Cnewstv.in / 23.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಸ್ತಬ್ಧ : ಮತ್ತೆ ಸಂಕಷ್ಟದಲ್ಲಿ ವ್ಯಾಪಾರಸ್ಥರು.. ಶಿವಮೊಗ್ಗ : ಭಾನುವಾರ ರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ ಎಂಬಾತನ ಹತ್ಯೆಯ ನಂತರ ಶಿವಮೊಗ್ಗದಲ್ಲಿ ವಾತಾವರಣ ಭುಗಿಲೆದ್ದಿತ್ತು. ವಾಹನಗಳು ಕಚೇರಿಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ನಂತರ ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ವಿಧಿಸಲಾಯಿತು.. ಹಳೆ ಶಿವಮೊಗ್ಗ ಭಾಗದಲ್ಲಿ ಗಲಾಟೆ ಆರಂಭವಾಗುತ್ತಿದ್ದಂತೆ ಅಂಗಡಿಗಳನ್ನು ಬಂದ್ ಮಾಡಲಾಯಿತು. ನಂತರ ಕರ್ಫ್ಯೂ ವಿಧಿಸಿದ ಕಾರಣ ಶಿವಮೊಗ್ಗದಲ್ಲಿ ...
Read More »Monthly Archives: February 2022
ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸಕ್ರಿಯ ಪ್ರಕರಣಗಳು
Cnewstv.in /23.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸಕ್ರಿಯ ಪ್ರಕರಣಗಳು. ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 21. ಜಿಲ್ಲೆಯಲ್ಲಿ ಒಟ್ಟು 50 ಸಕ್ರಿಯ ಪ್ರಕರಣಗಳಿವೆ. 1879 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1434 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1108 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 37 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ...
Read More »ಹರ್ಷ ಹತ್ಯೆ ಪ್ರಕರಣ : ಕುಟುಂಬಸ್ಥರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್.
Cnewstv.in / 23.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಹತ್ಯೆ ಪ್ರಕರಣ : ಕುಟುಂಬಸ್ಥರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾದ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕುಟುಂಬಸ್ಥರ ಭೇಟಿಯಾಗಿ, ಬಿಜೆಪಿ ಪಕ್ಷದಿಂದ ಮೃತನ ಕುಟುಂಬಕ್ಕೆ ಪರಿಹಾರವಾಗಿ 10 ಲಕ್ಷರೂ ಚೆಕ್ ವಿತರಿಸಿದರು. ಇಂದು ನಗರಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ...
Read More »ನಗರದಲ್ಲಿ ಡ್ರೋನ್ ಕಂಗಾವಲು..
Cnewstv.in / 23.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಡ್ರೋನ್ ಕಂಗಾವಲು.. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ನಂತರ ನಗರದಲ್ಲಿ ವಾತಾವರಣ ಭುಗಿಲೆದ್ದಿದ್ದು ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ನಗರದಲ್ಲಿ ನಡೆಯುತ್ತಿರುವ ಚಟುವಟಿಕೆಯ ಮೇಲೆ ನಿಗಾ ಇಡುವುದಕ್ಕಾಗಿ ಡ್ರೋನ್ ಕ್ಯಾಮೆರಾ ಗಳನ್ನು ಬಳಸಲಾಗುತ್ತದೆ. ನಕ್ಸಲ್ ನಿಯಂತ್ರಣ ಪಡೆ (Anti naxal Force ) ಶಿವಮೊಗ್ಗ ನಗರಕ್ಕೆ ಆಗಮಿಸಿದ್ದು ಕಾರ್ಯಾಚರಣೆಯನ್ನು ಆರಂಭಿಸಿದೆ. ಇಂದು ಬೆಳಗ್ಗೆ ಶಿವಮೊಗ್ಗದ ಬಸ್ಟಾಂಡ್ ನಾ ಅಶೋಕ ವೃತ್ತದಲ್ಲಿ ಪ್ರಯೋಗಿಕವಾಗಿ ಡ್ರೋನ್ ಅನ್ನು ಹಾರಿಸಲಾಯಿತು. ...
