Breaking News

Monthly Archives: February 2022

ಸಂತರ ನಡೆ ಸಾಂತ್ವನದ ಕಡೆ.

Cnewstv.in / 26.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂತರ ನಡೆ ಸಾಂತ್ವನದ ಕಡೆ. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬವನ್ನು ಇಂದು ವಿವಿಧ ಮಠಾಧೀಶರು ಭೇಟಿ ಮಾಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.‌ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ನೇತೃತ್ವದಲ್ಲಿ ವಿವಿಧ ಮಠಾಧೀಶರು ಇಂದು ಭೇಟಿ ನೀಡಿದರು.‌ ನಂತರ ಮಾತನಾಡಿದ ಶರಣರು, ಸಂತರ ನಡೆ ಸಾಂತ್ವನದ ಕಡೆಗೆ ಎಂಬಂತೆ ನಾವೆಲ್ಲಾ ಮಠಾಧೀಶರು ಹರ್ಷ ಅವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಆತ್ಮಸ್ಥೈರ್ಯವನ್ನು ಹೇಳಿದ್ದೇವೆ.‌ ಹರ್ಷ ಹತ್ಯೆಯಾಗಿರುವ ...

Read More »

ಹರ್ಷ ಕುಟುಂಬಸ್ಥರನ್ನು ಭೇಟಿಯಾದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್.

Cnewstv.in / 26.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಕುಟುಂಬಸ್ಥರನ್ನು ಭೇಟಿಯಾದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಸ್ಥರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭೇಟಿ ಮಾಡಿ ಸಾಂತ್ವನ ಹೇಳಲಾಯಿತು. ಸಾಲುಸಾಲಾಗಿ ಬಿಜೆಪಿ ಮುಖಂಡರು ಹರ್ಷ ನಿವಾಸಕ್ಕೆ ಭೇಟಿ ನೀಡುತ್ತಿದ್ದರು, ಇಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಹರ್ಷ‌ ಮನೆಗೆ ಭೇಟಿ ನೀಡಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.‌ ಹರ್ಷ ಹತ್ಯೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ...

Read More »

ಸಿ.ಎಂ. ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ – ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ.

Cnewstv.in / 26.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿ.ಎಂ. ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ – ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ. ಬೆಂಗಳೂರು : ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರರವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಈ ಕೆಳಕಂಡ ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ ಮಂಜೂರಾತಿಗೆ ವಿನಂತಿಸಿದರು. • ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯು ಸಪ್ಟೆಂಬರ್- 2022ರ ಅಂತ್ಯದ ಒಳಗೆ ಮುಕ್ತಾಯವಾಗಲಿದ್ದು, ನಿರ್ವಹಣೆಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ...

Read More »

ಬೆಳಗಿನಜಾವ 2 ಗಂಟೆಗೆ ವಿಧಾನಸಭೆ ಅಧಿವೇಶನ..

Cnewstv.in / 26.02.2022 / ಪಶ್ಚಿಮ ಬಂಗಾಳ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳಗಿನಜಾವ 2 ಗಂಟೆಗೆ ವಿಧಾನಸಭೆ ಅಧಿವೇಶನ.. ಕೊಲ್ಕತ್ತಾ : ವಿಧಾನಸಭಾ ಅಧಿವೇಶನ ಕಲಾಪಗಳು ಸಾಮಾನ್ಯವಾಗಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯುತ್ತದೆ. ಆದರೆ ಪಶ್ಚಿಮಬಂಗಾಳದ ವಿಧಾನಸಭಾ ಅಧಿವೇಶನ ಬೆಳಗ್ಗಿನ ಜಾವ 2 ಗಂಟೆಗೆ ನಡೆಯಲಿದೆಯಂತೆ.. ಹೌದು ರಾಜ್ಯಪಾಲ ಜಗದೀಪ್ ಧನ್ಕರ್ ಹೊರಡಿಸಿರುವ ಅಧಿಸೂಚನೆಯಲ್ಲಿ ಮಾರ್ಚ್ 7 ರಂದು ಪಶ್ಚಿಮಬಂಗಾಳದ ವಿಧಾನಸಭೆಯ ಅಧಿವೇಶನ ಬೆಳಗ್ಗಿನ ಜಾವ 2 ಗಂಟೆಗೆ ಕರೆಯಲಾಗಿದೆ.. ಟೈಪಿಂಗ್ ನಲ್ಲಾದ ದೋಷದಿಂದಾಗಿ ಅಪರಾಹ್ನದ ...

