು ಇಳಿಸಿ ಕೇಸರಿ ಧ್ವಜವನ್ನು ಹಾರಿಸಲಾಗಿದೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಲಾಗಿದೆ ಎಂಬ ವಾದ-ವಿವಾದಗಳು ನಡೆಯುತ್ತಿತ್ತು. ಆದರೆ ಅಸಲಿಗೆ ಕಾಲೇಜು ಆವರಣದಲ್ಲಿಂದ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಇರಲಿಲ್ಲ. ವಿದ್ಯಾರ್ಥಿ ರಾಷ್ಟ್ರ ಧ್ವಜವನ್ನು ಕೆಳಗಿಳಿಸಿಲ್ಲ ಎಂದು ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 108
Cnewstv.in / 08.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 108. ಜಿಲ್ಲೆಯಲ್ಲಿ ಒಟ್ಟು 1419 ಸಕ್ರಿಯ ಪ್ರಕರಣಗಳಿವೆ. 1489 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1145 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1101 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 378 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 55 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಹಿಜಾಬ್ – ಕೇಸರಿ ಶಾಲು ವಿವಾದ : ರಾಜ್ಯಾದ್ಯಂತ ನಾಳೆಯಿಂದ ಮೂರು ದಿನ ಹೈಸ್ಕೂಲ್, ಕಾಲೇಜ್ ಗಳಿಗೆ ರಜೆ.
Cnewstv.in / 08.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು ವಿವಾದ : ರಾಜ್ಯಾದ್ಯಂತ ನಾಳೆಯಿಂದ ಮೂರು ದಿನ ಹೈಸ್ಕೂಲ್, ಕಾಲೇಜ್ ಗಳಿಗೆ ರಜೆ. ಬೆಂಗಳೂರು: ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ರಾಜ್ಯಾದ್ಯಂತ ವ್ಯಾಪಿಸಿದ್ದು, ಹಲವು ಕಡೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ನಾಳೆಯಿಂದ ಮೂರು ದಿನ ಹೈಸ್ಕೂಲ್ ಹಾಗೂ ಕಾಲೇಜ್ ಗಳಿಗೆ ರಜೆ ಘೋಷಿಸಿದೆ. ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ನಾನು ಎಲ್ಲಾ ವಿದ್ಯಾರ್ಥಿಗಳು, ...
Read More »ಶಾಸಕರ ಎದುರೇ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ, ವಿಡಿಯೋ ವೈರಲ್.!!
Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಸಕರ ಎದುರೇ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ, ವಿಡಿಯೋ ವೈರಲ್.!! ಶಿವಮೊಗ್ಗ : ಸಾಗರದಲ್ಲಿ ಶಾಸಕರ ಎದುರು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಹೊಡೆದಾಟ ವಾಗಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾಗರ ಜೂನಿಯರ್ ಕಾಲೇಜ್ ಆವರಣದಲ್ಲಿ ವಿದ್ಯಾರ್ಥಿಗಳ ನಡುವೆ ಹಿಜಾಬ್ ಹಾಗೂ ಕೇಸರಿ ಶಾಲಿಗೆ ಸಂಬಂಧಿಸಿದಂತೆ ವಾಗ್ವಾದಗಳು ನಡೆಯುತ್ತಿತ್ತು. ನಂತರ ವಿದ್ಯಾರ್ಥಿಗಳು ಶಾಸಕ ಹರತಾಳು ಹಾಲಪ್ಪ ನವರನ್ನು ಭೇಟಿಯಾಗಲು ಸಾಗರದ ಉಪವಿಭಾಗ ಆಸ್ಪತ್ರೆಗೆ ...
Read More »ಹಿಜಾಬ್ – ಕೇಸರಿ ಶಾಲು ವಿವಾದ : ವಾಟ್ಸಾಪ್ ಚಾಟ್ ಬಿಡುಗಡೆ ಮಾಡಿದ ಜಿಲ್ಲಾ ಬಿಜೆಪಿ..
Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು ವಿವಾದ : ವಾಟ್ಸಾಪ್ ಚಾಟ್ ಬಿಡುಗಡೆ ಮಾಡಿದ ಜಿಲ್ಲಾ ಬಿಜೆಪಿ.. ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಸಾಕಷ್ಟು ವಿವಾದವನ್ನು ಸೃಷ್ಟಿಮಾಡಿದ ಹಿಜಾಬ್ – ಕೇಸರಿ ಶಾಲು ಪ್ರಕರಣ ಪೂರ್ವ ಯೋಜಿತ, ಕೋಮುಭಾವನೆ ಪ್ರಚೋದಿಸುವ ಕೆಲಸ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ.ಮೇಘರಾಜ್ ಆರೋಪಿಸಿದ್ದಾರೆ. ವಾಟ್ಸಪ್ ಗ್ರೂಪ್ ಗಳಲ್ಲಿ ಮೆಸೇಜ್ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಲಾಗುತ್ತಿದೆ. ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳ ...
Read More »ಹಿಜಾಬ್ – ಕೇಸರಿ ಶಾಲು ವಿವಾದ : ಕೆಲವರು ಪರಿಸ್ಥಿತಿಯ ದುರ್ಲಾಭ ಪಡೆಯಲು ಮುಂದಾಗಿದ್ದಾರೆ.
Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು ವಿವಾದ : ಕೆಲವರು ಪರಿಸ್ಥಿತಿಯ ದುರ್ಲಾಭ ಪಡೆಯಲು ಮುಂದಾಗಿದ್ದಾರೆ. ಶಿವಮೊಗ್ಗ : ಜಿಲ್ಲೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಕೆಲವರು ಪರಿಸ್ಥಿತಿಯ ದುರ್ಲಾಭ ಪಡೆಯಲು ಮುಂದಾಗಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಇಬ್ಬರು ತಲ್ವಾರ್ ಹಿಡಿದುಕೊಂಡು ಸ್ಥಳಕ್ಕೆ ಬಂದಿದ್ದರು ಎಂದರೆ ಇದರ ಹಿಂದೆ ದೊಡ್ಡ ಷಡ್ಯಂತ್ರವೇ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು. ...
Read More »ಹಿಜಾಬ್ – ಕೇಸರಿ ಶಾಲು ವಿವಾದ : ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ.
Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು ವಿವಾದ : ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ. ಶಿವಮೊಗ್ಗ : ಜಿಲ್ಲೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಸಂಘರ್ಷಕ್ಕೆ ತಿರುಗಿದ್ದು ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇದು ಬೆಳಗ್ಗೆ ಬಾಪೂಜಿನಗರ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಗುಂಪಿನ ನಡುವೆ ಕಲ್ಲುತೂರಾಟ ನಡೆದಿದ್ದು, ವಿಚಾರ ತಾರಕಕ್ಕೇರಿದ್ದು ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕಾಲೇಜು ಆವರಣದಲ್ಲಿ ಆರಂಭವಾದ ಸಂಘರ್ಷ ನಗರದ ಹಲವು ರಸ್ತೆಗಳಿಗೆ ಹಬ್ಬಿತ್ತು. ವಿದ್ಯಾರ್ಥಿಗಳನ್ನು ನಿಯಂತ್ರಿಸಲು ...
Read More »
Recent Comments