Read More »Harsha’s isn’t isolated murder but act of terror. Need to prosecute u/s 16 of UAPA.. ಹಿಂದೂ ಸಮಾಜದಲ್ಲಿ ಭಯ ಹುಟ್ಟಿಸಬೇಕು ಅಂತ ಮಾಡಿರುವ ಕೃತ್ಯವಿದು : ಸಂಸದ ತೇಜಸ್ವಿ ಸೂರ್ಯ
Cnewstv.in / 23.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Harsha’s isn’t isolated murder but act of terror. Need to prosecute u/s 16 of UAPA.. ಹಿಂದೂ ಸಮಾಜದಲ್ಲಿ ಭಯ ಹುಟ್ಟಿಸಬೇಕು ಅಂತ ಮಾಡಿರುವ ಕೃತ್ಯವಿದು : ಸಂಸದ ತೇಜಸ್ವಿ ಸೂರ್ಯ ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಹರ್ಷ ಕುಟುಂಬಸ್ಥರ ಭೇಟಿಯಾಗಿ ಸಾಂತ್ವನ ಹೇಳಿದರು. ಹರ್ಷನ ಹತ್ಯೆಯನ್ನು ಕೊಲೆ ಎಂದು ಪರಿಗಣಿಸದೆ ಅದನ್ನು ಭಯೋತ್ಪಾದಕ ಕೃತ್ಯ ...
Read More »ಹರ್ಷ ಹತ್ಯೆ ಪ್ರಕರಣ : 6 ಅರೋಪಿಗಳ ಬಂಧನ.
Cnewstv.in / 22.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಹತ್ಯೆ ಪ್ರಕರಣ : 6 ಅರೋಪಿಗಳ ಬಂಧನ. ಶಿವಮೊಗ್ಗ : ಭಜರಂಗದಳದ ಕಾರ್ಯಕರ್ತನಾದ ಹರ್ಷ (28) ಭಾನುವಾರ ರಾತ್ರಿ ಹೋಟೆಲ್ ಗೆ ಹೋಗಿ ಊಟ ಮಾಡಿಕೊಂಡು ಬರುವಾಗ ಯಾರೋ ದುಷ್ಕರ್ಮಿಗಳು ಕಾಮತ್ ಪೆಟ್ರೋಲ್ ಬಂಕ್ ಎದುರು ಭಾರತೀ ಕಾಲೋನಿ ಕ್ರಾಸ್ ನ ರಸ್ತೆಯಲ್ಲಿ ಹರ್ಷನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ ಇಬ್ಬರು ಆರೋಪಿತರಾದ ಎ-1 ಮಹಮ್ಮದ್ ಖಾಸಿಫ್ (30)ಬುದ್ಧಾನಗರ, ಎ-2 ...
Read More »ನಗರದಲ್ಲಿ ಕರ್ಫ್ಯೂ ವಿಸ್ತರಣೆ, ಶಾಲಾ-ಕಾಲೇಜುಗಳಿಗೆ ರಜೆ.
Cnewstv.in / 22.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಕರ್ಫ್ಯೂ ವಿಸ್ತರಣೆ, ಶಾಲಾ-ಕಾಲೇಜುಗಳಿಗೆ ರಜೆ. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಕರ್ಫ್ಯೂ ವಿಧಿಸಲಾಗಿತ್ತು. ಇನ್ನೆರಡು ದಿನಗಳ ಕಾಲ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ಪಮಣಿ ತಿಳಿಸಿದ್ದಾರೆ. ಕರ್ಫ್ಯೂ ಅವಧಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ನಗರವ್ಯಾಪ್ತಿಯ ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಗ್ಗೆ 6 ರಿಂದ 9 ರವರೆಗೆ ಅವಕಾಶ ಕಲ್ಪಿಸಲಾಗಿದೆ. ನಗರ ವ್ಯಾಪ್ತಿಯ ಮೂರು ಸೂಕ್ಷ್ಮ ...
Read More »Salary Hike : ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ – ಭತ್ಯೆ ಹೆಚ್ಚಳ. ಯಾರಿಗೆ ಎಷ್ಟೆಷ್ಟು ??
Cnewstv.in / 22.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Salary Hike : ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ – ಭತ್ಯೆ ಹೆಚ್ಚಳ. ಯಾರಿಗೆ ಎಷ್ಟೆಷ್ಟು ?? ಬೆಂಗಳೂರು : ಇಂದು ಸದನದಲ್ಲಿ ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆ(ತಿದ್ದುಪಡಿ)ಮಸೂದೆ 2022ಕ್ಕೆ ಅಂಗೀಕಾರ ನೀಡಲಾಗಿದೆ. ಇದರಿಂದಾಗಿ ಮುಖ್ಯಮಂತ್ರಿಗಳು ಸೇರಿದಂತೆ ಇತರ ಸಚಿವರುಗಳ ವೇತನ ಶೇಕಡಾ 50ರಷ್ಟು ಹೆಚ್ಚಾಗಲಿದೆ. ವಿಧಾನಸಭೆಯಲ್ಲಿ ಕರ್ನಾಟಕ ಶಾಸಕರ ವೇತನ, ಪಿಂಚಣಿ ಮತ್ತು ಭತ್ಯೆ(ತಿದ್ದುಪಡಿ) ಮಸೂದೆ 2022ಕ್ಕೆ ಸಹ ಅಂಗೀಕಾರ ಸಿಕ್ಕಿದ್ದು, ಇದರಿಂದಾಗಿ ವಿಧಾನಸಭೆ, ವಿಧಾನ ...
Read More »ಖ್ಯಾತ ರೇಡಿಯೋ ಜಾಕಿ ರಚನಾ ಇನ್ನಿಲ್ಲ..
Cnewstv.in / 22.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಖ್ಯಾತ ರೇಡಿಯೋ ಜಾಕಿ ರಚನಾ ಇನ್ನಿಲ್ಲ.. ಬೆಂಗಳೂರು : ಖ್ಯಾತ ರೇಡಿಯೋ ಜಾಕಿ ರಚನಾ (38) ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಇದು ಬೆಳಿಗ್ಗೆ ಅವರ ಜೆಪಿನಗರದ ಪ್ಲಾಟ್ ನಲ್ಲಿ ರಚನಾಗೆ ಎದೆನೋವು ಕಾಣಿಸಿಕೊಂಡಿದೆ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ರಚನಾ ನಿಧನರಾಗಿದ್ದಾರೆ. ರಚನಾ ತಂದೆ-ತಾಯಿ ಚಾಮರಾಜಪೇಟೆಯ ವಾಸವಿದ್ದಾರೆ ಇಂದು ಸಂಜೆ ಅವರ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ಕೊಂಡೊಯ್ಯಲಾಗುತ್ತದೆ. ರೇಡಿಯೋ ಮಿರ್ಚಿ, ರೇಡಿಯೋ ಸಿಟಿಯಲ್ಲಿ ಹಲವಾರು ...
Read More »ಸರ್ಕಾರ ಹಾಗೂ ಗುಪ್ತಚರ ಇಲಾಖೆ ವಿಫಲವಾಗಿದೆ : ಚಕ್ರವರ್ತಿ ಸೂಲಿಬೆಲೆ.
Cnewstv.in / 22.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರ ಹಾಗೂ ಗುಪ್ತಚರ ಇಲಾಖೆ ವಿಫಲವಾಗಿದೆ : ಚಕ್ರವರ್ತಿ ಸೂಲಿಬೆಲೆ. ಶಿವಮೊಗ್ಗ : ಭಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಇಂದು ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು, ಶಿವಮೊಗ್ಗ ಜಿಲ್ಲೆ ಅತ್ಯಂತ ಶಾಂತ ಪ್ರದೇಶ ಅಂತ ಹೇಳುತ್ತಾರೆ ಆದರೆ ಇದು ಯಾವತ್ತೂ ಶಾಂತವಾಗಿಲ್ಲ. ಈ ಹಿಂದೆಯೂ ಶಿವಮೊಗ್ಗದಲ್ಲಿ ನಾವು ಅನೇಕ ಹತ್ಯೆಗಳನ್ನು ನೋಡಿದ್ದೇವೆ. ಕೋಮುಗಲಭೆಗಳು ನಡೆಯುತ್ತಲೇ ಇರುತ್ತದೆ. ಈ ಹಿಂದೆ ಪಿಎಫ್ಐ ...
Read More »
Recent Comments