Cnewstv.in / 22.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ಫ್ಯೂ ಇದ್ದರು, ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ಬೆಂಕಿ ಶಿವಮೊಗ್ಗ : ನಗರದಲ್ಲಿ ಬಜರಂಗದಳ ಕಾರ್ಯಕರ್ತರ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು, ಕರ್ಫ್ಯೂ ನಡುವೆಯೂ ದುಷ್ಕರ್ಮಿಗಳು ಆಟೋ ಹಾಗೂ ಗಾಡಿಗೆ ಬೆಂಕಿ ಹಚ್ಚಿದ್ದಾರೆ. ಇದು ಬೆಳಗಿನ ಜಾವ 5.30 ರ ವೇಳೆಗೆ ಟಿಪ್ಪು ನಗರದಲ್ಲಿ ಆಟೋಗೆ ಹಾಗೂ ಗೋಪಾಳದಲ್ಲಿ ಹೋಂಡಾ ಆಕ್ಟಿವಾ ಗಾಡಿಗೆ ಕಿಡಿಗೇಡಿಗಳು ಬೆಂಕಿಹಾಕಿ ಸುಟ್ಟು ಹಾಕಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತುಂಗಾ ...
Read More »Monthly Archives: February 2022
ಕೆ.ಎಸ್.ಈಶ್ವರಪ್ಪನವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮೆರವಣಿಗೆಯಲ್ಲಿ ಆದ ನಷ್ಟವನ್ನು ಅವರೇ ಭರಿಸಬೇಕು : ಕೆ.ಬಿ.ಪ್ರಸನ್ನಕುಮಾರ್.
Cnewstv.in / 22.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆ.ಎಸ್.ಈಶ್ವರಪ್ಪನವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮೆರವಣಿಗೆಯಲ್ಲಿ ಆದ ನಷ್ಟವನ್ನು ಅವರೇ ಭರಿಸಬೇಕು : ಕೆ.ಬಿ.ಪ್ರಸನ್ನಕುಮಾರ್. ಶಿವಮೊಗ್ಗ : ಜಿಲ್ಲೆಯ ಶಾಂತಿ ಜೊತೆಯಲ್ಲಿ ಆಟವಾಡುತ್ತಿರುವ ಬೇಜವಾಬ್ದಾರಿಗೆ ಮಂತ್ರಿ ಈಶ್ವರಪ್ಪನವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮಾಜಿ ಶಾಸಕ ಕೆಪಿಸಿಸಿ ವಕ್ತಾರ ಕೆಬಿ ಪ್ರಸನ್ನ ಕುಮಾರ್ ಅವರು ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ನಡೆದಂತಹ ಘಟನೆ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು, ಇದನ್ನು ನಾವೆಲ್ಲರೂ ಖಂಡಿಸುತ್ತೇವೆ. ಅಪರಾಧಿಗಳು ಯಾರಾಗಿದ್ದರು ಅವರ ಹಿಂದೆ ಯಾವುದೇ ...
Read More »ಪೊಲೀಸ್ ಇಲಾಖಾ ವತಿಯಿಂದ ರೂಟ್ ಮಾರ್ಚ್
Cnewstv.in / 22.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೊಲೀಸ್ ಇಲಾಖಾ ವತಿಯಿಂದ ರೂಟ್ ಮಾರ್ಚ್ ಶಿವಮೊಗ್ಗ : ಬಜರಂಗ ಕಾರ್ಯಕರ್ತನ ಹತ್ಯೆ ನಂತರ ನಗರದಲ್ಲಿ ಜರುಗಿದ ಗಲಭೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹೆಚ್ಚುವರಿಯಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಇಂದು ಬೆಳಗ್ಗೆ ಪೊಲೀಸ್ ಇಲಾಖಾ ವತಿಯಿಂದ ರೂಟ್ ಮಾರ್ಚ್ ನಡೆಸಲಾಯಿತು. ನಗರದ ಎಎ ಸರ್ಕಲ್ ನಿಂದ ಪ್ರಾರಂಭವಾಗಿರುವ ರೂಟ್ ಮಾರ್ಚ್, ಓಟಿ ರಸ್ತೆ, ಸೀಗೆಹಟ್ಟಿ, ಬಿಬಿ ...