Read More »

KRS ಬೃಂದಾವನದಲ್ಲಿ ಪ್ರತ್ಯಕ್ಷವಾದ ಚಿರತೆ..!!

Cnewstv.in / 25.02.2022 / ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. KRS ಬೃಂದಾವನದಲ್ಲಿ ಪ್ರತ್ಯಕ್ಷವಾದ ಚಿರತೆ..!! ಶ್ರೀರಂಗಪಟ್ಟಣ : ಸುಪ್ರಸಿದ್ಧ KRS ಬೃಂದಾವನದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ತಾತ್ಕಾಲಿಕವಾಗಿ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. KRS ಉತ್ತರ ಬೃಂದಾವನದಲ್ಲಿ ಗಸ್ತಿನಲ್ಲಿದ್ದ ಪೊಲೀಸರಿಗೆ ಚಿರತೆ ಕಂಡುಬಂದಿದೆ. ತಕ್ಷಣವೇ ಅವರು ಅರಣ್ಯ ಇಲಾಖೆಗೆ ಹಾಗೂ ಕಾವೇರಿ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಅಧಿಕಾರಿಗಳು ಪ್ರವಾಸಿಗರನ್ನು ರಕ್ಷಿಸಲು ಮುಂದಾಗಿದ್ದಾರೆ. ತಾತ್ಕಾಲಿಕವಾಗಿ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಹಾಗೂ ಚಿರತೆಯನ್ನು ಹಿಡಿಯುವ ಪ್ರಯತ್ನದಲ್ಲಿದ್ದಾರೆ ಇದನ್ನು ...

Read More »

ಹರ್ಷ ಹತ್ಯೆ ಆರೋಪಿಗಳು ಪೊಲೀಸ್ ಕಸ್ಟಡಿಗೆ – ಚುರುಕುಗೊಂಡ ವಿಚಾರಣೆ.

Cnewstv.in / 25.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಹತ್ಯೆ ಆರೋಪಿಗಳು ಪೊಲೀಸ್ ಕಸ್ಟಡಿಗೆ – ಚುರುಕುಗೊಂಡ ವಿಚಾರಣೆ. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷನನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಹತ್ಯೆಗೈದಿದ್ದರು. 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದರು. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನದಿಂದ ಹೆಚ್ಚಿನ ವಿಚಾರಣೆಗೆಂದು ಪೊಲೀಸ್ ಕಸ್ಟಡಿಗೆ ನೀಡುವಂತೆ ಅಧಿಕಾರಿಗಳು ಕೋರ್ಟಿಗೆ ಮನವಿ ಸಲ್ಲಿಸಿದ್ದರು. ಅದರಂತೆ ನ್ಯಾಯಾಲಯವು ಹತ್ತು ಜನ ಆರೋಪಿಗಳಿಗೆ 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲು ಅನುಮತಿಯನ್ನು ನೀಡಿದೆ. ಪೊಲೀಸರು ...

Read More »

ಹರ್ಷ ಕುಟುಂಬದವರನ್ನು ಭೇಟಿಯಾದ ವಿಧಾನಪರಿಷತ್ ಶಾಸಕ ಎಸ್. ರುದ್ರೇಗೌಡ.

Cnewstv.in / 25.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಕುಟುಂಬದವರನ್ನು ಭೇಟಿಯಾದ ವಿಧಾನಪರಿಷತ್ ಶಾಸಕ ಎಸ್. ರುದ್ರೇಗೌಡ. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬದವರನ್ನು ವಿಧಾನಪರಿಷತ್ ಶಾಸಕ ರುದ್ರೇಗೌಡ ಅವರು ಭೇಟಿಯಾಗಿ ಸಾಂತ್ವನ ಹೇಳಿದರು. ಹರ್ಷ ಕುಟುಂಬಕ್ಕೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಕಳುಹಿಸಿದ .2 ಲಕ್ಷ ಹಣವನ್ನು ಕುಟುಂಬಸ್ಥರಿಗೆ ನೀಡಿದರು ಹಾಗೂ ವೈಯಕ್ತಿಕವಾಗಿ 2 ಲಕ್ಷ ಹಣಗಳನ್ನು ನೀಡಿ ಕುಟುಂಬದವರಿಗೆ ಧೈರ್ಯ ತುಂಬಿದರು ಇದನ್ನು ಒದಿ : https://cnewstv.in/?p=8722 ಸುದ್ದಿ ಹಾಗೂ ಮಾಹಿತಿಗಾಗಿ ...

Read More »

ನಗರದಲ್ಲಿ ಕರ್ಫ್ಯೂ ಅವಧಿ ಸಡಿಲಿಕೆ : ನಾಳೆ ಕೂಡ ಶಾಲಾ ಕಾಲೇಜುಗಳಿಗೆ ರಜೆ..

Cnewstv.in / 25.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಕರ್ಫ್ಯೂ ಅವಧಿ ಸಡಿಲಿಕೆ : ನಾಳೆ ಕೂಡ ಶಾಲಾ ಕಾಲೇಜುಗಳಿಗೆ ರಜೆ. ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಕರ್ಪ್ಯೂ ಅವಧಿಯಲ್ಲಿ ಸಡಿಲಿಕೆ ಮಾಡಲಾಗಿದ್ದು, ಫೆಬ್ರವರಿ 26 ಶನಿವಾರ ಬೆಳಿಗ್ಗೆ 6ರಿಂದ ಸಂಜೆ 4ಗಂಟೆವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ. . ಶಿವಮೊಗ್ಗ ನಗರದಲ್ಲಿ ಶನಿವಾರ ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಸೋಮವಾರದಿಂದ ...

Read More »

ಏಕೆ ಎನ್ಕೌಂಟರ್ ಮಾಡಬಾರದು ? ನಮ್ಮ ಸಹನೆ ಮೀರಿ ಹೋಗಿದೆ : ಪ್ರಮೋದ್ ಮುತಾಲಿಕ್..

Cnewstv.in / 25.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಏಕೆ ಎನ್ಕೌಂಟರ್ ಮಾಡಬಾರದು ? ನಮ್ಮ ಸಹನೆ ಮೀರಿ ಹೋಗಿದೆ : ಪ್ರಮೋದ್ ಮುತಾಲಿಕ್.. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ರವರ ಕುಟುಂಬವನ್ನು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭೇಟಿಯಾಗಿ ಸಾಂತ್ವನ ಹೇಳಿದರು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು, “ಹರ್ಷ ಮತ್ತು ಆರೋಪಿಗಳ ನಡುವೆ ದ್ವೇಷವಿತ್ತು‌. ಅದಕ್ಕಾಗಿ ಹತ್ಯೆಯಾಗಿದೆ ಎಂದರೆ ನಾವು ಅದನ್ನು ಒಪ್ಪುವುದಿಲ್ಲ. ಏನಾದರೂ ನೀವು ಜಾಮೀನು ಕೊಡುವಂತ ಸೆಕ್ಷನ್ ಗಳು ಅಥವಾ ನೀವು ಬಿಗಿಯಾಗಿ ...

Read More »

ಶಿವಮೊಗ್ಗ ಶಾಂತ, ನಾಳೆ ಕರ್ಫ್ಯೂ ಅಂತ್ಯ..

Cnewstv.in / 25.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಶಾಂತ, ನಾಳೆ ಕರ್ಫ್ಯೂ ಅಂತ್ಯ.. ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯಿಂದ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.‌ ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರಾದ್ಯಂತ ಕರ್ಫ್ಯೂ ವಿಧಿಸಲಾಗಿತ್ತು. ಶಾಲಾ ಕಾಲೇಜುಗಳಿಗೆ ರಜೆ ವಿಧಿಸಲಾಗಿತ್ತು. ಶಿವಮೊಗ್ಗ ಎಂದಿನಂತೆ ಸಹಜ ಸ್ಥಿತಿಗೆ ಮರಳಿದ್ದು, ನಾಳೆ ಕರ್ಫ್ಯೂ ಮುಗಿಯಲಿದೆ. ಆದರೂ ಸಹ ನಗರಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಅನ್ನು ಮಾಡಿದ್ದಾರೆ. ನಾಳೆಯಿಂದ ಶಾಲಾ-ಕಾಲೇಜುಗಳು ಪುನರಾರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS K S Eshwarappa madhu bangarappa MP election M P Election News NSUI police Sagara Shikaripura Shimoga shimoga district Shivammoga Shivamoga Shivamogga SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments