Cnewstv.in / 07.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಹ್ಯಾದ್ರಿ ಕಾಲೇಜ್ ಆವರಣದಲ್ಲಿ ಸದ್ದು ಮಾಡುತ್ತಿರುವ ಹಿಜಾಬ್ – ಕೇಸರಿ ಶಾಲು ಶಿವಮೊಗ್ಗ : ರಾಜ್ಯದೆಲ್ಲೆಡೆ ಸುದ್ದಿಯಾಗಿದ್ದ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ಇದೀಗ ಮಲೆನಾಡಿಗೂ ಕಾಲಿಟ್ಟಿದೆ. ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಮೆರವಣಿಗೆ ನಡೆಸಿದರು. ವಸ್ತ್ರಸಂಹಿತೆ ಕಡ್ಡಾಯಗೊಳಿಸುವಂತೆ ವಿದ್ಯಾರ್ಥಿಗಳ ಆಗ್ರಹಿಸಿದರು. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ತೆಗೆದು ತರಗತಿಗಳಿಗೆ ಪ್ರವೇಶಿಸಬೇಕು ಒಂದು ವೇಳೆ ಅವರು ತರಗತಿಗಳಿಗೆ ಪ್ರವೇಶಿಸಿದರೆ ನಾವು ಕೂಡ ಕೇಸರಿ ಶಾಲು ಧರಿಸಿ ...
Read More »Monthly Archives: February 2022
ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ.
Cnewstv.in / 07.02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 83,876 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 895 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಪಾಸಿಟಿವಿಟಿ ದರ ಶೇ. 7.25 ರಷ್ಟಿದೆ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.96.19 ರಷ್ಟಿದೆ. 1,99,054 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ...
Read More »ಜಮೀನು ವಿವಾದ ಅಣ್ಣನಿಂದಲೇ ಟ್ರಾಕ್ಟರ್ ಹತ್ತಿಸಿ ತಮ್ಮನ ಕೊಲೆಗೆ ಯತ್ನ..
Cnewstv.in / 07.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಮೀನು ವಿವಾದ ಅಣ್ಣನಿಂದಲೇ ಟ್ರಾಕ್ಟರ್ ಹತ್ತಿಸಿ ತಮ್ಮನ ಕೊಲೆಗೆ ಯತ್ನ.. ಶಿವಮೊಗ್ಗ : ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣನೇ ತಮ್ಮನನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ನಗರದ ಸಮೀಪದ ಮೇಲಿನ ಹನಸವಾಡಿಯಲ್ಲಿ ನಡೆದಿದೆ. ವೇದಮೂರ್ತಿ ಯವರ ಮಗ ಗೌತಮ್ (21) ಹಲ್ಲೆಗೊಳಗಾದವರು. ಗೌತಮ್ ಮೇಲೆ ಹಲ್ಲೆ ಮಾಡಿದವರು ವೇದಮೂರ್ತಿ ಅವರ ಅಣ್ಣನ ಮಗ ವಿನಯ್. ಇಂಜಿನಿಯರಿಂಗ್ ಪದವೀಧರನಾಗಿರುವ ವಿನಯ್, ಗೌತಮ್ ಮೇಲೆ ಟ್ರಾಕ್ಟರ್ ಹತ್ತಿಸಿದ್ದಾರೆ ಅಲ್ಲದೆ ಕಲ್ಟಿವೇಟರ್‌ನಿಂದ ಗಂಭೀರವಾಗಿ ಗಾಯಗೊಡಿದ್ದಾನೆ. ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 165
Cnewstv.in / 06.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 165. ಜಿಲ್ಲೆಯಲ್ಲಿ ಒಟ್ಟು 1932 ಸಕ್ರಿಯ ಪ್ರಕರಣಗಳಿವೆ. 0459 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1180 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1101 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 340 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 57 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಗಾನಕೋಗಿಲೆ ಲತಾ ಮಂಗೇಶ್ಕರ್ ಅವರ ಅಪರೂಪದ ಚಿತ್ರಗಳು
Cnewstv.in / 06.02.2022 / ಮುಂಬೈ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಾನಕೋಗಿಲೆ ಲತಾ ಮಂಗೇಶ್ಕರ್ ಅವರ ಅಪರೂಪದ ಚಿತ್ರಗಳು.. ಲತಾ ಮಂಗೇಶ್ಕರ್ ಅವರು 1942ರಲ್ಲಿ 13 ನೇ ವಯಸ್ಸಿನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕರಲ್ಲಿ ಒಬ್ಬರು. ಹಲವಾರು ಭಾರತೀಯ ಭಾಷೆಗಳಲ್ಲಿ 30,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಲತಾ ಮಂಗೇಶ್ಕರ್ ಅವರುರನ್ನು ಭಾರತದ ನೈಟಿಂಗೇಲ್(ಗಾನ ಕೋಗಿಲೆ) ಎಂದು ಕರೆಯಲಾಗುತ್ತಿತ್ತು. ಪದ್ಮಭೂಷಣ, ಪದ್ಮವಿಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಬಹು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ...
Read More »ರೌಡಿಶೀಟರ್ ಸಭೆ : ರೌಡಿ ಹಾಳೆಯಲ್ಲಿದ್ದ 1423 ಜನರ ಹೆಸರನ್ನು ಕೈಬಿಟ್ಟ ಜಿಲ್ಲಾ ಪೊಲೀಸ್ ಇಲಾಖೆ.
Cnewstv.in / 06.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೌಡಿಶೀಟರ್ ಸಭೆ : ರೌಡಿ ಹಾಳೆಯಲ್ಲಿದ್ದ 1423 ಜನರ ಹೆಸರನ್ನು ಕೈಬಿಟ್ಟ ಜಿಲ್ಲಾ ಪೊಲೀಸ್ ಇಲಾಖೆ. ಶಿವಮೊಗ್ಗ : ಜಿಲ್ಲೆಯ ರೌಡಿಹಾಳೆಯಲ್ಲಿದ್ದ 1423 ಜನರ ಹೆಸರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ರೌಡಿ ಹಾಳೆಯಿಂದ ಕೈಬಿಟ್ಟಿದೆ. ವಿವಿಧ ರೀತಿಯ ಪ್ರಕರಣಗಳಲ್ಲಿ ಭಾಗಿಯಾಗಿದ್ದವರ ವಿರುದ್ಧ ಈ ಹಿಂದೆ ರೌಡಿ ಹಾಳೆಗಳನ್ನು ತೆರೆದು ಅವರುಗಳ ಮೇಲೆ ಪೊಲೀಸ್ ಇಲಾಖೆಯಿಂದ ಸೂಕ್ತ ನಿಗಾವಹಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತಿತ್ತು. ಶಿವಮೊಗ್ಗ ಉಪ ವಿಭಾಗದಲ್ಲಿ ಪೊಲೀಸ್ ...
Read More »ಸಿದ್ದು-ಡಿಕೆಶಿಗೆ ಸಿಎಂ ಆಗುವ ಹುಚ್ಚು ಹಿಡಿದಿದೆ. ಕಾಂಗ್ರೆಸ್ ಪಕ್ಷದಲ್ಲಿ ಒಬ್ಬೊಬ್ಬರು ಒಂದೊಂದು ಮಾತು ಹೇಳುತ್ತಾರೆ.
Cnewstv.in / 06.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದು-ಡಿಕೆಶಿಗೆ ಸಿಎಂ ಆಗುವ ಹುಚ್ಚು ಹಿಡಿದಿದೆ. ಕಾಂಗ್ರೆಸ್ ಪಕ್ಷದಲ್ಲಿ ಒಬ್ಬೊಬ್ಬರು ಒಂದೊಂದು ಮಾತು ಹೇಳುತ್ತಾರೆ. ಬೆಂಗಳೂರು : ಸಿದ್ದು-ಡಿಕೆಶಿಗೆ ಸಿಎಂ ಆಗುವ ಹುಚ್ಚು ಹಿಡಿದಿದೆ. ಕಾಂಗ್ರೆಸ್ ಪಕ್ಷದಲ್ಲಿ ಒಬ್ಬೊಬ್ಬರು ಒಂದೊಂದು ಮಾತು ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದ ಸೂಕ್ಷ್ಮ ವಿಚಾರಗಳಲ್ಲಿ ರಾಜಕೀಯ ಮಾಡುವುದನ್ನು ಬಿಡಬೇಕು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಬ್ಬರಿಗೂ ಮುಖ್ಯಮಂತ್ರಿ ...
Read More »ಹಾಡು ನಿಲ್ಲಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್..
Cnewstv.in / 06.02.2022 / ಮುಂಬೈ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಾಡು ನಿಲ್ಲಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್.. ಮುಂಬೈ : ಭಾರತದ ನೈಟಿಂಗೇಲ್ ಎಂದೇ ಪ್ರಸಿದ್ಧವಾಗಿರುವ ಲತಾ ಮಂಗೇಶ್ಕರ್ (92) ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಕೋವಿಡ್ ಪಾಸಿಟಿವ್ ಬಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ(Breach candly hospital) ದಾಖಲಾಗಿದ್ದ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಜನವರಿ 8 ರಂದು ಕೋವಿಡ್ ಸೋಂಕಿನ ಲಕ್ಷಣ ಕಂಡುಬಂದು ಹಿನ್ನಲೆಯಲ್ಲಿ ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ...
Read More »ಲಾರಾ ಪ್ರಕರಣ, ಹತ್ತು ಲಕ್ಷ ಬಾಂಡ್ ಪಡೆದು, ಖಡಕ್ ಎಚ್ಚರಿಕೆ ನೀಡಿದ ಖಾಕಿ..
Cnewstv.in / 06.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಾರಾ ಪ್ರಕರಣ, ಹತ್ತು ಲಕ್ಷ ಬಾಂಡ್ ಪಡೆದು, ಖಡಕ್ ಎಚ್ಚರಿಕೆ ನೀಡಿದ ಖಾಕಿ.. ಬೆಂಗಳೂರು : ರಾಜ್ಯಾದ್ಯಂತ ಸುದ್ದಿಯಾಗಿದ್ದ ಬೀದಿನಾಯಿ ಲಾರಾ ಮೇಲೆ ಆಡಿ ಕಾರ್ ಹತ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಉದ್ಯಮಿ ಆದಿಕೇಶವಲು ಮೊಮ್ಮಗನಾದ ಹಾದಿಯನ್ನು ಪೊಲೀಸರು ಬಂಧಿಸಿದ್ದರು. ಬಂಧನವಾದ ಕೆಲವೇ ಗಂಟೆಗಳಲ್ಲಿ ಠಾಣಾ ಬೇಲ್ ಮೇಲೆ ಬಿಡುಗಡೆ ಮಾಡಲಾಗಿತ್ತು. ಇದೀಗ ಪೊಲೀಸರು ಆದಿನಾರಾಯಣ ರೆಡ್ಡಿಗೆ ಖಡಕ್ ವಾರ್ನಿಂಗ್ ನೀಡಿದ್ದು, ಭವಿಷ್ಯದಲ್ಲಿ ಯಾವುದೇ ಪ್ರಾಣಿಹಿಂಸೆ ಕೃತ್ಯದಲ್ಲಿ ತೊಡಗಿದ್ದಾರೆ ...
Read More »ಚುನಾವಣಾಧಿಕಾರಿಗಳ ಕಚೇರಿಯವರೆಗೂ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಸಚಿವ..! ವಿಡಿಯೋ ವೈರಲ್..
Cnewstv.in / 05.02.2022 / ಲಕ್ನೋ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚುನಾವಣಾಧಿಕಾರಿಗಳ ಕಚೇರಿಯವರೆಗೂ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಸಚಿವ..! ವಿಡಿಯೋ ವೈರಲ್.. ಲಕ್ನೋ : ಚುನಾವಣಾ ಅಭ್ಯರ್ಥಿಯೊಬ್ಬರು ಚುನಾವಣಾಧಿಕಾರಿಗಳ ಕಚೇರಿಯವರೆಗೂ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಘಟನೆ ತಿವಾರಿಯಲ್ಲಿ ನಡೆದಿದೆ. ಈ ರೀತಿ ಓಡಿ ಬಂದು ನಾಮಪತ್ರವನ್ನು ಸಲ್ಲಿಸಿದವರು ಕ್ರೀಡಾ ಸಚಿವ ಉಪೇಂದ್ರ ತಿವಾರಿಯವರು. ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಲ್ಲಿಯಾ ಜಿಲ್ಲೆಯ ಫೆಫ್ನಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ನಾಮಪತ್ರ ...
Read More »
Recent Comments