Read More »ಶಿವಮೊಗ್ಗ ನಗರಕ್ಕೆ ಹೆಚ್ಚುವರಿಯಾಗಿ ಪೊಲೀಸರ ನಿಯೋಜನೆ ?? ಎಷ್ಟು ಮಂದಿ ಪೊಲೀಸರು ಬಂದಿದ್ದಾರೆ ಗೊತ್ತಾ ??
Cnewstv.in / 22.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರಕ್ಕೆ ಹೆಚ್ಚುವರಿಯಾಗಿ ಪೊಲೀಸರ ನಿಯೋಜನೆ ?? ಎಷ್ಟು ಮಂದಿ ಪೊಲೀಸರು ಬಂದಿದ್ದಾರೆ ಗೊತ್ತಾ ?? ಶಿವಮೊಗ್ಗ : ಬಜರಂಗ ಕಾರ್ಯಕರ್ತನ ಹತ್ಯೆ ನಂತರ ನಗರದಲ್ಲಿ ಜರುಗಿದ ಗಲಭೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹೆಚ್ಚುವರಿಯಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ. 3 ಎಸ್ ಪಿ, ಒಬ್ಬರು ಹೆಚ್ಚುವರಿ ರಕ್ಷಣಾಧಿಕಾರಿ, 12 ಡಿವೈಎಸ್ ಪಿ, 39 ಇನ್ಸ್‌ಪೆಕ್ಟರ್, 54 ...
Read More »ಈಗಿನಿಂದ ಬುಧವಾರ ಮುಂಜಾನೆಯ ವರೆಗೂ ನಗರದಲ್ಲಿ ಕರ್ಫ್ಯೂ ಜಾರಿ.
Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈಗಿನಿಂದ ಬುಧವಾರ ಮುಂಜಾನೆಯ ವರೆಗೂ ನಗರದಲ್ಲಿ ಕರ್ಫ್ಯೂ ಜಾರಿ. ಶಿವಮೊಗ್ಗ : ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಹಿನ್ನಲೆ ನಗರದಲ್ಲಿ ಗಲಭೆ ಉಂಟಾಗಿದ್ದು, ಶಿವಮೊಗ್ಗ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕರ್ಫ್ಯೂ ವಿಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ. ಇಂದು ರಾತ್ರಿಯಿಂದ ಬುಧವಾರ ಬೆಳಗಿನ ಜಾವದವರೆಗೂ ಕರ್ಫ್ಯೂ ವಿಧಿಸಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯವಾಗಿ ಓಡಾಡುವುದನ್ನು ನಿರ್ಬಂಧಿಸಲಾಗಿದೆ. ಜಿಲ್ಲೆಯಲ್ಲಿ ಪೊಲೀಸ್ ಪಡೆಯನ್ನು ಹೆಚ್ಚಿಸಲಾಗಿದೆ. ಇಂದು ...
Read More »ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೈದ ಇಬ್ಬರು ಆರೋಪಿಗಳ ಬಂಧನ.
Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೈದ ಇಬ್ಬರು ಆರೋಪಿಗಳ ಬಂಧನ. ಶಿವಮೊಗ್ಗ : ನೆನ್ನೆ ರಾತ್ರಿ ಕಾಮತ್ ಪೆಟ್ರೋಲ್ ಬಂಕ್ ಎದುರು ಭಾರತಿ ಕಾಲೋನಿಯ ಕ್ರಾಸ್ ಹತ್ತಿರ ಹರ್ಷನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅರೋಪಿಗಳಾದ ಬುದ್ಧ ನಗರದ ಖಾಸಿಫ್ (30) ಹಾಗೂ ಜೆ.ಪಿ ನಗರದ ಸೈಯ್ಯದ್ ನಧೀಂ (20) ನನ್ನು ದಸ್ತಗಿರಿ ಮಾಡಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ...
Read More »ಮೃತ ಹರ್ಷ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಸಚಿವ ಡಾ. ನಾರಾಯಣಗೌಡ.
Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೃತ ಹರ್ಷ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಸಚಿವ ಡಾ. ನಾರಾಯಣಗೌಡ. ಶಿವಮೊಗ್ಗ : ನೆನ್ನೆ ರಾತ್ರಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಸೀಗೆಹಟ್ಟಿ ಹರ್ಷ ನಿವಾಸಕ್ಕೆ ಇಂದು ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಭೇಟಿ ಮಾಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ತಂದೆ-ತಾಯಿ ಸಹೋದರಿಯರಿಗೆ ಸಾಂತ್ವನ ಹೇಳಿ ಶೀಘ್ರವೇ ತಪ್ಪಿತಸ್ಥರ ವಿರುದ್ಧ ಕಾನೂನು ರೀತಿಯ ಕ್ರಮಗಳನ್ನು ...
Read More »ನಗರದಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ.
Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ ತಿಳಿಸಿದ್ದಾರೆ. ಹಿಂದೂ ಬಜರಂಗದಳ ಕಾರ್ಯಕರ್ತ ಹರ್ಷ ಅಂತ್ಯಸಂಸ್ಕಾರದ ವೇಳೆ ಕಲ್ಲುತೂರಾಟ ನಡೆದಿದ್ದು, ನಗರದಲ್ಲಿ ಬಿಗುವಿನ ವಾತಾವರಣವಿದೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಿವಮೊಗ್ಗ ನಗರದಾದ್ಯಂತ ಪೊಲೀಸರು ಬಿಗಿ ...
Read More »ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸಕ್ರಿಯ ಪ್ರಕರಣಗಳು
Cnewstv.in /21.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸಕ್ರಿಯ ಪ್ರಕರಣಗಳು ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 31. ಜಿಲ್ಲೆಯಲ್ಲಿ ಒಟ್ಟು 89 ಸಕ್ರಿಯ ಪ್ರಕರಣಗಳಿವೆ. 1660 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1528 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1107 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 41 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ...
Read More »ಶಿವಮೊಗ್ಗ ಇತಿಹಾಸದಲ್ಲಿಯೇ ಈ ರೀತಿಯ ಘಟನೆ ನಡೆದಿರಲಿಲ್ಲ. ಸತ್ಯ ಹೊರಬರಲು NIA ತನಿಖೆ ಆಗಬೇಕು.
Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಇತಿಹಾಸದಲ್ಲಿಯೇ ಈ ರೀತಿಯ ಘಟನೆ ನಡೆದಿರಲಿಲ್ಲ. ಸತ್ಯ ಹೊರಬರಲು NIA ತನಿಖೆ ಆಗಬೇಕು. ಶಿವಮೊಗ್ಗ : ಶಿವಮೊಗ್ಗದ ಇತಿಹಾಸದಲ್ಲೇ ಈ ರೀತಿಯ ಘಟನೆ ನಡೆದಿರಲಿಲ್ಲ. ಸತ್ಯ ಹೊರಬರಲು NIA ತನಿಖೆ ಅಗಬೇಕು ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಇಂದು ನಗರದಲ್ಲಿ ನಡೆದ ಗಲಾಟೆ ಪೂರ್ವ ನಿಯೋಜಿತ ಷಡ್ಯಂತರ. ನಮ್ಮ ಹಿಂದೂ ಕಾರ್ಯಕರ್ತರ ಕಗ್ಗೊಲೆ ಯಾಗಿದೆ. ಇಷ್ಟು ದೊಡ್ಡ ಪ್ರಮಾಣದ ಗಲಾಟೆ ಆಗಲು ಯಾರು ಕಾರಣವೇನು ...
Read More »
Recent Comments