Breaking News

Monthly Archives: February 2022

ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ವಿದ್ಯಾರ್ಥಿಗಳು

Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ವಿದ್ಯಾರ್ಥಿಗಳು ಶಿವಮೊಗ್ಗ : ಶಿಕಾರಿಪುರದಲ್ಲಿ ಖಾಸಗಿ ಬಸ್ ಮೇಲೆ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಹಿಜಾಬ್ – ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿದ್ದು ಇಂದು ಬೆಳಗ್ಗೆ ಶಿವಮೊಗ್ಗದ ಬಾಪೂಜಿನಗರ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕಲ್ಲುತೂರಾಟ ವನ್ನು ನಡೆಸಿದ್ದರು. ಇದೇ ಬೆನ್ನಲ್ಲೇ ಶಿಕಾರಿಪುರದ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಕಾಲೇಜಿನ ಮುಂಭಾಗ ಹೋಗುತ್ತಿದ್ದ ಖಾಸಗಿ ಬಸ್ಸಿನ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಕಲ್ಲುತೂರಾಟ ...

Read More »

ಸಂಘರ್ಷಕ್ಕೆ ತಿರುಗಿದ ಹಿಜಾಬ್ – ಕೇಸರಿ ಶಾಲು ವಿವಾದ : ಕಾಲೇಜು ಆವರಣದಲ್ಲಿ ಕಲ್ಲುತೂರಾಟ.‌ ಲಘು ಲಾಠಿ ಚಾರ್ಜ್

Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಘರ್ಷಕ್ಕೆ ತಿರುಗಿದ ಹಿಜಾಬ್ – ಕೇಸರಿ ಶಾಲು ವಿವಾದ : ಕಾಲೇಜು ಆವರಣದಲ್ಲಿ ಕಲ್ಲುತೂರಾಟ.‌ ಲಘು ಲಾಠಿ ಚಾರ್ಜ್ ಶಿವಮೊಗ್ಗ : ರಾಜ್ಯಾದ್ಯಂತ ಹಿಜಾಬ್ – ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಇಂದು ಬೆಳಗ್ಗೆ ಶಿವಮೊಗ್ಗದ ಬಾಪೂಜಿನಗರ ಕಾಲೇಜಿನಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ ಸಂಘರ್ಷಕ್ಕೆ ತಿರುಗಿದೆ. ಇಂದು ಬೆಳಗ್ಗೆ ಬಾಪೂಜಿನಗರದ ಸರ್ಕಾರಿ ಕಾಲೇಜಿನ ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ವಿದ್ಯಾರ್ಥಿಗಳ ಎರಡು ಗುಂಪುಗಳ ...

Read More »

ವಸತಿ ರಹಿತ ಅಲೆಮಾರಿ/ಅರೆಅಲೆಮಾರಿ ಸಮೂದಾಯದವರಿಂದ ಅರ್ಜಿ ಆಹ್ವಾನ.

Cnewstv.in / 08.02.2022 /  ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಸತಿ ರಹಿತ ಅಲೆಮಾರಿ/ಅರೆಅಲೆಮಾರಿ ಸಮೂದಾಯದವರಿಂದ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು 2021-22ನೇ ಸಾಲಿಗೆ ಪ.ಪಂ.ದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು/ ಒಚಿಟಿ ಮಹಿಳೆಯರು, ಮೀನುಗಾರರಿಗೆ ವಸತಿ ರಹಿತ ನಿವೇಶನ (ಸೈಟ್) ಹೊಂದಿರುವ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ವಸತಿ ನಿರ್ಮಾಣ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ. ಪರಿಶಿಷ್ಟ ...

Read More »

ಯೋಗಿ – ಕೇಜ್ರಿವಾಲ್ : ನಡುರಾತ್ರಿ ಮುಖ್ಯಮಂತ್ರಿಗಳ ಟ್ವಿಟರ್ ವಾರ್

Cnewstv.in / 08.02.2022 / ಲಕ್ನೋ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯೋಗಿ – ಕೇಜ್ರಿವಾಲ್ : ನಡುರಾತ್ರಿ ಮುಖ್ಯಮಂತ್ರಿಗಳ ಟ್ವಿಟರ್ ವಾರ್.. ಲಕ್ನೋ : ಉತ್ತರಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ನಡುವೆ ಟ್ವಿಟರ್ ವಾರ್ ತಾರಕಕ್ಕೇರಿದೆ.. ಕೇಜ್ರಿವಾಲ್ ಅವರು ಉತ್ತರಪ್ರದೇಶದ ಕೌಂಟರ್ “ಕಠಿಣ ಮತ್ತು ಕ್ರೂರ ಆಡಳಿತಗಾರ” ಎಂದು ಹೇಳಿದರೆ ಯೋಗಿ ಆದಿತ್ಯನಾಥ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರವರನ್ನು “ಸುಳ್ಳುಗಾರ” ಎಂದು ...

Read More »

ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ

Cnewstv.in / 07.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 69. ಜಿಲ್ಲೆಯಲ್ಲಿ ಒಟ್ಟು 1689 ಸಕ್ರಿಯ ಪ್ರಕರಣಗಳಿವೆ. 1829 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 0837 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1101 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 340 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 54 ಜನ ನಿಗದಿತ ಆಸ್ಪತ್ರೆಗಳಲ್ಲಿ ...

Read More »

ಜಿಲ್ಲೆಯಲ್ಲಿ ಮಂಗನ ಖಾಯಿಲೆ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮ: ಡಾ.ಸೆಲ್ವಮಣಿ

Cnewstv.in / 07.02.2022 / ಉಡುಪಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯಲ್ಲಿ ಮಂಗನ ಖಾಯಿಲೆ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮ: ಡಾ.ಸೆಲ್ವಮಣಿ ಶಿವಮೊಗ್ಗ : ಜಿಲ್ಲೆಯಲ್ಲಿ ಕೆಎಫ್‍ಡಿ (ಮಂಗನ ಕಾಯಿಲೆ) ನಿಯಂತ್ರಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಎಫ್‍ಡಿ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಈಗಾಗಲೇ ಗುರುತಿಸಲಾಗಿರುವ ಹಾಟ್‍ಸ್ಪಾಟ್‍ಗಳಲ್ಲಿ ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು. ಈ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ...

Read More »

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದು ಸಮಾನತೆ ಅಲ್ಲ.. ಸುರೈಯ್ಯ ಅಂಜುಮ್ ಹೇಳಿಕೆಯಾ ವಿಡಿಯೋ ವೈರಲ್..!!

Cnewstv.in / 07.02.2022 / ಉಡುಪಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದು ಸಮಾನತೆ ಅಲ್ಲ.. ಸುರೈಯ್ಯ ಅಂಜುಮ್ ಹೇಳಿಕೆಯಾ ವಿಡಿಯೋ ವೈರಲ್..!! ಉಡುಪಿ : ಹಿಜಾಬ್ ಧರಿಸುವುದರ ಬಗ್ಗೆ ಸುರೈಯ್ಯ ಅಂಜುಮ್ ಮಾಡಿದ ಫೇಸ್ಬುಕ್ ಲೈವ್ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.. ಈ ದೇಶ ನನಗೆ ನನ್ನದೇ ಧರ್ಮದ ಆಚರಣೆಗೆ ಸಂವಿಧಾನದಲ್ಲಿ ಮುಕ್ತವಾದ ಅವಕಾಶವನ್ನು ನೀಡಿದೆ. ಆದರೆ ನಮ್ಮ ಸಂವಿಧಾನ ನೀಡಿರುವಂತಹ ಹಕ್ಕನ್ನು ದುರುಪಯೋಗ ಪಡೆದುಕೊಳ್ಳುತ್ತಿರುವ ನಾವು ದೇಶದ ಮೇಲೆ ಇದ್ದಂತಹ ಅಭಿಮಾನವನ್ನು ಎಲ್ಲೋ ...

Read More »

ಮಲೆನಾಡಿಗೂ ಹಬ್ಬಿದ ಹಿಜಾಬ್, ಕೇಸರಿ ಶಾಲು ಸಂಘರ್ಷ. ATNCC ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

Cnewstv.in / 07.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಲೆನಾಡಿಗೂ ಹಬ್ಬಿದ ಹಿಜಾಬ್, ಕೇಸರಿ ಶಾಲು ಸಂಘರ್ಷ. ATNCC ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ಶಿವಮೊಗ್ಗ : ರಾಜ್ಯಾದ್ಯಂತ ಸುದ್ದಿಯಾಗಿದ್ದ ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷ ಇದೀಗ ಮಲೆನಾಡಿಗೂ ಕಾಲಿಟ್ಟಿವೆ. ಇಂದು ಬೆಳಿಗ್ಗೆ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು, ಮತ್ತೊಂದೆಡೆ ಮುಸ್ಲಿಂ ಮಹಿಳಾ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಇಸಾಬ್ ದರಿಸಲು ನಿಷೇಧಿಸಿರುವ ಆದೇಶವನ್ನು ಪುನರ್ ಪರಿಶೀಲಿಸಿ ಎಂದು ...

Read More »

ಹಿಜಬ್ ಧರಿಸಲು ನಿಷೇಧಿಸಿರುವ ಆದೇಶವನ್ನು ಪುನರ್ ಪರಿಶೀಲಿಸಿ..

Cnewstv.in / 07.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಬ್ ಧರಿಸಲು ನಿಷೇಧಿಸಿರುವ ಆದೇಶವನ್ನು ಪುನರ್ ಪರಿಶೀಲಿಸಿ.. ಸಂವಿಧಾನಿಕ ಧಾರ್ಮಿಕ ಹಕ್ಕುಗಳ ಅಡಿಯಲ್ಲಿ ಹಿಜಬ್ ಧರಿಸಲು ನಿಷೇಧಿಸಿರುವ ಆದೇಶವನ್ನು ಪುನರ್ ಪರಿಶೀಲಿಸುವಂತೆ ಮುಸ್ಲಿಂ ವಿದ್ಯಾರ್ಥಿನಿಯರ ಮುಸ್ಲಿಂ ಮಹಿಳೆಯರ ಶಿವಮೊಗ್ಗ ಮಹಿಳಾ ಒಕ್ಕೂಟದ ಪರವಾಗಿ ರಾಷ್ಟಪತಿ ಹಾಗೂ ಮುಖ್ಯ ಮಂತ್ರಿಗಳಿಗೆ ವಿನಂತಿ ಮಾಡಿದರು. ಶಿವಮೊಗ್ಗ : ಮಹಮದ್ ಸಲ್ಲಲ್ಲಾಹು ಅಲೈಹಿವಸಲ್ಲಂ ಪೈಗಂಬರ್ ರವರು ಜನಿಸಿದ ಕಾಲದಿಂದಲೂ ಮತ್ತು ನಮ್ಮ ಮುಸ್ಲಿಂ ಜನಾಂಗದವರು ತಮ್ಮ ಪವಿತ್ರ ಕುರಾನ್ ಹಾಗೂ ಧಾರ್ಮಿಕಗ್ರಂಥಗಳದ ಬೈಬಲ್ ಮತ್ತು ...

Read More »

ಅಂತರರಾಷ್ಟ್ರೀಯ ಕಬಡ್ಡಿ ಸ್ಪರ್ಧೆಗೆ ಆನವಟ್ಟಿ ವಿದ್ಯಾರ್ಥಿ ಅಯ್ಕೆ..

Cnewstv.in / 07.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಂತರರಾಷ್ಟ್ರೀಯ ಕಬಡ್ಡಿ ಸ್ಪರ್ಧೆಗೆ ಆನವಟ್ಟಿ ವಿದ್ಯಾರ್ಥಿ ಅಯ್ಕೆ.. ಶಿವಮೊಗ್ಗ : ಅಂತರರಾಷ್ಟ್ರೀಯ ಕಬಡ್ಡಿ ಸ್ಪರ್ಧೆಗೆ ಭಾರತ ತಂಡದ ಆಟಗಾರನಾಗಿ ಆಯ್ಕೆ ಆಗಿರುವ ಆನವಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಿ. ರಾಜೇಶ್ ಪ್ರಸಾದ್ ಆಯ್ಕೆಯಾಗಿದ್ದಾರೆ. ಶಾಲೆಯಲ್ಲಿ ಇಂದು ವಿದ್ಯಾರ್ಥಿ ಬಿ. ರಾಜೇಶ್ ಪ್ರಸಾದ್ ರವರನ್ನು ಕಾಲೇಜಿನಲ್ಲಿ ಸನ್ಮಾನಿಸಲಾಯಿತು. ಇದೇ ಫೆಬ್ರುವರಿ 11 ಮತ್ತು12 ರಂದು ನೇಪಾಳದ ಫೋಕಾರ್ ನಲ್ಲಿ ನಡೆಯುವ ಅಂತರರಾಷ್ಟ್ರೀಯ ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸುವ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS K S Eshwarappa madhu bangarappa MP election M P Election News NSUI police Sagara Shikaripura Shimoga shimoga district Shivammoga Shivamoga Shivamogga SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments