Monthly Archives: February 2022

ಅಡ್ಡಬಂದ ಹಾವನ್ನು ತಪ್ಪಿಸಲು ಹೋಗಿ ನಾಲೆಗೆ ಉರುಳಿದ ಕಾರು. ಕಾರಿನಲ್ಲಿದ್ದ ಮಹಿಳೆ ಸಾವು.

Cnewstv.in / 03.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಡ್ಡಬಂದ ಹಾವನ್ನು ತಪ್ಪಿಸಲು ಹೋಗಿ ನಾಲೆಗೆ ಉರುಳಿದ ಕಾರು. ಕಾರಿನಲ್ಲಿದ್ದ ಮಹಿಳೆ ಸಾವು. ಶಿವಮೊಗ್ಗ : ಕಾರಿಗೆ ಅಡ್ಡ ಬಂದ ಹಾವನ್ನು ತಪ್ಪಿಸಲು ಹೋಗಿ ಕಾರು ನಾಲೆಗೆ ಉರುಳಿದ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಗಾಜನೂರಿನ ನವೋದಯ ಶಾಲೆಯಲ್ಲಿ ಗೇಟ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ಚೇತನ್ ತುಮಕೂರಿನಲ್ಲಿರುವ ಅವರ ತಾಯಿಗೆ ಅನಾರೋಗ್ಯ ಎಂದು ತಿಳಿದು, ತಾಯಿಯ ಆರೋಗ್ಯವನ್ನು ವಿಚಾರಿಸಲು ಹೊರಟಿದ್ದಾರು. ಗಾಜನೂರು ಬಳಿ ತುಂಗಾನದಿ ಎಡದಂಡೆ ನಾಲೆಯ ...

Read More »

ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳು ಇಳಿಕೆ. ಪಾಸಿಟಿವಿಟಿ ದರ ಶೇ. 10.99

Cnewstv.in / 03.02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳು ಇಳಿಕೆ. ಪಾಸಿಟಿವಿಟಿ ದರ ಶೇ. 10.99 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,72,433 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 1,008 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಪಾಸಿಟಿವಿಟಿ ದರ ಶೇ. 10.99 ರಷ್ಟಿದೆ. 15,69,449 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ...

Read More »

ಪೊಲೀಸ್ ಜೀಪ್ ನೇ ಕದ್ದ ಭೂಪ..!!! ಅದರೆ ಕದ್ದ ಕಾರಣ ಮಾತ್ರ ವಿಚಿತ್ರ.. ?!!

Cnewstv.in / 03.02.2022 / ಧಾರವಾಡ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪೊಲೀಸ್ ಜೀಪ್ ನೇ ಕದ್ದ ಭೂಪ..!!! ಅದರೆ ಕದ್ದ ಕಾರಣ ಮಾತ್ರ ವಿಚಿತ್ರ.. ?!! ಧಾರವಾಡ : ಪ್ರತಿಯೊಬ್ಬರಿಗೂ ಜೀವನದಲ್ಲಿ ಏನಾದರೂ ಒಂದು ಆಸೆ ಇದ್ದೇ ಇರುತ್ತದೆ. ಅದರೆ ಇಲ್ಲೊಬ್ಬನಿಗೆ ಪೊಲೀಸ್ ಜೀಪ್ ಚಲಾಯಿಸಬೇಕು ಎಂಬ ಆಸೆ. ಅದಕ್ಕಾಗಿ ಆತ ಹೊಂಚು ಹಾಕಿ ಪೊಲೀಸ್ ಠಾಣೆಯ ಮುಂದೆ ನಿಂತಿದ್ದ ಪೊಲೀಸ್ ಜೀಪ್ ನೇ ಕದ್ದಿದ್ದಾನೆ. ಈ ಖದೀಮನ ಕನಸು ಹೇಗೆ ನನಸಾಗಿತ್ತು ?? ನನಸಾದ ನಂತರ ಹೇಗೆ ಕಂಬಿ ಹಿಂದೆ ...

Read More »

ಅರ್ಜಿ ಅವಧಿ ವಿಸ್ತರಣೆ

Cnewstv.in / 02.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅರ್ಜಿ ಅವಧಿ ವಿಸ್ತರಣೆ ಶಿವಮೊಗ್ಗ : 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆಹ್ವಾನಿಸಲಾದ ವಿದ್ಯಾರ್ಥಿವೇತನ ಸೌಲಭ್ಯಗಳ ಅರ್ಜಿ ಸಲ್ಲಿಕೆ ಅವಧಿಯನ್ನು ದಿ:31/01/2022 ರಿಂದ ದಿ: 28/02/2022 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿರುತ್ತಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1, ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ...

Read More »

ವೃದ್ಧ ದಂಪತಿಗೆ ನೆರವಾದ ಶಾಸಕ. ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ.

Cnewstv.in / 02.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವೃದ್ಧ ದಂಪತಿಗೆ ನೆರವಾದ ಶಾಸಕ. ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ. ಶಿವಮೊಗ್ಗ : ಅಸ್ವಸ್ಥರಾಗಿ ರಸ್ತೆ ಮಧ್ಯೆ ಕುಸಿದಿದ್ದ ದಂಪತಿಗೆ ಭದ್ರಾವತಿಯ ಶಾಸಕರಾದ ಸಂಗಮೇಶ್ ರವರು ನೆರವಾದ ಘಟನೆ ನಡೆದಿದೆ. ವೃದ್ಧ ದಂಪತಿಗಳ ಯತಿರಾಜ್ ನಾಯ್ಡು ಮತ್ತು ವಿಜಯಮ್ಮ ಎಂಬುವವರು ರಸ್ತೆ ಮಧ್ಯೆ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದರು. ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಶಾಸಕರಾದ ಸಂಗಮೇಶ್ ರವರು ಅದನ್ನು ಗಮನಿಸಿ ವೃದ್ಧ ದಂಪತಿಗಳ ಆರೋಗ್ಯವನ್ನು ವಿಚಾರಿಸಿ, ತಮ್ಮದೇ ಕಾರಿನಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ದು ...

Read More »

ಬಜೆಟ್ 2022 : ಈ ಬಾರಿಯ ಬಜೆಟ್ ಘೋಷಣೆಗಳ ಬೋಗಸ್ – ಎಚ್. ಎಸ್. ಸುಂದರೇಶ್…

Cnewstv.in / 02.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಜೆಟ್ 2022 : ಈ ಬಾರಿಯ ಬಜೆಟ್ ಘೋಷಣೆಗಳ ಬೋಗಸ್ – ಎಚ್. ಎಸ್. ಸುಂದರೇಶ್… ಶಿವಮೊಗ್ಗ : ಈ ಬಾರಿಯ ಕೇಂದ್ರ ಬಜೆಟ್ ಸುಳ್ಳು ಘೋಷಣೆಗಳ ಬೋಗಸ್ ಬಜೆಟ್ ಆಗಿದ್ದು, ಅತ್ಯಂತ ನಿರಾಶದಾಯಕವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದ್ದಾರೆ. ‌ ಯಾವುದೇ ಮುಂದಾಲೋಚನೆ ಇಲ್ಲದೆ ಕೇವಲ ಘೋಷಣೆಗಳಲ್ಲೇ ಕೇಂದ್ರ ಸರ್ಕಾರ ಇದುವರೆಗೂ ಎಂಟು ಬಜೆಟ್ ಗಳನ್ನು ರಾಷ್ಟ್ರಕ್ಕೆ ನೀಡಿದೆ.ಕಳೆದ ಬಾರಿ ಮಂಡಿಸಿದ ಬಜೆಟ್‌ನಲ್ಲಿ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ 4 ಜನ ಬಲಿ

Cnewstv.in / 02.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 548. ಜಿಲ್ಲೆಯಲ್ಲಿ ಒಟ್ಟು 2617 ಸಕ್ರಿಯ ಪ್ರಕರಣಗಳಿವೆ. 2393 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2786 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 4 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1094 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 328 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 55 ಜನ ನಿಗದಿತ ಆಸ್ಪತ್ರೆಗಳಲ್ಲಿ ...

Read More »

20 ವರ್ಷ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿ, ತವರೂರಿಗೆ ಆಗಮಿಸಿದ ಯೋಧನಿಗೆ ಅದ್ದೂರಿ ಸ್ವಾಗತ..

Cnewstv.in / 02.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 20 ವರ್ಷ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿ, ತವರೂರಿಗೆ ಆಗಮಿಸಿದ ಯೋಧನಿಗೆ ಅದ್ದೂರಿ ಸ್ವಾಗತ.. ಶಿವಮೊಗ್ಗ : ಭಾರತೀಯ ಸೈನ್ಯದಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ತವರೂರಾದ ಶಿವಮೊಗ್ಗಕ್ಕೆ ಆಗಮಿಸಿದ ಭಾರತೀಯ ಸೇನೆಯಲ್ಲಿ ಲ್ಯಾನ್ಸ್ ನಾಯಕರಾಗಿ ಸೇವೆಸಲ್ಲಿಸಿದ ವೀರಯೋಧ ಚಂದ್ರನಾಯಕ ರವರನ್ನು ರೋಟರಿ ಶಿವಮೊಗ್ಗ ಪೂರ್ವ ಹಾಗೂ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಮತ್ತು ವೀರಯೋಧ ಚಂದ್ರನಾಯಕ್ ರವರ ಗ್ರಾಮವಾದ ಬೀರನಕೆರೆ ಗ್ರಾಮಸ್ಥರು ವೀರಯೋಧ ಚಂದ್ರನಾಯಕ ರವರನ್ನು ಅದ್ದೂರಿಯಾಗಿ ...

Read More »

ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ 82 ಕ್ವಿಂಟಾಲ್ ಪಡಿತರ ಅಕ್ಕಿ ಪತ್ತೆ.

Cnewstv.in / 02.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ 82 ಕ್ವಿಂಟಾಲ್ ಪಡಿತರ ಅಕ್ಕಿ ಪತ್ತೆ. ಶಿವಮೊಗ್ಗ : ತಾಲ್ಲೂಕಿನ‌ ತರಗನಹಳ್ಳಿ ಗ್ರಾಮದ ಮಂಜುನಾಥ ಎಂಬುವರ ಮನೆಯಲ್ಲಿ ಕಾಳ ಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಸರ್ಕಾರಕ್ಕೆ ಸೇರಿದ ಅಕ್ಕಿಯನ್ನು ದಾಸ್ತಾನು ಮಾಡಲಾಗಿದ್ದು, ಪೋಲೀಸರು ಅದನ್ನು ವಶಪಡಿಸಿಕೊಂಡಿದ್ದಾರೆ. ಸರ್ಕಾರಕ್ಕೆ ಸೇರಿದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪಿ.ಎಸ್ ಐ ಹೊಳೆಹೊನ್ನೂರು ಹಾಗೂ ಸಿಬ್ಬಂದಿಗಳೊಂದಿಗೆ ತರಗನಹಳ್ಳಿ ಸದರಿ ಮನೆಯ ಹತ್ತಿರ ಹೋಗಿ  ಪರಿಶೀಲಿಸಿದಾಗ  ಬಿಳಿ ...

Read More »

ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನರೇಗಾ ವಿಶ್ವಕ್ಕೆ ಮಾದರಿ : ಸಚಿವ ಕೆ.ಎಸ್.ಈಶ್ವರಪ್ಪ

Cnewstv.in / 02.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನರೇಗಾ ವಿಶ್ವಕ್ಕೆ ಮಾದರಿ : ಸಚಿವ ಕೆ.ಎಸ್.ಈಶ್ವರಪ್ಪ. ಶಿವಮೊಗ್ಗ : ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣಾಭಿವೃದ್ಧಿಗೆ ವಿಶ್ವಕ್ಕೆ ಮಾದರಿ ಯೋಜನೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಹೊಳಲೂರು ಅಂಬೇಡ್ಕರ್ ಭವನದಲ್ಲಿ, ಕರ್ನಾಟಕ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ, ನರೇಗಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನರೇಗಾ ಯೋಜನೆ ಕೇವಲ ಕೂಲಿಗಾಗಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS K S Eshwarappa madhu bangarappa MP election M P Election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments